Tag: Siddaramaiah
ಕಾರ್ಯಕರ್ತನಿಗೆ ಸಿದ್ಧರಾಮಯ್ಯ ಕಪಾಳ ಮೋಕ್ಷ ಮಾಡಿದನ್ನ ಪ್ರಸ್ತಾಪಿಸಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಪ್ರಧಾನಿ...
ದಾವಣಗೆರೆ,ಮಾರ್ಚ್,25,2023(www.justkannada.in): ಮಾಜಿ ಸಿಎಂ ಸಿದ್ಧರಾಮಯ್ಯ ತಮ್ಮ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದನ್ನ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.
ಮಾಜಿ ಸಿಎಂ ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದರು....
ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ ಮೈಸೂರು ಪುತ್ರರು.
ಬೆಂಗಳೂರು,ಮಾರ್ಚ್,25,2023(www.justkannada.in): ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಅದರಲ್ಲಿ ಉದಹರಿಸಬಹುದಾದ ಅಥವಾ ನವೀನತೆಯಿಂದ ಕೂಡಿದ ವಿಶೇಷಗಳೇನೂ ಕಾಣಿಸಲಿಲ್ಲ. ಬಹುತೇಕ ವಿಧಾನ ಸಭೆಯ ಸದಸ್ಯರು, ಕಳೆದ ಬಾರಿ ಸೋತವರಿಗೆ ಟಿಕೆಟ್ ನೀಡಲಾಗಿದೆ.
ಒಂದೆರಡು ಕ್ಷೇತ್ರಗಳನ್ನು...
ರಾಜ್ಯ ಸರ್ಕಾರದ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’: ಯಾವ ಸಮುದಾಯಕ್ಕೂ ಲಾಭ ಇಲ್ಲ-ಸಿದ್ಧರಾಮಯ್ಯ ಟೀಕೆ.
ಬೆಂಗಳೂರು,ಮಾರ್ಚ್,25,2023(www.justkannada.in): ರಾಜ್ಯ ಸರ್ಕಾರ ಘೋಷಿಸಿರುವ ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ಅಷ್ಟೆ. ಚುನಾವಣೆಯಲ್ಲಿ ರಾಜಕೀಯ ಲಾಭದ ದುರುದ್ದೇಶದ ಈ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ. ಇಂತಹ ಗಿಮಿಕ್ ಗಳಿಗೆ ಜನ...
ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ: ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ- ಮಾಜಿ...
ಬೆಂಗಳೂರು,ಮಾರ್ಚ್,24,2023(www.justkannada.in): ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ವಿರೋಧ...
ಸರ್ಕಾರದ ವಿರುದ್ಧ ರಾಜಭವನ ಚಲೋ: ಡಿಕೆಶಿ, ಸಿದ್ಧರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ.
ಬೆಂಗಳೂರು,ಮಾರ್ಚ್,24,2023(www.justkannada.in): ಎಸ್ ಸಿ ಎಸ್ ಟಿ ಮೀಸಲಾತಿ ವಿಚಾರದಲ್ಲಿ ದ್ರೋಹ, ಮೀಸಲಾತಿ ಜಾರಿಯಲ್ಲಿ ವಿಳಂಬ ಆರೋಪದ ಮೇಲೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ನಾಯಕರನ್ನ ಪೊಲೀಸರು ವಶಕ್ಕೆ ಪಡೆದರು.
ಎಸ್ ಸಿ...
ಸಿದ್ಧರಾಮಯ್ಯ ಎಲ್ಲೇ ಸ್ಪರ್ಧಿಸಿದ್ರೂ ಅವರ ಪಕ್ಷದವರೇ ಸೋಲಿಸುತ್ತಾರೆ-ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ.
ಶಿವಮೊಗ್ಗ,ಮಾರ್ಚ್,23,2023(www.justkannada.in): ಸಿದ‍್ಧರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಅವರ ಪಕ್ಷದವರೇ ಅವರನ್ನ ಸೋಲಿಸುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿದ್ಧರಾಮಯ್ಯ ತಳ ಬುಡ ಇಲ್ಲದ...
