23.8 C
Bengaluru
Friday, June 9, 2023
Home Tags Shot

Tag: shot

ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡೇಟು.

0
ಬೆಂಗಳೂರು,ನವೆಂಬರ್,23,2022(www.justkannada.in):  ಪೊಲೀಸರ ಮೇಲೆಯೇ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ  ದರೋಡೆಕೋರನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ನೆಲಮಂಗಲದ ದಾನೋಜಿಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ನೆಲಮಂಗಲದ ದರೋಡೆಕೋರ ಯೋಗಾನಂದ ಅಲಿಯಾಸ್ ನೈಟ್​ಶಿಫ್ಟ್​...

ಬಹಿರ್ದೆಸೆಗೆ ತೆರಳಿದ್ದ ಹಾಡಿ ವಾಸಿ ಮೇಲೆ ಗುಂಡು ಹಾರಿಸಿದ ಅರಣ್ಯ ಸಿಬ್ಬಂದಿ.

0
ಮೈಸೂರು,ಡಿಸೆಂಬರ್,2,2021(www.justkannada.in):  ಹಾಡಿ ವಾಸಿ ಮೇಲೆ ಅರಣ್ಯ ಸಿಬ್ಬಂದಿ ಗುಂಡು ಹಾರಿಸಿದ ಘಟನೆ ನಡೆದಿದ್ದು ಈ ಸಂಬಂಧ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಕೊಲೆಯತ್ನ ಆರೋಪದ ಮೇಲೆ ದೂರು ನೀಡಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ...

“ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು”

0
ಮೈಸೂರು,ಫೆಬ್ರವರಿ,10,2021(www.justkannada.in) : ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದು, ಈ ಸಂದರ್ಭ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ. ಹಂದನಹಳ್ಳಿ...

ದಾಂಪತ್ಯ ಕಲಹ : ಶೂಟ್ ಮಾಡಿ ಪತ್ನಿ ಹತ್ಯೆ ಮಾಡಿದ ಪತಿ 

0
ಬೆಂಗಳೂರು,ನವೆಂಬರ್,16,2020(www.justkannada.in) : ಬಸವೇಶ್ವರನಗರದಲ್ಲಿ ದಾಂಪತ್ಯ ಕಲಹಕ್ಕೆ ಪತ್ನಿಯನ್ನೇ ಗನ್ ನಿಂದ ಶೂಟ್ ಮಾಡಿ ಕೊಂದು ಪತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಸುಮಿತ್ರಾ ಕೊಲೆಯಾದ ದುರ್ದೈವಿ. ಕೊಲೆಗೆ ದಂಪತಿಯ ನಡುವಿನ ಕಲಹವೇ ಕಾರಣ ಎಂಬುದು...

ಪರಾರಿಗೆ ಯತ್ನಿಸಿದ ಸುಲಿಗೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧನ 

0
ಬೆಂಗಳೂರು,ನವೆಂಬರ್,08,2020(www.justkannada.in) :  ಕೈಯಲ್ಲಿ ಮಚ್ಚು ಹಿಡಿದು ಸಾರ್ವಜನಿಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಸುಲಿಗೆಕೋರ ಅರ್ಬಾಜ್ ಖಾನ್ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಎಚ್.ಆರ್.ಬಿ.ಆರ್.ಲೇಔಟ್ ನಲ್ಲಿ ನಡೆದಿದೆ.ಬಾಣಸವಾಡಿ ಇನ್ ಸ್ಪೆಕ್ಟರ್...

ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರಿಂದ ಗುಂಡು

0
ಹಾಸನ,ನವೆಂಬರ್,04,2020(www.justkannada.in) : ಗ್ರಾಮಾಂತರ ಠಾಣೆ ಪಿಎಸ್‌ಐ ಬಸವರಾಜ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೌಡಿ ಶೀಟರ್ ಸುನಿಲ್ ಎಂಬಾತನ‌ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.ನಗರದ ಹೊರವಲಯದ ಕೃಷ್ಣ ನಗರದಲ್ಲಿ ಮಂಗಳವಾರ ರಾತ್ರಿ‌ ಗ್ರಾಮಾಂತರ...
- Advertisement -

HOT NEWS

3,059 Followers
Follow