Shivraj Thangadagi Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಇಡಿ ಮೂಲಕ ಬೆದರಿಸುವ ತಂತ್ರ: ಕಾಂಗ್ರೆಸ್ಸಿಗರು ಇಂಥ ಬೆದರಿಕೆಗೆ ಹೆದರಲ್ಲ- ಸಚಿವ ಶಿವರಾಜ್ ತಂಗಡಗಿ
ಚಿತ್ರದುರ್ಗ,ಆಗಸ್ಟ್,23,2025 (www.justkannada.in): ಇಡಿಯಿಂದ  ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ ನಾಯಕರ ಮನೆ  ಮೇಲೆ ಏಕೆ ಇಡಿ ದಾಳಿ ನಡೆಸಲ್ಲ. ಕಾಂಗ್ರೆಸ್  ಶಾಸಕರ ಮನೆ ಮೇಲೆಯೇ ಏಕೆಇಡಿ ದಾಳಿ ಆಗುತ್ತೆ ಬಿಜೆಪಿಯವರು ಷಡ್ಯಂತ್ರ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.

ಕೆಸಿ ವೀರೇಂದ್ರ ಓರ್ವ ವ್ಯಾಪಾರಸ್ಥ ಶಾಸಕ ವೀರೇಂದ್ರರಿಗೆ ಹೆದರಿಸುವ ಕೆಲಸ ನಡೆದಿದೆ.  ಹೆದರಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ನಡೆದಿದೆ.  ಇಂತಹ ಬೆದರಿಕೆಗಳಿಗೆ ಕಾಂಗ್ರೆಸ್ಸಿಗರು ಹೆದರುವುದಿಲ್ಲ ಕೇಂದ್ರ ಸರ್ಕಾರ ಇಡಿ ಸಿಬಿಐ ಅನ್ನು ಕೈಗೊಂಬೆಯಾಗಿಸಿಕೊಂಡಿದೆ ಎಂದು  ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.

Key words: Threatening, ED,  Congress, Minister, Shivraj Thangadagi

The post ಇಡಿ ಮೂಲಕ ಬೆದರಿಸುವ ತಂತ್ರ: ಕಾಂಗ್ರೆಸ್ಸಿಗರು ಇಂಥ ಬೆದರಿಕೆಗೆ ಹೆದರಲ್ಲ- ಸಚಿವ ಶಿವರಾಜ್ ತಂಗಡಗಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಾಸಕ ಯತ್ನಾಳ್ ಉಚ್ಚಾಟನೆ ಮಾಡಿ BJP ದೊಡ್ಡ ತಪ್ಪು ಮಾಡಿದ್ರು- ಸಚಿವ ಶಿವರಾಜ ತಂಗಡಗಿ
ಕೊಪ್ಪಳ,ಮಾರ್ಚ್,29,2025 (www.justkannada.in): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಶಿವರಾಜ ತಂಗಡಗಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಬಲ ನಾಯಕ ಸಂಘಟನಾ ಚತುರ. ಅವರನ್ನು ಉಚ್ಚಾಟಿಸಿ ಬಿಜೆಪಿ ದೊಡ್ಡ ತಪ್ಪು ಮಾಡಿದೆ. ಬಿಜೆಪಿ  ಪಕ್ಷದೊಳಗಿನ ಭ್ರಷ್ಟಾಚಾರವನ್ನು ಯತ್ನಾಳ್ ಹೊರ ತಂದರು.  ಲಿಂಗಾಯತರ ಹೆಸರಲ್ಲಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ರಾಜಕಾರಣ ಮಾಡಿದರು ಎಂದು ಕಿಡಿಕಾರಿದರು.

ಹನಿಟ್ರ್ಯಾ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಿವರಾಜ ತಂಗಡಗಿ, ಇದು  ಒಳ್ಳೆಯ ಬೆಳವಣಿಗೆ ಅಲ್ಲ. ಇದು ಜನಪ್ರತಿನಿಧಿಗಳ ಗೌರವ ಕಡಿಮೆ ಮಾಡುವಂತಹ ಕೆಲಸ.  ತಪ್ಪು ಮಾಡಿದವರ ವಿರುದ್ದ ದೂರು ನೀಡಲಿ ತನಿಖೆ ಮಾಡುತ್ತಾರೆ. ಈ ಬಗ್ಎಗ ನಮಗೂ ಮಾಹಿತಿ ಇಲ್ಲ. ಕೆ.ಎನ್ ರಾಜಣ್ಣನವರನ್ನೇ ಈ ಬಗ್ಗೆ ಕೇಳಬೇಕು ಎಂದರು.

