Tag: Service
“ಸಾಮಾಜಿಕ ಬಾಧ್ಯತೆ ತೋರುತ್ತಿರುವ ಖಾಸಗಿ ಆಸ್ಪತ್ರೆಗಳ ಸೇವೆ ಶ್ಲಾಘನೀಯ” : ಸಚಿವ ಎಸ್.ಟಿ. ಸೋಮಶೇಖರ್
ಮೈಸೂರು,ಜನವರಿ,25,2021(www.justkannada.in) : ರಾಜ್ಯದಲ್ಲಿ ಬಹಳಷ್ಟು ಖಾಸಗಿ ಆಸ್ಪತ್ರೆಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಸಾಮಾಜಿಕ ಬಾಧ್ಯತೆಯನ್ನೂ ಹೊತ್ತುಕೊಂಡಿವೆ. ಬಡ ರೋಗಿಗಳಿಗೆ ಸಹಾಯವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...
ಬಿ.ಸಿ.ಪಾಟೀಲ್ ರ ಕೃಷಿ ಸೇವೆಗೆ ನಟ ದರ್ಶನ್ ಮೆಚ್ಚುಗೆ: ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ...
ಬೆಂಗಳೂರು,ಜನವರಿ,25,2021(www.justkannada.in): ಕೃಷಿ ಸಚಿವರಾಗಿರುವ ಬಿ.ಸಿ.ಪಾಟೀಲ್ ಚಿತ್ರನಟ, ನಿರ್ದೇಶಕ, ನಿರ್ಮಾಪಕ ಕೂಡ ಹೌದು. ಹೀಗಾಗಿ ಬಿ.ಸಿ.ಪಾಟೀಲರೊಂದಿಗೆ ಚಿತ್ರರಂಗದ ನಂಟು ಸಹಜವೇ.ಇದೀಗ ಚಿತ್ರರಂಗವೇ ಕೃಷಿ ಸಚಿವರ ಸಾಧನೆಯನ್ನು ಮೆಚ್ಚಿ ಕೊಂಡಾಡುತ್ತಿದೆ.
ಅದೇ ರೀತಿ ಕೃಷಿ ಸಚಿವ ಬಿ.ಸಿ.ಪಾಟೀಲ್...
ಹೊಲಿಗೆ ಸೇವೆಗಾಗಿ ವಿದೇಶದ ಕೆಲಸದ ಅವಕಾಶ ಮುಂದೂಡಿದ ಯುವಕ..!
ಮೈಸೂರು,ಜನವರಿ,15,2021(www.justkannada.in) : ಐತಿಹಾಸಿಕ ರೈತ ಹೋರಾಟದಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಅನ್ನದಾತರ ನೆರವಿಗೆ ನಿಂತಿವೆ. ಅವರಿಗೆ ಅವಶ್ಯಕವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಕಂಕಣ ತೊಟ್ಟು ಈ ಸಂಸ್ಥೆಗಳು ಕಳೆದ ೫೦ ದಿನಗಳಿಂದಲೂ ಇಲ್ಲೇ...
ಕನ್ನಡದಲ್ಲಿಯೇ ಗ್ರಾಹಕ ಸೇವೆ ನೀಡಿ- ಬ್ಯಾಂಕುಗಳಿಗೆ ಟಿ.ಎಸ್ ನಾಗಾಭರಣ ಹಕ್ಕೊತ್ತಾಯ….
ಬೆಂಗಳೂರು,ಡಿಸೆಂಬರ್,29,2020(www.justkannada.in): ರಾಜ್ಯದ ಎಲ್ಲಾ ಬ್ಯಾಂಕುಗಳು ಪ್ರಾದೇಶಿಕ ಭಾಷೆಯಲ್ಲಿ ವ್ಯವಹರಿಸುವುದು ಈ ನೆಲದ ಹಕ್ಕೋತ್ತಾಯ ಹಾಗೂ ಕೇಂದ್ರ ಸರ್ಕಾರದ ಭಾಷಾನೀತಿಯಾಗಿದ್ದು, ಎಲ್ಲ ಬ್ಯಾಂಕುಗಳು ಸಂಪೂರ್ಣವಾಗಿ ಕನ್ನಡದಲ್ಲಿಯೇ ಗ್ರಾಹಕ ಸೇವೆಯನ್ನು ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ಐಪಿಎಸ್ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ವರ್ಗಾವಣೆ, ಒಕ್ಕೂಟ ವ್ಯವಸ್ಥೆಯ ಮೇಲಿನ ಆಕ್ರಮಣ : ಅರವಿಂದ...
ನವದೆಹಲಿ,ಡಿಸೆಂಬರ್,18,2020(www.justkannada.in) : ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ವರ್ಗಾವಣೆ ಮಾಡಿದ್ದು, ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಇದು ಒಕ್ಕೂಟ ವ್ಯವಸ್ಥೆಯ ಮೇಲಿನ ಆಕ್ರಮಣ...
ದೀಪಾವಳಿ ಹಬ್ಬ ಹಿನ್ನೆಲೆ: ಇಂದಿನಿಂದ ತಮಿಳುನಾಡಿಗೆ ವಿಶೇಷ ಬಸ್ ಸಂಚಾರ…
ಮೈಸೂರು,ನವೆಂಬರ್,12,2020(www.justkannada.in): ದೀಪಾವಳಿ ಹಬ್ಬ ಹಿನ್ನೆಲೆ ಮೈಸೂರು ಹಾಗೂ ಬೆಂಗಳೂರಿನಿಂದ ತಮಿಳುನಾಡಿಗೆ ವಿಶೇಷ ಬಸ್ ಸಂಚಾರ ಆರಂಭಿಸಲಾಗಿದೆ.
ಇಂದು ಬೆಳಿಗ್ಗೆಯಿಂದಲೇ ಮೈಸೂರು ಮತ್ತು ಬೆಂಗಳೂರಿನಿಂದ ತಮಿಳುನಾಡಿಗೆ ವಿಶೇಷ ಬಸ್ ಸಂಚಾರ ಆರಂಭವಾಗಿದೆ. ಮೈಸೂರಿನಿಂದ ಊಟಿ, ಕೊಯಮತ್ತೂರು,...
ಎಲ್ಲಾದರೂ ಕಲಿಯಿರಿ. ಆದರೆ, ನಿಮ್ಮ ಸೇವೆ ಇಲ್ಲಿನ ಜನರಿಗೆ ಮೀಸಲಿಡಿ : ಸಚಿವ ಡಾ.ಕೆ.ಸುಧಾಕರ್...
ಮೈಸೂರು,ನವೆಂಬರ್,11,2020(www.justkannada.in) : ಜಗತ್ತಿನ ಯಾವುದೇ ಮೂಲೆಗಾದರೂ ಕಲಿಯಿರಿ. ಆದರೆ, ನಿಮ್ಮ ಸೇವೆಯನ್ನು ಇಲ್ಲಿನ ಜನತೆಗಾಗಿ ಮೀಸಲಿಡಿ ಎಂದು ಭಾವೀ ವೈದ್ಯರುಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾಮಠದಲ್ಲಿ...
ಇಂದಿನಿಂದ ಹೈದರಾಬಾದ್, ತೆಲಂಗಾಣಕ್ಕೆ ಬಸ್ ಸಂಚಾರ ಪುನಾರಂಭ…
ಬೆಂಗಳೂರು,ನವೆಂಬರ್,3,2020(www.justkannada.in): ದೇಶದಲ್ಲಿ ಇತ್ತೀಚೆಗೆ ಕೊರೋನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದ್ದು ಈ ನಡುವೆ ಲಾಕ್ ಡೌನ್ ಸಡಿಲಿಕೆ ಆಗಿರುವ ಹಿನ್ನೆಲೆ, ಇಂದಿನಿಂದ ರಾಜ್ಯದಿಂದ ಹೈದರಾಬಾದ್, ತೆಲಂಗಾಣಕ್ಕೆ ಬಸ್ ಸಂಚಾರ ಪುನರಾರಂಭಗೊಂಡಿದೆ.
ಅಂತರಾಜ್ಯ ಬಸ್ ಕಾರ್ಯಾಚರಣೆ ಕುರಿತು...
ಮೈಸೂರಿನಲ್ಲಿ ಸೇವಾಯಾನ ಸಂಸ್ಥೆಯಿಂದ ಕೊರೋನಾ ಕುರಿತ ಜಾಗೃತಿ ಕಾರ್ಯಕ್ರಮ
ಮೈಸೂರು,ಅಕ್ಟೋಬರ್,15,2020(www.justkannada.in) : ಪ್ರತಿಯೊಬ್ಬರು ನಾವು ಸೋಂಕಿನ ಪಕ್ಕದಲ್ಲೇ ಇದ್ದೇವೆ ಎಂಬ ಸಣ್ಣ ಎಳೆಯನ್ನು ಮನಸ್ಸಿನಲ್ಲಿಟ್ಟುಕೊಂಡು, ಅದು ನಮ್ಮೊಳಗೆ ಪ್ರವೇಶಿಸದಂತೆ ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆಯಿದೆ ಎಂದು ಸೇವಾಯಾನ ಸಂಸ್ಥೆಯ ಪ್ರಭಾಮಣಿ ಹೇಳಿದರು.ನಗರದ ಹೂಟಗಳ್ಳಿಯಲ್ಲಿ ಸೇವಾಯಾನ...
ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆಪ್ತ ಸಮಾಲೋಚನೆ ಸೇವೆ ಪಡೆಯಿರಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಅಕ್ಟೋಬರ್,09,2020(www.justkannada.in) : ಕೊರೊನಾ ಸಾಂಕ್ರಮಿಕದ ಸಮಯದಲ್ಲಿ ಜನರು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಯಾವುದೇ ಮಾನಸಿಕ ಸಮಸ್ಯೆಗಳ ಪರಿಹಾರಕ್ಕೆ ರಾಜ್ಯ ಸರ್ಕಾರದ ಆಪ್ತ ಸಮಾಲೋಚನೆ ಸೇವೆ...