Tag: ST Somashekhar
ಆನ್ ಲೈನ್ ತರಗತಿ ಮೂಲಕ ಶಿಕ್ಷಣ ಮುಂದುವರಿಯಬೇಕು- ಅಧಿಕಾರಿಗಳಿಗೆ ಸಚಿವ ಎಸ್.ಟಿ ಸೋಮಶೇಖರ್ ಸೂಚನೆ.
ಮೈಸೂರು,ಜನವರಿ,12,2022(www.justkannada.in): ಕೋವಿಡ್ ಪ್ರಕರಣಗಳು ದಿನೇ ದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತೆಯ ಕ್ರಮವಾಗಿ ಮೈಸೂರು ನಗರ ಮತ್ತು ಇದಕ್ಕೆ ಹೊಂದಿಕೊಂಡಿರುವ ಪ್ರದೇಶಗಳು ಇರುವುದರಿಂದ ಮೈಸೂರು ತಾಲ್ಲೂಕನ್ನೂ ಒಳಗೊಂಡಂತೆ ಎಲ್ಲಾ...
ಮೈಸೂರಿನಲ್ಲಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕಾ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ.
ಮೈಸೂರು,ಜನವರಿ,3,2022(www.justkannada.in): 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸೋಮವಾರ ನಗರದ ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ಮೈಸೂರು ಜಿಲ್ಲೆಯಲ್ಲಿ 1.50 ಲಕ್ಷ ಮಕ್ಕಳಿಗೆ...
ಕಾಂಗ್ರೆಸ್ ನಿಂದ ಜನಪ್ರತಿನಿಧಿಗಳನ್ನು ಅವಮಾನಿಸುವ ಕೆಲಸ- ಸಚಿವ ಎಸ್.ಟಿ.ಸೋಮಶೇಖರ್ ತಿರುಗೇಟು
ಮೈಸೂರು, ನವೆಂಬರ್ 23,2021(www.justkannada.in): ಜನಪ್ರತಿನಿಧಿಗಳಿಗೆ ಅವಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಜನಪ್ರತಿನಿಧಿಗಳು ಖರೀದಿ ವಸ್ತುವಲ್ಲ. ಅವರು ಸಿಟಿ ಮಾರ್ಕೆಟ್ ನಲ್ಲಿ ಸಿಗುವ ಫಿಶ್ ಅಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು...
ರಂಗೇರಿದ ಚುನಾವಣಾ ಕಣ: ಸಂದೇಶ್ ನಾಗರಾಜ್ ಭೇಟಿ ಮಾಡಿದ ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ನವೆಂಬರ್,23,2021(www.justkannada.in): ವಿಧಾನ ಪರಿಷತ್ ಚುನಾವಣಾ ಕಣ ರಂಗೇರಿದ್ದು ಇಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಂತ್ಯವಾಗಿದೆ. ಈ ಮಧ್ಯೆ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಬಳಿಕ ಜೆಡಿಎಸ್ ಬಾಗಿಲು ಬಡಿದಿದ್ದ ಸಂದೇಶ್ ನಾಗರಾಜ್ ಅವರು...
ಕಾಂಗ್ರೆಸ್ ನಿಂದ ದಿನೇಶ್ ಗೂಳಿಗೌಡ ಸ್ಪರ್ಧೆ ವಿಚಾರ: ನಾನು ಹಲ್ಕಟ್ ರಾಜಕಾರಣ ಮಾಡಲ್ಲ ಎಂದ...
ಮೈಸೂರು,ನವೆಂಬರ್,23,2021(www.justkannada.in): ತನ್ನ ಆಪ್ತರಾಗಿದ್ಧ ದಿನೇಶ್ ಗೂಳಿಗೌಡ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್. ನಾನು ಅಲ್ಲಿದಿದ್ದುಕೊಂಡು ಇಲ್ಲಿಗೆ, ಇಲ್ಲಿದ್ದುಕೊಂಡು ಅಲ್ಲಿಗೆ...
ಶಾಸಕ ಜಿಟಿ ದೇವೇಗೌಡರ ಪುತ್ರ ಹರೀಶ್ ಗೌಡಗೆ ಖಡಕ್ ವಾರ್ನಿಂಗ್ ಕೊಟ್ಟ ಸಚಿವ ಎಸ್.ಟಿ...
ಮೈಸೂರು,ನವೆಂಬರ್,20,2021(www.justkannada.in): ಎಂಡಿಸಿಸಿ ಬ್ಯಾಂಕ್ ಸಾಲ ಹಂಚಿಕೆಯಲ್ಲಿ ತಾರತಮ್ಯ ಮಾಡಬಾರದು. ಒಂದು ವೇಳೆ ಮಾಡಿದ್ರೆ ಅಧ್ಯಕ್ಷರನ್ನು ಬಲಿ ಹಾಕಬೇಕಾಗುತ್ತೆ ಎಂದು ಶಾಸಕ ಜಿಟಿ ದೇವೇಗೌಡರ ಪುತ್ರ ಹರೀಶ್ ಗೌಡಗೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್...
ಮೈಸೂರು ಜಿಲ್ಲೆಯಲ್ಲಿ ಮಳೆಹಾನಿ: 500 ಹೆಕ್ಟೇರ್ ಬೆಳೆ ನಾಶ- ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ನವೆಂಬರ್,20,2021(www.justkannada.in): ಮೈಸೂರು ಜಿಲ್ಲಾದ್ಯಾಂತ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದು ಅಪಾರ ಮಳೆಹಾನಿ ಮಳೆ ಸಂಭವಿಸಿದೆ. ಈ ಮಧ್ಯೆ ಮಳೆಹಾನಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಾಹಿತಿ ನೀಡದ್ದಾರೆ.
ಮಳೆಯಿಂದಾಗಿ ಜಿಲ್ಲೆಯಲ್ಲಿ...
ಸಚಿವ ಎಸ್.ಟಿ ಸೋಮಶೇಖರ್ ರವರಿಂದ ನಂಜನಗೂಡಿನಲ್ಲಿ ಗೋಪೂಜೆ: ಶಂಕರಾಚಾರ್ಯರ ಪುತ್ಥಳಿ ಅನಾವರಣ ನೇರಪ್ರಸಾರದ ವೇದಿಕೆ...
ನಂಜನಗೂಡು, ನವೆಂಬರ್ 5,2021(www.justkannada.in): ಬಲಿಪಾಡ್ಯಮಿ ದಿನವಾದ ಶುಕ್ರವಾರ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ನಂಜುಂಡೇಶ್ವರ ದೇವಸ್ಥಾನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.
ದೀಪಾವಳಿ ಹಬ್ಬದ ಪ್ರಯುಕ್ತ...
ಮಳೆಹಾನಿ ಕುರಿತು ಸಿಎಂ ಜೊತೆ ಚರ್ಚೆ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು, ನವೆಂಬರ್ 1,2021(www.justkannada.in): ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಮಳೆ ಹಾನಿ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಜಿಲ್ಲೆಯ ಎಲ್ಲಾ ಶಾಸಕರು ಕೂಡ ಒಟ್ಟಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಳೆ ಹಾನಿ...
ದಸರಾ ಮಹೋತ್ಸವಕ್ಕೆ ಆದ ಖರ್ಚು, ವೆಚ್ಚಗಳ ಮಾಹಿತಿ ಬಿಡುಗಡೆ ಮಾಡಿದ ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು, ನವೆಂಬರ್ 1,2021(www.justkannada.in): 2021ರ ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು 57 ಲಕ್ಷ ರೂ.ಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ...