Shepherds | Just Kannada - Daily News Updates

ಕುರಿಗಾಹಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕೊಡುತ್ತಿರುವ ಕಿರುಕುಳ ತಕ್ಷಣ ನಿಲ್ಲಬೇಕು- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಮೇ,31,2025 (www.justkannada.in): ಕುರಿಗಾಹಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕೊಡುತ್ತಿರುವ ಕಿರುಕುಳ ತಕ್ಷಣ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಡಿಸಿ ಸಿಇಒಗಳ ಸಭೆಯಲ್ಲಿ ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯುವನಿಧಿ ಫಲಾನುಭವಿ ನಿರುದ್ಯೋಗಿಗಳಿಗೆ ಉದ್ಯೋಗ, ತರಬೇತಿ ಸಿಗಬೇಕು. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ತರಬೇತಿ ನೀಡಿ, ಉದ್ಯೋಗ ಕೈಗೆ ಸಿಗುವಂತಾಗಬೇಕು. ತರಬೇತಿ ಪಡೆದವರೆಲ್ಲರಿಗೂ ಉದ್ಯೋಗ ಸಿಗದೇ ಹೋಗಬಹುದು. ಆದರೆ ತರಬೇತಿ ಮಾತ್ರ ಹೆಚ್ಚೆಚ್ಚು ನಿರುದ್ಯೋಗಿ ಮತ್ತು ಯುವನಿಧಿ ಫಲಾನುಭವಿಗಳಿಗೆ ನೀಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ನಿಯಮಿತವಾಗಿ ಡೈರಿ ಬರೆಯುವ ಅಭ್ಯಾಸ ಮಾಡಿಕೊಳ್ಳಬೇಕು, ಆ ಡೈರಿಯಲ್ಲಿ ಫೀಲ್ಡ್‌ ವರ್ಕ್‌ ಅನುಭವಗಳು, ಸಮಸ್ಯೆಗಳು, ಪರಿಹಾರ ಎಲ್ಲದರ ಬಗ್ಗೆಯೂ ಉಲ್ಲೇಖವಿರಬೇಕು ಎಂದು ಕಳೆದ ವರ್ಷದ ಸಭೆಯಲ್ಲಿ ಮತ್ತು ಎಲ್ಲಾ ಕೆಡಿಪಿ ಸಭೆಗಳಲ್ಲಿ ನಾನು ಸೂಚನೆ ನೀಡಿದ್ದೆ. ಇನ್ನೂ ಕೆಲವರು ಸಮರ್ಪವಾಗಿ ಡೈರಿಗಳನ್ನು ಬರೆದಿಲ್ಲ ಎನ್ನುವ ಮಾಹಿತಿ ಇದೆ. ನೀವು ಬರೆದ ಡೈರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬಂದರೆ ನಾನೂ ಗಮನಿಸಬಹುದು ಎಂದು ಸೂಚನೆ ನೀಡಿದರು.

ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆಯವರು ಅವೈಜ್ಞಾನಿಕವಾಗಿ ಕೇಸು ದಾಖಲಿಸುವುದು ಮತ್ತು ಅನಗತ್ಯ ತೊಂದರೆ ಕೊಡುವ ಬಗ್ಗೆ ವರದಿಗಳು, ದೂರುಗಳು ಬಂದಿವೆ. ಇದನ್ನು ನಿಲ್ಲಿಸಬೇಕು. ಕುರಿಗಳು ತಲೆ ಎತ್ತಿ ಮೇಯುವುದಿಲ್ಲ. ಅವು ತಲೆ ಬಗ್ಗಿಸಿಕೊಂಡು ಮೇಯುವುದರಿಂದ ಅರಣ್ಯ ಸಿಬ್ಬಂದಿಯ ತಪ್ಪು ಗ್ರಹಿಕೆಯಿಂದ ಕುರಿಗಾಹಿಗಳಿಗೆ ತೊಂದರೆ ಆಗುತ್ತಿದೆ ಇದನ್ನು ತಪ್ಪಿಸಿ ಎಂದರು.

