23.3 C
Bengaluru
Monday, October 3, 2022
Home Tags Session

Tag: session

ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ.

0
ಬೆಂಗಳೂರು,ಸೆಪ್ಟಂಬರ್,12,2022(www.justkannada.in):  ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಶುರುವಾಗಲಿದ್ದು,  ಸರ್ಕಾರದ ಮೇಲೆ ಮುಗಿ ಬೀಳಲು ವಿಪಕ್ಷಗಳು ಸಜ್ಜಾಗಿವೆ. ಇಂದಿನಿಂದ ಸೆಪ್ಟಂಬರ್ 23ರವರೆಗೆ ಅಧಿವೇಶನ ನಡೆಯಲಿದ್ದು,  ಸರ್ಕಾರ ವಿಪಕ್ಷಗಳ ನಡುವೆ ಭಾರಿ ಜಟಾಪಟಿ  ನಡೆಯುವ ಸಾಧ್ಯತೆ ಇದೆ....

ಜುಲೈ 18ರಿಂದ ಸಂಸತ್ ಅಧೀವೇಶನ: ಸಂಸತ್ ಆವರಣದಲ್ಲಿ ಧರಣಿ, ಸತ್ಯಾಗ್ರಹ ಮಾಡುವಂತಿಲ್ಲ.

0
ನವದೆಹಲಿ,ಜುಲೈ,15,2022(www.justkannada.in): ಜುಲೈ 18ರಿಂದ ಸಂಸತ್ ಅಧಿವೇಶನ ಆರಂಭಗೊಳ್ಳಲಿದ್ದು, ಈ ನಡುವೆ  ಸಂಸತ್ ಭವನದ ಆವರಣದಲ್ಲಿ ಮುಷ್ಕರ, ಧರಣಿ, ಸತ್ಯಾಗ್ರಹ  ನಡೆಸುವಂತಿಲ್ಲ ಎಂದು ರಾಜ್ಯಸಭಾ ರಾಜ್ಯಸಭೆ ಪ್ರಧಾನ ಕಾರ್ಯದರ್ಶಿ ಪಿ. ಸಿ ಮೋದಿ ಆದೇಶ...

ಕಲಾಪದಲ್ಲಿ ಮಾಧ್ಯಮಗಳಿಗೆ ಕಿವಿಮಾತು ಹೇಳಿದ ಮಾಜಿ ಸಿಎಂ  ಹೆಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು,ಮಾರ್ಚ್,30,2022(www.justkannada.in):  ಸಮಾಜಕ್ಕೆ ಧಕ್ಕೆ ಉಂಟು ಮಾಡುವ ಸೂಕ್ಷ್ಮ ವಿಷಯವನ್ನು ಮಾಧ್ಯಮಗಳು ವೈಭವೀಕರಣ ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಇಂದು ಚುನಾವಣೆ ಸುಧಾರಣೆ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದರು...

ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರ ಸದನದಲ್ಲಿ ಪ್ರಸ್ತಾಪ: ಹೇಡಿಗಳು ಎಂದ ಯುಟಿ ಖಾದರ್ ವಿರುದ್ಧ...

0
ಬೆಂಗಳೂರು,ಮಾರ್ಚ್,23,2022(www.justkannada.in): ರಾಜ್ಯದಲ್ಲಿ ಭಾರಿ ಸುದ‍್ಧಿಯಾಗುತ್ತಿರುವ ಮುಸ್ಲೀಂ ವ್ಯಾಪಾರಿಗಳಿಗೆ ಜಾತ್ರೆಗಳಲ್ಲಿ ನಿರ್ಬಂಧ ವಿಚಾರ ಇದೀಗ ಸದನದಲ್ಲೂ ಪ್ರಸ್ತಾಪವಾಗಿದ್ದು ಗದ್ಧಲ ಉಂಟಾಗಿದೆ. ಈ ವಿಚಾರವನ್ನ ಸದನದಲ್ಲಿ ಪ್ರಸ್ತಾಪಿಸಿ ಮಾತನಾಡಿದ ಮಾಜಿ ಸಚಿವ ಯುಟಿ ಖಾದರ್ , ಮುಸ್ಲಿಂ...

ನ್ಯಾಯಾಂಗದ ಅಂಗಳದಲ್ಲಿ ಹಿಜಾಬ್ ವಿಚಾರ:  ಸಾರ್ವಜನಿಕ ವೇದಿಕೆಗಳಲ್ಲಿ ಅನಗತ್ಯ ಚರ್ಚೆ ಬೇಡ -ಸ್ಪೀಕರ್ ವಿಶ್ವೇಶ್ವರ ಹೆಗಡೆ...

