shifted | Just Kannada - Daily News Updates

ಕಾಂಗ್ರೆಸ್ ಗೆ ಮತ ಹಾಕುವವರನ್ನು ಗುರುತಿಸಿ ಬೇರೆಡೆ ಶಿಫ್ಟ್ ಮಾಡಿದ್ದಾರೆ- ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ
ಬೆಂಗಳೂರು,ನವೆಂಬರ್,8,2025 (www.justkannada.in): ಕಾಂಗ್ರೆಸ್ ಗೆ ಮತ ಹಾಕುವವರನ್ನ ಗುರುತಿಸಿ ಮತದಾರರನ್ನ ಶಿಫ್ಟ್ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದರು.

ಮತಗಳ್ಳತನದ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ ಅಭಿಯಾನ ಹಿನ್ನೆಲೆಯಲ್ಲಿ ಕೆಪಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಕಲ್ಬುರ್ಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳ ತನ ನಡೆದಿದೆ. ಆಳಂದದಲ್ಲಿ ಮಹಿಳೆಯೊಬ್ಬರ ಸಹೋದರನ ಮತ ಡಿಲೀಟ್ ಆಗಿದೆ. ಈ ಸಂಬಂಧ ದೂರು ಕೊಡುತ್ತಾರೆ ತನಿಖೆಯು ಸಹ ಆರಂಭವಾಗುತ್ತದೆ. ಅಧಿಕಾರಿಗಳು ಕೂಡ ಸಸ್ಪೆಂಡ್ ಆದರು. ಮತಪಟ್ಟಿಯಿಂದ 6ಸಾವಿರ ಮತಗಳನ್ನ ತೆಗೆಯುವ ಪ್ರಯತ್ನ ಮಾಡಿದ್ದಾರೆ. ಮತಗಳ್ಳತನ ಸಂಬಂಧ ಈಗಾಗಲೇ ಎಸ್‌ ಐಟಿ ತನಿಖೆ ನಡೆಸುತ್ತಿದ್ದು ಹೊರ ರಾಜ್ಯದವರಿಂದ ಮತ ಡಿಲೀಟ್ ಮಾಡುವ ಪ್ರಯತ್ನ ನಡೆದಿದೆ. ಒಟ್ಟು ರೂ.1,3,000 ನಕಲು ಮಾಡಿದರು. ಗರುಡಾ ಆ್ಯಪ್ ಬಳಸಿ ದುರ್ಬಳಕೆ ಮಾಡಿಕೊಂಡಿದ್ದಾರೆ ಆರೋಪಿಸಿದರು

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ನ್ಯೂನ್ಯತೆಗಳು ಇದ್ದು ಮಾದೇವಪುರ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಅಧಿಕ ಮತ ದುರ್ಬಳಕೆಯಾಗಿದೆ.  ಒಂದೇ ಮನೆಯಲ್ಲಿ ಹೆಚ್ಚು ವೋಟ್ ಇರುವುದು ಗುರುತು ಮಾಡಿದ್ದೇವೆ. ರಾಹುಲ್ ಗಾಂಧಿ ಕೂಡ ಸುದ್ದಿಗೋಷ್ಠಿ ನಡೆಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನಲ್ಲಿ ಮತಗಳ್ಳತನ ಬಗ್ಗೆ ಅಭಿಯಾನ ಕೂಡ ನಡೆಸಿದ್ದೇವೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ 2,40,000 ವೋಟ್ ಇತ್ತು. ಕಾಂಗ್ರೆಸ್ ಗೆ ಮತ ಹಾಕುವವರನ್ನು ಗುರುತಿಸಿ ಮತದಾರರನ್ನ ಶಿಫ್ಟ್ ಮಾಡಿದ್ದಾರೆ ಮತದಾರರನ್ನು ಬೇರೆ ಕಡೆಗೆ ಶಿಫ್ಟ್ ಮಾಡಿ ದೊಡ್ಡ ಅನ್ಯಾಯ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Key words: Congress, vote, shifted, DCM, DK Shivakumar, serious allegations