Key words: BJP, mistake, expelling, MLA, Yatnal , Minister,  Shivraj Thangadagi

The post ಶಾಸಕ ಯತ್ನಾಳ್ ಉಚ್ಚಾಟನೆ ಮಾಡಿ BJP ದೊಡ್ಡ ತಪ್ಪು ಮಾಡಿದ್ರು- ಸಚಿವ ಶಿವರಾಜ ತಂಗಡಗಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿಯಲ್ಲಿ ಮ್ಯೂಸಿಕಲ್ ಚೇರ್ ಆಡಿ ಮೂವರು ಸಿಎಂ ಬದಲಾದ್ರು- ಸಚಿವ ಶಿವರಾಜ್ ತಂಗಡಗಿ ಟಾಂಗ್
ಕೊಪ್ಪಳ,ಆಗಸ್ಟ್,24,2024 (www.justkannada.in):  ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಗೆ ಸಚಿವ ಶಿವರಾಜ್ ತಂಗಡಗಿ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಶಿವರಾಜ್ ತಂಗಡಗಿ, ಬಿಜೆಪಿಯಲ್ಲಿ ಮ್ಯೂಸಿಕಲ್ ಚೇರ್ ಆಡಿ ಮೂರು ಸಿಎಂ ಬದಲಾವಣೆಯದರು.  ನಮ್ಮಲ್ಲಿ ಅಂತಹ ಚೇರ್ ಇಲ್ಲ . ಸಿಎಂ ಬಗ್ಗೆ ಮಾತನಾಡೋಕೆ ಬಿಜೆಪಿಗೆ ಯೋಗ್ಯತೆ ಇಲ್ಲ ಎಂದು ಕಿಡಿಕಾರಿದರು.

ಮೊದಲು ರಾಜ್ಯಪಾಲರು ಕರ್ನಾಟಕ ಬಿಟ್ಟು ಹೋಗಲಿ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ  ಬಂದ ಮೇಲೆ ಸಂವಿಧಾನದ ಕಗ್ಗೊಲೆಯಾಗುತ್ತಿದೆ. ಅಡ್ಡದಾರಿ ಹಿಡಿದು ಸರ್ಕಾರಕ್ಕೆ ತೊಂದರೆ ಕೊಡುವ ಕೆಲಸವಾಗುತ್ತಿದೆ. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ.  ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದ ಸಿಎಂ ಸಿದ್ದರಾಮಯ್ಯರನ್ನ ಮಾನಸಿಕವಾಗಿ ಕುಗ್ಗಿಸಲು ಯತ್ನಿಸುತ್ತಿದ್ದಾರೆ.  ನಮ್ಮ ಸರ್ಕಾರವನ್ನು ಕುಗ್ಗಿಸುವ ತಂತ್ರಕ್ಕೆ ನಾವು ಹೆದರಲ್ಲ. ರಾಜ್ಯಪಾಲರ ನಡೆ ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ. ರಾಜ್ಯಪಾಲರು ಬಿಜೆಪಿ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಮೊದಲು ರಾಜ್ಯಪಾಲರು ಕರ್ನಾಟಕ ಬಿಟ್ಟು ಹೋಗಲಿ ರಾಜ್ಯಪಾಲರು ರಾಜ್ಯ ಬಿಟ್ಟು ಹೋಗುವಂತೆ ಅಭಿಯಾನ ಮಾಡುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿದ್ರೆ ನಮ್ಮ ಹೈಕಮಾಂಡ್ ಸುಮ್ಮನೆ ಇರ್ತಿತ್ತಾ?  ಕಾನೂನು ಸುಮ್ಮನೆ ಇರುತ್ತಿತ್ತಾ..? ಎಂದು ಶಿವರಾಜ್ ತಂಗಡಗಿ ಪ್ರಶ್ನಿಸಿದರು.

