32.4 C
Bengaluru
Saturday, June 3, 2023
Home Tags Shepherd

Tag: shepherd

“ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಹೋರಾಟಕ್ಕೆ ಉತ್ತಮ ಸ್ಪಂದನೆ” : ಕನಕ ಗುರು ಪೀಠದ...

0
ಬೆಂಗಳೂರು,ಫೆಬ್ರವರಿ,07,2021(www.justkannada.in): ಕುರುಬ ಸಮುದಾಯವನ್ನು ಎಸ್ಟಿಗೆ ಸೇರ್ಪಡೆ ಮಾಡುವ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಸಮಾವೇಶಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದಾರೆ ಎಂದು ಕನಕ ಗುರು ಪೀಠದ ನಿರಂಜನಾನಂದಪುರಿಶ್ರೀಗಳು ಹೇಳಿದ್ದಾರೆ. ಬಿಐಇಸಿ ಮೈದಾನದಲ್ಲಿ ನಡೆಯುತ್ತಿರುವ ಕುರುಬ...

ಕುರುಬ ಸಮುದಾಯ ಎಸ್ಟಿಗೆ ಸೇರ್ಪಡೆ ಹೋರಾಟ ಯಾರ ವಿರುದ್ಧ?

0
ಬೆಂಗಳೂರು,ಫೆಬ್ರವರಿ,07,2021(www.justkannada.in) : ಕುರುಬ ಸಮುದಾಯ ಎಸ್ಟಿಗೆ ಸೇರ್ಪಡೆ ಹೋರಾಟ ಚಿಟಕಿ ಹೊಡೆದಷ್ಟೇ ಸುಲಭದ ಕೆಲಸ. ಇದಕ್ಕೆ ಹೋರಾಟವೇಕೆ? ಯಾರ ವಿರುದ್ಧ ಎಂದು ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಸರ್ಕಾರವನ್ನು ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ...

“ಕುರುಬರ ಮೀಸಲಾತಿ ಶಿಫಾರಸು ಬಾಕಿ ಉಳಿದಿದೆ” : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

0
ಮೈಸೂರು,ಜನವರಿ,17,2021(www.justkannada.in) : ನಾಯಕ, ನಾಯಕ್, ತಳವಾರ, ಪರಿವಾರ, ಬೇಡ, ವಾಲ್ಮೀಕಿ ಎಲ್ಲವೂ ಒಂದೇ. ಎಲ್ಲರಿಗೂ ಎಸ್ಟಿ ಮೀಸಲಾತಿ ಕೊಡಿ ಅಂತ ಶಿಫಾರಸು ಮಾಡಿದ್ದೆವು. ಅವರೆಲ್ಲರಿಗೂ ಮೀಸಲಾತಿ ಸಿಕ್ಕಿದೆ. ಆದರೆ, ಕುರುಬರ ಮೀಸಲಾತಿ ಶಿಫಾರಸು...

‘’ಸಮುದಾಯದ ಸರ್ವಾಂಗೀಣ ಏಳಿಗೆಗೆ ನಾನು ಬದ್ಧ’’ :  ಕುರುಬ ಸಂಘದ ಪ್ರಭಾರ ಅಧ್ಯಕ್ಷ ಬಿ.ಸುಬ್ರಹ್ಮಣ್ಯ…!

0
ಮೈಸೂರ,ಜನವರಿ,06,2021(www.justkannada.in) : ಸಮುದಾಯದ ಸರ್ವಾಂಗೀಣ ಏಳಿಗೆಗೆ ನಾನು ಬದ್ಧ. ಜನಾಂಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನೇಕ ಸೌಲಭ್ಯಗಳನ್ನು ಒದಗಿಸಲು ಶಕ್ತಿಮೀರಿ ಶ್ರಮಿಸುತ್ತೇನೆ. ಸಮುದಾಯದಲ್ಲಿ ಅನೇಕ ಯುವಕರು ಉನ್ನತ ಅಧಿಕಾರಿಗಳ ಸ್ಥಾನಕ್ಕೇರಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ...

ಎಸ್‌ಟಿಗೆ ಸೇರಿಸುವ ಹೋರಾಟ, ”ಕುರುಬರನ್ನ ಇಬ್ಬಾಗ ಮಾಡುವ ಹುನ್ನಾರ” : ಮಾಜಿ ಸಿಎಂ ಸಿದ್ದರಾಮಯ್ಯ...

