should Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪೊಲೀಸರು ಅವೈಜ್ಞಾನಿಕವಾಗಿ ಸವಾರರನ್ನು ತಡೆಯುವುದು ಬೇಡ- ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು, ಮೇ 27,2025 (www.justkannada.in):  ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಂಡ್ಯದಲ್ಲಿ ಮಗು ಮೃತಪಟ್ಟ ಘಟನೆಗೆ ಆಕ್ರೋಶ ವ್ಯಕ್ತವಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಪೊಲೀಸರು ಅವೈಜ್ಞಾನಿಕವಾಗಿ ಸವಾರರನ್ನು ತಡೆಯುವುದು ಬೇಡ ಎಂದು ಸೂಚನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಮಂಡ್ಯದಲ್ಲಿ ಸಂಭವಿಸಿದ ಘಟನೆ ತಲೆತಗ್ಗಿಸುವಂತಹದ್ದು. ಘಟನೆ ಸಂಬಂಧ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮತ್ತೆ ಇಂತಹ ಘಟನೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಇಂದು ಸಭೆ ಕರೆದಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದರು.

ಮಂಡ್ಯದ ಘಟನೆಯಲ್ಲಿ ಪೊಲೀಸರು ಮಾನವೀಯತೆ ತೋರಲಿಲ್ಲ, ಸ್ವಂತಿಕೆ ಪ್ರದರ್ಶಿಸಲಿಲ್ಲ. ಸರಿಯಾಗಿ ನಡೆದುಕೊಳ್ಳಲಿಲ್ಲ. ಪೊಲೀಸರು ಅವೈಜ್ಞಾನಿಕವಾಗಿ ಸವಾರರನ್ನು ತಡೆಯುವುದು ಬೇಡ. ಪೊಲೀಸರು ಎಲ್ಲೋ ಮೂಲೆಯಲ್ಲಿ ನಿಂತು ದಿಢೀರ್ ಆಗಿ ಎದುರು ಬಂದು ತಡೆಯುತ್ತಾರೆ. ಪೊಲೀಸರು ಹೀಗೆ ಮಾಡಬಾರದು. ತಪಾಸಣೆ ನಡೆಸಲು ಅದರದ್ದೇ ಆದ ಒಂದು ಪದ್ಧತಿ ಇದೆ. ಅದನ್ನು ಪೊಲೀಸರು ಅನುಸರಿಸಬೇಕು ಎಂದು  ಸೂಚಿಸಿದರು.

ಸ್ಪೀಡಾಗಿ ಬರುವ ಬೈಕ್​ ಸವಾರರನ್ನು ಪೊಲೀಸರು ದಿಢೀರಾಗಿ ಎದುರು ಬಂದು ತಡೆಯುತ್ತಾರೆ. ಇದರಿಂದ ಸವಾರರು ವಿಚಲಿತರಾಗುತ್ತಾರೆ. ಈ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆ ಮಾಡಿ ಸರಿಯಾದ ಸೂಚನೆ ಕೊಡುತ್ತೇವೆ . ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರೂ ಪೊಲೀಸರು ಬಿಡಲಿಲ್ಲ. ಇಂತಹ ಸಂದರ್ಭಗಳಲ್ಲಿ ಪೊಲೀಸರು ಸ್ವಂತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪರಮೇಶ್ವರ್ ತಿಳಿಸಿದರು.

Key words: Police, should ,not stop, riders, unscientifically, Home Minister, Dr. G. Parameshwar

The post ಪೊಲೀಸರು ಅವೈಜ್ಞಾನಿಕವಾಗಿ ಸವಾರರನ್ನು ತಡೆಯುವುದು ಬೇಡ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕರ್ನಾಟಕದಲ್ಲಿ ವಾಸ ಮಾಡುವವರೆಲ್ಲರೂ ಕನ್ನಡಿಗರಾಗಬೇಕು- ಸಿಎಂ ಸಿದ್ದರಾಮಯ್ಯ ನುಡಿ
ಮೈಸೂರು,ಸೆಪ್ಟಂಬರ್,20,2024 (www.justkannada.in):  ಕರ್ನಾಟಕದಲ್ಲಿ  ಯಾರೆಲ್ಲ ವಾಸ ಮಾಡುತ್ತಾರೋ ಅವರೆಲ್ಲರೂ ಕನ್ನಡಿಗರಾಗಬೇಕು‌. ಕನ್ನಡ ಭಾಷೆ ಮಾತನಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ “ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ” ವನ್ನು ಉದ್ಘಾಟಿಸಿ ಮಾತನಾಡಿದರು.