Key words: Three CM, musical chairs,  BJP, Minister, Shivraj Thangadagi

The post ಬಿಜೆಪಿಯಲ್ಲಿ ಮ್ಯೂಸಿಕಲ್ ಚೇರ್ ಆಡಿ ಮೂವರು ಸಿಎಂ ಬದಲಾದ್ರು- ಸಚಿವ ಶಿವರಾಜ್ ತಂಗಡಗಿ ಟಾಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತುಂಗಭದ್ರಾ ಡ್ಯಾಂ ವಿಚಾರದಲ್ಲಿ ಬಿಜೆಪಿ ರಾಜಕಾರಣ ಸರಿಯಲ್ಲ- ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ, ಆಗಸ್ಟ್,12,2024 (www.justkannada.in):  ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುವುದು ಸರಿಯಲ್ಲ. ಅದು ಶೋಭೆಯೂ ಅಲ್ಲ ಎಂದು ಸಚಿವ ಶಿವರಾಜ ತಂಗಡಗಿ ಅಸಮಾಧಾನ ವ್ಯಕ್ತಪಡಿಸಿದರು.

ತುಂಗಭದ್ರಾ ಡ್ಯಾಂ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ವಿಚಾರದಲ್ಲಿ  ಸರ್ಕಾರದ ವಿರುದ್ದ ಕಿಡಿಕಾರಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಸಂಸದ ಜಗದೀಶ್ ಶೆಟ್ಟರ್ ಗೆ  ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದರು.

ಈ ಕುರಿತು ಮಾತನಾಡಿದ ಅವರು ಜಲಾಶಯ ವಿಷಯದಲ್ಲಿ,  ಸಂಸದ ಜಗದೀಶ್ ಶೆಟ್ಟರ್ ರಾಜಕಾರಣ ಮಾತನಾಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ‌. ಈಗ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಯಾರಾದರೂ ಬರಲಿ, ಸಲಹೆ ನೀಡಲಿ. ಆದರೆ ರಾಜಕಾರಣ ಮಾತನಾಡಬಾರದು ಎಂದರು.

ಕೇಂದ್ರದ ಅಧೀನದಲ್ಲಿ ಟಿಬಿ ಡ್ಯಾಂ ಕಂಟ್ರೊಲ್ ನಲ್ಲಿದೆ.  ಜಲಾಶಯದ ಕ್ರಸ್ಟ್ ಗೇಟ್ ಎರಡು ರೀತಿಯಲ್ಲಿ ದುರಸ್ತಿ ಕಾರ್ಯದ ಬಗ್ಗೆ ಚಿಂತನೆ ನಡೆಸಿದ್ದೇವೆ. ಒಂದು ಡ್ಯಾಂ ನೀರು ಖಾಲಿ ಮಾಡಿ ಹೊಸ ಗೇಟ್ ಅಳವಡಿಕೆ. ಇನ್ನೊಂದು ನೀರಿನಲ್ಲೇ ಹೊಸ ಗೇಟ್ ಅಳವಡಿಕೆಗೆ ಚಿಂತನೆ ಮಾಡಲಾಗಿದೆ. ಹೊಸಪೇಟೆಯಲ್ಲಿ ಗೇಟ್ ರೆಡಿ ಮಾಡುವ ಕೆಲಸ ಆಗುತ್ತಿದೆ. ಅನೇಕ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಬಿಜೆಪಿ ನಾಯಕರೂ ಬಂದು ಪರಿಶೀಲನೆ ಮಾಡಲಿ ಎಂದರು.

ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದರು. ಟಿ.ಬಿ.ಬೋರ್ಡ್ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರಲಿದ್ದು, ಮೂರು ಅವಧಿಯಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯವರು ಏನು ಮಾಡಿದ್ದಾರೆ ಎಂದು ಹೇಳಲಿ ಎಂದು ಟಾಂಗ್ ಕೊಟ್ಟರು.

