Tag: simple demands
ಸರ್ಕಾರ ಅತಿಥಿ ಉಪನ್ಯಾಸಕರನ್ನ ಶೋಷಿಸದೇ ಅವರ ಸರಳ ಬೇಡಿಕೆಗಳನ್ನು ಈಡೇರಿಸಿ – ಮಾಜಿ ಸಿಎಂ...
ಬೆಂಗಳೂರು,ಜನವರಿ,1,2021(www.justkannada.in): ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಸರ್ಕಾರ ಶೋಷಣೆ ಮಾಡದೆ ಅವರ ಸರಳ ಬೇಡಿಕೆಗಳನ್ನು ಈಡೇರಿಸಿ ಅವರುಗಳು ತರಗತಿಗಳನ್ನು ತೆಗೆದುಕೊಳ್ಳುವಂತೆ ಮಾಡಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು...