shooting Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ದಸರಾ “ಡ್ರೋನ್ ಶೋ”: ಅನಧಿಕೃತ ಡ್ರೋನ್ ವಿಡಿಯೋ ಚಿತ್ರೀಕರಣದ ವಿರುದ್ದ ಕಠಿಣ ಕ್ರಮ- ಸೆಸ್ಕ್ ಎಚ್ಚರಿಕೆ
ಮೈಸೂರು, ಸೆಪ್ಟಂಬರ್,26, 2025 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಸೆ.28, 29 ಹಾಗೂ ಅ.1 ಮತ್ತು 2ರಂದು ಅಭೂತಪೂರ್ವ ಪ್ರದರ್ಶನ ನಡೆಯಲಿದೆ.

ಆದರೆ ಡ್ರೋನ್ ಪ್ರದರ್ಶನ ನಡೆಯುವ ವೇಳೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ತಮ್ಮ ಡ್ರೋನ್‌ ಗಳನ್ನು ಹಾರಿಸಿ ಸೆಸ್ಕ್‌ ವತಿಯಿಂದ ನಡೆಸಲಾಗುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಸೆರೆಹಿಡಿಯುವುದು ಹಾಗೂ ಡ್ರೋನ್‌ ಗಳ ಮೂಲಕ ಚಿತ್ರೀಕರಿಸಿದ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡುವುದಕ್ಕೆ ನಿರ್ಬಂಧ ಹೇರಲಾಗಿದೆ.

ಈ ಹಿನ್ನೆಲೆಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಡ್ರೋನ್‌ ಗಳನ್ನು ಹಾರಿಸಿ, ಸೆಸ್ಕ್ ವತಿಯಿಂದ ದಿನಾಂಕ: 28-09-2025, 29-09-2025 ಹಾಗೂ 01-10-2025, 02-10-2025ರಂದು ನಡೆಸಲಾಗುವ ಡ್ರೋನ್ ಪ್ರದರ್ಶನದ ದೃಶ್ಯಗಳನ್ನು ಡ್ರೋನ್‌ ಗಳ ಮೂಲಕ ಚಿತ್ರೀಕರಿಸಿ, ಡ್ರೋನ್‌ ಶೋ ದೃಶ್ಯದ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಡುವುದು ಕಂಡುಬಂದಲ್ಲಿ ಅವರುಗಳ ವಿರುದ್ಧ ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮಕೈಗೊಳ್ಳಲು ಸೆಸ್ಕ್ ‌ನಿರ್ಧರಿಸಿದೆ.

ಆದ್ದರಿಂದ ಯಾವುದೇ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಸೆಸ್ಕ್ ವತಿಯಿಂದ ನಡೆಸಲಾಗುತ್ತಿರುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಡ್ರೋನ್‌ ಗಳ ಮೂಲಕ ಅನಧಿಕೃತವಾಗಿ ಚಿತ್ರೀಕರಣ ಮಾಡದಂತೆ ಈ ಮೂಲಕ ಎಚ್ಚರಿಸಲಾಗಿದೆ. ಸೆಸ್ಕ್‌ ವತಿಯಿಂದ ನೀಡಲಾಗಿರುವ ಎಚ್ಚರಿಕೆ ನಡುವೆಯೂ ಯಾವುದೇ ವ್ಯಕ್ತಿಗಳು ಅಥವಾ ಸಂಸ್ಥೆಗಳು ಖಾಸಗಿಯಾಗಿ ಡ್ರೋನ್‌ ಪ್ರದರ್ಶನದ ದೃಶ್ಯಗಳನ್ನು ಚಿತ್ರೀಕರಿಸುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿ ಮತ್ತು ಸಂಸ್ಥೆಗಳ ಡ್ರೋನ್‌ಗಳನ್ನು ವಶಕ್ಕೆ ಪಡೆದುಕೊಳ್ಳುವ ಮೂಲಕವೂ ಕ್ರಮವಹಿಸಲಾವುದು ಎಂದು ಸೆಸ್ಕ್‌ ಪ್ರಕಟಣೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Key words: Dasara Drone Show, Strict action, unauthorized, drone video, shooting