ಕಾಲ್ತುಳಿತ ದುರಂತದ ಎಫೆಕ್ಟ್. ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯಗಳು ಬೇರೆಡೆ ಶಿಫ್ಟ್
ಬೆಂಗಳೂರು,ಜೂನ್,10,2025 (www.justkannada.in):  ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4ರಂದು  ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ದುರಂತದ ಪರಿಣಾಮ ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕೆಲ ಪಂದ್ಯಗಳನ್ನ ಬಿಸಿಸಿಐ ಬೇರೆಡೆಗೆ ಶಿಫ್ಟ್ ಮಾಡಿದೆ.

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಸರಣಿಯನ್ನು ಸ್ಥಳಾಂತರಿಸಲಾಗಿದೆ. ನವೆಂಬರ್ 13 ರಿಂದ 19 ರವರೆಗೆ ಇಲ್ಲಿ ನಡೆಯಲಿರುವ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಬೆಂಗಳೂರಿನ ಬದಲು ರಾಜ್‌ ಕೋಟ್‌ನಲ್ಲಿ ಆಯೋಜಿಸಲಾಗುತ್ತಿದೆ.

ಈ ಕುರಿತು ಬಿಸಿಸಿಐ  ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು,  ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ರಾಜ್‌ಕೋಟ್‌ ಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ.  ಇದಕ್ಕೆ ಯಾವುದೇ ಕಾರಣಗಳನ್ನು ಪ್ರಸ್ತಾಪಿಸದೇ ಇದ್ದರೂ, ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

ಹಾಗೆಯೇ ಬೆಂಗಳೂರಿನಲ್ಲಿ ನಡೆಯಬೇಕಿರುವ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಗಳು ಕೂಡ ಸಹ ಬೇರೆಡೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಸೆಪ್ಟೆಂಬರ್ 30 ರಿಂದ ಆರಂಭವಾಗಲಿರುವ  ಮಹಿಳಾ ಒಡಿಐ ವಿಶ್ವಕಪ್ ನ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಇದೀಗ ಕಾಲ್ತುಳಿತದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ, ಮಹಿಳಾ ಏಕದಿನ ವಿಶ್ವಕಪ್​ನ ಉದ್ಘಾಟನಾ ಪಂದ್ಯವನ್ನು ಬೇರೆಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Key words: stampede case, Matches, scheduled, Bengaluru, shifted

ಭದ್ರತಾ ದೃಷ್ಠಿಯಿಂದ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ – ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು,ಆಗಸ್ಟ್,29,2024 (www.justkannada.in): ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು ಉಳಿದ ಆರೋಪಿಗಳನ್ನ ಮೈಸೂರು, ಶಿವಮೊಗ್ಗ, ಬೆಳಗಾವಿ ಹೀಗೆ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, 8 ರಿಂದ 10 ಜನರನ್ನ  ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿದೆ. ಭದ್ರತಾ ದೃಷ್ಠಿಯಿಂದ ಶಿಫ್ಟ್ ಮಾಡಲಾಗಿದೆ.  ಯಾರನ್ನ ಯಾವ ಜೈಲಿಗೆ ಶಿಫ್ಟ್ ಮಾಡಬೇಕೆಂಬುದನ್ನ ಪೊಲೀಸರೇ ನಿರ್ಧಾರ ಮಾಡಿದ್ದಾರೆ  ಎಂದರು.

ದರ್ಶನ್ ಸ್ಥಳಾಂತರ ಮಾಡಿರುವುದು ಅಧಿಕಾರಿಗಳ ತೀರ್ಮಾನವಾಗಿದೆ.  ಘಟನೆ ಬಳಿಕ ಪೊಲೀಸರೇ ತೀರ್ಮಾನ ಮಾಡಿದ್ದಾರೆ  ಎಂದು ಪರಮೇಶ್ವರ್ ತಿಳಿಸಿದರು.