ನಾನು ಸಾಹಿತಿಯಲ್ಲ, ಆದರೂ ನನನ್ನು ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದರು. ಈಗ ಅದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗಿದೆ. ಅಂದಿನಿಂದ ಕನ್ನಡದಲ್ಲೇ ಬರೆಯಲು ಶುರುಮಾಡಿದೆ. ಈಗ ಇಂಗ್ಲೀಷ್ ಮರೆತು ಹೋಗಿದೆ. ಇಂಗ್ಲೀಷ್ ನಲ್ಲಿ ಪತ್ರ ಇದ್ರೇ ನಾನು ಇಂಗ್ಲೀಷ್ ನಲ್ಲಿ ಸಹಿ ಮಾಡುತ್ತೇನೆ. ಕನ್ನಡದಲ್ಲಿ ಪತ್ರ ಇದ್ದರೆ ಕನ್ನಡದಲ್ಲಿ ಸಹಿ ಮಾಡುತ್ತೇನೆ. ಯಾವನೋ ಒಬ್ಬ ಇದಕ್ಕೆ ದೂರು ಕೊಟ್ಟಿದ್ದಾನೆ‌. ಸಿದ್ದರಾಮಯ್ಯ ಕನ್ನಡದಲ್ಲೇ ಸಹಿ ಮಾಡುವುದು, ಆದ್ರೆ ಇಂಗ್ಲೀಷ್ ನಲ್ಲಿ ಸಹಿ ಇದೆ ಎಂದು ದೂರು ಕೊಟ್ಟಿದ್ದಾರೆ. ಇವರೆಲ್ಲ ಎಂತಹ ಪೆದ್ದರಿದ್ದಾರೆ. ಇದಕ್ಕೆ ರಾಜ್ಯಪಾಲರು ಯಾಕೆ ತನಿಖೆ ಮಾಡಬಾರದು ಅಂತ ನೋಟಿಸ್ ಕೊಟ್ಟಿದ್ದಾರೆಂದು ಸಿದ್ದರಾಮಯ್ಯ ತಿಳಿಸಿದರು.

ಕನ್ನಡಿಗರಿಗೆ ಸ್ವಲ್ಪ ಉದಾರತೆ ಜಾಸ್ತಿ. ಯಾರು ಯಾವ ಭಾಷೆ ಮಾತನಾಡುತ್ತಾರೋ ಅವರ ಭಾಷೆಯಲ್ಲೇ ಮಾತನಾಡಲು ಪ್ರಯತ್ನ ಮಾಡುತ್ತಾರೆ. ಇದರಿಂದ ಕರ್ನಾಟಕದಲ್ಲಿ ಯಾವ ಭಾಷೆಯಲ್ಲಿ ಮಾತನಾಡಿದರೂ ಬದುಕಬಹುದು ಎಂದುಕೊಂಡಿದ್ದಾರೆ. ನಾವು ಬೇರೆ ಭಾಷೆಯ ವಿರೋಧಿಗಳಲ್ಲ. ಆದರೆ ನಾವು ಕನ್ನಡ ಮಾತನಾಡುವುದನ್ನು ಬಿಡಬಾರದು. ಎಲ್ಲೆಡೆ ಕನ್ನಡದ ವಾತಾವರಣ ನಿರ್ಮಾಣ ಮಾಡಬೇಕು. ಪಕ್ಕದ ರಾಜ್ಯದವರಿಗೆ ದುರಾಭಿಮಾನ ಇರಬಹುದು. ತಮಿಳುನಾಡಿಗೆ ಹೋದರೆ ತಮಿಳು, ಕೇರಳದಲ್ಲಿ ಮಲಯಾಳಂ, ಆಂಧ್ರಕ್ಕೆ ಹೋದರೆ ತೆಲುಗಿನಲ್ಲಿ ಉತ್ತರಿಸುತ್ತಾರೆ. ಇಂಗ್ಲೀಷ್ ಗೊತ್ತಿದ್ದರೂ ಅವರು ಮಾತನಾಡುವುದಿಲ್ಲ. ಆದರೆ ನಾವು ಕನ್ನಡಿಗರು ಮಾತ್ರ, ಅವರ ಭಾಷೆಯಲ್ಲೇ ಮಾತನಾಡುವ ಪ್ರಯತ್ನ ಮಾಡುತ್ತೇವೆ. ನಾವು ಹುಟ್ಟಿದ ಮೇಲೆ ಸಮಾಜಕ್ಕೆ ಒಳಿತು ಮಾಡಬೇಕು. ನಾವು ಹುಟ್ಟಿದ ಮೇಲೆ ಹೇಗೆ ಬದುಕಿದೆವು ಎಂದು ಚಿಂತಿಸಬೇಕು‌. ಈಗ ಮನುಷ್ಯ ಮನುಷ್ಯನನ್ನು ದ್ವೇಷ ಮಾಡುತ್ತಾನೆ. ಇದು ನಮ್ಮ ಸಂಸ್ಕೃತಿಯಲ್ಲ. ಅದನ್ನು ಬಿಟ್ಟು ಧರ್ಮದ ಜಾತಿಯ ಹೆಸರಿನಲ್ಲಿ ಸಂಸ್ಕೃತಿ ನಾಶ ಆಗುತ್ತಿದೆ. ಇದರ ಬಗ್ಗೆ ಎಚ್ಚರ ವಹಿಸಬೇಕು. ನಾವು ವಿದ್ಯಾವಂತರು, ಮನಷ್ಯರನ್ನ ಪ್ರೀತಿಸುವುದನ್ನು ಕಲಿಯಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು.

