shopping mall | Just Kannada - Daily News Updates

ಶಾಪಿಂಗ್ ಮಾಲ್ ತೆರಯಲು ಅನುಮತಿ ವಿಚಾರ: ಸಚಿವರ ಜತೆ ಚರ್ಚಿಸಿ ಅಂತಿಮ ನಿರ್ಧಾರ- ಸಿಎಂ ಬಿಎಸ್ ವೈ.
ಬೆಂಗಳೂರು,ಜೂನ್,29,2021(www.justkannada.in): ಶಾಪಿಂಗ್ ಮಾಲ್ ತೆರೆಯಲು ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನವಾಗಿಲ್ಲ.  ಸಚಿವ ಸಂಪುಟ ಸಹದ್ಯೋಗಿಗಳ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಮಾಲ್ ಗಳನ್ನ ತೆರೆಯಲು ಅನುಮತಿ ನೀಡುವಂತೆ ಮಾಲ್ ಅಸೋಸಿಯೇಷನ್ ಮನವಿ ಮಾಡಿದೆ. ಈ ಬಗ್ಗೆ ಸಚಿವರ ಜತೆ ಚರ್ಚಿಸುತ್ತೇನೆ. ಷರತ್ತು ವಿಧಿಸಿ ಅನುಮತಿ ನೀಡುವ ಬಗ್ಗೆ ಚರ್ಚಿಸುತ್ತೇನೆ ಎಂದರು.

ಭದ್ರಾ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ವಿಚಾರ, ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಕಿದೆ. ಈ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚಿಸುತ್ತೇನೆ. ಯೋಜನೆಯಲ್ಲಿ ಅಕ್ರಮವೆಸಗಿದರೆ ಅಧಿಕಾರಿಗಳನ್ನ ಹೊಣೆಗಾರರನ್ನಾಗಿ ಮಾಡುವುದಾಗಿ ಸಿಎಂ ಬಿಎಸ್ ವೈ ಎಚ್ಚರಿಕೆ ನೀಡಿದರು.

ಇನ್ನು ಎತ್ತಿನಹೊಳೆ ಯೋಜನೆ ಶೀಘ್ರವೇ ಪೂರ್ಣಗೊಳಿಸುತ್ತೇವೆ. ಸಾಲ ತಂದಿಯಾದರೂ ಪೂರ್ಣಗೊಳಿಸುತ್ತೇವೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

Key words: Thinking –about- permission – shopping mall- CM BS yeddyurappa

ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! : ರಾಜ್ಯ ಕಾಂಗ್ರೆಸ್ ಟೀಕೆ
ಬೆಂಗಳೂರು,ಏಪ್ರಿಲ್,13,2021(www.justkannada.in):  ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.ಮಸ್ಕಿ ಕ್ಷೇತ್ರದ ಮತದಾರರಿಗೆ ನಂದೀಶ್ ರೆಡ್ಡಿ ಹಣ ಹಂಚಿದ್ದಾರೆ. ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ, ರಾಜ್ಯ ಚುನಾವಣಾ ಆಯೋಗದ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡೇ? ಎಂದು ಪ್ರಶ್ನಿಸಿದೆ.keywords : Democracy-BJP-like-shopping mall-State-Congress