Key words: BJP, politics, Tungabhadra dam, Minister,  Shivraj Thangadagi

The post ತುಂಗಭದ್ರಾ ಡ್ಯಾಂ ವಿಚಾರದಲ್ಲಿ ಬಿಜೆಪಿ ರಾಜಕಾರಣ ಸರಿಯಲ್ಲ- ಸಚಿವ ಶಿವರಾಜ್ ತಂಗಡಗಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಾತಿಗಣತಿ ವರದಿಯನ್ನ ಸರ್ಕಾರ ಸ್ವೀಕರಿಸಲಿದೆ- ಸಚಿವ ಶಿವರಾಜ್ ತಂಗಡಗಿ.
ಬೆಂಗಳೂರು,ಡಿಸೆಂಬರ್,11,2023(www.justkannada.in):  ಜಾತಿ ಜನ ಗಣತಿ ಕುರತ ಕಾಂತರಾಜು ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಸ್ವೀಕಾರ ಮಾಡಲಿದೆ  ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ  ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಶಿವರಾಜ್ ತಂಗಡಗಿ, ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ ನೆರವು ನೀಡುವ ಸಲುವಾಗಿ ಕಾಂತರಾಜು ನೇತೃತ್ವದಲ್ಲಿ ಜಾತಿ ಗಣತಿ ವರದಿ ಸಿದ್ಧಪಡಿಸಲು ಆದೇಶಿಸಲಾಗಿತ್ತು. ಇದಕ್ಕಾಗಿ  168 ಕೋಟಿ ರೂ. ನೀಡಲಾಗಿದ್ದು ಇದೀಗ ಕಾಂತರಾಜು ಆಯೋಗದ ವರದಿ ಪೂರ್ಣಗೊಂಡಿದೆ, ವರದಿಯನ್ನ ಸರ್ಕಾರ ಸ್ವೀಕಾರ ಮಾಡಲಿದೆ ಎಂದು ಹೇಳಿದರು.

ವರದಿ ಸ್ವೀಕಾರಕ್ಕೆ ವಿರೋಧ ಕುರಿತು ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ವರದಿ ಸ್ವೀಕಾರಕ್ಕೆ ಮೊದಲೇ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಸರ್ಕಾರ ಇನ್ನೂ ವರದಿ ಪಡೆದುಕೊಂಡಿಲ್ಲ. ಅದರಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಆದರೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

Key words:  government -will -accept – caste census report – Minister -Shivraj Thangadagi

The post ಜಾತಿಗಣತಿ ವರದಿಯನ್ನ ಸರ್ಕಾರ ಸ್ವೀಕರಿಸಲಿದೆ- ಸಚಿವ ಶಿವರಾಜ್ ತಂಗಡಗಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಬದಲಾವಣೆ ನೂರಕ್ಕೆ ನೂರು ಸತ್ಯ- ಹೊಸಬಾಂಬ್ ಸಿಡಿಸಿದ ಮಾಜಿ ಸಚಿವ ಶಿವರಾಜ್ ತಂಗಡಗಿ.
ಕೊಪ್ಪಳ,ನವೆಂಬರ್,11,2021(www.justkannada.in): ಜನವರಿ ಅಂತ್ಯಕ್ಕೆ ಸಿಎಂ ಬೊಮ್ಮಾಯಿ  ಅಧಿಕಾರ ಹೋಗುತ್ತೆ. ಸಿಎಂ ಬದಲಾವಣೆ ನೂರಕ್ಕೆ ನೂರು ಸತ್ಯ ಎಂದು ಮಾಜಿ ಸಚಿವ ಶಿವರಾಜ ತಂಗಡಗಿ ಹೊಸ ಬಾಂಬ್ ಸಿಡಿಸಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಶಿವರಾಜ ತಂಗಡಗಿ, ಜನವರಿ ಅಂತ್ಯಕ್ಕೆ ಸಿಎಂ ಬೊಮ್ಮಾಯಿ ಅಧಿಕಾರ ಹೋಗುತ್ತೆ ಎಂಬುದರ ಬಗ್ಗೆ ಬಹಳ ಸ್ಪಷ್ಟ ಮಾಹಿತಿಗಳು ನಮಗೆ ಬರುತ್ತಿವೆ. ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ ಇಬ್ಬರು ಸಿಎಂ ಆಗುತ್ತಾರೆ. ಹಾಲಿ ಮುಖ್ಯಮಂತ್ರಿ ಬದಲಾವಣೆ ನೂರಕ್ಕೆ ನೂರು ಸತ್ಯ. ಬೊಮ್ಮಾಯಿರನ್ನ ಬಿಟ್ಟು ಇನ್ನೂ ಒಬ್ಬರು ಸಿಎಂ ಆಗುತ್ತಾರೆ. ಅವರಿಗೆ ಸಿಂಗಲ್ ಆಗಿ ಆಡಳಿತ ಮಾಡೋದಕ್ಕೆ ಬರಲ್ಲ. ಬಿಜೆಪಿ ಹಿಂದೆ ಮೂವರನ್ನು ಮುಖ್ಯಮಂತ್ರಿ ಮಾಡಿತ್ತು. ಈ ಬಾರಿ ನಾಲ್ವರು ಮುಖ್ಯಮಂತ್ರಿ ಆಗಬಹುದು. ಎಂದು ಹೇಳಿದ್ದಾರೆ.