The post ದಸರಾ “ಡ್ರೋನ್ ಶೋ”: ಅನಧಿಕೃತ ಡ್ರೋನ್ ವಿಡಿಯೋ ಚಿತ್ರೀಕರಣದ ವಿರುದ್ದ ಕಠಿಣ ಕ್ರಮ- ಸೆಸ್ಕ್ ಎಚ್ಚರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದಿನಿಂದ ‘ಡೆವಿಲ್’ ಚಿತ್ರೀಕರಣ : ಶೂಟಿಂಗ್ ಮುನ್ನ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಟ ದರ್ಶನ್
ಮೈಸೂರು,ಮಾರ್ಚ್,12,2025 (www.justkannada.in): ಚಿತ್ರದುರ್ಗದ ರೇಣುಕಾಸ್ವಾಮಿ‌ ಹತ್ಯೆ ಬಳಿಕ ನೆನೆಗುದಿಗೆ ಬಿದ್ದಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಡೆವಿಲ್ ಚಿತ್ರದ ಚಿತ್ರೀಕರಣ ಇಂದಿನಿಂದ ಮೈಸೂರಿನಲ್ಲಿ ಪುನಾರಂಭಗೊಂಡಿದ್ದು ಶೂಟಿಂಗ್ ಗೂ ಮುನ್ನ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

ಮಾರ್ಚ್ 12ರಿಂದ ಮಾರ್ಚ್ 15ರವರೆಗೆ ಡೆವಿಲ್ ಚಿತ್ರದ ಚಿತ್ರೀಕರಣಕ್ಕೆ ಕಾನೂನು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಅವರು ಅನುಮತಿ ನೀಡಿದ್ದಾರೆ. ಹೀಗಾಗಿ ಇಂದಿನಿಂದ ಮಾರ್ಚ್ 14 ರವರೆಗೆ ಸರ್ಕಾರಿ ಅತಿಥಿ ಗೃಹದಲ್ಲಿ ಚಿತ್ರೀಕರಣ ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೂಟಿಂಗ್ ಮಾಡಲು ಚಿತ್ರತಂಡ ತೀರ್ಮಾನ ಮಾಡಿದೆ.

ನಂತರ ಮಾರ್ಚ್ 15ರಂದು ಲಲಿತಮಹಲ್ ನಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ಚಿತ್ರೀಕರಣ ಮಾಡಲು ಪ್ಲ್ಯಾನ್ ರೂಪಿಸಿದೆ. ಚಿತ್ರೀಕರಣಕ್ಕೆ ಅನುಮತಿ  ಹಿನ್ನೆಲೆಯಲ್ಲಿ ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಒಟ್ಟು 32 ಸಿಬ್ಬಂದಿ ಶೂಟಿಂಗ್ ಭದ್ರತೆಗೆ ನಿಯೋಜನೆಗೊಂಡಿದ್ದು, ನಟನ ಭದ್ರತೆಗಾಗಿ ಸಿಬ್ಬಂದಿ ನಿಯೋಜಿಸಲು 1,64,785 ರೂ. ಹಣ ಪಾವತಿ ಮಾಡಲಾಗುತ್ತಿದೆ ಎನ್ನಲಾಗಿದೆ.

ತಾಯಿ ಚಾಮುಂಡೇಶ್ವರಿ ಮೊರೆ ಹೋದ ನಟ ದರ್ಶನ್

10 ತಿಂಗಳ ಬಳಿಕ ನಟ ದರ್ಶನ್ ಶೂಟಿಂಗ್ ನಲ್ಲಿ ಭಾಗಿಯಾಗಿದ್ದು, ಡೆವಿಲ್ ಶೂಟಿಂಗ್ ಗೂ ಮುನ್ನ ನಟ ದರ್ಶನ್ ದೇವರ ಮೊರೆ ಹೋಗಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದಿದ್ದಾರೆ. ಚಾಮುಂಡಿ ಬೆಟ್ಟದಿಂದ ನೇರವಾಗಿ ಸರ್ಕಾರಿ ಅತಿಥಿ ಗೃಹಕ್ಕೆ ಆಗಮಿಸಿದ್ದು  ಶೂಟಿಂಗ್ ನಲ್ಲಿ ನಟ ದರ್ಶನ್ ಭಾಗಿಯಾಗಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ‌ ಹತ್ಯೆ ಬಳಿಕ ಡೆವಿಲ್ ಚಿತ್ರದ ಚಿತ್ರೀಕರಣ ಸ್ಥಗಿತಗೊಂಡಿತ್ತು. ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ನಟ ದರ್ಶನ್ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು. ನಂತರ ಮೈಸೂರಿನ ಲಲಿತಮಹಲ್ ಪ್ಯಾಲೇಸ್ ನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆಯೇ ನಟ ದರ್ಶನ್ ಅರೆಸ್ಟ್ ಆಗಿದ್ದರು.