Key words: living, Karnataka, should,become,Kannadiga, CM Siddaramaiah

The post ಕರ್ನಾಟಕದಲ್ಲಿ ವಾಸ ಮಾಡುವವರೆಲ್ಲರೂ ಕನ್ನಡಿಗರಾಗಬೇಕು- ಸಿಎಂ ಸಿದ್ದರಾಮಯ್ಯ ನುಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಔಷಧೀಯ ಸಸ್ಯಗಳು ನಶಿಸಿ ಹೋಗಬಾರದು- ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ.
ಮೈಸೂರು,ಜೂನ್,24,2022(www.justkannada.in) ಕೈಗಾರಿಕಾ ಕ್ರಾಂತಿಯ ಪರಿಣಾಮ ಇಂದು ಹೆಚ್ಚಿನ ಸಸ್ಯಗಳು ಬೆಳೆಯಲು ಉತ್ತಮ ವಾತಾವರಣ ಇಲ್ಲವಾಗಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಮತ್ತು ಕರ್ನಾಟಕ ಜೀವವೈವಿಧ್ಯ ಮಂಡಳಿ ಮತ್ತು ಸಸ್ಯಶಾಸ್ತ್ರ ಅಧ್ಯಯನ ವಿಭಾಗ, ಮೈಸೂರು ವಿಶ್ವವಿದ್ಯಾಲಯ ವತಿಯಿಂದ ಮೂರನೇ ವಿಭಾಗೀಯ ಸಮನ್ವಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಔಷಧಿ ಸಸ್ಯಗಳು ನಶಿಸಿ ಹೋಗುತ್ತಿದೆ. ಅವುಗಳಿಗೆ ಒಳ್ಳೆಯ ವಾತಾವರಣ ನಿರ್ಮಾಣ ಆಗಬೇಕು. ಔಷಧಿ ಸಸ್ಯಗಳಿಂದ ಹೆಚ್ಚಿನ ಪ್ರಯೋಜನ ಇದೆ. ಇವುಗಳನ್ನು ಉಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಹೆಗಲು ಮೇಲಿದೆ ಎಂದರು.

ವಿಶ್ರಾಂತ ಕುಲಪತಿ ಪ್ರೊ.ಎಸ್.ಆರ್. ನಿರಂಜನ ಮಾತನಾಡಿ, ಸಸ್ಯಗಳ ಸಂರಕ್ಷಣೆಗೆ ಅಧ್ಯಯನ ಮಾಡಲು ಅಥವಾ ಕಾರ್ಯಕ್ರಮ ಆಯೋಜಿಸಲು ವಿವಿಗಳಲ್ಲಿ ಫಂಡ್ ಇಲ್ಲವಾಗಿದೆ. ಹಾಗಾಗಿ ಸರಕಾರದಿಂದ ಇದಕ್ಕೆ ಹೆಚ್ಚಿನ ನಿಧಿ ಸಿಗಬೇಕು ಎಂದು ಆಶಿಸಿದರು. ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ಮಾತನಾಡಿ, ಹಳ್ಳಿ ವಾತಾವರಣದಲ್ಲಿ ಬೆಳೆದರೆ ಔಷಧೀಯ ಗುಣ ಇರುವ ಸಸ್ಯಗಳ ಪರಿಯಚ ಆಗುತ್ತದೆ. ಆದರೆ, ಈಗಿನ ಪೀಳಿಗೆಗೆ ಅವುಗಳ ಪರಿಚಯವೇ ಇಲ್ಲವಾಗಿದೆ. ಪಟ್ಟಣದ ಮಕ್ಕಳಿಗೆ ಯಾವ ಗಿಡ ಯಾವ ಹಣ್ಣು ನೀಡುತ್ತದೆ, ಹೇಗೆ ಬೆಳೆಯುತ್ತದೆ ಎಂಬ ಮಾಹಿತಿಯೇ ಇರುವುದಿಲ್ಲ ಎಂದು ಹೇಳಿದರು.

ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಡಾ.ಕೆ. ಎನ್. ಅಮೃತೇಶ್ ಮಾತನಾಡಿ, ನಮ್ಮ ಸುತ್ತಮುತ್ತ ನಮಗೆ ಗೊತ್ತಿಲ್ಲದೆ ಇರುವ ಔಷಧೀಯ ಗುಣ ಇರುವ ನೂರಾರು ಪ್ರಬೇಧದ ಸಸ್ಯಗಳಿವೆ. ಅವುಗಳ ಬಗ್ಗೆ ಡಾಟಾ ಸಂಗ್ರಹ ಮಾಡುವ ಕೆಲಸ ಆಗಿಲ್ಲ. ಅದು ತುರ್ತಾಗಿ ಆಗಬೇಕಿದೆ ಎಂದು ಆಶಿಸಿದರು.

ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತ ಎಸ್ ಅರೇಕಲ್, ಸುದರ್ಶನ್ ಜಿ.ಎ., ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಲಕ್ಷ್ಮೀನಾರಾಯಣ ಶೆಣೈ ಸೇರಿದಂತೆ ಇತರರು ಇದ್ದರು.