Key words: actor Darshan, shifted, Bellary Jail, Home Minister, Dr. G. Parameshwar

ಸಿಎಂ ಸೂಚನೆ : ಪರಪ್ಪನ ಅಗ್ರಹಾರ ಕಾರಾ”ಗೃಹ”ದಿಂದ ನಟ ದರ್ಶನ್‌ ಶಿಫ್ಟ್
Chief Minister Siddaramaiah has taken a serious note of the alleged royal treatment being given to actor Darshan and others in Parappana Agrahara jail and directed the immediate suspension of the erring officials.

ಬೆಂಗಳೂರು, ಆ.26,2024: (www.justkannada.in news) ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ಆರೋಪಿ ನಟ ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ತಾಕೀತು ಮಾಡಿದ್ದಾರೆ.

ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಹಿನ್ನೆಲೆ:

ನಿನ್ನೆಯಷ್ಟೆ ನಟ ದರ್ಶನ್‌ ಕಾರಾಗೃಹದಲ್ಲಿ ಇತರ ಆರೋಪಿಗಳ ಜತೆ  ಲಾನ್‌ ನಲ್ಲಿ ಚೇರ್‌ ಮೇಲೆ ಕುಳಿತು ಸಿಗರೇಟು ಸೇದುತ್ತಾ, ಕಾಫಿ ಹೀರುತ್ತಿರುವ ಪೋಟೋ ಸುದ್ದಿಯಾಗಿತ್ತು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಎಡೆಮಾಡಿತ್ತು. ಆರೋಪಿಯೊಬ್ಬ ಜೈಲಿನಲ್ಲಿ ಈರೀತಿ ಐಷರಾಮಿಯಾಗಿರುವುದನ್ನು ಕಂಡ ಪೊಲೀಸ್‌ ವ್ಯವಸ್ಥೆ ಬಗ್ಗೆ ಟೀಕೆ ವ್ಯಕ್ತಪಡಿಸಿ, ಸರಕಾರವನ್ನು ತರಾಟೆ ತೆಗೆದುಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ದರ್ಶನ್‌ ಹಾಗೂ ಇತರೆ ಆರೋಪಿಗಳನ್ನು ಬೇರೆಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲು ಸೂಚಿಸಿದ್ದಾರೆ.

key words: CM’s instructions, Actor Darshan, shifted, from ,Parappana Agrahara Jail

SUMMARY:

Chief Minister Siddaramaiah has taken a serious note of the alleged royal treatment being given to actor Darshan and others in Parappana Agrahara jail and directed the immediate suspension of the erring officials.

ಸಮುದಾಯ ಬಾನುಲಿಗಳು ಗ್ರಾಮೀಣ ಭಾಗದಲ್ಲಿ ಕೊರೊನಾ ಆತಂಕ ದೂರ ಮಾಡಿವೆ : ಡಾ.ಎಂ.ಎಸ್.ಸಪ್ನಾ
ಮೈಸೂರು,ಡಿಸೆಂಬರ್,10,2020(www.justkannada.in) : ಸಮುದಾಯ ಬಾನುಲಿಗಳು ಕೊರೊನಾ ಬಗೆಗೆ ಗ್ರಾಮೀಣ ಜನರಲ್ಲಿದ್ದ ಆತಂಕ ದೂರ ಮಾಡಿ, ಜನರ ಭಾಷೆಯಲ್ಲೇ ತಿಳಿವಳಿಕೆ ಮೂಡಿಸುತ್ತಾ ಮನಃಪರಿವರ್ತನೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿವೆ ಎಂದು ಮೈಸೂರು ವಿವಿ ಸಿಆರ್ ಎಸ್ ಸಹ ಸಂಯೋಜಕರಾದ ಡಾ.ಎಂ.ಎಸ್.ಸಪ್ನಾ ಅಭಿಪ್ರಾಯಪಟ್ಟರು.ಮೈಸೂರು ವಿವಿ ಸಮುದಾಯ ರೇಡಿಯೋ ಕೇಂದ್ರದ ವತಿಯಿಂದ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 ಸಮಯದಲ್ಲಿ ಸಮುದಾಯ ರೇಡಿಯೋದ ಪಾತ್ರ ಕುರಿತ ವೆಬಿನಾರ್ ನಲ್ಲಿ ಅವರು ಮಾತನಾಡಿದರು.

