South Teachers Constituency Election Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಮೈತ್ರಿ ಅಭ್ಯರ್ಥಿ ವಿವೇಕಾನಂದ ನಾಮಪತ್ರ ಸಲ್ಲಿಕೆ
ಮೈಸೂರು, ಮೇ 16, 2024 (www.justkannada.in): ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕಣ ರಂಗೇರುತ್ತಿದ್ದು, ಇಂದು ಕಾಂಗ್ರೆಸ್-ಬಿಜೆಪಿ ಹಾಗೂ ಜೆಡಿಎಸ್ ನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಮೈಸೂರಿನ ಪ್ರಾದೇಶಿಕ ಅಯುಕ್ತರ ಕಚೇರಿಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಇಂದು ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಶಾಸಕ ಜಿಡಿ ಹರೀಶ್ ಗೌಡ, ಶ್ರೀವತ್ಸ, ಮಾಜಿ ಸಚಿವ ಸಾರಾ ಮಹೇಶ್ ಇತರರು ಇದ್ದರು.

ನೈರುತ್ಯ ಪದವೀಧರರ  ಕ್ಷೇತ್ರದಿಂದ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವ ಮಧು ಬಂಗಾರಪ್ಪ, ಶಾಸಕ ತನ್ವೀರ್ ಸೇಠ್ ಇತರರು ಇದ್ದರು.

ನೈರುತ್ಯ ಶಿಕ್ಷಕರ ಕ್ಷೇತ್ರದ ವತಿಯಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ ಕೆ ಮಂಜುನಾಥ್ ಮತ್ತೆ ಎರಡು ಸೆಟ್ ನಾಮಪತ್ರ ಸಲ್ಲಿಸಿದರು.  ನೈರುತ್ಯ ಪದವಿಧರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಅಭ್ಯರ್ಥಿಯಾಗಿ ಡಾ.ಧನಂಜಯ ಸರ್ಜಿ ಅವರು ನಾಮಪತ್ರ ಸಲ್ಲಿಸಿದರು.

The post ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಮೈತ್ರಿ ಅಭ್ಯರ್ಥಿ ವಿವೇಕಾನಂದ ನಾಮಪತ್ರ ಸಲ್ಲಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಇಂದು ಮೈತ್ರಿ ಅಭ್ಯರ್ಥಿ ವಿವೇಕಾನಂದ ನಾಮಪತ್ರ ಸಲ್ಲಿಕೆ
ಮೈಸೂರು, ಮೇ 16, 2024 (www.justkannada.in): ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಮೈಸೂರಿನ ಪ್ರಾದೇಶಿಕ ಅಯುಕ್ತರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ವಿವೇಕಾನಂದ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಖಾಸಗಿ ಭವನದಲ್ಲಿ ಮೈತ್ರಿ ನಾಯಕರು ಶಿಕ್ಷಕರ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಶಾಸಕ ಜಿಡಿ ಹರೀಶ್ ಗೌಡ, ಶ್ರೀವತ್ಸ, ಮಾಜಿ ಸಚಿವ ಸಾರಾ ಮಹೇಶ್, ಸಿ ಎಸ್ ಪುಟ್ಟರಾಜು ಇತರರು ಪಾಲ್ಗೊಳ್ಳಲಿದ್ದಾರೆ.

The post ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಇಂದು ಮೈತ್ರಿ ಅಭ್ಯರ್ಥಿ ವಿವೇಕಾನಂದ ನಾಮಪತ್ರ ಸಲ್ಲಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.