Key words: Medicinal-plants-should -not –perish-Madhu Sharma-mysore university

ENGLISH SUMMARY…

Medicinal plants should not become extinct: Chief Conservator of Forests Madhu Sharma

Mysuru, June 24, 2022 (www.justkannada.in): “Industrial revolution has restricted good environment to grow plants,” observed Chief Conservator of Forests Madhu Sharma.

He inaugurated the third divisional coordinating workshop organized by the Karnataka State Medicinal Herbs Authority, and Karnataka Biodiversity Board, and the Botany Study Division, University of Mysore. “Today, medicinal herbs are becoming extinct. Hence, there is a need to create an amicable environment for them. There are lots of benefits from medicinal herbs. We must conserve them,” he said.

Former Vice-Chancellor Prof. S.R. Niranjan lamented that there are no funds to undertake studies on plants and herbs. “Hence, the government should allocate funds for it,” he said.

In his address, Prof. R. Shivappa, Registrar, University of Mysore, said, “people who have grown up in villages will be at least a little aware of medicinal herbs. But, today’s generation is unaware of it. Children living in cities have no idea of plants, trees, and fruits, how they grow, etc.,” he lamented.

Dr. K.N. Amrutesh, President, Botany Study Center, University of Mysore said, “there are hundreds of species of herbs that have medicinal qualities in our surroundings, but we don’t know about it. Efforts have not been made to collect information about this. Hence, it should be done soon.”

Additional Chief Conservator of Forests Anitha S. Arekal, Sudarshan G.A., Government Ayurveda Research Center Assistant Director Dr. Lakshminarayana Shenoi, and others were present.

Keywords: Medicinal plants/ extinct/ Forest officer

The post ಔಷಧೀಯ ಸಸ್ಯಗಳು ನಶಿಸಿ ಹೋಗಬಾರದು- ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎರಡು ಮೂರು ಬಾರಿ ಸಚಿವರಾದವರು ರಾಜೀನಾಮೆ ನೀಡಲಿ ಎಂದ ಶಾಸಕ ಎಂ.ಪಿ ರೇಣುಕಾಚಾರ್ಯ.
ಹುಬ್ಬಳ್ಳಿ,ಡಿಸೆಂಬರ್,29,2021(www.justkannada.in): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀಗ ಹಿರಿಯ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೌದು, ಎರಡು ಮೂರು ಬಾರಿ ಸಚಿವರಾಗಿದ್ದವರು ರಾಜೀನಾಮೆ ನೀಡಲಿ ಹೊಸಮುಖಗಳಿಗೆ ಅವಕಾಶ ಕೊಡಬೇಕು ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಈ ಕುರಿತು ಮಾತನಾಡಿದ ಅವರು, ಸಚಿವ ಸ್ಥಾನ ಅನುಭವಿಸಿದವರು ರಾಜೀನಾಮೆ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡಲಿ. ನನಗೆ ಸಚಿವ ಸ್ಥಾನ ಕೊಡಬೇಕು ಎಂದಿಲ್ಲ. ಆದರೆ ಯಾರಿಗಾದರೂ ಮಂತ್ರಿಗಿರಿ ಕೊಡಲಿ. ಹೊಸಮುಖಗಳಿಗೆ ಅವಕಾಶ ನೀಡಬೇಕು ಎಂದರು.

ಕರ್ನಾಟಕ ಬಂದ್ ಕುರಿತು ಪ್ರತಿಕ್ರಿಯಿಸಿದ ಎಂಪಿ ರೇಣುಕಾಚಾರ್ಯ, ಬಂದ್ ಮಾಡುವುದರಿಂದ ಅರ್ಥವಿಲ್ಲ. ಎಂಇಎಸ್ ಬ್ಯಾನ್ ಆಗುವುದಿಲ್ಲ,.  ಎಂಇಎಸ್ ಪುಂಡಾಟದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದರು.

Key words: MLA- MP Renukacharya – ministers –should- resign.