ಬಿಟ್ ಕಾಯಿನ್ ಹಗರಣದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಧಿವೇಶನದಲ್ಲಿ ಮಾತಾಡ್ತಾರೆ. ದೂರು ದಾಖಲಿನ ಪ್ರತಿ ಕೊಡಿ ಎಂದು ನಾಯಕರು ಕೇಳ್ತಿದ್ದಾರೆ. ಅದರ ಬಗ್ಗೆ ಹೆದರಿಕೆ ಇರೋದಕ್ಕೆ ಬಿಜೆಪಿಯವರು ಕೊಡುತ್ತಿಲ್ಲ. ಆರೋಪಿಸುವವರೇ ಸಾಕ್ಷ್ಯ ಕೊಡಬೇಕು ಅಂದ್ರೆ ಸರ್ಕಾರವೇಕೆ? ಎಂದು ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ.

Key words: CM –change-state- 100%-true-  Former minister- Shivraj Thangadagi

The post ಸಿಎಂ ಬದಲಾವಣೆ ನೂರಕ್ಕೆ ನೂರು ಸತ್ಯ- ಹೊಸಬಾಂಬ್ ಸಿಡಿಸಿದ ಮಾಜಿ ಸಚಿವ ಶಿವರಾಜ್ ತಂಗಡಗಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಕ್ಷ್ಮಣ್ ಸವದಿ ಇನ್ನೊಮ್ಮೆ ಸೋತರೇ ಸಿಎಂ ಆಗ್ತಾರೆ- ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್…
ಕೊಪ್ಪಳ,ಅ,28,2019(www.justkannada.in):  ಲಕ್ಷ್ಮಣ್ ಸವದಿ ಇನ್ನೊಮ್ಮೆ ಸೋತರೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್ ನೀಡಿದ್ದಾರೆ.

ಶಿವರಾಜ್ ತಂಗಡಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಲಕ್ಷ್ಮಣ್ ಸವದಿಗೆ ಕೊಪ್ಪಳದಲ್ಲಿ ಇಂದು ತಿರುಗೇಟು ನೀಡಿರುವ ಮಾಜಿ ಸಚಿವ ಶಿವರಾಜ್ ತಂಗಡಗಿ, ಲಕ್ಷ್ಮಣ್ ಸವದಿ ಒಮ್ಮೆ ಸೋತಿದ್ದಕ್ಕೆ ಉಪಮುಖ್ಯಮಂತ್ರಿಯಾಗಿದ್ದಾರೆ. ಇನ್ನೊಮ್ಮೆ ಸೋತರೆ ರಾಜ್ಯದ ಮುಖ್ಯಮಂತ್ರಿಯಾಗ್ತಾರೆ ಎಂದು ವ್ಯಂಗ್ಯವಾಡಿದರು.

ಇನ್ನು ಪರಿಹಾರ ತಗೊಂಡು ಬನ್ನಿ ಬ್ಯಾನರ್ ಹಾಕಿಸಿ ಸ್ವಾಗತ ಕೋರುವೆ. ಅದು ಬಿಟ್ಟು ಕಾಲಹರಣ ಮಾಡುವುದು ಸರಿಯಲ್ಲ ಎಂದು ಶಿವರಾಜ್ ತಂಗಡಗಿ ಲಕ್ಷ್ಮಣ್ ಸವದಿಗೆ ಸವಾಲು ಹಾಕಿದ್ದಾರೆ.

Key words: Laxman Savadi –lose- CM-  Former Minister -Shivraj Thangadagi

The post ಲಕ್ಷ್ಮಣ್ ಸವದಿ ಇನ್ನೊಮ್ಮೆ ಸೋತರೇ ಸಿಎಂ ಆಗ್ತಾರೆ- ಮಾಜಿ ಸಚಿವ ಶಿವರಾಜ್ ತಂಗಡಗಿ ಟಾಂಗ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.