Tag: Special Occasional Leave for Government Women Employees Tomorrow!
ನಾಳೆ ಸರಕಾರಿ ಮಹಿಳಾ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ!
ಬೆಂಗಳೂರು, ಮಾರ್ಚ್ 19, 2023 (www.justkannada.in): ಮಾರ್ಚ್ 20, 2023ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಚರಿಸಲಾಗುತ್ತಿದೆ.
ಈ ದಿನದಂದು ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಸರ್ಕಾರಿ ನೌಕರರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು...