Tag: significant verdict.
ಮೈಸೂರು ಡಿಸಿ ರೋಹಿಣಿ ಸಿಂಧೂರಿ ನೇಮಕ ವಿಚಾರ: ಇಂದು ಮಹತ್ವದ ತೀರ್ಪು ಸಾಧ್ಯತೆ…
ಮೈಸೂರು,ನವೆಂಬರ್,23,2020(www.justkannada.in): ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವರ್ಗಾವಣೆಯನ್ನ ಪ್ರಶ್ನಿಸಿ ನಿರ್ಗಮಿತ ಡಿಸಿ ಬಿ. ಶರತ್ ಅವರು ಸಲ್ಲಿಸಿದ್ದ ಅರ್ಜಿ ಕುರಿತು ಇಂದು ಮಹತ್ವದ ತೀರ್ಪು ಹೊರಬೀಳಲಿದೆ.
ಮೈಸೂರು ಜಿಲ್ಲಾಧಿಕಾರಿಯಾಗಿ...