ನೀವೆಲ್ಲಾ ಯುವ ಜಿಲ್ಲಾಧಿಕಾರಿಗಳಿದ್ದೀರಿ. ನಿಮಗೆ ಫೀಲ್ಡ್‌ ಎಕ್ಸ್‌ಪೀರಿಯನ್ಸ್‌ ಚೆನ್ನಾಗಿ ಇರುತ್ತದೆ. ನೀವು ಕೆಲಸ ಮಾಡುವ ಜಿಲ್ಲೆಗಳಲ್ಲಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗುವ ದಿಕ್ಕಿನಲ್ಲಿ ಇನ್ನೋವೇಟೀವ್‌ ಆಗಿ ಕೆಲಸ ಮಾಡಿ ತೋರಿಸಿ. ನಿಮ್ಮ ಹೆಸರು  ಜಿಲ್ಲೆಗಳಲ್ಲಿ, ರಾಜ್ಯದಲ್ಲಿ ಅಚ್ಚಳಿಯದೆ ಉಳಿಯುವ ರೀತಿಯಲ್ಲಿ ದಾಖಲೆ ಮಾಡಿ ತೋರಿಸಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಹುರಿದುಂಬಿಸಿದರು.

ಕುರಿಗಾಹಿಗಳಿಗೆ ಕುರಿಗಳ ಮತ್ತು ತಮ್ಮ ಜೀವದ ರಕ್ಷಣೆಗೆ ಬಂದೂಕು ಪರವಾನಗಿ ಕೊಡಬೇಕು ಎಂದು ಸೂಚಿಸಿದ್ದೆ. ಇದಿನ್ನೂ ಕೆಲವು ಕಡೆ ಜಾರಿಗೆ ಬಂದಿಲ್ಲ. ಕುರಿಗಳ್ಳರು ಕುರಿಗಳನ್ನು ಕದಿಯುವ ಜೊತೆಗೆ, ಕುರಿಗಾಹಿಗಳನ್ನು ಕೊಲೆ ಮಾಡಿರುವ ಘಟನೆಗಳೂ ಕೂಡ ನಡೆದಿವೆ. ಹೀಗಾಗಿ ಬಂದೂಕು ಪರವಾನಗಿ ಕೊಡುವುದನ್ನು ಸಮರ್ಪಕಗೊಳಿಸಬೇಕು ಎನ್ನುವ ಸೂಚನೆ ನೀಡಿದರು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು, ಕುರಿಗಾಹಿಗಳಿಗೆ ಬಂದೂಕು ನೀಡುವ ಕಾರ್ಯದ ಬಗ್ಗೆ ನಿಗಾ ಇಡಲು ಹಿರಿಯ ಅಧಿಕಾರಿಯೊಬ್ಬರನ್ನು ನಿಯೋಜಿಸುವುದಾಗಿ ತಿಳಿಸಿದರು.

Key words: harassment, shepherds, forest department, stop, CM Siddaramaiah

ಅನುಗ್ರಹ ಯೋಜನೆ ಮತ್ತೆ ಮುಂದುವರಿಕೆ : ಕುರಿಗಾಹಿಗಳಿಗೆ ಶುಭ ಸುದ್ದಿ
ಬೆಂಗಳೂರು,ಮಾರ್ಚ್,08,2021(www.justkannada.in) :  ಸರ್ಕಾರ ಬಜೆಟ್ ನಲ್ಲಿ ಅನುಗ್ರಹ ಯೋಜನೆ ಮತ್ತೆ ಮುಂದುವರಿಸುವುದಕ್ಕೆ ಅನುಮತಿ ನೀಡಿದ್ದು, ಈ ಮೂಲಕ ಕುರಿಗಾಹಿಗಳಿಗೆ ಶುಭ ಸುದ್ದಿ ನೀಡಿದೆ.

ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಗೆ 150 ಕೋಟಿ. ರೂ., ಮಂಗಳೂರು- ಪಣಜಿ ಜಲಮಾರ್ಗ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ದಿ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 384 ಕೋಟಿ ರೂ.