Key words: Actor Darshan, Devil, shooting, begins, Mysore

The post ಇಂದಿನಿಂದ  ‘ಡೆವಿಲ್’ ಚಿತ್ರೀಕರಣ : ಶೂಟಿಂಗ್ ಮುನ್ನ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಟ ದರ್ಶನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಸರ್ಕಾರ ಯತ್ನ-ಮಾಜಿ ಸಚಿವ ಬಿಸಿ ನಾಗೇಶ್ ಆರೋಪ.
ತುಮಕೂರು,ಜುಲೈ,29,2023(www.justkannada.in): ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನ ಮುಚ್ಚಿ ಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಮಾಜಿ ಸಚಿವ ಬಿ.ಸಿ.ನಾಗೇಶ್​ ಆರೋಪ ಮಾಡಿದ್ದಾರೆ.

ತುಮಕೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಬಿ.ಸಿ ನಾಗೇಶ್,  ಪ್ರಕರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಭಾಗಿಯಾಗಿದ್ದಾರೆ. ಹೀಗಾಗಿ ಈ ಪ್ರಕರಣ ಮುಚ್ಚಿಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ. ಪೊಲೀಸರು ಮೊಬೈಲ್ ವಶಪಡಿಸಿಕೊಳ್ಳುವ ಪ್ರಯತ್ನ ಏಕೆ ಮಾಡಿಲ್ಲ. ಈ ಘಟನೆಯನ್ನು ಖಂಡಿಸಿ ನಮ್ಮ ಕಾರ್ಯಕರ್ತೆ ಟ್ವೀಟ್​​ ಮಾಡಿದ್ರು. ಆಕೆಯನ್ನು ಉಗ್ರಗಾಮಿಯ ರೀತಿಯಲ್ಲಿ ಕರೆದುಕೊಂಡು ಹೋಗಿದ್ದರು. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ವಾಗ್ದಾಳಿ ನಡೆಸಿದರು.

Key words: government -trying – cover up – college- video –shooting- case-former minister- BC Nagesh

The post ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಸರ್ಕಾರ ಯತ್ನ-ಮಾಜಿ ಸಚಿವ ಬಿಸಿ ನಾಗೇಶ್ ಆರೋಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶೂಟಿಂಗ್ ವೇಳೆ ಬಿದ್ದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯ.
ಮುಂಬೈ,ಮಾರ್ಚ್,6,2023(www.justkannada.in): ಶೂಟಿಂಗ್ ವೇಳೆ ಬಿದ್ದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಹೈದರಾಬಾದ್ ನಲ್ಲಿ ಸಿನಿಮಾವೊಂದರ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾಗ  ಈ ಘಟನೆ ನಡೆದಿದೆ. ಶೂಟಿಂಗ್ ವೇಳೆ ಬಿದ್ದು ಹಿರಿಯ ನಟ ಅಮಿತಾಬ್ ಬಚ್ಚನ್  ಪಕ್ಕೆಲುಬಿಗೆ ಗಾಯಗಳಾಗಿದೆ ಎನ್ನಲಾಗುತ್ತಿದೆ. ಸದ್ಯ ಬಿಗ್ ಬಿ ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Veteran- Bollywood -actor -Amitabh Bachchan -injured – shooting.

The post ಶೂಟಿಂಗ್ ವೇಳೆ ಬಿದ್ದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣ: ಮೂವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ.
ರಾಮನಗರ,ಆಗಸ್ಟ್,10,2021(www.justkannada.in):  ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶಿಸಿದೆ.