The post ಎರಡು ಮೂರು ಬಾರಿ ಸಚಿವರಾದವರು ರಾಜೀನಾಮೆ ನೀಡಲಿ ಎಂದ ಶಾಸಕ ಎಂ.ಪಿ ರೇಣುಕಾಚಾರ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ಧು ಮಾಡುವುದು ಸರಿಯಲ್ಲ- ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯ…
ಬೆಂಗಳೂರು,ಏಪ್ರಿಲ್,16,2021(www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಮಾಡುವುದು ಸರಿಯಲ್ಲ. ಪರೀಕ್ಷೆ ರದ್ದು ಮಾಡಿದರೆ ಮಕ್ಕಳ ಭವಿಷ್ಯ  ಹಾಳಾಗುತ್ತದೆ. ಹೀಗಾಗಿ ಕೊರೋನಾ ನೆಪ ಹೇಳಿ‌ ಪರೀಕ್ಷೆ ರದ್ದು ಮಾಡುವ ಪ್ರಯತ್ನ ಬೇಡ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ  ಅಭಿಪ್ರಾಯ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ ಸಭಾಪತಿ  ಬಸವರಾಜ ಹೊರಟ್ಟಿ, ಕೆಲವು ಕಡೆ ಪೋಷಕರು ಪರೀಕ್ಷೆ ಬೇಡ ಎಂದರೆ ಶೇ.70ರಷ್ಟು ಪೋಷಕರು ಪರೀಕ್ಷೆ ಬೇಕು‌ ಎನ್ನುತ್ತಾರೆ. ಕೋವಿಡ್ ನೆಪ ಹೇಳಿ‌ ಪರೀಕ್ಷೆ ರದ್ದು ಮಾಡುವ ಪ್ರಯತ್ನ ಬೇಡ. ನಾನು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಬೇರೆ ರಾಜ್ಯಗಳ ವ್ಯವಸ್ಥೆಯೇ ಬೇರೆ, ನಮ್ಮಲ್ಲಿಯೇ ಬೇರೆ. ಎಸ್ ಎಸ್ ಎಲ್ ಸಿ ಆಗದೆ ಬೇರೆಯದಕ್ಕೆ ಹೋಗಲಾಗುವುದಿಲ್ಲ. ಪರೀಕ್ಷೆ ನಡೆಸದಿದ್ದರೆ ಮಕ್ಕಳು ಭವಿಷ್ಯ ಹಾಳಾಗುತ್ತದೆ ಎಂದು ಹೇಳಿದರು.

ಮಕ್ಕಳಿಗೆ ಸ್ಯಾನಿಟೈಸ್, ಸಾಮಾಜಿಕ ಅಂತರದ ಬಗ್ಗೆ ತಿಳುವಳಿಕೆ ಮೂಡಿಸಲಿ.  ಒಂದು ಕೊಠಡಿಯಲ್ಲಿ. 20 ಮಂದಿಗೆ ಪರೀಕ್ಷೆ ನಡೆಸಲಿ. ಆದರೆ ಪರೀಕ್ಷೆ ರದ್ಧು ಮಾಡುವುದು ಬೇಡ. ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ.

Key words: SSLC examination -should not be- cancel-Basavaraja horatti

The post ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ಧು ಮಾಡುವುದು ಸರಿಯಲ್ಲ- ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ನಾವು ಏಕೆ ಕ್ವಾಟ್ರಸ್ ಖಾಲಿ ಮಾಡಬೇಕು? : ತಟ್ಟೆ, ಲೋಟ ಬಡಿದು ಸರ್ಕಾರದ ವಿರುದ್ಧ ಸಾರಿಗೆ ನೌಕರರು, ಕುಟುಂಬಸ್ಥರಿಂದ ‌ಆಕ್ರೋಶ”
ಮೈಸೂರು,ಏಪ್ರಿಲ್,12,2021(www.justkannada.in) : ಕ್ಚಾಟ್ರಸ್ ಖಾಲಿ ಮಾಡಿ ಅಂತಾರೇ, ಬಾಡಿಗೆ ಕೊಡುವುದಿಲ್ವ. ನಾವು ಏಕೆ ಕ್ವಾಟ್ರಸ್ ಖಾಲಿ ಮಾಡಬೇಕು? ಎಂದು ಸರ್ಕಾರದ ವಿರುದ್ಧ ಸಾರಿಗೆ ನೌಕರನ ಪತ್ನಿ ಆಕ್ರೋಶವ್ಯಕ್ತಪಡಿಸಿದರು.

ನಗರದ ಗಾಂಧಿ ವೃತದ ಬಳಿ ಸೋಮವಾರ ಜಮಾವಣೆಗೊಂಡ ಸಾರಿಗೆ ನೌಕರರು ಹಾಗೂ ಕುಟುಂಬಸ್ಥರು ತಟ್ಟೆ, ಲೋಟ ಚಳುವಳಿ ನಡೆಸಿದರು. ತಟ್ಟೆ, ಲೋಟ ಬಡಿದು ಸರ್ಕಾರದ ವಿರುದ್ಧ ‌ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಸಾರಿಗೆ ನೌಕರನ ಪತ್ನಿ ಸುನೀತಾ ಎಂಬುವವರು ಮಾತನಾಡಿ, ನಮ್ಮ ಯಜಮಾನ್ರು ದಿನಪೂರ್ತಿ ದುಡಿಯುತ್ತಾರೆ. ಬರುವ ಹದಿನೆಂಟು ಸಾವಿರಕ್ಕೆ ಏನ್ ಬರುತ್ತೆ. ಮನೆ ಬಾಡಿಗೆ, ಗ್ಯಾಸ್, ಮಕ್ಕಳ ವಿದ್ಯಾಭ್ಯಾಸ ಶುಲ್ಕ ಕಟ್ಟಿಲ್ಲ‌ ಎಂದು ಕಿಡಿಕಾರಿದ್ದಾರೆ.

ನಾಳೆ ಹಬ್ಬ ಇದೆ, ಮಕ್ಕಳಿಗೆ ಬಟ್ಟೆ ಕೊಡಿಸಿಲ್ಲ, ಎಲ್ಲರ ಮಕ್ಕಳು ಹೊಸ ಬಟ್ಟೆ ಹಾಕೊಂಡ್ರೆ ನಮ್ಮ ಮಕ್ಕಳು ಹಾಗೆಯೇ ಇರಬೇಕ ಎಂದು ಸರ್ಕಾರದ ವಿರುದ್ಧ ಪ್ರತಿಭಟನಾ ನಿರತ ಮಹಿಳೆಯ ಆಕ್ರೋಶವ್ಯಕ್ತಪಡಿಸಿದ್ದಾರೆ.