ಹಾಸನ ವಿಮಾನ ನಿಲ್ದಾಣಕ್ಕೆ 175 ಕೋಟಿ ರೂ. ವಿಜಯಪುರ ವಿಮಾನ ನಿಲ್ದಾಣಕ್ಕೆ 220 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ.

key words : Anugraha-Plan-Again-Continuation-shepherds-Good news

‘’ಕುರುಬರನ್ನು ಎಸ್‌ಟಿಗೆ ಸೇರಿಸುವ ಹೋರಾಟ ಆರಂಭ ಆಗಿದ್ದೇ ಸಿದ್ದರಾಮಯ್ಯ ಮನೆಯಿಂದ’’ : ಹೊಸದುರ್ಗದ ಶ್ರೀ ಈಶ್ವರಾನಾಂದಪುರಿ ಸ್ವಾಮೀಜಿ…!
ಮೈಸೂರು,ಡಿಸೆಂಬರ್,29,2020(www.justkannada.in) : ಕುರುಬರನ್ನು ಎಸ್‌ಟಿಗೆ ಸೇರಿಸುವ ಹೋರಾಟ ಆರಂಭ ಆಗಿದ್ದೇ ಸಿದ್ದರಾಮಯ್ಯ ಮನೆಯಿಂದ. ನಾನು ಮತ್ತು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಮೊದಲು ಹೋಗಿದ್ದೇ ಸಿದ್ದರಾಮಯ್ಯ ಮನೆಗೆ. ಯಾಕೆಂದರೆ ರಾಜ್ಯದ ಕುರುಬರಿಗೆ ಸಿದ್ದರಾಮಯ್ಯ ಯಜಮಾನ ಎಂದು ಹೊಸದುರ್ಗದ ಶ್ರೀ ಈಶ್ವರಾನಾಂದಪುರಿ ಸ್ವಾಮೀಜಿ ಹೇಳಿದರು.

‘’ಹೋರಾಟದ ಅಗತ್ಯವಿದೆ ಅಂತ ಸಿದ್ದರಾಮಯ್ಯ ಅವರೇ ಹೇಳಿದ್ದರು’’

ಮೈಸೂರಿನಲ್ಲಿ ಮಾತನಾಡಿದ ಶ್ರೀ ಈಶ್ವರಾನಾಂದಪುರಿ ಸ್ವಾಮೀಜಿ,  ರಾಜ್ಯದ ಕುರುಬರಿಗೆ ಸಿದ್ದರಾಮಯ್ಯ ಯಜಮಾನ. ಹೀಗಾಗಿ, ಯಜಮಾನನ ಮನೆಗೇ ಮೊದಲು ಹೋಗಿದ್ದೆವು.  ಕುರುಬರಿಗೆ ಮೀಸಲಾತಿ ಸೌಲಭ್ಯ ಸಿಗಬೇಕು. ಈ ನಿಟ್ಟಿನಲ್ಲಿ ಹೋರಾಟದ ಅಗತ್ಯವಿದೆ ಅಂತ ಸಿದ್ದರಾಮಯ್ಯ ಅವರೇ ಹೇಳಿದ್ದರು ಎಂದಿದ್ದಾರೆ.

ಯಾರು ಬರಲಿ, ಬಾರದೆ ಇರಲಿ. ನಾವಂತೂ ಹೋರಾಟ ಶುರು ಮಾಡಿದ್ದೇವೆ…!

ಬಳಿಕ ಈಶ್ವರಪ್ಪ ಅವರ ಮನೆಗೆ ಹೋಗಿದ್ದೆವು.  ಹೋರಾಟದಲ್ಲಿ ಸ್ಪಷ್ಟತೆ ಇಲ್ಲದೇ ಇದ್ದರೆ, ಒಗ್ಗಟು ಇಲ್ಲದೇ ಹೋದರೆ ಹೋರಾಟ ಯಶಸ್ವಿಯಾಗದು. ಯಾರು ಬರಲಿ, ಬಾರದೆ ಇರಲಿ. ನಾವಂತೂ ಹೋರಾಟ ಶುರು ಮಾಡಿದ್ದೇವೆ. ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುತ್ತೇವೆ ಎಂದು ತಿಳಿಸಿದರು.

key words : shepherds-Adding-ST-Fight-Beginning-Siddaramai-house-hosadurga-Shree Ishwaranandpuri Swamiji

