Spokesman Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಚಿವ ಜಮೀರ್ ರಿಂದ ಅಕ್ರಮ ರೆಸಾರ್ಟ್: ನೂರಾರು ಕೋಟಿ ಹೂಡಿಕೆ- ಬಿಜೆಪಿ ನಗರ ವಕ್ತಾರ ಮೋಹನ್
ಮೈಸೂರು,ಜೂನ್,24,2025 (www.justkannada.in): ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿ ವಸತಿ ಸಚಿವ ಜಮೀರ್ ಖಾನ್ ಅಕ್ರಮ ರೆಸಾರ್ಟ್ ಹೊಂದಿದ್ದಾರೆ. ಇವರ ಬೆಂಬಲಿಗರು, ಆಪ್ತರ ಹೆಸರಿನಲ್ಲಿ ನೂರಾರು ಕೋಟಿ ಹೂಡಿಕೆ ಮಾಡಿದ್ದಾರೆ ಎಂದು ಬಿಜೆಪಿ ನಗರ ವಕ್ತಾರ ಮೋಹನ್ ಆರೋಪಿಸಿದ್ದಾರೆ.

ಎಚ್.ಡಿ ಕೋಟೆ ಕಬಿನಿ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೋಹನ್, ನಿಷೇಧಿತ ಅರಣ್ಯ ಪ್ರದೇಶದಲ್ಲಿ ಸಚಿವ ಜಮೀರ್ ಅಕ್ರಮ ವಸತಿಗಳ ನಿರ್ಮಾಣ ಮಾಡಿದ್ದಾರೆ. ಜಮೀರ್ ಅಹಮದ್ ಖಾನ್ ಪಿಎ  ಸರ್ಫರಾಜ್ ಮತ್ತು ಅವರ ಆಪ್ತರ ಹೆಸರಿನಲ್ಲಿ ರೆಸಾರ್ಟ್ ತೆರೆದಿದ್ದಾರೆ. ಡಿ ದರ್ಜೆ ಗುಮಾಸ್ತ  ಸರ್ಫರಾಜ್ ಕಳೆದ 25 ವರ್ಷದಿಂದ ಜಮೀರ್ ಜೊತೆ ಇದ್ದಾರೆ. ಹೆಚ್ ಡಿ ಕೋಟೆ 4 ಡ್ಯಾಮ್ ಗಳು ಇರುವ ತಾಲೂಕು. ಜೀವ ವೈವಿದ್ಯಗಳಿರುವ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾಗಿದ್ದು, ಬಂಡಿಪುರ, ನಾಗರಹೊಳೆ ಒಂದುಗೂಡುವ ಪ್ರದೇಶವಾಗಿದೆ. ಇಂತಹ  ಪ್ರದೇಶದಲ್ಲಿ ಹಲವು ಅಕ್ರಮ ರೆಸಾರ್ಟ್ ತಲೆ ಎತ್ತಿವೆ. ಅರಣ್ಯ ಇಲಾಖೆ ನೀತಿ ನಿಯಮಗಳ ಗಾಳಿಗೆ ತೂರಿ ರೆಸಾರ್ಟ್ ನಿರ್ಮಾಣ ಮಾಡಿದ್ದಾರೆ ಎಂದು ತಿಳಿಸಿದರು.

ಸರ್ಫರಾಜ್ ಸರಕಾರಿ ನೌಕರನಾಗಿ ಬಿಜಿನೆಸ್ ಮಾಡುತಿದ್ದಾನೆ. ಒಬ್ಬ ಡಿ ಗ್ರೂಪ್ ನೌಕರ ಕೋಟ್ಯಾಂತರ ರೂಪಾಯಿ ಬಂಡವಾಳ ಹೂಡಿ ರೆಸಾರ್ಟ್ ಮಾಡಲಿಕ್ಕೆ ಹೇಗೆ ಸಾಧ್ಯ.? ಇದರ ಹಿಂದೆ ಜಮೀರ್ ಅಹಮದ್ ಅವರು ಇದ್ದಾರೆ. 2015ಲ್ಲಿ ಟೂರಿಸಮ್ ಪಾಲಿಸಿ ಪ್ರಕಾರ ಅತಿಥಿ ಸ್ಕೀಮ್ ನಲ್ಲಿ ಹಿಂದು ಸ್ಟೇ ಅನ್ನು ರೈತರು ಮಾಡಲು ಅವಕಾಶ ಇದೆ. ರೈತ ತಾನು ವಾಸ ಇದ್ದು ಜೊತೆಗೆ 4 ಎಕ್ಸ್ಟ್ರಾ ರೂಮ್ ಮಾಡಿ ಆ ರೈತನೇ ಅದನ್ನು ಮೆಂಟೇನ್ ಮಾಡಬೇಕು ಎಂಬ ನಿಯಮ ಇದೆ. ಆದರೆ ರೆಸಾರ್ಟ್ ನಲ್ಲಿ 20 ಕ್ಕೂ ಹೆಚ್ಚು ರೂಮ್ ಇವೆ. ಸರ್ಫರಾಜ್ ಹೆಡ್ ಕ್ವಾಟರ್ ಬೆಂಗಳೂರು.  ಇಲ್ಲಿ ಹೇಗೆ ಮೆಂಟೇನ್ ಮಾಡಲು ಸಾಧ್ಯ. ಅದನ್ನು ನೋಡಿಕೊಳ್ಳಲು ಒಬ್ಬ ಮೌಲ್ವಿ ಇದ್ದಾನೆ. ಒಬ್ಬ ಅತಿಥಿಗೆ 25000 ಚಾರ್ಜ್ ಮಾಡುತ್ತಾರೆ. ಆ ರೆಸಾರ್ಟ್ ಪಕ್ಕದಲ್ಲೇ ಸರ್ಫರಾಜ್ ಪರ್ಸನಲ್ ಡ್ರೈವರ್ 4 ಎಕೆರೆ ಜಾಗದಲ್ಲಿ 100 ಕೋಟಿ ಇನ್ವೆಸ್ಟ್ ಮಾಡಿ ದೊಡ್ಡ ಬಿಲ್ಡಿಂಗ್ ಕಟ್ಟುತಿದ್ದಾರೆ. ಒಬ್ಬ ಡ್ರೈವರ್ ಇಷ್ಟು ಇನ್ವೆಸ್ಟ್ ಮಾಡಲು ಸಾಧ್ಯವೇ ಎಂದು ಮೋಹನ್ ಪ್ರಶ್ನಿಸಿದರು.