ಆರೋಪಿಗಳಾದ ನಿರ್ದೇಶಕ ಶಂಕರಯ್ಯ, ಫೈಟ್ ಮಾಸ್ಟರ್ ವಿನೋದ್, ಕ್ರೇನ್ ಚಾಲಕ ಮಹದೇವ್ ಮೂವರನ್ನ ಆಗಸ್ಟ್ 24ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಲವ್ ಯೂ ದಚ್ಚು ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಫೈಟರ್ ವಿವೇಕ್ ವಿದ್ಯುತ್ ತಂತಿ ತಗುಲಿ ಸಾವು ಪ್ರಕರಣ ಸಂಬಂಧ, ಪೊಲೀಸರು ಬಂಧಿಸಿದ್ದ ನಿರ್ದೇಶಕ ಶಂಕರಯ್ಯ, ಫೈಟ್ ಮಾಸ್ಟರ್ ವಿನೋದ್, ಕ್ರೈನ್ ಜಾಲಕ ಮಹಾದೇವ್ ಅವರನ್ನು ರಾಮನಗರದ ಹೆಚ್ಚುವರಿ ಸಿವಿಲ್ ಕೋರ್ಟ್ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರು ಪಡಿಸಿದ್ದರು.

Key words: Fighter- death case –shooting-three -accused – judicial custody.

The post ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣ: ಮೂವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಿತ್ರೀಕರಣದ ವೇಳೆ ಕೆಲವರು ನಿಯಮ ಪಾಲಿಸುತ್ತಿಲ್ಲ: ಮತ್ತಷ್ಟು ಕಠಿಣ ನಿಯಮ ಜಾರಿ- ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಆಗಸ್ಟ್,10,2021(www.justkannada.in): ಚಿತ್ರೀಕರಣದ ವೇಳೆ  ಕೆಲವರು ನಿಯಮ ಪಾಲಿಸುತ್ತಿಲ್ಲ. ಹೀಗಾಗಿ ಮತ್ತಷ್ಟು ಕಠಿಣ ನಿಯಮ ಜಾರಿ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಲವ್ ಯು ರಚ್ಚು ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಇಂತಹ ಹಲವು ಘಟನೆಗಳು ಬೆಳಕಿಗೆ ಬರುತ್ತವೆ. ಚಿತ್ರೀಕರಣ ವೇಳೆ ಕೆಲವರು ನಿಯಮ ಪಾಲಿಸುತ್ತಿಲ್ಲ. ಹೀಗಾಗಿ ಕಠಿಣ ನಿಯಮ ಜಾರಿ ಕುರಿತು ನಾಳೆ ಅಥವಾ ನಾಡಿದ್ಧು ಆದೇಶ ಹೊರಡಿಸುತ್ತೇವೆ ಎಂದರು.

ಸಂಜೆ 5 ಗಂಟೆಗೆ ಗೃಹ ಇಲಾಖೆ ಉನ್ನತ ಅಧಿಕಾರಿಗಳ ಜತೆ ಸಭೆ ಇದೆ. ಬೆಂಗಳೂರು ನಗರ ಅಭಿವೃದ್ಧಿ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ ಬಿಡಿಎ, ಬಿಬಿಎಂಪಿ, ಬಿಎಂಆರ್ ಸಿಎಲ್ ಜತೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.

ENGLISH SUMMARY…

A few of them are not following rules while film shooting: CM Bommai implements stricter rules

Bengaluru, August 10, 2021 (www.justkannada.in): “A few people are not following the rules while film shooting. Hence, we have decided to implement stricter rules,” opined Chief Minister Basavaraj Bommai.

Replying to the media persons question about the death of a stunt man named Vivek yesterday, while shooting for a film titled, ‘Love you Rachchu,’ the Chief Minister said, such incidents come to light often. “A few people are not following the rules while shooting films, hence we have decided to implement stricter rules. The orders regarding this will be given tomorrow or the day after,” he added.

“A higher officials meeting is organized today at 5.00 pm, at the official residence Krishna. A discussion will be held with the BDA, BBMP, BMRCL, and other officials,” he informed.

