Special train Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬೆಂಗಳೂರು-ವಿಜಯಪುರ ಪ್ರಪ್ರಥಮ ವಿಶೇಷ ರೈಲು: ಖಾಯಂಗೊಳಿಸಲು ಕ್ರಮ-ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಡಿಸೆಂಬರ್,25,2025 (www.justkannada.in): ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಖಾಯಂ ರೈಲು ಸೇವೆಯಾಗಿ ಪರಿವರ್ತಿಸಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಬೆಂಗಳೂರಿನಿಂದ ವಿಜಯಪುರಕ್ಕೆ ಈ ಎರಡೂ ಬೈಪಾಸ್ ಮೂಲಕವೇ ರೈಲು ಸಾಗುವಂತೆ ಮಾಡಬೇಕು ಎಂದು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಈ‌ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಹಲವು ಸಭೆಗಳನ್ನು ನಡೆಸಲಾಗಿದೆ. ನಮ್ಮ ಪ್ರಯತ್ನಕ್ಕೆ ವಿಶೇಷ ರೈಲಿನ ರೂಪದಲ್ಲಿ ಮೊದಲ ಯಶಸ್ಸು ಸಿಕ್ಕಿರುವುದು ಸಂತಸ ತಂದಿದೆ ಎಂದಿದ್ದಾರೆ.

ಬೈಪಾಸ್ ಮೂಲಕ ಚಲಿಸಿದ್ದ ಕಾರಣಕ್ಕೆ ಎರಡೂ ಕಡೆ ಎಂಜಿನ್ ಬದಲಿಸುವ ಪ್ರಮೇಯ ಬಂದಿಲ್ಲ. ಬಾಗಲಕೋಟೆ, ವಿಜಯಪುರ ಕಡೆಗೆ ಹೋಗುವ ಎಲ್ಲ ರೈಲುಗಳನ್ನು ಇದೇ ರೀತಿ ಬೈಪಾಸ್ ಮೂಲಕ ಸಂಚರಿಸುವಂತೆ‌ ಮಾಡಿದರೆ ಪ್ರಯಾಣದ ಅವಧಿ ಕಡಿಮೆ‌ ಮಾಡಬಹುದು ಎಂಬುದು ನನ್ನ ನಿಲುವು. ಈ ನಿಟ್ಟಿನಲ್ಲಿ ರೈಲ್ವೆ ಅಧಿಕಾರಿಗಳ ಜತೆ ಸಭೆಗಳು ನಡೆದಿವೆ ಎಂದು ಹೇಳಿದರು.

ಈ ವಿಶೇಷ ರೈಲು ಕೇವಲ ಒಂಬತ್ತು ನಿಲುಗಡೆ ಹೊಂದಿತ್ತು. ಬುಧವಾರ ರಾತ್ರಿ ಯಶವಂತಪುರದಿಂದ ಹೊರಟ ರೈಲು ಗುರುವಾರ ಬೆಳಿಗ್ಗೆ 9 ಗಂಟೆ ಬದಲಿಗೆ 11 ಗಂಟೆಗೆ ತಲುಪಿದೆ. ವಿಶೇಷ ರೈಲಾಗಿದ್ದರಿಂದ ನಿಗದಿತ ಸಮಯಕ್ಕೆ ತಲುಪಲು ಆಗಿಲ್ಲವಷ್ಟೆ. ಈ ವಿಶೇಷ ರೈಲು ಸೇವೆಗೆ ವಿಜಯಪುರ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು-ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿನ 14 ಗಂಟೆಗಳಿಂದ 10 ಗಂಟೆಗಳಿಗೆ ಇಳಿಸಲು ಪ್ರಯತ್ನ ನಡೆದಿದೆ. ಹೀಗಾಗಿ, ಮೈಸೂರು- ಫಂಡರಪುರ ನಡುವಿನ ಗೋಲಗುಂಬಜ್ ಎಕ್ಸ್‌ ಪ್ರೆಸ್‌ ರೈಲನ್ನು ಖಾಯಂ ಆಗಿ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕವೇ ಓಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಸಂಬಂಧವಾಗಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೋಮಣ್ಣ ಅವರಿಗೆ ಪತ್ರ ಬರೆದು, ವ್ಯವಹರಿಸಲಾಗುವುದು. ಬೆಂಗಳೂರಿನಿಂದ ರಾತ್ರಿ ಹೊರಡುವ ರೈಲುಗಳು ವಿಜಯಪುರಕ್ಕೆ ಬೆಳಿಗ್ಗೆ 6-7 ಗಂಟೆಯ ಹೊತ್ತಿಗೆ ತಲುಪುವಂತೆ ವೇಳಾಪಟ್ಟಿ ಬದಲಿಸಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಎಂ.ಬಿ ಪಾಟೀಲ್ ಪ್ರತಿಪಾದಿಸಿದ್ದಾರೆ.