ಈ ರೀತಿಯ ಮಿಸ್ಸಿಂಗ್ ಲಿಂಕ್ ಗೆ ನಮಗೆ ಲಿಂಕ್ ಬೇಕು. ಅಲ್ಲಿ ಒಂದು C l7 ಬಾರ್ ಇದೆ. C l7 ರಲ್ಲಿ ಬೇರೆ ಕಡೆ ಪಾರ್ಸಲ್ ಕೊಡುವ ಹಾಗಿಲ್ಲ. ಆದರೆ ರಾತ್ರಿ 11 ಗಂಟೆಯವರೆಗೆ ಓಪನ್ ಇರುತ್ತೆ. ಇದೆಲ್ಲ ಜಮೀರ್ ಅಹಮದ್ ಕೈವಾಡ ಇಲ್ಲದೆ ನಡೆಯೋದಿಲ್ಲ. 15 ದಿನಕ್ಕೊಮ್ಮೆ ರೆಸಾರ್ಟ್ ಗೆ ಜಮೀರ್ ಬರುತ್ತಾರೆ. ಬಂದು ಎಲ್ಲಾ ರೈತರಿಗೆ ದುಡ್ಡನ್ನು ಕಡ್ಲೆಪುರಿ ಹಂಚಿದ ಹಾಗೇ ಹಂಚುತ್ತಾರೆ. ಕಾಡಂಚಿನಲ್ಲಿ ಬೃಹತ್ ಕಟ್ಟಡ ಕಟ್ಟಲು ಅನುಮತಿ ಕೊಟ್ಟವರು ಯಾರು? ಎಂದು ಮೋಹನ್ ಕಿಡಿಕಾರಿದರು.

ಇವುಗಳ ಹತ್ತಿರ ಇನ್ನೊಂದು ರೆಸಾರ್ಟ್ ಕಾಂಗ್ರೆಸ್ ಸಚಿವರಾದ ಸತೀಶ್ ಜಾರಕಿಹೊಳಿ ಸಂಬಂಧಿಕರ ಹೆಸರಲ್ಲಿ ಇದೆ ಎಂದು ಮಾಹಿತಿ ಇದೆ. ಇದಕ್ಕೆ ಸಂಬಂಧಿಸಿದಂತೆ ಒಂದು ಸತ್ಯ ಶೋಧನೆ ಸಮಿತಿ ಮಾಡುತ್ತೇವೆ. ಈ ಬಗ್ಗೆ ನಮ್ಮ ರಾಜ್ಯ ನಾಯಕರ ಗಮನಕ್ಕೆ ತಂದಿದ್ದೇವೆ. ಮುಂದಿನ ದಿನಗಳಲ್ಲಿ ಅಕ್ರಮ ರೆಸಾರ್ಟ್ ಇರುವಲ್ಲಿಗೆ ಮಾಧ್ಯಮ ಪ್ರತಿನಿಧಿಗಳನ್ನ ಕರೆದುಕೊಂಡು ಹೋಗಿ ವಾಸ್ತವಾಂಶ ಪರಿಶೀಲನೆ ಮಾಡುತ್ತೇವೆ. ಈ ಸರಕಾರದಲ್ಲಿ ಅಕ್ರಮಗಳ ಸರಮಾಲೆ ನಡೆಯುತ್ತಿದೆ. ಸಾವಿಲ್ಲದ ಮನೆ ಸಾಸಿವೆ ಇಲ್ಲ ಎನ್ನುವ ಹಾಗೇ ಈ ಸರಕಾರದಲ್ಲಿ ಭ್ರಷ್ಟಚಾರ ಇಲ್ಲದ ಇಲಾಖೆ ಇಲ್ಲ. ಅಕ್ರಮ ರೆಸಾರ್ಟ್ ನಿರ್ಮಾಣದ ಬಗ್ಗೆ  ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ದಾಖಲೆ ಸಮೇತ ಲೋಕಾಯುಕ್ತ ಎಸ್ ಪಿ ಉದೇಶ್ ಗೆ ಕೊಟ್ಟಿದ್ದೇವೆ. ಆದರೆ ಕ್ರಮ ವಹಿಸಲು ತಾಕತ್ತು ಇಲ್ಲ. ಅಕ್ರಮ ರೆಸಾರ್ಟ್ ಗಳಲ್ಲಿ ಸಚಿವ ಜಮೀರ್ ಅಹಮದ್ ಬಂಡವಾಳ ಹೂಡಿಕೆ ಇದೆ. ಸರ್ಕಾರದ ಹಣವನ್ನ ಇಲ್ಲಿಗೆ ತಂದು ಹಾಕುತ್ತಿದ್ದಾರೆ. ಇಷ್ಟೆಲ್ಲಾ ಅಕ್ರಮಗಳ ಬಗ್ಗೆ ಕೂಡಲೇ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಜಿಲ್ಲಾ ವಕ್ತಾರ ಮೋಹ‌‌ನ್ ಆಗ್ರಹಿಸಿದರು.

Key words: Mysore, Illegal Resort , Minister, Jameer, BJP , spokesman, Mohan

The post ಸಚಿವ ಜಮೀರ್ ರಿಂದ ಅಕ್ರಮ ರೆಸಾರ್ಟ್: ನೂರಾರು ಕೋಟಿ ಹೂಡಿಕೆ- ಬಿಜೆಪಿ ನಗರ ವಕ್ತಾರ ಮೋಹನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಾಕ್ ಪಿಒಕೆ ತೊರೆದರೆ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು- ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್
ನವದೆಹಲಿ,ಮೇ,13,2025 (www.justkannada.in): ಜಮ್ಮು ಕಾಶ್ಮೀರದ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಜಮ್ಮು ಕಾಶ್ಮೀರ ವಿಚಾರದಲ್ಲಿ 3ನೇ ವ್ಯಕ್ತಿ ಹಸ್ತಕ್ಷೇಪ ಮಾಡಬಾರದು. ಪಾಕಿಸ್ತಾನ ಪಿಒಕೆ ತೊರೆದರೆ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು ಎಂದು ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದರು.