Keywords: Chief Minister/ Basavaraj Bommai/ film shooting/ rules/ not following/ stricter rules

Key words: film-shooting-tuff-rules-enforcement- CM -Basavaraja Bommai

The post ಚಿತ್ರೀಕರಣದ ವೇಳೆ ಕೆಲವರು ನಿಯಮ ಪಾಲಿಸುತ್ತಿಲ್ಲ: ಮತ್ತಷ್ಟು ಕಠಿಣ ನಿಯಮ ಜಾರಿ- ಸಿಎಂ ಬಸವರಾಜ ಬೊಮ್ಮಾಯಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾಕ್ ಡೌನ್ ಹಿನ್ನೆಲೆ: ಧಾರವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಬ್ರೇಕ್…
ಬೆಂಗಳೂರು,ಮೇ,8,2021(www.justkannada.in): ಜನತಾ ಕರ್ಫ್ಯೂ ಜಾರಿಮಾಡಿದರೂ  ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ  ಮೇ 10ರಿಂದ 14 ದಿನಗಳ ಕಾಲ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ  ಧಾರವಾಹಿ, ರಿಯಾಲಿಟಿ ಶೋಗಳ ಶೂಟಿಂಗ್ ಗೆ ಬ್ರೇಕ್ ಬಿದ್ದಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಟಿವಿ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್,  ಲಾಕ್ ಡೌನ್  ಹಿನ್ನೆಲೆಯಲ್ಲಿ  ಧಾರವಾಹಿ, ರಿಯಾಲಿಟಿ ಶೋ ಸೇರಿದಂತೆ ಚಿತ್ರೀಕರಣಗಳನ್ನು ಸ್ಥಗಿತಗೊಳಿಸಲಾಗುವುದು. ಬೆಂಗಳೂರು ಹೊರವಲಯ, ಪ್ರವಾಸಿ ತಾಣ, ರೆಸಾರ್ಟ್ ಯಾವುದೇ ಭಾಗದಲ್ಲಿ ಚಿತ್ರೀಕರಣಗಳು ನಡೆಸಿದರೂ ಅಂತವರ ವಿರುದ್ಧ ಕೋವಿಡ್ ನಿಯಮ ಉಲ್ಲಂಘನೆ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೇ ಬಿಗ್ ಬಾಸ್ ಶೂಟಿಂಗ್  ಕೂಡ ನಿಲ್ಲಲಿದೆ ಎಂದು ಸ್ಪಷ್ಟಪಡಿಸಿರುವ ಅವರು, ಚಿತ್ರೀಕರಣವಾಗಿರುವ ಎಪಿಸೋಡ್ ಗಳು ಮಾತ್ರ ಪ್ರಸಾರವಾಗಲಿವೆ. ಮೇ 24ರವರೆಗೆ ಹೊಸ ಎಪಿಸೋಡ್ ಗಳ ಚಿತ್ರೀಕರಣಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

Key words: Lockdown -Break –shooting-  serial- reality shows.

The post ಲಾಕ್ ಡೌನ್ ಹಿನ್ನೆಲೆ: ಧಾರವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಬ್ರೇಕ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಿಷಬ್ ‘ ಬೆಲ್ ಬಾಟಂ -ಪಾರ್ಟ್ 2’ ಗೆ ತಾನ್ಯಾ ಹೋಪ್ ಎಂಟ್ರಿ..!
ಬೆಂಗಳೂರು, ಜ.28, 2021 : (www.justkannada.in news ) ನಟ ರಿಷಬ್ ಶೆಟ್ಟಿ ಹಾಗೂ ಹರಿಪ್ರಿಯಾ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಬೆಲ್ ಬಾಟಮ್’ ಪರಭಾಷೆಗಳಲ್ಲೂ ರಿಮೇಕ್ ಆಗುವ ಮೂಲಕ ಸದ್ದು ಮಾಡಿತ್ತು. ಇದೀಗ ಸಿನಿಮಾ ಪಾರ್ಟ್ 2 ಅವತಾರದಲ್ಲಿ ಮತ್ತೆ ಸೆಟ್ಟೇರಿದೆ.

ಗೋಲ್ಡನ್ ಹಾರ್ಸ್ ಸಂಸ್ಥೆಯ ಮೂಲಕ ಬೆಲ್ ಬಾಟಮ್ ಎಂಬ ಹೊಸತನದ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ಸಂತೋಷ್ ಮತ್ತು ಸಂದೀಪ್ ಈಗ ಬೆಲ್ ಬಾಟಮ್-2 ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾಗೂ ದಯಾನಂದ ಟಿ.ಕೆ. ಅವರೇ ಕಥೆ ಬರೆದು, ಜಯತೀರ್ಥ ಜಯಣ್ಣ ನಿರ್ದೇಶಿಸುತ್ತಿದ್ದಾರೆ.