20ಕ್ಕೂ ಹೆಚ್ಚು ಕ್ಷೇತ್ರಗಳಿಂದ ಸ್ಪರ್ಧೆಗೆ ನನಗೆ ಆಹ್ವಾನವಿದೆ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ-ಮಾಜಿ ಸಿಎಂ ಸಿದ್ಧರಾಮಯ್ಯ.
ಬೆಂಗಳೂರು,ಮಾರ್ಚ್,21,2023(www.justkannada.in): ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಈ ಬಾರಿ ವಿಧಾನಸಭಾ ಚುನಾವಣೆಗೆ ಎಲ್ಲಿಂದ ಸ್ಪರ್ಧಿಸಲಿದ್ದಾರೆಂಬ ವಿಚಾರ ಇನ್ನೂ ಕಗ್ಗಂಟಾಗಿಯೇ ಉಳಿದಿದ್ದು, ನಾಳೆ ಈ ಬಗ್ಗೆ ಸ್ಪಷ್ಟ ನಿಲುವು ಹೊರ ಬೀಳುವ...
ಕೋಲಾರದಲ್ಲಿ ಸ್ಪರ್ಧಿಸಬೇಡಿ ಎಂದು ರಾಹುಲ್ ಗಾಂಧಿ ಹೇಳಿಯೇ ಇಲ್ಲ- ಸಿದ್ಧರಾಮಯ್ಯ ಸ್ಪಷ್ಟನೆ.
ಬೆಂಗಳೂರು,ಮಾರ್ಚ್,21,2023(www.justkannada.in): ಕೋಲಾರದಿಂದ ಸ್ಪರ್ಧಿಸದಂತೆ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂಬ ಸುದ್ದಿ ಹಬ್ಬಿರುವ ಹಿನ್ನೆಲೆ ಈ ಕುರಿತು ಸ್ವತಃ ಮಾಜಿ ಸಿಎಂ ಸಿದ‍್ಧರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು...
ಯುವ ಜನ ವಿರೋಧಿ, ಭ್ರಷ್ಟ ಸರ್ಕಾರ ಕಿತ್ತೊಗೆದು ರಾಜ್ಯ ಭವಿಷ್ಯ ರೂಪಿಸುವ ಸರ್ಕಾರ ತರುವುದಾಗಿ...
ಬೆಳಗಾವಿ,ಮಾರ್ಚ್,20,2023(www.justkannada.in): ಇಂದು ಇಲ್ಲಿ ಸೇರಿರುವ ಯುವ ಜನರು ಕರ್ನಾಟಕದಲ್ಲಿರುವ ಯುವ ಜನರ ವಿರೋಧಿ, ಭ್ರಷ್ಟ ಸರ್ಕಾರ ಸರ್ಕಾರವನ್ನು ಕಿತ್ತೊಗೆದು ಮುಂದಿನ 5 ವರ್ಷಗಳ ಕಾಲ ರಾಜ್ಯದ ಭವಿಷ್ಯವನ್ನು ರೂಪಿಸುವ ಸರ್ಕಾರವನ್ನು ತರುತ್ತೇವೆ ಎಂದು...
ಸಿದ್ಧರಾಮಯ್ಯಗೆ ರಾಜ್ಯದಲ್ಲಿ ಯಾರೂ ಸರಿಸಾಟಿ ಇಲ್ಲ- ಹಾಡಿಹೊಗಳಿದ ಮಾಜಿ ಸಚಿವ ವಿನಯ್ ಕುಲಕರ್ಣಿ.
ಬೆಳಗಾವಿ,ಮಾರ್ಚ್,20,2023(www.justkannada.in): ಸಿದ್ದರಾಮಯ್ಯ ಲೆವೆಲ್ಗೆ ರಾಜ್ಯದಲ್ಲಿ ಯಾರೂ ಸರಿಸಾಟಿ ಇಲ್ಲ. ಸಿದ್ದರಾಮಯ್ಯರನ್ನು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತ ಮಾಡಬೇಡಿ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ವಿನಯ್ ಕುಲಕರ್ಣಿ, ನಾವು ಕೂಡ...