ಕೂಡಲೇ 6ನೇ ವೇತನ ಪರಿಷ್ಕರಣೆ ಮಾಡಬೇಕು. ಸರ್ಕಾರ ಬೇಡಿಕೆ ಈಡೇರಿಸದಿದ್ದಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

key words : Why-Should-We-Empty-Quattrus?-Transportation-Employees-

Family-members-trays-bottles-Knocking-Government-opposite-Outrage

The post “ನಾವು ಏಕೆ ಕ್ವಾಟ್ರಸ್ ಖಾಲಿ ಮಾಡಬೇಕು? :  ತಟ್ಟೆ, ಲೋಟ ಬಡಿದು ಸರ್ಕಾರದ ವಿರುದ್ಧ ಸಾರಿಗೆ ನೌಕರರು, ಕುಟುಂಬಸ್ಥರಿಂದ ‌ಆಕ್ರೋಶ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯಪಾಲರಿಗೆ ಸರ್ಕಾರದ ಬಗ್ಗೆ ಪತ್ರ ಬರೆಯಬೇಕಾದ ಅಗತ್ಯವಿರಲಿಲ್ಲ : ಈಶ್ವರಪ್ಪ ವಿರುದ್ಧ ಸುರೇಶ್ ಕುಮಾರ್ ಅಸಮಾಧಾನ
ಮೈಸೂರು,ಏಪ್ರಿಲ್,02,2021(www.justkannada.in) : ಒಳ್ಳೆಯ ವಿಚಾರವನ್ನು ಹೊರಗಡೆ ಹೇಳಬೇಕು. ಕೆಟ್ಟದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು. ರಾಜ್ಯಪಾಲರಿಗೆ ಸರ್ಕಾರದ ಬಗ್ಗೆ ಪತ್ರ ಬರೆಯಬೇಕಾದ ಅಗತ್ಯವಿರಲಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಬಿಳಿಗಿರಿ ರಂಗನಾಥ ಬೆಟ್ಟದಲ್ಲಿ ಸಿಎಂ ವಿರುದ್ಧ ಸಚಿವ ರಾಜ್ಯಪಾಲರಿಗೆ ಈಶ್ವರಪ್ಪ ಪತ್ರ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರಿಗೆ ಸರ್ಕಾರದ ಬಗ್ಗೆ ಪತ್ರ ಬರೆಯಬೇಕಾದ ಅಗತ್ಯವಿರಲಿಲ್ಲ ಎಂದಿದ್ದಾರೆ.

ಕೊರೊನಾ ಹೆಚ್ಚಳ ಹಿನ್ನೆಲೆ, ಬೆಂಗಳೂರಿನಲ್ಲಿ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ 15 ದಿನ ರಜೆ ಘೋಷಿಸಲಾಗಿದೆ. ಹದಿನೈದು ದಿನಗಳು ಮಾತ್ರ. ಈ ಬಗ್ಗೆ ಸಿಎಂ ಜೊತೆಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

key words : governor-Government-About-letter-should-written-Not required-Ishwarappa-statement-Suresh Kumar-Upset

The post ರಾಜ್ಯಪಾಲರಿಗೆ ಸರ್ಕಾರದ ಬಗ್ಗೆ ಪತ್ರ ಬರೆಯಬೇಕಾದ ಅಗತ್ಯವಿರಲಿಲ್ಲ : ಈಶ್ವರಪ್ಪ ವಿರುದ್ಧ ಸುರೇಶ್ ಕುಮಾರ್ ಅಸಮಾಧಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಬೇಕು” : ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು,ಮಾರ್ಚ್,28,2021(www.justkannada.in) : ರಾಜ್ಯದಲ್ಲಿ ಬಿ.ಎಸ್.ವೈ ನೇತ್ರತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷವಾಗುತ್ತ ಬಂದಿದೆ.  ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಈ ವರೆಗೆ ಸರ್ಕಾರ ಸ್ವೀಕರಿಸದಿರುವುದು ಖಂಡನೀಯ. ತಕ್ಷಣ ವರದಿ ಸ್ವೀಕರಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಸ್ವಾತಂತ್ರ್ಯ ನಂತರದಿಂದ ಈವರೆಗೆ ಸಮಾಜದ ವಿವಿಧ ಸಮುದಾಯಗಳಲ್ಲಾದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬದಲಾವಣೆಯ ಬಗ್ಗೆ ತಿಳಿದುಕೊಳ್ಳಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಯೋಜನೆ ರೂಪಿಸಲು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಅನುಕೂಲವಾಗಲಿದೆ ಎಂದಿದ್ದಾರೆ.