ರಿಷಬ್ ಶೆಟ್ಟಿ, ಹರಿಪ್ರಿಯಾ ಜತೆಗೆ ತಾನ್ಯಾ ಹೋಪ್ ಬೆಲ್ ಬಾಟಮ್ ನ ಪಾರ್ಟ್ 2 ನಲ್ಲಿ ಪ್ರಮಖ ಪಾತ್ರದಲ್ಲಿರುವುದು ಚಿತ್ರದ ವಿಶೇಷ.

ಕನ್ನಡದ ಪ್ರತಿಭಾವಂತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ. ಬಹುತೇಕ ಬೆಲ್ ಬಾಟಂ ಮೊದಲ ಭಾಗದಲ್ಲಿದ್ದ ತಂಡವೇ ಎರಡನೇ ಭಾಗದಲ್ಲೂ ಮುಂದುವರೆದಿದೆ.

“ದಿ ಕ್ಯೂರಿಯಸ್ ಕೇಸ್ ಆಫ್ ಚೆಂಡೂವ” ಪಾರ್ಟ್ 2 ಟ್ಯಾಗ್ ಲೈನ್ ಸಖತ್ ಡಿಫರೆಂಟ್ ಆಗಿದದ್ದು, ಸಿನಿಮಾ ಬಗ್ಗೆ ಕುತೂಹಲ ಮೂಡಿಸಿದೆ. ಬೆಲ್ ಬಾಟಂ ತಂಡಕ್ಕೆ ಜಸ್ಟ್ ಕನ್ನಡದ ವತಿಯಿಂದ ALL THE BEST

key words : kannada-film-belbatam-part-2-shooting

The post ರಿಷಬ್ ‘ ಬೆಲ್ ಬಾಟಂ -ಪಾರ್ಟ್ 2’ ಗೆ ತಾನ್ಯಾ ಹೋಪ್ ಎಂಟ್ರಿ..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾ ವೈರಸ್ ಭೀತಿ ಹಿನ್ನೆಲೆ: ಧಾರವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್…
ಬೆಂಗಳೂರು,ಮಾ,19,2020(www.justkannada.in):  ಇಡೀ ಪ್ರಪಂಚದಲ್ಲೇ ಭಾರಿ ತಲ್ಲಣ ಮೂಡಿಸಿರುವ ಕೊರೊನಾ ವೈರಸ್ ಭೀತಿ, ಇದೀಗ ರಾಜ್ಯ ಕಿರುತೆರೆಗೂ ತಟ್ಟಿದೆ. ಹೌದು, ಕೊರೋನಾ ಸೋಂಕಿನ ಭೀತಿ ಹಿನ್ನೆಲೆ ಮಾರ್ಚ್ 22ರಿಂದ ಧಾರವಾಹಿಗಳ ಚಿತ್ರೀಕರಣವನ್ನ ಬಂದ್ ಮಾಡಲಾಗಿದೆ