0
  ಬೆಂಗಳೂರು, ಫೆಬ್ರವರಿ 12,2022(www.justkannada.in):  ಹಿಜಾಬ್ ಕುರಿತ ವಿಷಯವು ನ್ಯಾಯಾಂಗದ ಅಂಗಳದಲ್ಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ವೇದಿಕೆಗಳಲ್ಲಿ ಈ ಬಗ್ಗೆ ಅನಗತ್ಯ ಚರ್ಚೆ ಬೇಡ ಎಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ  ವಿಶ್ವೇಶ್ವರ ಹೆಗಡೆ ಕಾಗೇರಿ...

ನಾಳೆ ಸದನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ನಿರ್ಧಾರ.

0
ಬೆಂಗಳೂರು,ಡಿಸೆಂಬರ್,20,2021(www.justkannada.in):   ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿರುವ ಮತಾಂತರ ನಿಷೇಧ ಕಾಯ್ದೆ ಮಂಡನೆಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಈ ಹಿನ್ನೆಲೆಯಲ್ಲಿ ನಾಳೆ ಈ ಮತಾಂತರ ನಿಷೇಧ ಮಸೂದೆ ಮಂಡನೆ ಮಾಡಲು ನಿರ್ಧರಿಸಲಾಗಿದೆ. ವಿಧೇಯಕದಲ್ಲಿ...

ಅಧಿವೇಶನ ಒಂದು ವಾರಕ್ಕೆ ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ-ಕಂದಾಯ ಸಚಿವ ಆರ್.ಅಶೋಕ್.

0
ಬೆಂಗಳೂರು,ಡಿಸೆಂಬರ್,10,2021(www.justkannada.in): ಅಧಿವೇಶನ ಒಂದು ವಾರಕ್ಕೆ ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆರ್.ಅಶೋಕ್, ಅಧಿವೇಶನ ನಿಗದಿಯಂತೆ ಎರಡು ವಾರಗಳ ಕಾಲ...

ಬೆಳಗಾವಿ ಅಧಿವೇಶನ ರದ್ದುಪಡಿಸಿ- ಸಚಿವಾಲಯ ನೌಕರರ ಸಂಘ ಮನವಿ.

0
ಬೆಂಗಳೂರು,ಡಿಸೆಂಬರ್,1,2021(www.justkannada.in): ಬೆಳಗಾವಿಯಲ್ಲಿ ನಡೆಸಲು ಉದ್ದೇಶಿಸಲಾಗಿರುವ ವಿಧಾನ ಮಂಡಲ ಅಧಿವೇಶವನ್ನು ಕರೋನ ವೈರಸ್‌ನ ಹೊಸ ಪ್ರಭೇದ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರದ್ದುಪಡಿಸುವಂತೆ ಸಚಿವಾಲಯ ನೌಕರರ ಸಂಘ ಮನವಿ ಮಾಡಿದೆ. ಈ ಸಂಬಂಧ ಸ್ಪೀಕರ್ ವಿಶ್ವೇಶ್ವರ ಹೆಗಡೆ...

ಕೋವಿಡ್ ನಿಯಮ ಅನುಸರಿಸಿ ಬೆಳಗಾವಿಯಲ್ಲೇ ಈ ಬಾರಿ ಅಧಿವೇಶನ- ಸಚಿವ ಆರ್.ಅಶೋಕ್.

0
ಬೆಂಗಳೂರು,ಡಿಸೆಂಬರ್,1,2021(www.justkannada.in): ಬೆಳಗಾವಿ  ಸುವರ್ಣಸೌಧದಲ್ಲಿ ಈ ಬಾರಿಯ ಚಳಿಗಾಲ ಅಧಿವೇಶನ  ನಡೆಸಲು ಶಾಸಕರ ಅಪಸ್ವರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.ಅಶೋಕ್, ಕೋವಿಡ್ ನಿಯಮ ಅನುಸರಿಸಿ ಬೆಳಗಾವಿಯಲ್ಲೇ ಈ ಬಾರಿ ಅಧಿವೇಶನ ನಡೆಸುತ್ತೇವೆ...

 ಸಂಸತ್ ನಲ್ಲಿ ವಿವಾದಿತ ಕೃಷಿಕಾಯ್ದೆಗಳು ವಾಪಸ್: ಲೋಕಸಭೆಯಲ್ಲಿ ವಿಪಕ್ಷಗಳಿಂದ ಭಾರಿ ಗದ್ಧಲ..

0
ನವದೆಹಲಿ,ನವೆಂಬರ್,29,2021(www.justkannada.in):  ರೈತರ ಹೋರಾಟಕ್ಕೆ ಮಣಿದು ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆಯುವುದಾಗಿ ಘೋಷಿಸಿದ್ಧ ಕೇಂದ್ರ ಸರ್ಕಾರ ಇದೀಗ ಸಂಸತ್ ಚಳಿಗಾಲದ ಅಧಿವೇಶನದ ಮೊದಲ ದಿನವೇ ಕಾಯ್ದೆಗಳನ್ನ ಹಿಂಪಡೆದಿದೆ. ಸಂಸತ್ ಅಧಿವೇಶನ ಆರಂಭವಾದ...
- Advertisement -

HOT NEWS

3,059 Followers
Follow