ಭಾರತ-ಪಾಕ್ ಕದನ ವಿರಾಮ ಘೋಷಣೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಣಧೀರ್ ಜೈಸ್ವಾಲ್,  ಜಮ್ಮು ಕಾಶ್ಮೀರದ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪಾಕ್ ಕದನ ವಿರಾಮ ಉಲ್ಲಂಘಿಸಿದರೇ ಭಾರತದಿಂದ ತಕ್ಕ ಉತ್ತರ ನೀಡಲಾಗುತ್ತದೆ. ಪ್ರಸ್ತುತ ವಿಷಯ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಚರ್ಚೆಯಾಗಿದೆ.  ಪಾಕ್ ಡಿಜಿಎಂಒ  ಮೇ10ರಂದು 2ನೇ ಬಾರಿ ಕರೆ ಮಾಡಿದ್ರು . ಪಾಕ್ ಗೆ ನಾವು ಸ್ಪಷ್ಟ ಸಂದೇಶವನ್ನ ನೀಡಿದ್ದೇವೆ ಎಂದರು.

ಸಿಂಧೂನದಿ ನೀರು ಬಿಡುವ ವಿಚಾರ ಸಸ್ಪಂಡ್ ನಲ್ಲಿ ಇಟ್ಟಿದ್ದೇವೆ.  ಭಾರತ ಅಮೆರಿಕ ಅಪರೇಷನ್ ಸಿಂಧೂರ ಬಗ್ಗೆ ಚರ್ಚಿಸಿವೆ. ವ್ಯಾಪಾರ ಒಪ್ಪಂದದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಜಮ್ಮು ಕಾಶ್ಮೀರ ವಿಚಾರದಲ್ಲಿ ಬೇರೆ ದೇಶಗಳು ತಲೆಹಾಕುವಂತಿಲ್ಲ.  ಪಾಕ್ ಪಿಒಕೆ ತೊರೆದರೆ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು. ಎಲ್ಲಾ ಸಮಸ್ಯೆಗಳನ್ನ ದ್ವಿಪಕ್ಷೀಯವಾಗಿ ಪರಿಹರಿಸಲಾಗುವುದು ಎಂದು ರಣಧೀರ್ ಜೈಸ್ವಾಲ್ ತಿಳಿಸಿದರು.

Key words: Ceasefire, India, Foreign Department, spokesman, Randhir Jaiswal

The post ಪಾಕ್ ಪಿಒಕೆ ತೊರೆದರೆ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು- ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಕ್ಷಿಣ ಭಾರತ ರಾಜ್ಯಗಳ ಆದಾಯ ಕಸಿದು ಉತ್ತರ ರಾಜ್ಯಗಳಿಗೆ ಹಂಚುವ ತಾರತಮ್ಯ ನೀತಿ ಮುಂದುವರೆದಿದೆ- ಎಚ್.ಎ ವೆಂಕಟೇಶ್ ಟೀಕೆ
ಮೈಸೂರು,ಜುಲೈ,23,2024 (www.justkannada.in): ಕೇಂದ್ರ ಸರ್ಕಾರವು ಬಿಜೆಪಿಯೇತರ ಪಕ್ಷಗಳ ಆಡಳಿತವಿರುವ ದಕ್ಷಿಣ ಭಾರತದ ರಾಜ್ಯಗಳ ಆದಾಯವನ್ನು ಹೆಚ್ಚಿನ ಪ್ರಮಾಣದಲ್ಲಿ ಕಸಿದು, ಉತ್ತರದ ರಾಜ್ಯಗಳಿಗೆ ಹಂಚುವ ತನ್ನ ತಾರತಮ್ಯದ ನೀತಿಯನ್ನು ಈ ಬಾರಿಯೂ ಮುಂದುವರೆಸಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಟೀಕಿಸಿದ್ದಾರೆ.

ಕೇಂದ್ರ ಬಜೆಟ್ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿರುವ ಹೆಚ್.ಎ ವೆಂಕಟೇಶ್, ನಮ್ಮ ರಾಜ್ಯಕ್ಕೆ ಬರಬೇಕಾಗಿದ್ದ ಹಕ್ಕಿನ ಜಿಎಸ್‌ಟಿ ಹಣ ಮತ್ತು ಇನ್ನಿತರ ಆದಾಯದ ನ್ಯಾಯಯುತ ಪಾಲು, ಈ ಬಾರಿಯ ಬಜೆಟ್‌ ನಲ್ಲಿಯೂ ಹೊಸ ಘೋಷಣೆಗಳ ಮೂಲಕ ನಮಗೆ ದಕ್ಕಿಲ್ಲ. ಮೇಕೆದಾಟು, ಮಹದಾಯಿಗೆ ನ್ಯಾಯ ಸಿಕ್ಕಿಲ್ಲ. ರಾಜ್ಯಕ್ಕೆ ಹೊಸ ಐಐಟಿ, ಐಐಎಂಎಸ್ ಕ್ಯಾಂಪಸ್ ಮಂಜೂರಾತಿಯೂ ಆಗಿಲ್ಲ ಎಂದು ತಿಳಿಸಿದ್ದಾರೆ.

