Tag: Shobha Karandlaje
ಪ್ರಧಾನಿ ಮೋದಿ ರೋಡ್ ಶೋ ವೇಳೆ ಆ್ಯಂಬುಲೆನ್ಸ್ ಗಳನ್ನ ತರಲು ಕಾಂಗ್ರೆಸ್ ಸಂಚು; ಕೇಂದ್ರ...
ಬೆಂಗಳೂರು,ಮೇ,5,2023(www.justkannada.in): ಮೇ 6 ಮತ್ತು 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದು ಈ ವೇಳೆ ಈ ವೇಳೆ ಆಂಬುಲೆನ್ಸ್ಗಳನ್ನ ತರೋದಕ್ಕೆ ಕಾಂಗ್ರೆಸ್ ಸಂಚು ಮಾಡಿದೆ ಎಂದು ಕೇಂದ್ರ ಸಚಿವೆ...
ಹು-ಧಾ ಸೆಂಟ್ರಲ್ ಕ್ಷೇತ್ರ ಬಿಜೆಪಿ ಭದ್ರಕೋಟೆ: ಶೆಟ್ಟರ್ ಗೆ ಜನ ತಕ್ಕ ಪಾಠ ಕಲಿಸ್ತಾರೆ-...
ಬೆಂಗಳೂರು,ಏಪ್ರಿಲ್,18,2023(www.justkannada.in): ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಜಗದೀಶ್ ಶೆಟ್ಟರ್ ಗೆ ಜನರು ತಕ್ಕ ಪಾಠ ಕಲಿಸ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ...
ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಂದ ಲಂಚ ಪ್ರಕರಣ: ಕಾನೂನು ಕ್ರಮ ಆಗುತ್ತೆ ಎಂದ ಕೇಂದ್ರ ಸಚಿವೆ...
ಬೆಂಗಳೂರು,ಮಾರ್ಚ್,11,2023(www.justkannada.in): ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ, ತಪ್ಪು ಮಾಡಿದವರಿಗೆ ಕಾನೂನು ಕ್ರಮ ಆಗುತ್ತೆ ಎಂದರು.
ಈ...
ಮತಕ್ಕಾಗಿ ಕಾಂಗ್ರೆಸ್ ಓಲೈಕೆ ರಾಜಕಾರಣ: ಕೋಮು ಪ್ರಚೋದನೆಗೆ ಬುನಾದಿ ಹಾಕಿದ್ದು ಸಿದ್ಧರಾಮಯ್ಯ- ಕೇಂದ್ರ ಸಚಿವೆ...
ಕೊಪ್ಪಳ,ಫೆಬ್ರವರಿ,22,2023(www.justkannada.in): ಯಾರು ಕೇಳದಿದ್ದರೂ ಸಿದ್ದರಾಮಯ್ಯ ಟಿಪ್ಪು ಜಯಂತಿ ಮಾಡಿದ್ದರು. ಈ ಮೂಲಕ ಕೋಮು ಪ್ರಚೋದನೆಗೆ ಬುನಾದಿ ಹಾಕಿದ್ದು ಸಿದ್ಧರಾಮಯ್ಯ. ಮತಕ್ಕಾಗಿ ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡಿತು ಎಂದು ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ...
ಆ್ಯಸಿಡ್ ದಾಳಿಕೋರರಿಗೆ ಗಲ್ಲು ಶಿಕ್ಷೆಯಾಗಬೇಕು- ಗಾಯಾಳು ಬಾಲಕಿ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ ಶೋಭಾ...
ಬೆಂಗಳೂರು,ಫೆಬ್ರವರಿ,18,2023(www.justkannada.in): ಅಪ್ರಾಪ್ತ ಬಾಲಕಿ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆ್ಯಸಿಡ್ ದಾಳಿಕೋರರಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಪ್ರೀತಿ ನಿರಾಕರಿಸಿದ್ದಕ್ಕೆ ನಿನ್ನೆ ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಆ್ಯಸಿಡ್ ಎರಚಿದ್ದ....