ಇದಲ್ಲದೆ, ವಿಜಯಪುರಕ್ಕೆ ಒಂದು ಪ್ರತ್ಯೇಕ ವಿಶೇಷ ರೈಲನ್ನು ಖಾಯಂ ಆಗಿ ಓಡಿಸಬೇಕು. ಸಾಮಾನ್ಯವಾಗಿ ವಿಶೇಷ ರೈಲುಗಳು ನಂತರದ ದಿನಗಳಲ್ಲಿ ಖಾಯಂ ಆಗುತ್ತವೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ತಿಳಿಸಿದ್ದಾರೆ.

Key words: First, Bengaluru-Vijayapura, special train, Minister, M.B. Patil

The post ಬೆಂಗಳೂರು-ವಿಜಯಪುರ ಪ್ರಪ್ರಥಮ ವಿಶೇಷ ರೈಲು: ಖಾಯಂಗೊಳಿಸಲು ಕ್ರಮ-ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಿಂದ ಜೈಪುರಕ್ಕೆ ವಿಶೇಷ ರೈಲು : ಸಂಸದ ಯದುವೀರ್ ಮನವಿಗೆ ಸ್ಪಂದನೆ
ಮೈಸೂರು, ಅಕ್ಟೋಬರ್,17,2025 (www.justkannada.in): ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ಇದಕ್ಕೆ ಕ್ರಮ ಕೈಗೊಂಡಿದೆ.

ದೀಪಾವಳಿ ಹಬ್ಬದ ಸಮಯದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಹಾಗೂ  ಮೈಸೂರಿನಿಂದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ತಾತ್ಕಾಲಿಕವಾಗಿ ಹೊಸ ರೈಲು ಪರಿಚಯಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಮೈಸೂರಿನಿಂದ ರಾಜಸ್ತಾನದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಜನದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಗಿತ್ತ. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆಯು ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ರಾಜಸ್ತಾನದ ಜನರು ಹಾಗೂ ಇತರರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು  ಸಂಸದ  ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.

Key words: Special train, Mysore, Jaipur,  MP,  Yaduveer

The post ಮೈಸೂರಿನಿಂದ ಜೈಪುರಕ್ಕೆ ವಿಶೇಷ ರೈಲು : ಸಂಸದ ಯದುವೀರ್ ಮನವಿಗೆ ಸ್ಪಂದನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತಿರುನೆಲ್ವೆಲಿ – ಶಿವಮೊಗ್ಗ ಟೌನ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ: ಯಾವಾಗ..?
ಮೈಸೂರು,ಆಗಸ್ಟ್,16,2025 (www.justkannada.in): ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೆಲಿ – ಶಿವಮೊಗ್ಗ ಟೌನ್ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚರಿಸಲಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