ಕುರುಬರ ಎಸ್.ಟಿ ಹೋರಾಟ ಸಮಿತಿಯಿಂದ ರಾಜ್ಯ ಮಟ್ಟದ ಮಹಿಳೆಯರ ಚಿಂತನ ಸಭೆ : ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟನೆ
ಬೆಂಗಳೂರು,ನವೆಂಬರ್,08,2020(www.justkannada.in) : ಹಾವೇರಿ ಜಿಲ್ಲೆಯ ಶ್ರೀ ಕ್ಷೇತ್ರ ಕಾಗಿನೆಲೆಯಲ್ಲಿ ಕುರುಬರ ಎಸ್.ಟಿ ಹೋರಾಟ ಸಮಿತಿ ಕರ್ನಾಟಕ ವತಿಯಿಂದ ನಡೆದ ರಾಜ್ಯ ಮಟ್ಟದ ಮಹಿಳೆಯರ ಚಿಂತನ ಸಭೆಯನ್ನು  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪರಪ್ಪ ಉದ್ಘಾಟಿಸಿದರು.

ಮಾನ್ಯ ಕಾಗಿನೆಲೆ ಕನಕಗುರುಪೀಠದ ಜಗದ್ಗುರುಗಳಾದ ಶ್ರೀ ನಿರಂಜನಾನಂದಪುರಿ  ಶ್ರೀಗಳು  ಹಾಗೂ ಉಳಿದ ಶಾಖಾಮಠದ ಶ್ರೀಗಳು  ಉಪಸ್ಥಿತರಿದ್ದರು.

ಸಭೆಯಲ್ಲಿ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ  ಎಂ.ಟಿ.ನಾಗರಾಜ್ , ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಸೇರಿದಂತೆ ಮಹಿಳಾ ರಾಜ್ಯ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.

key words : State-level-women’s-think-tank-shepherd’s-ST struggle-ommittee-Minister-K.S.Eshwarappa-inaugurated

ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು- ಸಭೆಯಲ್ಲಿ ನಿರ್ಣಯ..
ಬೆಂಗಳೂರು,ಅಕ್ಟೋಬರ್,11,2020(www.justkannada.in) : ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಕುರುಬರನ್ನು  ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಚುನಾಯಿತ ಪ್ರತಿನಿಧಿಗಳ ಸಭೆ ನಡೆಯಿತು.

ಬೆಂಗಳೂರಿನ ಅರಮನೆ ಆವರಣದಲ್ಲಿರುವ ಗಾಯತ್ರೀ ವಿಹಾರದಲ್ಲಿ  ಕುರುಬರ ಎಸ್.ಟಿ ಹೋರಾಟ ಸಮಿತಿ ಕರ್ನಾಟಕ , ಕಾಗಿನೆಲೆ ಕನಕ ಗುರುಪೀಠ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘ ಸಂಯುಕ್ತ ಆಶ್ರಯದಲ್ಲಿ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಲಾಯಿತು.

ಸಭೆಯಲ್ಲಿ  ಎಲ್ಲರೂ ಓಕ್ಕಲೂರಿನಿಂದ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು.

ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಸಿದ್ದರಾಮನಂದಪುರಿ ಸ್ವಾಮೀಜಿ, ಶ್ರೀ ಶಿವಾನಂದಪುರಿ ಸ್ವಾಮೀಜಿ ಸೇರಿದಂತೆ ಹಲ ಸ್ವಾಮೀಜಿಗಳು ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ಸಚಿವ ಕೆ.ಎಸ್.ಈಶ್ವರಪ್ಪ, ಜೆಡಿ ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಎಂ.ಟಿ.ಬಿ ನಾಗರಾಜ್, ಅರ್.ಶಂಕರ್ ಮಾಜಿ ಸಚಿವ ಹೆಚ್.ಎಂ.ರೇವಣ್ಣ ಸೇರಿದಂತೆ ಕುರುಬ ಸಮಾಜದ ಅನೇಕ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

key words : kurubas community-Scheduled-Tribe-Meeting- under-leadership-Niranjananandpuri Swamiji