Tag: Siddhi Vinayaka Trust.
ಕೆಬಿಎಲ್ ಸಿದ್ದಿ ವಿನಾಯಕ ಟ್ರಸ್ಟ್ ವತಿಯಿಂದ ಉಚಿತ ಕೃತಕ ಕಾಲು ಮತ್ತು ಗಾಲಿ ವಿತರಣೆ
ಮೈಸೂರು,ಫೆಬ್ರವರಿ,17,2022(www.justkannada.in): ಕೆಬಿಎಲ್ ಸಿದ್ದಿ ವಿನಾಯಕ ಟ್ರಸ್ಟ್ ವತಿಯಿಂದ ಉಚಿತವಾಗಿ ಕೃತಕ ಕಾಲು ಮತ್ತು ಗಾಲಿ ಖುರ್ಚಿ ವಿತರಣಾ ಸಮಾರಂಭ ಏರ್ಪಡಿಸಲಾಗಿತ್ತು.
ಇಂದು ವಿದ್ಯಾರಣ್ಯಪುರಂನ ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯ ಫಲಾನುಭವಿಗಳಿಗೆ...