sinking Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಜೆಡಿಎಸ್ ಮುಳುಗುತ್ತಿರುವ ಹಡಗು: ಬಿಜೆಪಿ ನಾಯಕರೇ ನಿಜವಾದ ಲೂಟಿಕೋರರು- ಕಾಂಗ್ರೆಸ್ ಶಾಸಕ ವಾಗ್ದಾಳಿ
ಮಂಡ್ಯ,ಏಪ್ರಿಲ್,12,2025 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಾಲು ಸಾಲು ಹಗರಣ ಆರೋಪ ಮಾಡಿರುವ ಬಿಜೆಪಿ, ಜೆಡಿಎಸ್ ವಿರುದ್ದ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಶಾಸಕ ಕದಲೂರು ಉದಯ್, ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗು. ಬಿಜೆಪಿ ನಾಯಕರಿಗೆ ಲೂಟಿ  ಮಾಡಿ ಅಭ್ಯಾಸವಿದೆ. ರಾಜ್ಯ ಸರ್ಕಾರದ ಜನಪ್ರೀಯತೆ ಸಹಿಸದೆ ಆರೋಪ ಮಾಡುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ ಎಂದರು.

ಪರ್ಸೆಂಟೇಜ್ ಬಗ್ಗೆ ಕಲಿಸಿಕೊಟ್ಟವರು ಬಿಜೆಪಿ ನಾಯಕರು.  ನಿಜವಾಗಿ ಲೂಟಿ ಮಾಡಿದವರು ಬಿಜೆಪಿಯವರು. ಈಗ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಕಿಡಿಕಾರಿದರು.

Key words: JDS, sinking, ship, Congress MLA

The post ಜೆಡಿಎಸ್ ಮುಳುಗುತ್ತಿರುವ ಹಡಗು: ಬಿಜೆಪಿ ನಾಯಕರೇ ನಿಜವಾದ ಲೂಟಿಕೋರರು- ಕಾಂಗ್ರೆಸ್ ಶಾಸಕ ವಾಗ್ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಂಗ್ರೆಸ್ ಒಂದು ಮುಳುಗುವ ದೋಣಿಯಿದ್ದಂತೆ : ಡಿಸಿಎಂ ಡಾ.ಅಶ್ವಥ್ ನಾರಾಯಣ್ ಟೀಕೆ…
ಬೆಂಗಳೂರು,ಡಿಸೆಂಬರ್,15,2020(www.justkannada.in) : ಕಾಂಗ್ರೆಸ್ ಒಂದು ಮುಳುಗುವ ದೋಣಿಯಿದ್ದಂತೆ. ಅವರ ಸೋಲು ಎಲ್ಲಾ ರಂಗಗಳಲ್ಲೂ ಗೋಚರವಾಗುತ್ತಿದೆ. ಇಂದು ಸದನದಲ್ಲಿ ಅವರ ನಡವಳಿಕೆ ಈ ಸದನದ ಮೌಲ್ಯ ಹಾಗೂ ಗೌರವವನ್ನು ಕೆಡಿಸುವಂತದ್ದು ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ ಟೀಕಿಸಿದ್ದಾರೆ.

ಸದನದ ಶಿಷ್ಟಾಚಾರಕ್ಕೆ ತಕ್ಕಂತೆ ನಡೆದ ಅನೇಕ ಪುರುಷರು ಹಾಗೂ ಮಹಿಳಾ ಸದಸ್ಯರ ಉತ್ತಮ ನಡವಳಿಕೆಗೆ ಹಾಗೂ ನಮ್ಮ ಸಂವಿಧಾನಕ್ಕೆ ಮಾಡಿದ ಅಪಮಾನ ಇದು ಎಂದು ಕಿಡಿಕಾರಿದ್ದಾರೆ.

ರಾಜ್ಯದ ಜನತೆ ಇಂತಹ ಅಸಂಬದ್ಧ ನಡವಳಿಕೆಯನ್ನು ಗಮನಿಸುತ್ತಿದ್ದಾರೆ ಹಾಗೂ ವಿರೋಧಿಸುತ್ತಾರೆ ಎಂದು ಅರಿಯಬೇಕಿದೆ. ನಾನು ಕೂಡಾ ಈ ರಾಜ್ಯದ ಜನತೆಯಂತೆ ಇಂದು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರು ತೋರಿದ ನಡವಳಿಕೆಯನ್ನು ಖಡಾ-ಖಂಡಿತವಾಗಿ ವಿರೋಧಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