ರೈಲು ಸಂಖ್ಯೆ. 06103 ತಿರುನಲ್ವೆಲಿಯಿಂದ ಆಗಸ್ಟ್ 17 2025, ಭಾನುವಾರ ಸಂಜೆ 4.20ಕ್ಕೆ ಹೊರಟು ಸೋಮವಾರ ಮಧ್ಯಾಹ್ನ 01.00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ರೈಲು ಸಂಖ್ಯೆ. 06104 ಶಿವಮೊಗ್ಗ ಟೌನ್ ನಿಂದ ಆಗಸ್ಟ್ 18 2025, ಸೋಮವಾರ ಮಧ್ಯಾಹ್ನ 2.20ಕ್ಕೆ ಹೊರಟು ಮಂಗಳವಾರ ಬೆಳಗ್ಗೆ 10.45ಕ್ಕೆ ತಿರುನಲ್ವೆಲಿಗೆ ತಲುಪಲಿದೆ.

ಈ ರೈಲು ಎರಡು ಮಾರ್ಗಗಳಲ್ಲಿ ಕಲ್ಲಿದೈಕುರ್ಚಿ, ಅಂಬಾಸಮುದ್ರಂ, ಕಿಜಕಡೈಯಂ, ಪವೂರುಚತ್ರಂ, ತೆಂಕಾಸಿ ಜಂಕ್ಷನ್, ಕಡಯನಲ್ಲೂರು, ಶಂಕರನ್ಕೊವಿಲ್, ರಾಜಪಾಳಯಂ, ಶ್ರೀವಿಲ್ಲಿಪುತ್ತೂರು, ಶಿವಕಾಶಿ, ವಿರುದುನಗರ ಜಂಕ್ಷನ್, ಮದುರೈ ಜಂಕ್ಷನ್, ಕೊಡೈಕೆನಾಲ್ ರಸ್ತೆ, ದಿಂಡಿಗಲ್ ಜಂಕ್ಷನ್, ಕರೂರ್ ಜಂಕ್ಷನ್, ನಮಕ್ಕಲ್, ಸೇಲಂ ಜಂಕ್ಷನ್, ಕುಪ್ಪಂ, ಬಂಗಾರಪೇಟೆ ಜಂಕ್ಷನ್, ಕೃಷ್ಣರಾಜಪುರಂ, ಎಸ್‌ಎಂವಿಟಿ ಬೆಂಗಳೂರು, ಚಿಕ್ಕಬಾಣವರ, ತುಮಕೂರು, ಅರಸೀಕೆರೆ, ಬೀರೂರು, ತರೀಕೆರೆ ಮತ್ತು ಭದ್ರಾವತಿ ನಿಲ್ದಾಣಗಳಲ್ಲಿ ನೀಲುಗಡೆಗೊಳ್ಳಲಿದೆ.

ಈ ವಿಶೇಷ ರೈಲು ಒಟ್ಟು 18 ಬೋಗಿಗಳನ್ನು ಹೊಂದಿರಲಿದ್ದು ಟು ಟೈರ್‌ ಎಸಿ 1, ತ್ರಿ ಟೈರ್‌ ಎಸಿ 2, ಸ್ಲೀಪರ್‌ 9, ಜನರಲ್‌ 4, ಸಿಟ್ಟಿಂಗ್‌ ಕಮ್‌ ಲಗೇಜ್‌ ಕೋಚ್‌ – 2 ಬೋಗಿಗಳನ್ನು ಹೊಂದಿರುತ್ತದೆ ಎಂದು ನೈಋತ್ಯ ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ ಸಾರ್ವಜನಿಕರು ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಮಾಹಿತಿ ನೀಡಿದ್ದಾರೆ.

Key words: One trip, special train, between, Tirunelveli – Shimoga Town

The post ತಿರುನೆಲ್ವೆಲಿ – ಶಿವಮೊಗ್ಗ ಟೌನ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ: ಯಾವಾಗ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕುಂಭಮೇಳ ಪ್ರಯುಕ್ತ ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು
ಬೆಂಗಳೂರು,ಡಿಸೆಂಬರ್,25,2024 (www.justkannada.in):  ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಏಕಮಾರ್ಗ ವಿಶೇಷ ರೈಲನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ.