ಕನ್ನಡದ ಎಲ್ಲಾ ಕಿರುತೆರೆ ವಾಹಿನಿಗಳಿಗೆ ಕನ್ನಡ ಟಿವಿ ಒಕ್ಕೂಟದಿಂದ ನೋಟೀಸ್ ನೀಡಲಾಗಿದ್ದು,  ಮಾರ್ಚ್ 22 ರಿಂದ ಧಾರವಾಹಿಗಳ ಚಿತ್ರೀಕರಣ ಬಂದ್ ಮಾಡಲಾಗಿದೆ.  ಕೊರೋನಾ ಸೋಂಕು ಭೀತಿ ಹಿನ್ನಿಲೆ ಧಾರವಾಹಿ ಜತೆ  ರಿಯಾಲಿಟಿ ಶೋಗಳಿಗೂ ಬ್ರೇಕ್ ಬಿದ್ದಿದೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್, ಮಾರ್ಚ್ 22ರಿಂದ ಏಪ್ರಿಲ್ 1ರ ವರೆಗೆ ಧಾರವಾಹಿಗಳ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗುತ್ತಿದೆ. ಅಲ್ಲದೇ ರಿಯಾಲಿಟಿ ಶೋ ಚಿತ್ರೀಕರಣವನ್ನು ಸಹ ನಿಲ್ಲಿಸಲಾಗುತ್ತಿದೆ. ಹೀಗಾಗಿ ಮುಂದಿನ 2 ದಿನಗಳಲ್ಲಿ ಧಾರವಾಹಿಗಳು ಬಂದ್ ಆಗಲಿದ್ದು, ವೀಕ್ಷಕರಿಗೆ ಉಂಟಾಗುವ ತೊಂದರೆಗೆ ವಿಷಾದಿಸಲಿದ್ದೇವೆ. ಈ ಎಲ್ಲಾ ಕ್ರಮವನ್ನು ಕೋರೋನಾ ವೈರಸ್ ಸೋಂಕು ಹರಡದಂತೆ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದೆ.

ಇಂದು ರಾಜ್ಯದಲ್ಲಿ  ಮತ್ತೊಂದು ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ.  ದುಬೈನಿಂದ ಕೊಡಗಿಗೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಸೋಂಕಿತ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹೀಗಾಗಿ ಕಿರುತೆರೆ ಚಿತ್ರೋದ್ಯಮ ಸಹ ಮುಂಜಾಗ್ರತೆ ವಹಿಸಿದೆ.

Key words: coronavirus- horror-Break –shooting- reality show- Serial

The post ಕೊರೋನಾ ವೈರಸ್ ಭೀತಿ ಹಿನ್ನೆಲೆ: ಧಾರವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘ಮ್ಯಾನ್ Vs ವೈಲ್ಡ್’ ನಲ್ಲಿ ರಜನಿಕಾಂತ್ ತಮಾಷೆಯ ಮೇಮ್ಸ್ ; ಆನ್‌ಲೈನ್‌ನಲ್ಲಿ ಟ್ರೆಂಡಿಂಗ್ ಪ್ರಾರಂಭಿಸಿ ಥಲೈವಾ ಅಭಿಮಾನಿಗಳು
ಮೈಸೂರು, ಜ.28 : (www.justkannada.in news) ಅಂತಾರಾಷ್ಟ್ರೀಯ ಖ್ಯಾತಿಯ ಮ್ಯಾನ್ ವರ್ಸಸ್ ವೈಲ್ಡ್ ಸರಣಿ ಸಾಕ್ಷ್ಯಚಿತ್ರದಲ್ಲಿ ನಟಿಸಲು ಸೂಪರ್ ಸ್ಟಾರ್ ರಜನಿಕಾಂತ್ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿದ್ದಾರೆ. ಈ ಸುದ್ಧಿ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದ್ದಂತೆ, ಸಾಮಾಜಿಕ ಜಾಲತಾಣಗಳಲ್ಲಿ ರಜನಿಕಾಂತ್ ಫ್ಯಾನ್ಸ್ ಗಳು ಸೂಪರ್ ಮೇಮ್ಸ್ ಗಳನ್ನು ಹರಿಯ ಬಿಡುತ್ತಿದ್ದಾರೆ.

ಇಂಗ್ಲೆಂಡ್ ಮೂಲದ ಸಾಹಸಿಗ ಬೇರ್ ಗ್ರಿಲ್ಸ್ ಮತ್ತು ಅವರ ತಂಡದ ಜೊತೆ ರಜನಿಕಾಂತ್ ಅವರು ಸಾಕ್ಷ್ಯಚಿತ್ರ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ. ಸದ್ಯದಲ್ಲೇ ಮತ್ತೊಬ್ಬ ಸ್ಟಾರ್ ನಟ ಅಕ್ಷಯ್ ಕುಮಾರ್ ಶೂಟಿಂಗ್ ತಂಡದ ಜತೆ ಸೇರ್ಪಡೆಗೊಳ್ಳುವರು.

