31 C
Bengaluru
Thursday, March 30, 2023
Home Tags Shock

Tag: shock

ಮರದ ಬಳಿ ನಿಂತಾಗ ವಿದ್ಯುತ್ ಶಾಕ್: ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಾವು.

0
ಮೈಸೂರು ,ನವೆಂಬರ್,7,2022(www.justkannada.in):  ಮನೆ ಮುಂದಿನ ಮರಕ್ಕೆ ವಿದ್ಯುತ್ ತಂತಿ ತಗುಲಿದ ಪರಿಣಾಮ, ಮರದ ಸನಿಹದಲ್ಲಿದ್ದ ವಿದ್ಯಾರ್ಥಿಗೆ  ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ ಆರ್ ನಗರ ತಾಲ್ಲೂಕಿನ...

ವಿದ್ಯುತ್ ತಂತಿ ಮೇಲಿದ್ದ ವಸ್ತು ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವು.

0
ಹಾಸನ,ನವೆಂಬರ್,2,2022(www.justkannada.in): ವಿದ್ಯುತ್ ತಂತಿ ಮೇಲಿದ್ದ ವಸ್ತು ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಉದಯಗಿರಿ  ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಲ್ಲಪ್ಪ ಮೃತಪಟ್ಟ ವ್ಯಕ್ತಿ. ಮನೆ ಮುಂದೆ...

ರಾಜ್ಯಾದ್ಯಂತ ಅಧಿಕಾರಿಗಳಿಗೆ ಎಸಿಬಿ ಶಾಕ್: ದಾಳಿ ನಡೆಸಿ ದಾಖಲೆ ಪರಿಶೀಲನೆ.

0
ಬೆಂಗಳೂರು,ಜೂನ್,17,2022(www.justkannada.in):  ಆದಾಯ ಮೀರಿ ಆಸ್ತಿಗಳಿಕೆ ಮತ್ತು ಭ್ರಷ್ಟಾಚಾರ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ...

ಬೆಳ್ಳಂಬೆಳಿಗ್ಗೆ ಉದ್ಯಮಿಗಳಿಗೆ ಐಟಿ ಶಾಕ್: ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ, ದಾಖಲೆ ಪರಿಶೀಲನೆ.

0
ಬೆಂಗಳೂರು,ಜೂನ್,1,2022(www.justkannada.in): ಬೆಳ್ಳಂಬೆಳಿಗ್ಗೆ ಉದ್ಯಮಿಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು  ಶಾಕ್ ನೀಡಿದ್ದು ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. 600ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ...

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್. 

0
ಬೆಂಗಳೂರು,ಏಪ್ರಿಲ್,4,2022(www.justkannada.in): ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಮುಂತಾದ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ನಡುವೆ ಇದೀಗ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿಯೂ ತಟ್ಟಿದೆ. ಹೌದು ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ...

ಮಂಡ್ಯದಲ್ಲಿ ಪೊಲೀಸ್ ಅಧಿಕಾರಿಗಳಿಗೆ ಕೊರೋನಾ ಶಾಕ್: ಎಸ್​ಪಿ ಸೇರಿ ಹಲವರಿಗೆ ಕೋವಿಡ್ ಸೋಂಕು ದೃಢ.

0
ಮಂಡ್ಯ,ಜನವರಿ,8,2022(www.justkannada.in):  ಮಂಡ್ಯ ಜಿಲ್ಲೆಯಲ್ಲಿ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್   ಅವರು ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳಿಗೆ ಕೊರೊನಾ   ಸೋಂಕು ತಗುಲಿದೆ. ಮಂಡ್ಯ ಎಸ್​ಪಿ ಎನ್ ಯತೀಶ್, ಎಎಸ್​ಪಿ ಧನಂಜಯ್, ಮಂಡ್ಯ ಡಿವೈಎಸ್​​ಪಿ ಮಂಜುನಾಥ್,...

SSLC ಪರೀಕ್ಷಾ ಶುಲ್ಕ ಹೆಚ್ಚಿಸಿ ಶಾಕ್ ನೀಡಿದ ಸರಕಾರ!

0
ಬೆಂಗಳೂರು, ಡಿಸೆಂಬರ್ 12, 2021 (www.justkannada.in): ಎಸ್‌ಎಸ್‌ಎಲ್ ಸಿ ಪರೀಕ್ಷಾ ಶುಲ್ಕವನ್ನು 100 ರೂ. ಹೆಚ್ಚಿಸಲಾಗಿದೆ. ಈ ಮೂಲಕ ಶುಲ್ಕ 485 ರೂ.ನಿಂದ 585 ರೂ.ಗೆ ಏರಿಕೆಯಾಗಿದೆ. ಪುನರಾವರ್ತಿತಾ ಶಾಲಾ, ಖಾಸಗಿ ಅಭ್ಯರ್ಥಿಗಳು ಒಂದು ವಿಷಯಕ್ಕೆ...

ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್: ರಾಜ್ಯದಲ್ಲಿ 60 ಕಡೆ ಏಕಕಾಲಕ್ಕೆ ದಾಳಿ, ಪರಿಶೀಲನೆ.

0
ಬೆಂಗಳೂರು,ನವೆಂಬರ್,24,2021(www.justkannada.in):  ಬೆಳಂಬೆಳಗ್ಗೆ  ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ(ACB) ಶಾಕ್ ನೀಡಿದ್ದು ರಾಜ್ಯದ 60 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು,...

ಆರ್ ಸಿಬಿ ಅಭಿಮಾನಿಗಳಿಗೆ ಶಾಕ್: ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಹೇಳಿದ ಮಿ.360...

0
ಬೆಂಗಳೂರು,ನವೆಂಬರ್,19,2021(www.justkannada.in):  2018ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ನಿವೃತ್ತಿ ಘೋಷಿಸಿದ್ದ ಮಿ.360 ಡಿಗ್ರಿ ಖ್ಯಾತಿಯ ಎಬಿಡಿ ವಿಲಿಯರ್ಸ್ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮೊದಲು ಡೆಲ್ಲಿ ಪರ...

ಮಾಜಿ ಸಿಎಂ ಬಿಎಸ್ ವೈ ಆಪ್ತ ಸಹಾಯಕನ ಮನೆ ಮೇಲೆ ಐಟಿ ದಾಳಿ.

0
ಬೆಂಗಳೂರು,ಅಕ್ಟೋಬರ್,7,2021(www.justkannada.in): ಮಾಜಿ  ಸಿಎಂ  ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಸಹಾಯಕ ಉಮೇಶ್ ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು  ಇಂದು ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ....
- Advertisement -

HOT NEWS

3,059 Followers
Follow