ಈ ರೈಲು (06577) ಡಿಸೆಂಬರ್ 26, 2024 (ಗುರುವಾರ) ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ 23:00 ಗಂಟೆಗೆ ಹೊರಟು, ಶನಿವಾರ (ಡಿಸೆಂಬರ್ 28, 2024) 13:30 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.

ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟ್ಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ವಾರಂಗಲ್, ಬಲ್ಹಾರ್ಷಾ, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಕಟ್ನಿ, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲು 15 ಸ್ಲೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್ಆರ್ / ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.

ಈ ರೈಲಿನ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in ನಲ್ಲಿ ಲಭ್ಯವಿದೆ ಅಥವಾ 139 ನಂಬರ್ ಗೆ ಡಯಲ್ ಮಾಡಿ ಮಾಡಿ ಮಾಹಿತಿ ಪಡೆಯಬಹುದು.

key words: Special train, Bangalore, Prayag Raj, Kumbhamela

The post ಕುಂಭಮೇಳ ಪ್ರಯುಕ್ತ ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

BENGALURU TO KARWAR: ಜುಲೈ 26 ಮತ್ತು 28 ರಂದು ವಿಶೇಷ ರೈಲು : ಸಚಿವ ವಿ.ಸೋಮಣ್ಣ
ಬೆಂಗಳೂರು, ಜು,21,2024: (www.justkannada.in news) ಕರ್ನಾಟಕದ ಕರಾವಳಿ ಪ್ರದೇಶ ಹಾಗೂ ಮಲೆನಾಡಿನ ಭಾಗದಲ್ಲಿ ಭಾರೀ‌ ಮಳೆ ಹಿನ್ನೆಲೆ ತಾತ್ಕಾಲಿಕವಾಗಿ ಎರಡು ವಿಶೇಷ ರೈಲು ಓಡಾಟಕ್ಕೆ ಕೇಂದ್ರದ ರಾಜ್ಯಖಾತೆ ಸಚಿವ ವಿ ಸೋಮಣ್ಣ ಸೂಚನೆ.

ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರ ಮನವಿಗೆ ತಕ್ಷಣ ಸ್ಪಂದಿಸಿದ ಸಚಿವ ಸೋಮಣ್ಣ. ಜುಲೈ 26 ಮತ್ತು 28 ರಂದು ಬೆಂಗಳೂರಿನಿಂದ ಕಾರವಾರಕ್ಕೆ ವಿಶೇಷ ರೈಲುಗಳು ಓಡಾಡಲಿವೆ. ಬೆಂಗಳೂರಿನಿಂದ 12:30 AM (ಮಧ್ಯರಾತ್ರಿ) ಹೊರಟು  ಪಡೀಲ್ ಬೈಪಾಸ್ ಮೂಲಕ ಪ್ರಯಾಣಿಸುತ್ತವೆ . ಸುರತ್ಕಲ್, ಕುಂದಾಪುರ ಮತ್ತು ಮುರ್ಡೇಶ್ವರದಲ್ಲಿ ನಿಲುಗಡೆ ಹೊಂದಿವೆ. ಸಂಜೆ 4 ಗಂಟೆಗೆ (ಮರುದಿನ) ಕಾರವಾರ ತಲುಪಲಿವೆ.

ಬಳಿಕ ಮತ್ತೆ, ಕಾರವಾರದಿಂದ ರಾತ್ರಿ 11:55 ಕ್ಕೆ ಹೊರಟು, ಮಧ್ಯಾಹ್ನ 3 ಗಂಟೆಗೆ (ಮರುದಿನ) ಬೆಂಗಳೂರಿಗೆ ತಲುಪಲಿದೆ.

ಸಾರ್ವಜನಿಕರು ಹೆಚ್ಚುವರಿ ರೈಲು ಸೇವೆಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.

key words:  Special train, from Bengaluru to Karwar, on July 26 and 28, Minister V Somanna.

The post BENGALURU TO KARWAR: ಜುಲೈ 26 ಮತ್ತು 28 ರಂದು  ವಿಶೇಷ ರೈಲು : ಸಚಿವ ವಿ.ಸೋಮಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.