Tag: shivamogga
ಅಪಘಾತದಲ್ಲಿ ಗಾಯಗೊಂಡಿದ್ದವರ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಸಚಿವ ಸಿ.ಸಿ. ಪಾಟೀಲ್.
ಶಿವಮೊಗ್ಗ,ಆಗಸ್ಟ್,28,2021(www.justkannada.in): ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ಧವರ ನೆರವಿಗೆ ಧಾವಿಸಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಮಾನವೀಯತೆ ಮೆರೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಅನವಟ್ಟಿ ಸಮೀಪ ಇಂದು ಕಾರು ಮತ್ತು ದ್ವಿಚಕ್ರ...
ಕಟೀಲ್ ಪರ ಬ್ಯಾಟಿಂಗ್: ಮಂತ್ರಿಸ್ಥಾನ ತ್ಯಾಗಕ್ಕೆ ರೆಡಿ ಎಂದ ಸಚಿವ ಕೆ.ಎಸ್ ಈಶ್ವರಪ್ಪ.
ಶಿವಮೊಗ್ಗ,ಜುಲೈ,19,2021(www.justkannada.in): ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿದ್ದು ಬಿಜೆಪಿಯಲ್ಲಿ ಭಾರಿ ಸಂಚಲನ ಮೂಡಿಸಿದೆ.
ಈ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ...
ತುಂಗಾ ಜಲಾಶಯ ಭರ್ತಿ: 21 ಗೇಟ್ ಮೂಲಕ ನೀರು ಹೊರಕ್ಕೆ.
ಶಿವಮೊಗ್ಗ,ಜೂನ್,14,2021(www.justkannada.in): ಮಲೆನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಶಿವಮೊಗ್ಗ ತಾಲ್ಲೂಕಿನ ಗಾಜನೂರು ತುಂಗಾ ಜಲಾಶಯ ಭರ್ತಿಯಾಗಿದ್ದು, ಈ ಹಿನ್ನೆಲೆ ನೀರನ್ನ ಹೊರಕ್ಕೆ ಬೀಡಲಾಗುತ್ತಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ...
JUST KANNADA UPDATE : ಕ್ರಶರ್‍ಗಳ ಪರವಾನಿಗೆ, ಸರ್ಕಾರ ಮರು ಪರಿಶೀಲನೆ ನಡೆಸಲಿದೆ :...
ಶಿವಮೊಗ್ಗ, ಜ.23, 2021 : (www.justkannada.in news) ಗುರುವಾರ ರಾತ್ರಿ ಹುಣಸೋಡು ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿ ನೀಡಿದರು.
ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ...
ಹುಣಸೋಡು ಬಳಿ ಸ್ಪೋಟ ದುರಂತ ಸ್ಥಳಕ್ಕೆ ಸಿಎಂ ಬಿಎಸ್ ವೈ ಭೇಟಿ ಪರಿಶೀಲನೆ: ಘಟನೆ...
ಶಿವಮೊಗ್ಗ,ಜನವರಿ,23,2021(www.justkannada.in): ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ಸ್ಥಳಕ್ಕೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗದಿಂದ ನೇರವಾಗಿ ಘಟನಾ ಸ್ಥಳಕ್ಕೆ ತೆರಳಿದ ಸಿಎಂ ಬಿಎಸ್...
ಇಂದಿರಾ ಗಾಂಧಿ, ಸೋನಿಯಾ, ಪ್ರಿಯಾಂಕಾ ಕ್ರಾಸ್ ಬೀಡಾ..?- ಸಿದ್ಧರಾಮಯ್ಯ ವಿರುದ್ದ ಸಚಿವ ಕೆ.ಎಸ್ ಈಶ್ವರಪ್ಪ...
ಶಿವಮೊಗ್ಗ,ಡಿಸೆಂಬರ್,2,2020(www.justkannada.in): ಲವ್ ಜಿಹಾದ್ ಕಾಯ್ದೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಲವ್...
ಸಿಎಂ ಬಿಎಸ್ ವೈರಿಂದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ…
ಬೆಂಗಳೂರು,ಅಕ್ಟೋಬರ್, 20,2020(www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದರು.
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳ...
ಆಶಾ ಕಾರ್ಯಕರ್ತೆಯರಿಗೆ ಸೊಸೈಟಿ ; ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಘೋಷಣೆ
ಶಿವಮೊಗ್ಗ, ಜೂ.01, 2020 : (www.justkannada.in news ) ಕೋವಿಡ್ 19 ಸೇರಿದಂತೆ ಹಲವು ಕಠಿಣ ಸಂದರ್ಭದಲ್ಲಿ ಆಶಾಕಾರ್ಯಕರ್ತೆಯರ ಸೇವೆ ಅನನ್ಯ. ಹೀಗಾಗಿ ಸ್ತ್ರೀಶಕ್ತಿ ಸಂಘಗಳ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಸೊಸೈಟಿ ಮಾಡಬೇಕೆಂಬ...
ನಾಳೆ ಸಂಪುಟ ವಿಸ್ತರಣೆ : 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಖಚಿತ-...
ಶಿವಮೊಗ್ಗ,ಫೆ,5,2020(www.justkannada.in): ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ 13 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ಸ್ವೀಕರಿಸುವುದು ಖಚಿತ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ,...
ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು…
ಶಿವಮೊಗ್ಗ,ಜ,23,2020(www.justkannada.in): ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿ ಇದರಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜ್ಞಾನಮೂರ್ತಿ(65), ಚೆನ್ನೇಶ್(37) ಮೃತಪಟ್ಟವರು. ರತ್ನಮ್ಮ...