ಪ್ರವಾಸಿಗರು ಬಾರದಿರುವ ಪ್ರದೇಶಗಳನ್ನು ನೋಡಿಕೊಂಡು ಸುಲ್ತಾನ್ ಬತ್ತೆರಿ ಹೆದ್ದಾರಿ, ಮದ್ದೂರು ಮತ್ತು ಕಲ್ಕೆರೆ ಅರಣ್ಯ ಭಾಗಗಳಲ್ಲಿ ಶೂಟಿಂಗ್ ನಡೆಸಲಾಗುತ್ತಿದೆ. ಉತ್ತರ ಭಾರತದ ಅರಣ್ಯ ಪ್ರದೇಶಗಳಲ್ಲಿ ಬೇರ್ ಗ್ರಿಲ್ಸ್ ಜೊತೆ ಪ್ರಧಾನಿ ನರೇಂದ್ರ ಮೋದಿ ಕಳೆದ ಬಾರಿ ಶೂಟಿಂಗ್ ನಲ್ಲಿ ತೊಡಗಿದ್ದು ಈ ಹಿಂದೆ ವ್ಯಾಪಕ ಸುದ್ದಿಯಾಗಿತ್ತು. ಆದರೆ ಇದೀಗ ತಲೈವಾ, ಅರಣ್ಯಕ್ಕೆ ಆಗಮಿಸಿರುವುದು ಅಭಿಮಾನಿಗಳಿಗೆ ಹಲವಾರು ಮೇಮ್ಸ್ ಗಳನ್ನು ಮಾಡಲು ಪ್ರೇರಣೆ ನೀಡಿದೆ.

man vs style

ರಜಿನಿ ಅವರ ಚಲನಚಿತ್ರಗಳನ್ನು ನೋಡಿದವರು ಸಿಂಹಗಳು, ಚಿರತೆಗಳು ಅಥವಾ ಹಾವುಗಳೊಂದಿಗೆ ಸೂಪರ್ ಸ್ಟಾರ್ ಹೋರಾಡುತ್ತಿರುವ ಫೋಟೋಗಳನ್ನು ಶೇರ್ ಮಾಡಿ ಎಂಜಾಯ್ ಮಾಡುತ್ತಿದ್ದಾರೆ. #Rajinikanth ಮತ್ತು #ManvsWild ನಂತಹ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಟ್ವಿಟರ್ ಟ್ರೆಂಡಿಂಗ್ ಆಗಿದೆ,

ಕೆಲವು ಅಭಿಮಾನಿಗಳು ತಲೈವಾ ಬಂದ್ಮೇಕೆ ಅದು ‘ ಮ್ಯಾನ್ ವರ್ಸಸ್ ಸ್ಟೈಲ್ ‘ ಕಾರ್ಯಕ್ರಮವಾಗಿದೆ ಎಂದೂ, ಮತ್ತೆ ಕೆಲವರು ವನ್ಯಜೀವಿಗಳಿಗೆ ಈಗ ಉಳಿವಿನ ಪ್ರಶ್ನೆ ಎಂದು, ರಜನಿಕಾಂತ್ ವರ್ಸಸ್ ವೈಲ್ಡ್ ಲೈಫ್ ..ಹೀಗೆ ಹತ್ತು ಹಲವು ತಮಾಷೆಯ ಮೇಮ್‌ ಮತ್ತು ಜೋಕ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

KEY WORDS : Rajanikanth-bandipura-man vs wild-shooting-karnataka-mysore-fans-meems

ENGLISH SUMMARY :

Rajinikanth fans are all excited as the South superstar will feature in adventure show Man Vs Wild. The survival in the wild series hosted by Bear Grylls will be shot in the Bandipur forest of Karnataka.

Rajinikanth has cast an impression among all his fans, that he can do anything and everything. The “Yenna Rascala, Mind it” move has floored everyone time and again, with fans now thinking it would be the animals in the wild who would have to be careful of Rajinikanth and not the other way round.

The post ‘ಮ್ಯಾನ್ Vs ವೈಲ್ಡ್’ ನಲ್ಲಿ ರಜನಿಕಾಂತ್ ತಮಾಷೆಯ ಮೇಮ್ಸ್ ; ಆನ್‌ಲೈನ್‌ನಲ್ಲಿ ಟ್ರೆಂಡಿಂಗ್ ಪ್ರಾರಂಭಿಸಿ ಥಲೈವಾ ಅಭಿಮಾನಿಗಳು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.