Tag: Soft corner – JDS-KPCC President -DK Shivakumar
ಜೆಡಿಎಸ್ ಬಗ್ಗೆ ಸಾಫ್ಟ್ ಕಾರ್ನರ್ ವಿಚಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್.
ಬೆಂಗಳೂರು,ಜನವರಿ,28,2023(www.justkannada.in): ಜೆಡಿಎಸ್ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ನಾನೇನು ಕುಸ್ತಿ ಆಡಲಾ..? ನಾನು ನೀತಿ ಮೇಲೆ...