Shirdi Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಇಂದಿನಿಂದ ಶಿರಡಿ ಶ್ರೀ ಸಾಯಿಬಾಬಾ ಮಂದಿರ ಆರಂಭ
ಶಿರಡಿ,ನವೆಂಬರ್,16,2020(www.justknnda.in) : ಕೊರೊನ ಭೀತಿಯಿಂದ ಸುಮಾರು 7 ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಶಿರಡಿ ಶ್ರೀ ಸಾಯಿಬಾಬಾ ಮಂದಿರ ಕೊರೊನಾ ನಿಯಮಗಳ ಪಾಲನೆಯಂತೆ ತೆರೆಯಲಿದೆ.

ಆನ್‌ಲೈನ್‌ನಲ್ಲಿ ಬುಕಿಂಗ್ ಮಾಡಿದ ನಂತರವೇ ಭಕ್ತರು, ಸಂದರ್ಶಕರು ದೇವರ ದರ್ಶನಕ್ಕೆ ಆಗಮಿಸಬಹುದಾಗಿದೆ ಎಂದು ತಿಳಿಸಲಾಗಿದೆ.

ಕೋವಿಡ್ ನೆಗೆಟಿವ್ ಆರ್‌ಟಿ-ಪಿಸಿಆರ್ ರಿಸಲ್ಟ್ ಇರುವ ಪತ್ರ ತೋರಿಸಬೇಕು

“ಇಷ್ಟು ತಿಂಗಳುಗಳ ನಂತರ ಸರ್ಕಾರ ದೇವಾಲಯಗಳನ್ನು ತೆರೆಯಲು ನಮಗೆ ಅನುಮತಿ ನೀಡಿದೆ. ಇದಕ್ಕಾಗಿ ನಮಗೆ ಸಂತೋಷವಾಗಿದೆ. ದೇವಾಲಯಕ್ಕೆ ಭೇಟಿಗೆ ಬಯಸುವ ಭಕ್ತರು` ದರ್ಶನ’ಕ್ಕಾಗಿ ನಿಗದಿತ ಸಮಯದ ಸ್ಲಾಟ್ ಪಡೆಯಲು ಆನ್‌ಲೈನ್ ಬುಕಿಂಗ್ ಮಾಡಬೇಕಾಗುತ್ತದೆ.

ಗೇಟ್‌ನಲ್ಲಿ ಕೋವಿಡ್ ನೆಗೆಟಿವ್ ಆರ್‌ಟಿ-ಪಿಸಿಆರ್ ರಿಸಲ್ಟ್ ಇರುವ ಪತ್ರ ತೋರಿಸಬೇಕಾಗುವುದು. 65 ವರ್ಷ ಮೇಲ್ಪಟ್ಟವರಿಗೆ, ಎಂಟರಿಂದ ಹತ್ತು ವರ್ಷದ ಮಕ್ಕಳಿಗೆ ಅವಕಾಶ ನೀಡಲಾಗುವುದಿಲ್ಲ “ಎಂದು ದೇವಾಲಯ ನಿರ್ವಹಣೆಯ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ.

ದಿನಕ್ಕೆ 6,000, ಗಂಟೆಗೆ 900 ಭಕ್ತರಿಗೆ ಮಾತ್ರ ಅವಕಾಶ

ವರದಿಯಂತೆ ಸೋಮವಾರ ಕಾಕಡ್ ಆರತಿ ನಂತರ ಸಾಯಿಬಾ ದರ್ಶನ ಭಕ್ತರಿಗೆ ಲಭಿಸಲಿದೆ. ದಿನಕ್ಕೆ 6,000, ಗಂಟೆಗೆ 900 ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಅಗತ್ಯ ಸಾಮಾಜಿಕ ಅಂತರದ ಜತೆಗೆ ಫೇಸ್ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

key words : Shirdi-Shree-Sai Baba-Mandir-started-today

The post ಇಂದಿನಿಂದ ಶಿರಡಿ ಶ್ರೀ ಸಾಯಿಬಾಬಾ ಮಂದಿರ ಆರಂಭ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.