Tag: Siddaramaiah -will -contest – Varuna- former CM- BS Yeddyurappa.
ಸಿದ್ಧರಾಮಯ್ಯ ವರುಣಾದಿಂದಲೇ ಸ್ಪರ್ಧಿಸುತ್ತಾರೆ- ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ.
ತಿಪಟೂರು,ಮಾರ್ಚ್,18,2023(www.justkannada.in): ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ಸೂಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿದ್ಧರಾಮಯ್ಯ ವರುಣಾದಿಂದಲೇ ಸ್ಪರ್ಧಿಸುತ್ತಾರೆ. ಈ ಹಿಂದೆಯೂ ಹೀಗೆಯೇ ಹೇಳಿದ್ದೆ. ಬಹುಶಃ ನನ್ನ ಮಾತು ನಿಜವಾಗಬಹುದು ಎಂದು...