Tag: shift
ಆರೋಪಿ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು: ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್.
ಬೆಂಗಳೂರು,ಜನವರಿ,27,2023(www.justkannada.in): ಅಕ್ರಮ ವರ್ಗಾವಣೆ, ವೇಶ್ಯಾವಾಟಿಕೆ ಪ್ರಕರಣ ಆರೋಪದ ಮೇಲೆ ಬಂಧಿತನಾಗಿ ಸಿಐಡಿ ವಶದಲ್ಲಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಗರ್ ಬಿಪಿಯಿಂದ ಸ್ಯಾಂಟ್ರೋ ರವಿ ಬಳಲುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ...
ದಸರಾಗೂ ಮುನ್ನವೇ ಅರಮನೆ ಆನೆಗಳು ಗುಜರಾತಿಗೆ.
ಮೈಸೂರು,ಸೆಪ್ಟಂಬರ್,21,2021(www.justkannada.in): ಮೈಸೂರು ದಸರಾ ಆರಂಭಕ್ಕೆ ಇನ್ನ 15 ದಿನಗಳು ಬಾಕಿ ಇದ್ದು ಇದಕ್ಕೂ ಮುನ್ನವೇ ಅರಮನೆಯ ಆನೆಗಳನ್ನ ಗುಜರಾತಿಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ.
ಆರೋಗ್ಯ ದೃಷ್ಟಿಯಿಂದ ಅರಮನೆಯ ನಾಲ್ಕು ಆನೆಗಳಾದ ಸೀತಾ,ರೂಬಿ,ಜಮಿನಿ ಮತ್ತು ರಾಜೇಶ್ವರಿ...
ಆಯುಧಪೂಜೆ ಮತ್ತು ವಿಜಯದಶಮಿ ಹಿನ್ನೆಲೆ: ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರ ಬೇರೆಡೆಗೆ ಸ್ಥಳಾಂತರ…
ಮೈಸೂರು,ಅಕ್ಟೋಬರ್,21,2020(www.justkannada.in): ಕೊರೋನಾ ಹಿನ್ನೆಲೆ ಆಯುಧ ಪೂಜೆ ಮತ್ತು ವಿಜಯದಶಮಿದಲ್ಲಿ ಹೆಚ್ಚಿನ ಜನಸಂದಣಿ ಸೇರುವುದನ್ನ ನಿಯಂತ್ರಿಸಲು ನಗರದ ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರವನ್ನು ಜೆ.ಕೆ ಮೈದಾನಕ್ಕೆ ಸ್ಥಳಾಂತರಿಸಿ ಮೈಸೂರು ಮಹಾನಗರ ಪಾಲಿಕೆ ಆದೇಶಿಸಿದೆ.
ಆಯುಧ ಪೂಜೆ...
ಬೆಂಗಳೂರು ಗಲಭೆ ಪ್ರಕರಣ: 14 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಬೆಂಗಳೂರು, ಆಗಸ್ಟ್, 19, 2020(www.justkannada.in): ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ಸ್ಥಳಾಂತರಿಸಲಾಯಿತು.
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು....
ಕಾರ್ಪೋರೇಟರ್ ಇಮ್ರಾನ್ ಪಾಷಾರಿಗೆ ಕೊರೋನಾ ಸೋಂಕು ದೃಢ ಹಿನ್ನೆಲೆ: ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್…
ಬೆಂಗಳೂರು,ಮೇ,30,2020(www.justkannada.in): ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾಗೆ ಕೊರೋನಾ ಸೋಂಕು ದೃಢವಾದ ಹಿನ್ನೆಲೆ, ಅವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಕಾರ್ಪೋರೇಟರ್ ಇಮ್ರಾನ್ ಪಾಷಾರಿಗೆ ಕೊರೋನಾ ಸೋಂಕು ದೃಢವಾಗುತ್ತಿದ್ದಂತೆ ಅವರನ್ನ ಆಸ್ಪತ್ರೆಗೆ ಕರೆದೊಯ್ಯಲು ಆರೋಗ್ಯಾಧಿಕಾರಿಗಳು ಮತ್ತು...
ಆರ್ ಎಂಎಲ್ ಆಸ್ಪತ್ರೆಯಿಂದ ತಿಹಾರ್ ಜೈಲಿಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಶಿಫ್ಟ್…
ನವದೆಹಲಿ,ಸೆ,1119,2019(www.justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿತರಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನ ನವದೆಹಲಿಯ ಆರ್ ಎಂಎಲ್ ಆಸ್ಪತ್ರೆಯಿಂದ ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಕೋರ್ಟ್...
ಹೈಬಿಪಿ ಹಿನ್ನೆಲೆ: ಆರ್ ಎಂಎಲ್ ಆಸ್ಪತ್ರೆಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಶಿಫ್ಟ್ …
ನವದೆಹಲಿ,ಸೆ,14,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ರಕ್ತದೊತ್ತಡ ಹೆಚ್ಚಾಗಿದ್ದು ಈ ಹಿನ್ನೆಲೆ ಅವರನ್ನ ಆರ್ ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ...
ಅಪರೇಷನ್ ಕಮಲ ಭೀತಿ..? ಕೊಡಗಿನ ರೆಸಾರ್ಟ್ ಗೆ ಶಿಫ್ಟ್ ಆಗಲಿದ್ದಾರೆ ಜೆಡಿಎಸ್ ಶಾಸಕರು…
ಕೊಡಗು,ಜು,8,2019(www.justkannada.in): ಈಗಾಗಲೇ 13 ಮಂದಿ ಶಾಸಕರ ರಾಜೀನಾಮೆ ಹಿನ್ನೆಲೆ ಅಪರೇಷನ್ ಕಮಲ ತುತ್ತಾಗದಂತೆ ತಡೆಯಲು ಜೆಡಿಎಸ್ ನಾಯಕರಿಂದ ರೆಸಾರ್ಟ್ ರಾಜಕಾರಣ ಶುರುವಾಗಿದೆ. ಜೆಡಿಎಸ್ ಶಾಸಕರಿಗೆ ಕೊಡಗಿನ ರೆಸಾರ್ಟ್ ನಲ್ಲಿ 35 ರೂಂ ಬುಕ್ಕಿಂಗ್...