ಬೆಂಗಳೂರು ನಗರದ ಶೇ.90 ಹಾಗೂ ರಾಜ್ಯದ ಗ್ರಾಮೀಣ ಭಾಗದ ಶೇ.100 ರಷ್ಟು ಕುಟುಂಬಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಯ ಬಗ್ಗೆ ಮಾಹಿತಿ ಇರುವ ವೈಜ್ಞಾನಿಕ ಸಮೀಕ್ಷೆಯೊಂದರ ವರದಿ ಸ್ವೀಕರಿಸದಿರಲು ಕಾರಣ ಏನು ಎಂಬುದನ್ನು ರಾಜ್ಯ ಸರ್ಕಾರ ಹೇಳಲಿ ಎಂದು ಕಿಡಿಕಾರಿದ್ದಾರೆ.ರಾಜ್ಯದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟದ ಹಾದಿ ಹಿಡಿದಿವೆ. ಇದಕ್ಕೆ ನಮ್ಮ ವಿರೋಧ ಖಂಡಿತಾ ಇಲ್ಲ. ಶೋಷಿತ ಸಮುದಾಯಗಳು ಮೀಸಲಾತಿ ಪಡೆಯುವುದು ಅವುಗಳ ಸಂವಿಧಾನಬದ್ಧ ಹಕ್ಕು. ಯಾವ ಸಮುದಾಯಗಳು ಸಂವಿಧಾನದ ನಿಯಮಗಳಡಿ ಮೀಸಲಾತಿಗೆ ಅರ್ಹವಿದ್ದಾವೆ ಅವುಗಳೆಲ್ಲವಕ್ಕೂ ಸರ್ಕಾರ ಮೀಸಲಾತಿ ನೀಡಲು ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಆಧಾರಿತ ಜಾತಿಗಣತಿ ವರದಿ ಬಿಡುಗಡೆ, ಅರ್ಹರಿಗೆ ಮಾತ್ರ ಮೀಸಲು ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಕೋಲಾರದಲ್ಲಿ ಇಂದು ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದೆ. ಶಾಸಕರಾದ ರಮೇಶ್ ಕುಮಾರ್, ನಜೀರ್ ಅಹಮದ್, ನಂಜೇಗೌಡ, ನಾರಾಯಣಸ್ವಾಮಿ, ರೂಪಾ ಹಾಜರಿದ್ದರು.

key words : Government-Social-Economic-Educational-survey-Report-

Should-receive-Former CM-Siddaramaiah

The post “ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಬೇಕು” :  ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಖಾಸಗಿ ಆಸ್ಪತ್ರೆಗಳು ನೈತಿಕತೆ ಮರೆಯಬಾರದು –ಡಿಸಿಎಂ ಅಶ್ವಥ್ ನಾರಾಯಣ್…
ಬೆಂಗಳೂರು,ಫೆಬ್ರವರಿ,25,2021(www.justkannada.in):  ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ಖಾಸಗಿ ಕ್ಷೇತ್ರದ ಆಸ್ಪತ್ರೆಗಳು ನೀಡುತ್ತಿರುವುದು ಶ್ಲಾಘನೀಯ. ಆದರೆ, ಯಾವುದೇ ಕಾರಣಕ್ಕೂ ನೈತಿಕ ಮೌಲ್ಯಗಳನ್ನು ಮರೆಯಬಾರದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನ ಮತ್ತಿಕೆರೆಯಲ್ಲಿ ವಿವಿಡಸ್‌ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಮಾತನಾಡಿದ  ಡಿಸಿಎಂ ಅಶ್ವಥ್ ನಾರಾಯಣ್, ಅನೇಕ ಖಾಸಗಿ ಆಸ್ಪತ್ರೆಗಳು ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆಗಳಲ್ಲಿ ಜನರಿಗೆ ಉತ್ತಮ ಸೇವೆ ಒದಗಿಸುತ್ತಿವೆ. ಯಾವುದೇ ಕಾರಣಕ್ಕೂ ವೈದ್ಯ ಸೇವೆಯನ್ನು ವಾಣಿಜ್ಯ ದೃಷ್ಟಿಯಲ್ಲಿ ನೋಡಬಾರದು ಎಂದು ಹೇಳಿದರು.

ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು. ಖಾಸಗಿ ಆಸ್ಪತ್ರೆಗಳು ನೈಬರ್‌ ಹುಡ್‌ ನೆರೆಹೊರೆಯ ಆಪ್ತರಂತೆ ಕಾಣಬೇಕು. ಜನರು ಯಾವುದೇ ಕ್ಷಣದಲ್ಲಿ ಆರೋಗ್ಯ ಸಮಸ್ಯೆ ಎದುರಾದರೂ ಯಾವುದೇ ಅಂಜಿಕೆ ಇಲ್ಲದೆ ಈ ಆಸ್ಪತ್ರೆಗಳಿಗೆ ಧೈರ್ಯವಾಗಿ ಬರುವಂತಿರಬೇಕು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.

