Tag: Siddaramaiah-contest -Pakistan – Varuna- Minister -R. Ashok
ಸಿದ‍್ಧರಾಮಯ್ಯ ವರುಣ ಅಲ್ಲ ಪಾಕ್ ನಲ್ಲಿ ಸ್ಪರ್ಧಿಸಲಿ- ಸಚಿವ ಆರ್.ಅಶೋಕ್ ವ್ಯಂಗ್ಯ.
ಬೆಂಗಳೂರು,ಮಾರ್ಚ್,18,2023(www.justkannada.in): ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆಂಬ ಸುದ್ದಿ ಹೊರಬಿದ್ದಬೆನ್ನಲ್ಲೆ ಈ ಬಗ್ಗೆ ಬಿಜೆಪಿ ನಾಯಕರ ಟೀಕಾಪ್ರಹಾರ ಶುರುವಾಗಿದೆ.
ಈ ಕುರಿತು ಮಾತನಾಡಿರುವ ಸಚಿವ ಆರ್.ಅಶೋಕ್, ಸಿದ್ಧರಾಮಯ್ಯ ವರುಣಾ...