ನಮ್ಮ ರಾಜ್ಯವು ದೇಶದ ಜಿಎಸ್‌ ಟಿಗೆ ಅತ್ಯಧಿಕ ಪಾಲು ನೀಡುತ್ತಾ ಬಂದಿದೆ. ಆದರೆ ನಮಗೆ ಈ ಬಾರಿಯ ಬಜೆಟ್‌ನಲ್ಲಿ ಎನ್‌ ಡಿಎ ಸರ್ಕಾರ ಯಾವುದೇ ವಿಶೇಷ ಯೋಜನೆ ಪ್ರಕಟಿಸದೇ ಮಲತಾಯಿ ಧೋರಣೆ ತೋರ್ಪಡಿಸಿದೆ. ಆಂಧ್ರ ಪ್ರದೇಶ ಹೊರತುಪಡಿಸಿ, ಉಳಿದೆಲ್ಲಾ ದಕ್ಷಿಣದ ರಾಜ್ಯಗಳನ್ನೂ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ. ಮೋದಿ ಸರ್ಕಾರಕ್ಕೆ ಬೆಂಬಲ ನೀಡಿರುವ ಬಿಹಾರದ ಜೆಡಿಯು ಮತ್ತು ಆಂಧ್ರದ ಟಿಡಿಪಿ ನಾಯಕರನ್ನು ಓಲೈಸಲು, ಈ ಎರಡು ರಾಜ್ಯಗಳಿಗೆ ಹೊಸ ಯೋಜನೆಗಳ ಮಹಾಪೂರವನ್ನೇ ಹರಿಸಿರುವ ಈ ಬಜೆಟ್, ಬಿಜೆಪಿ ಆಡಳಿತವಿರುವ ರಾಜ್ಯಗಳನ್ನೂ ಕಡೆಗಣಿಸಿರುವುದು ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಮತ್ತು ಶಿಕ್ಷಣವನ್ನು ಬಹಳವಾಗಿ ನಿರ್ಲಕ್ಷಿಸಲಾಗಿದೆ. ಕಳೆದ ಬಾರಿ ಕೃಷಿಗೆ ಶೇ. 3.20ಯಷ್ಟು ಮಾತ್ರ ಒತ್ತು ನೀಡಲಾಗಿತ್ತು, ಈ ಬಾರಿ ಇದು ಶೇ.3.15ಕ್ಕೆ ಇಳಿದಿರುವುದು ದುರಂತ, ದೇಶದ ರೈತರ ಹಿತ ಮತ್ತು ಜನತೆಯ ಆಹಾರ ಭದ್ರತೆ ಕುರಿತು ಎನ್‌ ಡಿಎ ಸರ್ಕಾರಕ್ಕೆ ಯಾವುದೇ ಕಾಳಜಿಯಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತಿದೆ.  ದೊಡ್ಡ ಉದ್ಯಮಿಗಳಿಗೆ ನೆರವಾಗುವ ಮತ್ತು ಸಣ್ಣ ಉದ್ದಿಮೆದಾರರು ಮತ್ತು ಸಾಮಾನ್ಯರಿಗೆ ಯಾವ ಅನುಕೂಲವೂ ಇಲ್ಲದ ಈ ಬಜೆಟ್‌ನಲ್ಲಿ ಒಂದೇ ಒಂದು ಪ್ರಶಂಸಾರ್ಹ ಅಂಶವೆಂದರೆ ಅದು- ಚುನಾವಣೆಗೂ ಮುನ್ನಾ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಯುವಕರಿಗೆ ಉದ್ಯೋಗ ನೀಡುವ ಯುವ ನ್ಯಾಯ ಯೋಜನೆಯ ವಿವರಗಳನ್ನು ಕದ್ದು ಬಜೆಟ್‌ ನಲ್ಲಿ ಅಳವಡಿಸಿಕೊಂಡಿರುವುದು. ಈ ಮೂಲಕವಾದರೂ ಯುವಕರಿಗೆ ಕೊನೆಗೂ ಉದ್ಯೋಗ ನೀಡಬೇಕೆಂಬ ಒತ್ತಡಕ್ಕೆ ಮೋದಿ ಸರ್ಕಾರ ಮಣಿದಿದೆ ಎಂದು ಎಚ್.ಎ ವೆಂಕಟೇಶ್ ತಿಳಿಸಿದ್ದಾರೆ.

Key words: Central budget,  KPCC, Spokesman, H.A Venkatesh

The post ದಕ್ಷಿಣ ಭಾರತ ರಾಜ್ಯಗಳ ಆದಾಯ ಕಸಿದು ಉತ್ತರ ರಾಜ್ಯಗಳಿಗೆ ಹಂಚುವ ತಾರತಮ್ಯ ನೀತಿ ಮುಂದುವರೆದಿದೆ- ಎಚ್.ಎ ವೆಂಕಟೇಶ್ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಳೀನ್ ಕುಮಾರ್ ಕಟೀಲ್ ಒಬ್ಬ ಗ್ರೇಟ್ ಜೋಕರ್, ಅವಿವೇಕಿಗಳ ಹಾಗೂ ಹುಚ್ಚರ ಬ್ರಾಂಡ್ ಅಂಬಾಸಿಡರ್- ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಕಿಡಿ.
ಮೈಸೂರು,ಅಕ್ಟೋಬರ್,20,2021(www.justkannada.in):   ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟರ್, ಪೆಡ್ಲರ್ ಎಂದು ಹೇಳಿಕೆ ನೀಡಿದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ  ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್, ರಾಜ್ಯದಲ್ಲಿ ಬಿಜೆಪಿ ಹೊಸದೊಂದು ಇತಿಹಾಸ ಸೃಷ್ಠಿಸಿದೆ. ವಿಷಯಾಧಾರಿತ ಚರ್ಚೆ ಬಿಟ್ಟು ವೈಯಕ್ತಿಕ ಟೀಕೆಗೆ ಮುಂದಾಗಿದ್ದಾರೆ. ನಳಿನ್ ಕುಮಾರ್ ಕಟೀಲ್ ಒಬ್ಬ ಅಯೋಗ್ಯ, ಅವಿವೇಕಿ. ಗ್ರೇಟ್ ಜೋಕರ್, ಅವಿವೇಕಿಗಳ ಹಾಗೂ ಹುಚ್ಚರ ಬ್ರಾಂಡ್ ಅಂಬಾಸಿಡರ್. ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದ ವ್ಯಕ್ತಿ ಎಂದು ಹರಿಹಾಯ್ದರು.

ನಿಮ್ಮ ಪಕ್ಷದ ಹಾಲಿ ಹೋಂ ಮಿನಿಸ್ಟರ್ ಅಮಿತ್ ಷಾ ಜೈಲಿನಲ್ಲಿರಲಿಲ್ವಾ.?

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಆಗಿದ್ರೆ ನಿಮ್ಮಲ್ಲೇ ಎನ್.ಸಿ.ಬಿ ಇದೆ ತನಿಖೆ ಮಾಡಿಸಿ. ಐಟಿ, ಇಡಿ, ಸಿಬಿಐ ತನಿಖೆ ಮಾಡಿ  ಅಮೇಲೆ ಆಧಾರದ ಮೇಲೆ ಆರೋಪ ಮಾಡಿ. ಆದರೆ ಸುಖಾಸುಮ್ಮನೆ ಆರೋಪ ಮಾಡೋದು ಮುಟ್ಟಾಳತನ. ಕಟೀಲ್ ಒಬ್ಬ ಮುಟ್ಟಾಳ. ರಾಹುಲ್ ಗಾಂಧಿ, ಸೋನಿಯಾಗಾಂಧಿ ಬೇಲ್ ನಲ್ಲಿದ್ದಾರೆ ಎಂದು ಆರೋಪ ಮಾಡಿದ್ದೀರಿ ನಿಮ್ಮ ಪಕ್ಷದ ಹಾಲಿ ಹೋಂ ಮಿನಿಸ್ಟರ್ ಅಮಿತ್ ಶಾ ಜೈಲಿನಲ್ಲಿರಲಿಲ್ವಾ.? ನಿಮ್ಮದೇ ಪಕ್ಷದ ಮಾಜಿ ಸಿಎಂ ಬಿಎಸ್ ವೈ  29 ದಿನ ಜೈಲಿನಲ್ಲಿರಲಿಲ್ವಾ.? ಎಂದು ಪ್ರಶ್ನಿಸಿದರು.