0
ಮೈಸೂರು,ಡಿಸೆಂಬರ್,27,2020(www.justkannada.in)  : ಕುರುಬ ಸಮುದಾಯ ಎಸ್‌ಟಿಗೆ ಸೇರಿಸುವ ಹೋರಾಟ ಅಗತ್ಯವೇ ಇಲ್ಲ. ಇದು ಕುರುಬರನ್ನ ಇಬ್ಬಾಗ ಮಾಡುವ ಹುನ್ನಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದರು. ಡಿ.29ಕ್ಕೆ ಮೈಸೂರಿನಲ್ಲಿ ಕುರುಬರ ಎಸ್‌ಟಿ‌ ಮೀಸಲಾತಿ ಹೋರಾಟ...

ಕುರುಬ ಸಮುದಾಯ ಎಸ್‌ಟಿಗೆ ಸೇರಿಸುವ ಹೋರಾಟ ‘’ಸಿದ್ದರಾಮಯ್ಯ ವಿರೋಧ ಇಲ್ಲ’’ : ಎಂಎಲ್ಸಿ ವಿಶ್ವನಾಥ್…!

0
ಮೈಸೂರು,ಡಿಸೆಂಬರ್,27,2020(www.justkannada.in) : ಕುರುಬ ಸಮುದಾಯ ಎಸ್‌ಟಿಗೆ ಸೇರಿಸುವ ಹೋರಾಟಕ್ಕೆ ಸಿದ್ದರಾಮಯ್ಯ ವಿರೋಧ ಇಲ್ಲ. ಇದು ಸಿದ್ದರಾಮಯ್ಯ, ರೇವಣ್ಣ, ಈಶ್ವರಪ್ಪ, ವಿಶ್ವನಾಥ್ ಪ್ರಶ್ನೆ ಅಲ್ಲ. ಇದು ಸಮುದಾಯದ ಪ್ರಶ್ನೆ ಎಂದು ವಿಧಾನ ಪರಿಷತ್ ಸದಸ್ಯ...

‘’ನನ್ನ, ಈಶ್ವರಪ್ಪ, ಸಿದ್ದರಾಮಯ್ಯ ಪ್ರತಿಷ್ಟೆ ಅಲ್ಲ’’, ಡಿ.29ಕ್ಕೆ ಮೈಸೂರಿನಲ್ಲಿ ಕುರುಬ ನಾಯಕರ ಸಭೆ :...

0
ಮೈಸೂರು,ಡಿಸೆಂಬರ್,27,2020(www.justkannada.in) : ಇಡೀ ಸಮುದಾಯ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಬೇಕು. ಕುರುಬ ಸಮಾಜ ಎಸ್‌ಟಿ ಸೇರ್ಪಡೆ ಹೋರಾಟ ವಿಚಾರಕ್ಕೆ ಸಂಬಂಧಿಸಿದಂತೆ  ಪತ್ರ ಚಳವಳಿ ಕೂಡ ಮಾಡುತ್ತೇವೆ. ಇದು ನನ್ನ, ಈಶ್ವರಪ್ಪ, ಸಿದ್ದರಾಮಯ್ಯ...

ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಸಿಗುವವರೆಗೆ ಹೋರಾಟ : ಸಚಿವ ಕೆ.ಎಸ್.ಈಶ್ವರಪ್ಪ

0
ಬೆಂಗಳೂರು,ಅಕ್ಟೋಬರ್,11,2020(www.justkannada.in) :  ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಸಿಗುವವರೆಗೆ ಹೋರಾಟ. ಕೇಂದ್ರ ಸಚಿವರು, ಗೃಹ ಸಚಿವ ಅಮಿತ್ ಶಾ ಎಲ್ಲರನ್ನೂ ಬಳಸಿಕೊಂಡು ಎಸ್ ಟಿ ಮೀಸಲಾತಿ ಸಿಗುವವರೆಗೆ ಹೋರಾಟ ಮಾಡ್ತೇನೆ ಎಂದು...

ಎಚ್.ವಿಶ್ವನಾಥ ಶಕ್ತಿ ಪ್ರದರ್ಶನಕ್ಕೆ ಕುರುಬ ಸಮಾಜದ ರಾಜ್ಯಮಟ್ಟದ ಸಮಾವೇಶ ಸಾಧ್ಯತೆ ?

0
ಮೈಸೂರು,ಸೆಪ್ಟೆಂಬರ್,20,2020(www.justkannada.in) : ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟ ವಿಸ್ತರಣೆ ಹೇಳಿಕೆ ಹಿನ್ನೆಲೆಯಲ್ಲಿ ಕುರುಬ ಸಮಾಜದ ರಾಜ್ಯಮಟ್ಟದ ಸಮಾವೇಶವನ್ನು ಅಕ್ಟೋಂಬರ್ ಮೊದಲ ವಾರದಲ್ಲಿ ನಡೆಸುವ ಮೂಲಕ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಲಿದ್ದಾರೆ ಎಂದು...
- Advertisement -

HOT NEWS

3,059 Followers
Follow