ಕೊರೊನಾ ವ್ಯಾಪಿಸಿದ ಆರಂಭದಲ್ಲಿ ಪತ್ರಿಕೆಗಳು ಹಾಗೂ ಸುದ್ದಿ ಮಾಧ್ಯಮಗಳು ನಗರ ಚಿತ್ರಣವನ್ನೇ ಬಿತ್ತರಿಸುತ್ತಿದ್ದರಿಂದ ಗ್ರಾಮೀಣ ಜನರು ಹೆಚ್ಚು ಆತಂಕಗೊಂಡಿದ್ದರು.

ಕ್ವಾರಂಟೈನ್, ವ್ಯಾಕ್ಸಿನ್, ಸ್ಯಾನಿಟೈಸರ್ ಎಂದರೇನು ಎಂಬುದೇ ತಿಳಿದಿರಲಿಲ್ಲ. ನೆರೆ ಹೊರೆಯವರನ್ನೂ ಮುಟ್ಟಿಸಿಕೊಳ್ಳಲು ಹೆದರುತ್ತಿದ್ದರು. ಅಂತಹ ಸಂದರ್ಭದಲ್ಲಿ ಅವರ ಭಾಷೆಯಲ್ಲೇ ತಿಳಿವಳಿಕೆ ಮೂಡಿಸಿದ್ದು, ಸಮುದಾಯ ಬಾನುಲಿಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚೆಗೆ ಜನರು ಗ್ರಾಮೀಣರು ಹಾಗೂ ಆದಿವಾಸಿ ಜನಗಳ ಅಭಿವೃದ್ಧಿಗೆ ಮಾತ್ರವೇ ಸಮುದಾಯ ಬಾನುಲಿಗಳು ಅಂದುಕೊಂಡಿದ್ದಾರೆ. ಸಮುದಾಯ ಬಾನುಲಿಯ ಪ್ರಾಮುಖ್ಯತೆಯೇ ತಿಳಿಯುತ್ತಿಲ್ಲ. ಇದು ತಪ್ಪು ಪರಿಕಲ್ಪನೆ ಎಂದರು.

ನಗರ ಪ್ರದೇಶದ ಮಕ್ಕಳು, ಪ್ರತಿಭಾನ್ವಿತರು ಸಮುದಾಯ ಬಾನುಲಿ ಕಾರ್ಯಕ್ರಮಗಳ ಭಾಗವಹಿಸಬಹುದಾಗಿದೆ. ಸಮುದಾಯದ ಅಭಿವೃದ್ಧಿಯೇ ಇದರ ಮೂಲ ಉದ್ದೇಶ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಚಾಲನೆ ನೀಡಿದರು. ಹೈದರಾಬಾದ್ ವಿವಿ ಸಮುದಾಯ ರೇಡಿಯೋ ಮುಖ್ಯಸ್ಥರಾದ ಪ್ರೊ.ಕಾಂಚನ ಮಲ್ಲಿಕ್, ಕುಲಪತಿ ವಿಶೇಷಾಧಿಕಾರಿ ಡಾ.ಚೇತನ್, ಪ್ರೊ.ನಿರಂಜನ್ ವಾನಳ್ಳಿ, ರಾಕೇಶ್ ಇತರರು ಇದ್ದರು.

key words : Community-Banuli-Corona-anxiety-rural-area-shifted-away-Dr.M.S.Sapna

ಮೈಸೂರು : ‘ ಕಮಾನ್ ಗೇಟ್ ‘ ಬಳಿಯ ಸ್ವಾಗತ ಕಂಬಗಳ ಸ್ಥಳಾಂತರ.
ಮೈಸೂರು, ಜೂ.14, 2020 : (www.justkannada.in news) ಇಲ್ಲಿನ ಸರ್ಕಾರಿ‌ ಅತಿಥಿ ಗೃಹ ಸಮೀಪದ ‘ ಕಮಾನ್ ಗೇಟ್ ‘ ಬಳಿ ಇದ್ದ ಸ್ವಾಗತ ಕಂಬಗಳನ್ನು ಇಂದು ಮುಂಜಾನೆ ಸ್ಥಳಾಂತರಿಸಲಾಯಿತು.

ರಸ್ತೆ ಅಗಲಿಕರಣ ವೇಳೆ ಸ್ಥಳಾಂತರ. ಪಾರಂಪರಿಕ ತಜ್ಞ ರ ಅಭಿಪ್ರಾಯ ದಂತೆ ರಸ್ತೆ ಬದಿಗೆ ಈ ಕಂಬಗಳನ್ನು ಸ್ಥಳಾಂತರ ಮಾಡಲಾಯಿತು.

ಎರಡು‌ ಕ್ರೇನ್ ಹಾಗೂ ಜೆಸಿಬಿ ಗಳ ಸಹಾಯದಿಂದ ಶಿಫ್ಟ್ ಮಾಡಿದ ಸಿಬ್ಬಂದಿ ವರ್ಗ. ಈ ವೇಲೆ ಸ್ಥಳದಲ್ಲಿ ತಜ್ಞ ರ ಸಮಿತಿ ಉಪಸ್ಥಿತಿ. ಸ್ಥಳಾಂತರ ಕಾರ್ಯದ ಮೇಲುಸ್ತವಾರಿ ಮಾಡಿತು.

ಈ ಸ್ಥಳಾಂತರದಿಂದ ರಸ್ತೆ ಆಗಲಿ ಕರಣ ಕಾರ್ಯ ತ್ವರಿತ ಗತಿಯಲ್ಲಿ ಮುಂದುವರಿಯಲಿದೆ. ಜತೆಗೆ ಸ್ವಾಗತ ಕಮಾನಿನ ಸುತ್ತ ಗ್ರಿಲ್ ಅಳವಡಿಸಿ ಸಂರಕ್ಷಿಸಲು ಪಾಲಿಕೆ ಮುಂದಾಗಿದೆ.

key words : Mysore-welcome-gate-shifted-corporation-archaeology-department

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನಲ್ಲಿ ದಾಖಲಾಗಿದ್ದ ಕೇಸ್ ಬೆಂಗಳೂರಿಗೆ ಶಿಫ್ಟ್…
ಮೈಸೂರು,ಮೇ,11,2019(www.justkannada.in): ಅಕ್ರಮ ಭೂ ಒತ್ತುವರಿ, ಸರ್ಕಾರಿ ಅಧಿಕಾರ ದುರ್ಬಳಕೆ ಆರೋಪದಡಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಕೇಸ್ ವಿಚಾರಣೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ವರ್ಗಾವಣೆಯಾಗಿದೆ.

ಮೈಸೂರು ಕೋರ್ಟ್ ನಿಂದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಿ ನಾಗರೀಕ ಹಿರಿಯ ನ್ಯಾಯಾಧಿಶ, ಸಿಜೆಎಂ ಯಶವಂತ‌ ಕುಮಾರ್ ‌ ಮಹತ್ವದ ಆದೇಶ ಹೊರಡಿಸಿದ್ದಾರೆ. ಮಾಜಿ ಸಿಎಂ, ಬಾದಾಮಿ ಕ್ಷೇತ್ರದ ಹಾಲಿ ಶಾಸಕರಾಗಿರುವ ಸಿದ್ದರಾಮಯ್ಯ ವಿರುದ್ದ ಮೈಸೂರು ಹಿನಕಲ್ ಪಂಚಾಯ್ತಿ‌ ವ್ಯಾಪ್ತಿಯಲ್ಲಿ ಅಕ್ರಮ ಭೂ ಸ್ವಾಧೀನ ಆರೋಪ ಕೇಳಿ ಬಂದಿತ್ತು.