ನಿಮ್ಮ ವಿಶ್ವಗುರು ಮೋದಿ 84 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಅದರ ಬಗ್ಗೆ ಚರ್ಚೆ ಮಾಡೋಣ ಬನ್ನಿ. ದೇಶ ಆರ್ಥಿಕತೆ, ಅಪೌಷ್ಟಿಕತೆ, ಜಿಡಿಪಿಯಲ್ಲಿ ಪಾತಾಳಕ್ಕೆ ಕುಸಿದಿದೆ ಅದರ ಬಗ್ಗೆ ಚರ್ಚೆ ಮಾಡಿ. ವೈಯಕ್ತಿಕ ಟೀಕೆ ಮಾಡೋದೆ ನಿಮ್ಮ ಸಾಧನೆ ಮಾಡಿಕೊಳ್ಳಬೇಡಿ ಎಂದು ನಳಿನ್ ಕುಮಾರ್ ಕಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Key words: Naleen Kumar Kateel – great joker- – Congress -spokesman -M Laxman -mysore

The post ನಳೀನ್ ಕುಮಾರ್ ಕಟೀಲ್ ಒಬ್ಬ ಗ್ರೇಟ್ ಜೋಕರ್, ಅವಿವೇಕಿಗಳ ಹಾಗೂ ಹುಚ್ಚರ ಬ್ರಾಂಡ್ ಅಂಬಾಸಿಡರ್- ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಕಿಡಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅತಿಥಿಗೃಹದಲ್ಲಿ ಫ್ಲೆಕ್ಸ್ ಅನಾವರಣಗೊಳಿಸಿ ಸಂಸದ ಪ್ರತಾಪ್ ಸಿಂಹ ಹುಟ್ಟುಹಬ್ಬ ಆಚರಣೆ: ಕ್ಷಮೆ ಕೇಳಲು ಆಗ್ರಹಿಸಿದ ಕೆಪಿಸಿಸಿ ವಕ್ತಾರ.
ಮೈಸೂರು,ಜೂನ್,23,2021(www.justkannada.in):  ಪಾರಂಪರಿಕ ಕಟ್ಟಡದ ಬಗ್ಗೆ ಬಹಳವಾಗಿ ಮಾತನಾಡುವ ಸಂಸದ ಪ್ರತಾಪಸಿಂಹ ಅವರ ತಮ್ಮ ಹುಟ್ಟುಹಬ್ಬದ ಅಂಗವಾಗಿ ಜಲದರ್ಶಿನಿ ಅತಿಥಿಗೃಹದಲ್ಲಿ ಫ್ಲೆಕ್ಸ್ ಗಳನ್ನು ಅನಾವರಣಗೊಳಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಹೀಗಾಗಿ ಅವರು ಜನರ ಬಳಿ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಆಗ್ರಹಿಸಿದರು.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್, ಜಲದರ್ಶಿನಿ, ಸರ್ಕಾರಿ ಅತಿಥಿಗೃಹ ಸೇರಿದಂತೆ ಅನೇಕ ಪಾರಂಪರಿಕ ಅತಿಥಿಗೃಹಗಳಲ್ಲಿ ಲೋಕಸಭೆ, ವಿಧಾನಸಭೆ, ವಿಧಾನಪರಿಷತ್ ಸದಸ್ಯರುಗಳಿಗೆ ಅಧಿಕೃತ ಕಚೇರಿ ತೆರೆಯಲು ಅನುಮತಿ ನೀಡಲಾಗಿದೆ.

ರಾಜಮನೆತನದವರ ದೂರದೃಷ್ಟಿ ಫಲವಾಗಿ ಮೈಸೂರಿನಲ್ಲಿ ಸುಂದರ ಆಕರ್ಷಣೆಯ ಅತಿಥಿ ಗೃಹಗಳು ನಿರ್ಮಾಣಗೊಂಡಿವೆ.  ಅತಿಥಿ ಗೃಹಗಳ ನಿರ್ಮಾಣದ ಉದ್ದೇಶ ಸ್ಪಷ್ಟವಾಗಿತ್ತು. ಮೈಸೂರು ಪ್ರವಾಸಿಗರ ತಾಣ. ಉನ್ನತ ಅಧಿಕಾರಿಗಳು ಸೇರಿದಂತೆ ದೇಶವಿದೇಶಗಳಿಂದ ಅತಿಥಿಗಳು ಮೈಸೂರಿಗೆ ಹೆಚ್ಚಾಗಿ ಬರುತ್ತಾರೆ ಇದಕ್ಕೆ ವಿಶ್ವವಿಖ್ಯಾತ ದಸರಾ ಕೂಡ ಕಾರಣ.

ಇತ್ತೀಚಿನ ದಿನಗಳಲ್ಲಿ ಅತಿಥಿ ಗೃಹಗಳನ್ನು ಜನಪ್ರತಿನಿಧಿಗಳ ಇಚ್ಛಾನುಸಾರ ಮಾರ್ಪಾಡು ಮಾಡಲಾಗಿದೆ. ಪಾರಂಪರಿಕ ಕಟ್ಟಡದಲ್ಲಿ ಪುರತತ್ವ ಇಲಾಖೆಯ ಅನುಮತಿ ಇಲ್ಲದೆ ಈಜುಕೊಳ ನಿರ್ಮಿಸಿ ರೋಹಿಣಿ ಸಿಂಧೂರಿ ಅವರು ಸುದ್ದಿಯಲ್ಲಿದ್ದಾರೆ.

