Tag: Shankar Pagoji
ಗುರುಲಿಂಗಸ್ವಾಮಿ ಹೊಳಿಮಠ ಹೆಸರಿನ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಗೆ ಶಂಕರ ಪಾಗೋಜಿಗೆ ಆಯ್ಕೆ.
ಬೆಂಗಳೂರು,ಜನವರಿ,26,2023(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ (ಕೆಯುಡಬ್ಲ್ಯೂಜೆ) ಗುರುಲಿಂಗ ಸ್ವಾಮಿ ಹೊಳಿಮಠ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಕೆಯುಡಬ್ಲ್ಯೂಜೆ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಮತ್ತು ಹಿರಿಯ ಪತ್ರಕರ್ತ...