key words : Congress-one-sinking-boat-Minister-Dr.Ashwath Narayana

The post ಕಾಂಗ್ರೆಸ್ ಒಂದು ಮುಳುಗುವ ದೋಣಿಯಿದ್ದಂತೆ : ಡಿಸಿಎಂ ಡಾ.ಅಶ್ವಥ್ ನಾರಾಯಣ್ ಟೀಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಿದರಳ್ಳಿ ಸೇತುವೆ ಮುಳುಗಡೆ ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮೈಸೂರು,ಸೆಪ್ಟೆಂಬರ್,20,2020(www.justkannada.in) : ಗೇಟ್ ಹಾಕದೆ, ಸೈರನ್ ಮಾಡದೇ ಏಕಾಏಕಿ ನದಿಗೆ ಕಬಿನಿ  ಜಲಾಶಯದ ಅಧಿಕಾರಿಗಳ ನಿರ್ಲಕ್ಷ್ಯದಿಂದ ನೀರು ಬಿಟ್ಟ ಹಿನ್ನೆಲೆ ಸೇತುವೆ ಮುಳುಗಡೆಯಾಗಿದೆ.

ತಡರಾತ್ರಿ ಎಚ್.ಡಿ.ಕೋಟೆಯ ಕಬಿನಿ ಡ್ಯಾಂನಲ್ಲಿ ಘಟನೆ ನಡೆದಿದೆ. ಯಾವುದೇ ಮುನ್ಸೂಚನೆ, ಸೈರನ್ ಇಲ್ಲದೆ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುವ ಮೂಲಕ ಜಲಾಶಯದ ಅಧಿಕಾರಿಗಳು ಎಡವಟ್ಟು ಮಾಡಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಅಧಿಕಾರಿಗಳು ಡ್ಯಾಂ ಭರ್ತಿಯಾಗ್ತಿದೆ ಎಂದು ಮಾಹಿತಿ ನೀಡದೆ, ನದಿಗೆ ನೀರು ಬಿಟ್ಟಿದ್ದಾರೆ. ಹೀಗಾಗಿ, ಡ್ಯಾಂ ನಿಂದ ಅಪಾರ ಪ್ರಮಾಣದ ನೀರು ಸೇತುವೆ ಮೇಲೆ‌ ಹರಿದಿದೆ. ಜೀವ ಭಯದಲ್ಲಿ ಒಂದು ಬದಿಯಿಂದ ಮತ್ತೊಂದು ಬದಿಗೆ ಜನರು ತೆರಳಿದ್ದಾರೆ. ತಕ್ಷಣವೇ ಡ್ಯಾಂನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು,  ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ನೀರಿನ ಪ್ರಮಾಣ ಕಡಿಮೆ ಮಾಡಿರುವುದು ತಿಳಿದು ಬಂದಿದೆ.

ಸಂಚಾರಿಗಳಿಗೆ ಶಾಕ್

ಯಾವುದೇ ಅಳತೆ ಇಲ್ಲದೆ ನೀರು ಹರಿಸಿದ ಸಿಬ್ಬಂದಿ. ರಸ್ತೆ ಮಾರ್ಗದ ಸೇತುವೆ ಮೇಲೆ‌ ತೆರಳುತ್ತಿದ್ದವರಿಗೆ ಶಾಕ್ ಉಂಟುಮಾಡಿದೆ. ಡ್ಯಾಂ ಮುಂಭಾದಲ್ಲಿರುವ ಬಿದರಳ್ಳಿ ಸಂಪರ್ಕದ ಸೇತುವೆ ಮೇಲೆ ಏಕಾಏಕಿ ನೀರು ಹರಿದರಿಂದ ಜನರು ಆತಂಕಗೊಂಡಗೊಂಡಿದ್ದಾರೆ.

ಅಧಿಕಾರಿಗಳ ಯಡವಟ್ಟಿಗೆ ಸಾರ್ವಜನಿಕರ ಹಿಡಿ ಶಾಪಹಾಕಿದ್ದು, ಇದೀಗ ಡ್ಯಾಂ ಭರ್ತಿಯಾಗ್ತಿದೆ ಎಂದು 35ಸಾವಿರ ಕ್ಯೂಸೆಕ್ಸ್ ನೀರು ಹರಿಸುವುದಾಗಿ ತಿಳಿಸಿದ್ದಾರೆ.

key words : Increased-anxiety-locals-negligence-authorities-sinking- Bidarali-Bridge

The post ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಿದರಳ್ಳಿ ಸೇತುವೆ ಮುಳುಗಡೆ ಸ್ಥಳೀಯರಲ್ಲಿ ಹೆಚ್ಚಿದ ಆತಂಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.