ಸಂಸತ್ ಸದಸ್ಯ ಪ್ರತಾಪಸಿಂಹ ಅವರು ಈ ಪ್ರಕರಣದಲ್ಲಿ ರೋಹಿಣಿ ಸಿಂಧೂರಿ ಅವರ ಬಗ್ಗೆ ಆರೋಪ ಕೂಡ ಮಾಡಿದ್ದಾರೆ. ಪಾರಂಪರಿಕ ಕಟ್ಟಡದ ಬಗ್ಗೆ ಬಹಳವಾಗಿ ಮಾತನಾಡುವ ಪ್ರತಾಪಸಿಂಹ  ಜಲದರ್ಶಿನಿ ಅತಿಥಿಗೃಹದಲ್ಲಿ ಫ್ಲೆಕ್ಸ್ ಗಳನ್ನು ಅನಾವರಣಗೊಳಿಸಿ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಇದು ಅವರ ನೈತಿಕತೆಯನ್ನು ಪ್ರಶ್ನಿಸುವಂತಾಗಿದೆ. ಕರೋನಾ ಸಂಕಷ್ಟ ಕಾಲದಲ್ಲಿ ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯ ವ್ಯಕ್ತಿತ್ವವನ್ನು ತೋರಿಸುತ್ತದೆ. ಇದಕ್ಕಾಗಿ ತಮಗೆ ಮತ ಹಾಕಿದ ಜನತೆಯ ಕ್ಷಮೆ ಕೇಳಬೇಕು ಎಂದು ಹೆಚ್.ಎ ವೆಂಕಟೇಶ್ ಆಗ್ರಹಿಸಿದರು.

ಮೈಸೂರಿನ ಪಾರಂಪರಿಕ ಅತಿಥಿ ಗೃಹಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗ ಬೇಕಾಗಿದೆ. ಈ ಕೂಡಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಮಧ್ಯಪ್ರವೇಶಿಸಿ ರಾಜಕಾರಣಿಗಳಿಗೆ ನೀಡಿರುವ ಅತಿಥಿ ಗೃಹಗಳನ್ನು ಹಿಂಪಡೆಯಬೇಕು ಎಂದು  ಕೆಪಿಸಿಸಿ ವಕ್ತಾರ ಹೆಚ್ ಎ ವೆಂಕಟೇಶ್ ಆಗ್ರಹಿಸಿದ್ದಾರೆ.

Key words: MP Prathap simha- Birthday -Celebration –Guesthous- KPCC -spokesman –HA Venkatesh

The post ಅತಿಥಿಗೃಹದಲ್ಲಿ ಫ್ಲೆಕ್ಸ್ ಅನಾವರಣಗೊಳಿಸಿ ಸಂಸದ ಪ್ರತಾಪ್ ಸಿಂಹ ಹುಟ್ಟುಹಬ್ಬ ಆಚರಣೆ: ಕ್ಷಮೆ ಕೇಳಲು ಆಗ್ರಹಿಸಿದ ಕೆಪಿಸಿಸಿ ವಕ್ತಾರ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೆಪಿಸಿಸಿ ವಕ್ತಾರೆಗೆ ಬೆದರಿಕೆ ಕರೆ.
ಬೆಂಗಳೂರು,ಜೂನ್,12,2021(www.justkannada.in): ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರಿಗೆ ಬೆದರಿಕೆ ಕರೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಸ್ವತಃ ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರೇ ಸ್ಪಷ್ಟಪಡಿಸಿದ್ದಾರೆ.  ಲಸಿಕಾ ಬಗ್ಗೆ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೆ. ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ನನಗೆ ಬೆದರಿಕೆ ಕರೆ ಬರುತ್ತಿವೆ. ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ರು. ಈ ಬಗ್ಗೆ ವಿಪಕ್ಷ ನಾಯಕರ ಗಮನಕ್ಕೂ ತಂದಿದ್ದೇನೆ ಎಂದರು.

ನನ್ನ ವಿರುದ್ಧ ಇದು ಷಡ್ಯಂತ್ರವಾಗಿದೆ. ಈ ಬಗ್ಗೆ  ಪೊಲೀಸರಿಗೆ ದೂರು ನೀಡಿದ್ದೇನೆ. ಈ ಕುರಿತು ತನಿಖೆಯಾಗಬೇಕು ಎಂದು ಕೆಪಿಸಿಸಿ ವಕ್ತಾರೆ ಭವ್ಯ ನರಸಿಂಹಮೂರ್ತಿ ಆಗ್ರಹಿಸಿದರು.

Key words:  threatening -call – KPCC- spokesman.

The post ಕೆಪಿಸಿಸಿ ವಕ್ತಾರೆಗೆ ಬೆದರಿಕೆ ಕರೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಾಲಿಕೆಯಿಂದ ಅವೈಜ್ಞಾನಿಕವಾಗಿ ತೆರಿಗೆ ಹೆಚ್ಚಳ : ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಕಿಡಿ
ಮೈಸೂರು,ಏಪ್ರಿಲ್,18,2021(www.justkannada.in) : ಪಾಲಿಕೆಯ ತೆರಿಗೆ ಹೆಚ್ಚಳ ನಿರ್ಧಾರಕ್ಕೆ ನಮ್ಮ ವಿರೋಧವಿಲ್ಲ. ಶೇಕಡಾ 15ರಷ್ಟು ಹೆಚ್ಚುವರಿ ತೆರಿಗೆ ಕಟ್ಟಲು ನಮ್ಮ ವಿರೋಧವಿಲ್ಲ. ಆದರೆ, ಪಾಲಿಕೆ ಅವೈಜ್ಞಾನಿಕವಾಗಿ ತೆರಿಗೆ ಹೆಚ್ಚಳ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಕಿಡಿಕಾರಿದರು.ಮಹಾನಗರ ಪಾಲಿಕೆಯ ತೆರಿಗೆ ಹೆಚ್ಚಳ ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಭಾಂಗಣದಲ್ಲಿ ಸಾರ್ವಜನಿಕ ಸಭೆ ನಡೆಸಲಾಯಿತು.

ಸಭೆಯ ನೇತೃತ್ವವಹಿಸಿ ಮಾತನಾಡಿದ ಅವರು, ಪಾಲಿಕೆಯ ತೆರಿಗೆ ಹೆಚ್ಚಳ ನಿರ್ಧಾರಕ್ಕೆ ಅಸಮಾಧಾನವ್ಯಕ್ತಡಿಸಿದರು. ಕೆಲವು ಕಡೆ ತೆರಿಗೆ ಹೆಚ್ಚಳದ ವ್ಯತ್ಯಾಸ ಶೇಕಡಾ 15ಕ್ಕಿಂತಲೂ ಹೆಚ್ಚಿನ ವ್ಯತ್ಯಾಸವಿದೆ. ಪಾಲಿಕೆಯ ಈ ರೀತಿಯ ನಿರ್ಧಾರ ಸರಿಯಲ್ಲ ಎಂದು ಆಕ್ಷೇಪವ್ಯಕ್ತಪಡಿಸಿದರು.

