Tag: Service
ಗಜಪಡೆಗೆ ವೀರನಹೊಸಹಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಕೆ, ಮೈಸೂರಿನತ್ತ ಪಯಣ
ಮೈಸೂರು,ಅಕ್ಟೊಂಬರ್,01,2020(www.justkannada.in) : ನಾಡಹಬ್ಬ ದಸರಾ ಮಹೋತ್ಸವ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳ ತಂಡವನ್ನು ವೀರನಹೊಸಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕರೆತರುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇಂದು ಗಜಪಡೆಯು ಮೈಸೂರಿಗೆ ಆಗಮಿಸಲಿದ್ದು,...
ಸೆ.28ರಂದು ಕರ್ನಾಟಕ ಬಂದ್ : ತುರ್ತು ಸೇವೆ ಲಭ್ಯ : ರೈತ ಮುಖಂಡ ಕೋಡಿಹಳ್ಳಿ...
ಬೆಂಗಳೂರು,ಸೆಪ್ಟೆಂಬರ್,23,2020(www.justkannada.in) : ಎಪಿಎಂಸಿ ವಿಧೇಯಕ ಮಂಡನೆ ಹಾಗೂ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೆ.28ರಂದು ಕರ್ನಾಟಕ ಬಂದ್ ಘೋಷಿಸಲಾಗಿದೆ. ತುರ್ತು ಸೇವೆ ಹೊರತು ಬೇರೆ ಯಾವುದೇ ಸೇವೆ ಸಿಗುವುದಿಲ್ಲ ಎಂದು ರೈತ...
ನಾಳೆಯಿಂದ ಮಹಾರಾಷ್ಟ್ರಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ
ಬೆಂಗಳೂರು,ಸೆಪ್ಟೆಂಬರ್,18,2020(www.justkannada.in) : ನಾಳೆಯಿಂದ ಮಹಾರಾಷ್ಟ್ರಕ್ಕೆ ಕೆಎಸ್ ಆರ್ ಟಿಸಿ ಬಸ್ ಸೇವೆ ಆರಂಭವಾಗಲಿದೆ.
ಕೊರೊನಾ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್ ಡೌನ್ ಜಾರಿಯಾದ ಸಂದರ್ಭ ಕೆಎಸ್ ಆರ್ ಟಿ ಸಿ ಬಸ್ ಸೇವೆ ಸ್ಥಗಿತಗೊಂಡಿತ್ತು. ನಂತರ...
ಭಾರತದ ಮೊದಲ ಸಂಯೋಜಿತ ‘ಏರ್ ಆಂಬ್ಯುಲೆನ್ಸ್’ ಸೇವೆ ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ..
ಬೆಂಗಳೂರು, ಸೆಪ್ಟೆಂಬರ್ 8,2020(www.justkannada.in): ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಇಂದು ಭಾರತದ ಮೊದಲ ಸಂಯೋಜಿತ ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು.
ಏರ್ ಆಂಬ್ಯುಲೆನ್ಸ್ ಸೇವೆ ಉದ್ಘಾಟನೆ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್...
ಓಣಂ ಹಬ್ಬ ಹಿನ್ನೆಲೆ: ಕೇರಳಾಗೆ ರಾಜ್ಯದಿಂದ ವಿಶೇಷ ಬಸ್ ಸಂಚಾರ….
ಮೈಸೂರು,ಆ,18,2020(www.justkannada.in): ಓಣಂ ಹಬ್ಬ ಹಿನ್ನೆಲೆ ಒಂದು ವಾರಗಳ ಕಾಲ ಕೇರಳ ರಾಜ್ಯಕ್ಕೆ ಕರ್ನಾಟಕದಿಂದ ವಿಶೇಷ ಬಸ್ ಸಂಚಾರ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು ಹಾಗೂ ಮೈಸೂರಿನಿಂದ ಕೇರಳಾ ರಾಜ್ಯಕ್ಕೆ ಕೆಎಸ್ಆರ್ಟಿಸಿ ಬಸ್ ಗಳು ಸಂಚರಿಸಲಿವೆ. ಮೈಸೂರಿನಿಂದ...
ಇಂದಿನಿಂದ ಹಳ್ಳಿ ಹಳ್ಳಿಗೂ ಬಸ್ ಸಂಚಾರ ಶುರು…
ಬೆಂಗಳೂರು,ಜೂ,9,2020(www.justkannada.in): ರಾಜ್ಯದ ಎಲ್ಲಾ ಗ್ರಾಮೀಣ ಭಾಗಗಳಲ್ಲಿ ಇಂದಿನಿಂದ ಬಸ್ ಸಂಚಾರ ಶುರುವಾಗಿದೆ.
ಕೊರೋನಾ ಹರಡುವ ಭೀತಿಯಿಂದ ದೇಶಾದ್ಯಂತ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಲಾಕ್...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಟ್ರಿಣ್ ಟ್ರಿಣ್ ಸದ್ದು: ಇಂದಿನಿಂದ ಸೇವೆ ಲಭ್ಯ…
ಮೈಸೂರು,ಜೂ,2,2020(www.justkannada.in): ಕರೋನಾ ವೈರಸ್ ಹರಡದಂತೆ ತಡೆಯಲು ಲಾಕ್ ಡೌನ್ ಮಾಡಿದ್ದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ಥಗಿತಗೊಂಡಿದ್ದ ಟ್ರಿಣ್ ಟ್ರಿಣ್ ಸೇವೆ ಇಂದಿನಿಂದ ಪ್ರಾರಂಭವಾಗಿದೆ.
ಇದೀಗ ನಗರದಲ್ಲಿ ಮತ್ತೆ ಟ್ರಿಣ್ ಟ್ರಿಣ್ ಬೈಸಿಕಲ್ ರಿಂಗಣಿಸಲಿದ್ದು,...
ಮೈಸೂರು ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ: ಮೆಮು ರೈಲ್ವೆ ಸೇವೆ ವಿಸ್ತರಣೆ…
ಮೈಸೂರು,ಜು,27,2019(www.justkannada.in): ಮೈಸೂರು ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ ಸಿಕ್ಕಿದ್ದು ಇದುವರೆಗೆ ವಾರದ ನಾಲ್ಕು ದಿನ ಮಾತ್ರ ಇದ್ದ ಮೆಮು ರೈಲ್ವೆ ಸೇವೆಯನ್ನ ವಿಸ್ತರಣೆ ಮಾಡಲಾಗಿದೆ.
ಹೆಚ್ಚುವರಿ ಸೇವೆಗೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮೈಸೂರು- ಕೊಡಗು ಸಂಸದ...