Tag: Siddaramaiah
ಪಾರ್ಕಿಂಗ್ ಕಿರಿಕಿರಿ: ಸಿಎಂ ಸಿದ್ಧರಾಮಯ್ಯ ಅವರ ಕಾರು ಅಡ್ಡಗಟ್ಟಿ ದೂರು ನೀಡಿದ ವ್ಯಕ್ತಿ.
ಬೆಂಗಳೂರು, ಜುಲೈ, 27,2023(www.justkannada.in): ಮನೆ ಮುಂದೆ ಪಾರ್ಕಿಂಗ್ ಕಿರಿಕಿರಿ ಉಂಟಾದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರನ್ನ ಅಡ್ಡಗಟ್ಟಿ ಹಿರಿಯ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.
ಸಿಎಂ ನಿವಾಸದ ಬಳಿಯ ರಸ್ತೆಗೆ ಬ್ಯಾರಿಕೇಡ್ ಹಾಕಿದ್ದಕ್ಕೆ ಸಿಎಂ...
ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು- ಸಿಎಂ ಸಿದ್ದರಾಮಯ್ಯ.
ಬೆಂಗಳೂರು, ಜುಲೈ 22,2023(www.justkannada.in): ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು 2ನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಕೈಗಾರಿಕೆ ಮತ್ತು ವಾಣಿಜ್ಯ...
ವರ್ಗಾವಣೆಯಲ್ಲಿ ಭ್ರಷ್ಟಾಚಾರ ಆರೋಪ ಹಾಸ್ಯಸ್ಪದ- ಸಿಎಂ ಸಿದ್ಧರಾಮಯ್ಯ.
ಬೆಂಗಳೂರು,ಜುಲೈ,13,2023(www.justkannada.in): ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಹಾಸ್ಯಾಸ್ಪದ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯೋದಕ್ಕೆ ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲೆ ಮಾತನಾಡಿದ ಸಿಎಂ ಸಿದ‍್ಧರಾಮಯ್ಯ,...
ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡುವ ಅನ್ನಭಾಗ್ಯ ಯೋಜನೆಗೆ ಚಾಲನೆ.
ಬೆಂಗಳೂರು,ಜುಲೈ,10,2023(www.justkannada.in): ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ನೇರ ನಗದು ವರ್ಗಾವಣೆಗೆ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನ್ನಭಾಗ್ಯ ಯೋಜನೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಯಿತು....
ಬಿಜೆಪಿ ಸರ್ಕಾರದ ಯೋಜನೆ ಕೈಬಿಟ್ಟಿದ್ದು ಜನರಿಗೆ ಮಾಡಿದ ಮೋಸ- ಮಾಜಿ ಸಚಿವ ಮುರುಗೇಶ್ ನಿರಾಣಿ.
ಬೆಳಗಾವಿ,ಜುಲೈ,8,2023(www.justkannada.in): ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ಬಿಜೆಪಿ ಸರ್ಕಾರದ 20ಕ್ಕೂ ಹೆಚ್ಚು ಯೋಜನೆ ಕೈಬಿಟ್ಟಿದ್ದಾರೆ. ಬಿಜೆಪಿ ಸರ್ಕಾರದ ಯೋಜನೆ ಕೈಬಿಟ್ಟಿದ್ದು ಜನರಿಗೆ ಮಾಡಿದ ಮೋಸ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಕಿಡಿಕಾರಿದರು.
ಇಂದು...
ತಾಲ್ಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ MRI ಮತ್ತು ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸದ್ದಕ್ಕೆ ಅಧಿಕಾರಿಗಳ ವಿರುದ್ಧ ಸಿಎಂ...
ಬೆಂಗಳೂರು, ಜೂನ್ 13,2023(www.justkannada.in): ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೆ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲ್ಲೂಕು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಅಧಿಕಾರಿಗಳಿಗೆ ಸಿಎಂ...
ಸಚಿವ ಸಂಪುಟದಲ್ಲಿ ಪ್ರಾದೇಶಿಕ ನ್ಯಾಯ-ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು,ಮೇ,27,2023(www.justkannada.in): ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.
ಲಿಂಗಾಯತ ಸಮುದಾಯಕ್ಕೆ...
ಇದು ಕಾಂಗ್ರೆಸ್ ಸರ್ಕಾರ ಅಲ್ಲ: ಡಿಕೆಶಿ ,ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ- ಆರ್. ಅಶೋಕ್ ವ್ಯಂಗ್ಯ.
ಬೆಂಗಳೂರು,ಮೇ,24,2023(www.justkannada.in): ಇದು ಕಾಂಗ್ರೆಸ್ ಸರ್ಕಾರ ಅಲ್ಲ. ಇದು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದರು.
ಇಂದು ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್, ನಾನು ಕೂಡ ಉಪ ಮುಖ್ಯಮಂತ್ರಿಯಾಗಿ...
ಐದು ವರ್ಷವೂ ಸಿದ್ಧರಾಮಯ್ಯ ಸಿಎಂ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಎಂ.ಬಿ ಪಾಟೀಲ್.
ಬೆಂಗಳೂರು,ಮೇ,23,2023(www.justkannada.in): ಐದು ವರ್ಷ ಸಿದ‍್ಧರಾಮಯ್ಯ ಸಿಎಂ ಹೇಳಿಕೆ ಕುರಿತು ಸಚಿವ ಎಂ.ಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಸಿದ್ಧರಾಮಯ್ಯ 5 ವರ್ಷವೂ ಸಿಎಂ ಆಗಿರುತ್ತಾರೆ ಎಂದು ವರಿಷ್ಠರು...
ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ, ಶಾಸಕರಾಗಿ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ.
ಬೆಂಗಳೂರು,ಮೇ,22,2023(ww.justkannada.in): ಇಂದಿನಿಂದ ರಾಜ್ಯ ವಿಧಾನಸಭಾ ಅಧಿವೇಶನ ಆರಂಭವಾಗಿದ್ದು ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ನಡೆಯುತ್ತಿದೆ.
ವಿಧಾನಸಭೆ ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ಪ್ರಮಾಣವಚನ ಸ್ವೀಕರಿಸಿದರು. ಆರ್.ವಿ ದೇಶಪಾಂಡೆ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...