ಕಾರ್ಪೋರೇಷನ್ ಆ್ಯಕ್ಟ್ ಪ್ರಕಾರ ಮೂರು ವರ್ಷಗಳಿಗೊಮ್ಮೆ ತೆರಿಗೆ ಹೆಚ್ಚಿಸಲು ಅವಕಾಶವಿದೆ. ಕಳೆದ 20 ವರ್ಷಗಳಿಂದಲೂ ಮೈಸೂರಿನ ನಾಗರೀಕರು ಪ್ರಾಮಾಣಿಕವಾಗಿ ತೆರಿಗೆ ಕಟ್ಟುತ್ತಲೇ ಬಂದಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಪಾಲಿಕೆ ತೆರಿಗೆ ಹೆಚ್ಚಳ ನಿರ್ಧಾರಕ್ಕೆ ಮುಖ್ಯಮಂತ್ರಿ, ಜಿಲ್ಲಾಧಿಕಾರಿ, ಮೇಯರ್, ಪಾಲಿಕೆ ಆಯುಕ್ತರಿಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಯಿತು.

ಸಭೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ನಗರ ಪಾಲಿಕೆ ಸದಸ್ಯರಾದ ಅಯೂಬ್ ಖಾನ್, ಪುಷ್ಪಲತಾ ಜಗನ್ನಾಥ್ ಸೇರಿದಂತೆ ಸಾರ್ವಜನಿಕರು ಭಾಗಿಯಾಗಿದ್ದರು.

key words : palike-Unscientifically-Tax-Increase-KPCC-spokesman-M.Lakshan

The post ಪಾಲಿಕೆಯಿಂದ ಅವೈಜ್ಞಾನಿಕವಾಗಿ ತೆರಿಗೆ ಹೆಚ್ಚಳ : ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಉಪಚುನಾವಣೆಗೆ ಸರ್ಕಾರಿ ಅಧಿಕಾರಿಗಳಿಂದ ಹಫ್ತಾ ವಸೂಲಿ” : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ
ಮೈಸೂರು,ಏಪ್ರಿಲ್,09,2021(www.justkannada.in) : ಉಪಚುನಾವಣೆಗೆ ಸರ್ಕಾರಿ ಅಧಿಕಾರಿಗಳಿಂದ ಹಫ್ತಾ ವಸೂಲಿ ಮಾಡಲಾಗುತ್ತಿದ್ದು, ಎಂಟು ಮಂತ್ರಿಗಳ ಇಲಾಖೆಗಳಿಂದ 500 ಕೋಟಿ ಹಣವನ್ನು ಸಂಗ್ರಹಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಗಂಭೀರ ಆರೋಪ ಮಾಡಿದ್ದಾರೆ.ಅಬಕಾರಿ ಅಧಿಕಾರಿಗಳಿಂದ 50 ಲಕ್ಷ, 1 ಕೋಟಿಯವರೆಗೂ ಹಣ ಪಡೆಯಲಾಗುತ್ತಿದೆ. ಈ ವಿಷಯವನ್ನ ನನ್ನ ಆತ್ಮೀಯ ಅಬಕಾರಿ ಡಿಸಿ ಒಬ್ಬರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಆ ಹಣವನ್ನು ಉಪಚುನಾವಣೆಗೆ ಬಳಸಲಾಗುತ್ತಿದೆ. ಆ ಹಣವನ್ನು ಸರ್ಕಾರಿ ವಾಹನಗಳಲ್ಲೇ ಸಾಗಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಚುನಾವಣಾ ಆಯೋಗ ಇದರ ಕುರಿತು ಕ್ರಮ ಕೈಗೊಳ್ಳದಿದ್ದರೆ ಜನರು ಚುನಾವಣಾ ಆಯೋಗದ ಮೇಲಿನ ನಂಬಿಕೆಯನ್ನೇ ಕಳೆದುಕೊಳ್ಳುತ್ತಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

key words : election-Government-authorities-Hafta-Vasuli-KPCC-spokesman-M.Laxman-Serious-Accused

The post “ಉಪಚುನಾವಣೆಗೆ ಸರ್ಕಾರಿ ಅಧಿಕಾರಿಗಳಿಂದ ಹಫ್ತಾ ವಸೂಲಿ” : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಕೆ ಎಸ್ ಆರ್ ಟಿ ಸಿ ಅನ್ನು ಖಾಸಗೀಕರಣ ಮಾಡುವ ಹುನ್ನಾರ ಬಿಜೆಪಿ ಅವರಿಗಿದೆ” : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ
ಮೈಸೂರು,ಏಪ್ರಿಲ್,09,2021(www.justkannada.in) : ಕೆ ಎಸ್ ಆರ್ ಟಿಸಿ ನೌಕರರ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಕಂಪ್ಲೀಟ್ ಫೇಲ್ಯೂರ್ ಆಗಿದೆ. ಕೆ ಎಸ್ ಆರ್ ಟಿ ಸಿ ಅನ್ನು ಖಾಸಗೀಕರಣ ಮಾಡುವ ಹುನ್ನಾರ ಬಿಜೆಪಿ ಅವರಿಗಿದೆ ಅನಿಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.ಕೆ ಎಸ್ ಆರ್ ಟಿಸಿ ನೌಕರರ ಮುಷ್ಕರ ಹಿನ್ನೆಲೆ ಶುಕ್ರವಾರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನಲ್ಲಿ ನರ್ಮ್ ಯೋಜನೆಯಡಿ ನಿರ್ಮಾಣ ಮಾಡಿರುವ ಬಸ್ ನಿಲ್ದಾಣಗಳನ್ನು ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ ಖಾಸಗಿಯವರಿಗೆ ವಹಿಸಿಬಿಟ್ಟರು ಎಂದು ದೂರಿದರು.