ವಿವಿಡಸ್‌ ಆಸ್ಪತ್ರೆಯನ್ನು ಅದರ ಮಾಲೀಕರು ಗುಣಮಟ್ಟದ ವೈದ್ಯಸೇವೆ ಒದಗಿಸುವ ಉದಾತ್ತ ಉದ್ದೇಶದಿಂದ ಸ್ಥಾಪನೆ ಮಾಡಿದ್ದಾರೆ. ಅವರ ಕನಸು ಈಡೇರಲಿ. ಮತ್ತಿಕೆರೆ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆ ಸಿಗಲಿ. ಆಸ್ಪತ್ರೆಯಲ್ಲಿ ಉತ್ತಮ ಸೌಕರ್ಯಗಳಿವೆ ಎಂದು ಉಪ ಮುಖ್ಯಮಂತ್ರಿ  ಅಶ್ವಥ್ ನಾರಾಯಣ್ ಹಾರೈಸಿದರು.

Key words: Private hospitals- should -not forget – ethics-DCM Ashwath Narayan.

The post ಖಾಸಗಿ ಆಸ್ಪತ್ರೆಗಳು ನೈತಿಕತೆ ಮರೆಯಬಾರದು –ಡಿಸಿಎಂ ಅಶ್ವಥ್ ನಾರಾಯಣ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ
ಬೆಂಗಳೂರು,ಫೆಬ್ರವರಿ,23,2021(www.justkannada.in) : ಚಿಕ್ಕಬಳ್ಳಾಪುರದ ಅಕ್ರಮ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ 6 ಜನ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಸರ್ಕಾರದ ಅಸಡ್ಡೆಗೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂತರಿಕ ಸಮಾಸ್ಯೆಗಳಲ್ಲೇ ಸರ್ಕಾರ ಮುಳುಗಿದೆ

ಕಳೆದ ಒಂದು ತಿಂಗಳಲ್ಲೇ ಎರಡನೇ ಬಾರಿ ಇಂತಹ ದುರ್ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿನ ಸ್ಫೋಟ ಸಮಯದಲ್ಲೇ, ಈ ಸ್ಫೋಟಕಗಳ ನಿರ್ವಹಣೆ, ಸಾಗಣೆ ಬಗ್ಗೆ ಒಂದು ಸುರಕ್ಷಿತ ವ್ಯವಸ್ಥೆ ನಿರ್ಮಿಸಬೇಕು, ನೀತಿ-ನಿಯಮಗಳ ಕಟ್ಟುನಿಟ್ಟು ಪಾಲನೆಗೆ ಕ್ರಮ ಕೈಗೊಳ್ಳಬೇಕು ಎಂದು ನಾನು ಹೇಳಿದ್ದೆ. ಆದರೆ, ತನ್ನ ಆಂತರಿಕ ಸಮಾಸ್ಯೆಗಳಲ್ಲೇ ಮುಳುಗಿರುವ ಈ ಸರಕಾರಕ್ಕೆ ಇತ್ತ ಗಮನ ಹರಿಸಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದ್ದಾರೆ.

ಮಾಧ್ಯಮಗಳ ಮುಂದೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದು ಬಿಟ್ಟರೆ, ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಕ್ರಮ ಕೈಗೊಂಡಿದ್ದರೆ ಇಂತಹ ದುರಂತ ಮರುಕಳಿಸುತ್ತಿರಲಿಲ್ಲ ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಎನ್ನುವ ಮಾತು ಹಾಸ್ಯಾಸ್ಪದ

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಎನ್ನುವ ಮಾತು ಹಾಸ್ಯಾಸ್ಪದವಾಗಿದೆ. ಹೇಳಿಕೆ ನೀಡುವ ಸರಕಾರದ ಪ್ರತಿನಿಧಿಗಳು ಜೋಕರ್ ಗಳಂತೆ ಕಾಣುತ್ತಿದ್ದಾರೆ. ಇದರ ಪರಿಣಾಮವೇ ಚಿಕ್ಕಬಳ್ಳಾಪುರದಲ್ಲಿ ಆರು ಮುಗ್ಧ ಜೀವಿಗಳ ಬಲಿ ಆಗಿದೆ ಎಂದಿದ್ದಾರೆ.

ಸರ್ಕಾರ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು

ಅಕ್ರಮ ಗಣಿಗಾರಿಕೆ ನಿಯಂತ್ರಣ ಮಾಡುತ್ತೇವೆ ಎನ್ನುವ ರಾಜ್ಯ ಸರ್ಕಾರ, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿಲ್ಲ ಎಂಬುದಕ್ಕೆ ಈ ದುರಂತ ಸಾಕ್ಷಿ. ಈ ಸರ್ಕಾರ ಹೇಳುವುದೊಂದು, ಮಾಡುವುದೊಂದು. ಸರ್ಕಾರ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಜತೆಗೆ ಈ ಘಟನೆಗೆ ಕಾರಣವಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಇನ್ನಾದರೂ ನಿಜವಾಗಿ ಎಚ್ಚೆತ್ತುಕೊಂಡು, ಅಮಾಯಕ ಜೀವಗಳು ಬಲಿಯಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

key words : Government-irresponsibility-Many-more lives-Should-victim-President-KPCC-Cellphone-Showroom-Shivakumar-Outrage

The post ಸರ್ಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.