ಪಾಕಿಸ್ತಾನ, ಚೀನಾ ಬಾಂಗ್ಲಾ ಗಡಿಯಲ್ಲಿ ಭಾರತ್ ಜೋಡೋ ಯಾತ್ರೆ ಮಾಡಿ- ಕೇಂದ್ರ ಸಚಿವೆ ಶೋಭಾ...
ಬೆಂಗಳೂರು,ಸೆಪ್ಟಂಬರ್,30,2022(www.justkannada.in): ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿರುವ ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ, ಭಾರತ ಜೋಡೋ ಯಾತ್ರೆ ಮಾಡುತ್ತಿದ್ದೀರಾ ಅಥವಾ...
ಪ್ರಧಾನಿ ಮೋದಿ ಜನರ ಭಾವನೆಗೆ ಸ್ಪಂದಿಸುತ್ತಾರೆ: ದಿನಬಳಕೆ ವಸ್ತುಗಳ ಮೇಲಿನ ಜಿಎಸ್ ಟಿ ಕಡಿಮೆ...
ಮೈಸೂರು,ಜುಲೈ,20,2022(www.justkannada.in): ಅಗತ್ಯ ವಸ್ತುಗಳ ಮೇಲೆ ಜಿಎಸ್ ಟಿ ಸಂಬಂಧ, ಪ್ರಧಾನಿ ಮೋದಿ ಜನರ ಭಾವನೆಗೆ ಸ್ಪಂದಿಸುತ್ತಾರೆ. ದಿನಬಳಕೆ ವಸ್ತುಗಳ ಮೇಲಿನ ಜಿಎಸ್ ಟಿ ಕಡಿಮೆ ಮಾಡಬಹುದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...
ಕಳೆದ 8 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರಿಂಧ ಭ್ರಷ್ಟಾಚಾರ ಮುಕ್ತ ಆಡಳಿತ-ಕೇಂದ್ರ ಸಚಿವೆ ಶೋಭಾ...
ಬೆಂಗಳೂರು,ಜೂನ್,3,2022(www.justkannada.in): ಕಳೆದ 8 ವರ್ಷಗಳಿಂದ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರಕಾರ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತಿದೆ. ಸಂಕಷ್ಟದ ನಡುವೆಯೂ ಸಮರ್ಥವಾಗಿ ಆಡಳಿತ ನಡೆಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...
ರಸಗೊಬ್ಬರ, ಅಡುಗೆ ತೈಲದ ವಿಚಾರದಲ್ಲಿ ಭಾರತ ಸ್ವಾವಲಂಬಿಯಾಗುವುದು ನಮ್ಮ ಗುರಿ- ಕೇಂದ್ರ ಸಚಿವೆ ಶೋಭಾ...
ಮೈಸೂರು,ಮೇ,20,2022(www.justkannada.in): ರಸಗೊಬ್ಬರ, ಅಡುಗೆ ತೈಲದ ವಿಚಾರದಲ್ಲಿ ಭಾರತ ಸ್ವಾವಲಂಬಿಯಾಗುವುದು ನಮ್ಮ ಗುರಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರದ್ಲಾಂಜೆ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಕೃಷಿ ಸಚಿವೆ ಶೋಭಾ ಕರದ್ಲಾಂಜೆ,...
ಕರ್ನಾಟಕದಲ್ಲಿ ‘ಕೈ’ ನಾಯಕರೇ ಕಾಂಗ್ರೆಸ್ ಮುಗಿಸುತ್ತಾರೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.
ಉಡುಪಿ,ಮಾರ್ಚ್,18,2022(www.justkannada.in): ಕರ್ನಾಟಕದಲ್ಲಿ ಕಾಂಗ್ರೆಸ್ ಸ್ವಲ್ಪ ಉಸಿರಾಡುತ್ತಿದೆ. ಕಾಂಗ್ರೆಸ್ ನಾಯಕರೇ ಕಾಂಗ್ರಸ್ ಮುಳುಗಿಸುತ್ತಾರೆ. ಸಿದ್ಧರಾಮಯ್ಯ. ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಅನ್ನ ಉಸಿರುಗಟ್ಟಿಸುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಲೇವಡಿ ಮಾಡಿದರು.
ಉಡುಪಿಯಲ್ಲಿ ಇಂದು ಮಾತನಾಡಿದ...