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಸಂಧಾನಕ್ಕೂ ಕರೆಯುತ್ತಿಲ್ಲ

ಕೋಡಿಹಳ್ಳಿ ಚಂದ್ರಶೇಖರ್ ಮೋದಿಯವರ ವಿರುದ್ಧವಾಗಿದ್ದಾರೆಂಬ ಕಾರಣಕ್ಕೆ ಅವರನ್ನು ಸಂಧಾನಕ್ಕೂ ಕರೆಯುತ್ತಿಲ್ಲ. ಖಾಸಗಿ ಬಸ್ ನವರಿಗೆ ಸರ್ಕಾರಿ ಬಸ್ ನಿಲ್ದಾಣಕ್ಕೆ ಪ್ರವೇಶ ಕಲ್ಪಿಸಿ ಪೊಲೀಸರು ನಿರ್ವಹಿಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.ಸುಮಾರು ಖಾಸಗಿ ಬಸ್ ಗಳ ಇನ್ಸ್ಯೂರೆನ್ಸ್ ಲ್ಯಾಪ್ಸ್ ಆಗಿವೆ, ಖಾಸಗಿ ಬಸ್ ಗಳ ಕಂಡೀಷನ್ ಚೆನ್ನಾಗಿಲ್ಲವೆಂದು ಕೆಲ ಕಡೆಗಳಲ್ಲಿ ಸುದ್ದಿಯಾಗಿದೆ. ಟ್ರೈನಿಗಳನ್ನು ಕರೆದುಕೊಂಡು ಬಸ್ ಚಾಲನೆ ಮಾಡಲು ಒತ್ತಡ ಹೇರುತ್ತಿದ್ದಾರೆ. ಸರ್ಕಾರ ಕೆ ಎಸ್ ಆರ್ ಟಿ ಸಿ ನೌಕರರನ್ನು ಸೌಜನ್ಯದಿಂದ ಕರೆಸಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

key words : KSRTC-Privatization-Doing-Funeral-BJP-KPCC-spokesman-M.Laxman-accused

The post “ಕೆ ಎಸ್ ಆರ್ ಟಿ ಸಿ ಅನ್ನು ಖಾಸಗೀಕರಣ ಮಾಡುವ ಹುನ್ನಾರ ಬಿಜೆಪಿ ಅವರಿಗಿದೆ” : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ನೀವು ಬಸ್ ಸ್ಟ್ಯಾಂಡ್ ನಲ್ಲಿ ಇದ್ದವರು” : ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಾಗ್ದಾಳಿ
ಮೈಸೂರು,ಜನವರಿ,10,2021(www.justkannada.in) : ನೀವು ಬಸ್ ಸ್ಟ್ಯಾಂಡ್ ನಲ್ಲಿ  ಇದ್ದವರು. ನಿಮ್ಮನ್ನ ಈ ಸ್ಥಾನಕ್ಕೆ ತಂದಿದ್ದು ಕಾಂಗ್ರೆಸ್. ನೀವು ಈ ಲೆವೆಲ್ ಗೆ ಬರೋಕೆ ಏನು ಮಾಡಿದ್ರಿ ಅಂತ ಹೇಳಬೇಕ? ಬಿಡಿಎ ಛೇರ್ಮನ್ ಆಗಿದ್ದಾಗ ನೀವು ಮಾಡಿದ್ದನ್ನ ನಾನು ಹೇಳ್ತೇನೆ. ಸುಮ್ಮನಿದ್ರೆ ಸರಿ ಎಂದು ಸಚಿವ ಎಸ್.ಟಿ.ಸೋಮಶೇಖರ್ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಎಸ್.ಟಿ.ಎಸ್ ವಾರ್ನಿಂಗ್ ವಿಚಾರವಾಗಿ ಕಿಡಿಕಾರಿ ಅವರು, ಬಿಡಿಎ ಛೇರ್ಮನ್ ಆಗಿದ್ದಾಗ ನೀವು ಮಾಡಿದ್ದನ್ನ ನಾನು ಹೇಳ್ತೇನೆ. ಬನ್ನಿ ಚರ್ಚೆಗೆ ಕುಳಿತುಕೊಳ್ಳಿ ನಿಮ್ಮ‌ ಹಗರಣಗಳನ್ನ ನಾವು ಹೇಳುತ್ತೇವೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ನೀವು ಮೈಸೂರಿಗೆ ಬಂದಿರೋದು ಅಭಿವೃದ್ಧಿಗಾಗಿ. ಮೈಸೂರಿಗೆ ಬಂದ ಮೇಲೆ‌ ಎಷ್ಟು ಹಣ ತಂದಿದ್ದಿರಿ, ನಿಮ್ಮಿಂದ ಏನೆಲ್ಲ ಅಭಿವೃದ್ಧಿಗಳಾಗಿದೆ ಎಂಬುದರ ಬಗ್ಗೆ ಗಮನ ಕೊಡಿ ಎಂದು ಎಸ್ ಟಿಎಸ್ ಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಟಾಂಗ್ ನೀಡಿದ್ದಾರೆ.

ಕಲಾಮಂದಿರದ ಬಿಜೆಪಿಯವರು ಕಟ್ಟಿಸಿದ್ದ ?

ಬಿಜೆಪಿಯ ಜನಸೇವಕ್ ಕಾರ್ಯಕ್ರಮಕ್ಕೆ ಕಲಾಮಂದಿರದಲ್ಲಿ ಅವಕಾಶ ನೀಡಿರುವುದಕ್ಕೆ ಸಂಬಂಧಿಸಿದಂತೆ ಕಲಾಮಂದಿರವನ್ನ ಹೇಗೆ ರಾಜಕೀಯ ಕಾರ್ಯಕ್ರಮಗಳಿಗೆ ನೀಡುತ್ತಿದ್ದೀರಿ. ಅದೇನು ಬಿಜೆಪಿಯವರು ಕಟ್ಟಿಸಿದ್ದ ಎಂದು ಪ್ರಶ್ನಿಸಿದರು.

ಕಲಾಮಂದಿರ ಇರುವಂತದ್ದು ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ, ರಾಜಕೀಯ ಪಕ್ಷಗಳ‌ ಕಾರ್ಯಕ್ರಮಗಳಿಗಲ್ಲ. ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆ  ಸಹಾಯಕ ನಿರ್ದೇಶಕ ಚೆನ್ನಪ್ಪ ಅವರ ಮೇಲೆ ಕೇಸ್ ಹಾಕ್ತೇನೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಕಲಾಮಂದಿರ ಮುಂದಿನ ದಿನಗಳಲ್ಲಿ ರಾಜಕೀಯ ಕಾರ್ಯಕ್ರಮಗಳ ವೇದಿಕೆಯಾಗಿ ಪರಿವರ್ತನೆಯಾಗುತ್ತೆ. ನಾಳೆ ಬಿಜೆಪಿ ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿರುವುದರಿಂದ ಬೇರೆ ಪಕ್ಷಗಳ ಕಾರ್ಯಕ್ರಮಗಳಿಗೂ ಅವಕಾಶ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

key words : You-bus stand-Minister-S.T.Somashekhar-opposite-KPCC- spokesman-Laxman-Bargain

The post “ನೀವು ಬಸ್ ಸ್ಟ್ಯಾಂಡ್ ನಲ್ಲಿ  ಇದ್ದವರು” : ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಾಗ್ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.