ಸಾಕಮ್ಮ ಎಂಬುವವರ ಸರ್ವೇನಂ 70/4a ನಲ್ಲಿ ಭೂಸ್ವಾದೀನ ಮಾಡಿರಲಿಲ್ಲ. ಸಾಕಮ್ಮ ಎಂಬುವವರ ಸ್ವಾಧೀನವಾಗದ ಜಮೀನನನ್ನ ಸಿದ್ದರಾಮಯ್ಯ ಖರೀದಿ ಮಾಡಿದ್ದರು. ನಂತರ ಮುಡಾದಿಂದ ಅನುಮತಿ ಪಡೆಯದೆ ಸರ್ವೇ ನಂ70/4a ರಲ್ಲಿ ಸರ್ಕಾರಿ ಜಾಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮನೆ ಕಟ್ಟಿದ್ದರು. ಇದಾದ ಬಳಿಕ ಸಿದ್ದರಾಮಯ್ಯ 2003ರಲ್ಲಿ ಬೇರೆಯವರಿಗೆ ಮಾರಾಟ ಮಾಡಿದ್ದರು.

ಈ ಸಂಬಂಧ ನಿಯಾಮಾವಳಿಗಳನ್ನ ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿದ್ದಾರೆ. ಮುಡಾ ನಿಯಮಗಳನ್ನ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಗಂಗರಾಜು ಎಂಬುವರು ಸಿದ್ದರಾಮಯ್ಯ ವಿರುದ್ದ ಲಕ್ಷ್ಮೀಪುರ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣದ ಕುರಿತು ಲಕ್ಷ್ಮೀಪುರಂ‌ ಪೊಲೀಸರು ಬಿ. ರಿಪೋರ್ಟ್ ಹಾಕಿದ್ದರು.

ಈ ನಡುವೆ ಬಿ ರಿಪೋರ್ಟ್ ಬಗ್ಗೆ ಪ್ರಶ್ನಿಸಿ ದೂರುದಾರ ಗಂಗರಾಜ್ ನ್ಯಾಯಾಲಯದ‌ ಮೊರೆ ಹೋಗಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ, ಅಂದಿನ ಮುಡಾ ಅಧ್ಯಕ್ಷ ಸಿ ಬಸವೇಗೌಡ, ಅಂದಿನ‌ ಮುಡಾ ಆಯುಕ್ತ ಧ್ರುವಕುಮಾರ್ , ಸದ್ಯ ಮುಡಾ ಆಯುಕ್ತ ಪಿ ಎಸ್ ಕಾಂತರಾಜ್ ವಿರುದ್ಧ ದೂರು ದಾಖಲಿಸಲಾಗಿದೆ.

ಇದೀಗ ಪ್ರಕರಣದ ವಿಚಾರಣೆಯನ್ನ ಮೈಸೂರು ಕೋರ್ಟ್ ನಿಂದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಸುಮಾರು 68 ದಾಖಲೆಗಳ ಪರಿಶೀಲನೆ ಮಾಡಲಾಗಿದ್ದು, ಬಾಕಿ 30 ಕ್ಕೂ ಅಧಿಕ ದಾಖಲೆಗಳ ಪರಿಶೀಲನೆ ಮಾಡಬೇಕಾಗಿದೆ. ಜೂನ್ 10 ರಂದು ಬೆಂಗಳೂರಿನ‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪರಿಶೀಲನೆ ನಡೆಯಲಿದೆ.

Key words:  case –Mysore- against -former CM -Siddaramaiah -shifted -Bangalore.