Tag: staff
ಸಾರಿಗೆ ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ ಸಚಿವ ರಾಮಲಿಂಗರೆಡ್ಡಿ.
ಬೆಂಗಳೂರು,ಸೆಪ್ಟಂಬರ್,6,2023(www.justkannada.in): ಚಾಲಕರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದು ಈ ಮೂಲಕ...
ಕಾಡಾನೆ ದಾಳಿ: ಅರವಳಿಕೆ ತಜ್ಞ ಸಾವು.
ಹಾಸನ, ಆಗಸ್ಟ್,31,2023(www.justkannada.in) ಚಿಕಿತ್ಸೆ ನೀಡಲು ಬಂದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಅರವಳಿಕೆ ತಜ್ಞ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.
ವೈದ್ಯನ ಜೊತೆ ಹೋದ ಅರಣ್ಯ ಸಿಬ್ಬಂದಿ...
H3N2 ಸೋಂಕಿನ ಬಗ್ಗೆ ಯಾರಿಗೂ ನಿರ್ಲಕ್ಷ್ಯ ಬೇಡ: ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ-...
ಬೆಂಗಳೂರು,ಮಾರ್ಚ್,6,2023(www.justkannada.in): H3N2 ಸೋಂಕಿನ ಬಗ್ಗೆ ಗಾಬರಿ ಪಡಬೇಕಿಲ್ಲ. ಆದರೆ ಸೋಂಕಿನ ಬಗ್ಗೆ ಎಚ್ಚರಿಕೆಯಿಂದಿರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
H3N2 ಸೋಂಕಿನ ಭೀತಿ ಹಿನ್ನೆಲೆ...
ಬೈಕ್ ಗೆ ಸ್ಕಾರ್ಪಿಯೋ ಡಿಕ್ಕಿ: ಆರ್ ಟಿಓ ಸಿಬ್ಬಂದಿ ದುರ್ಮರಣ.
ರಾಯಚೂರು,ಫೆಬ್ರವರಿ,6,2023(www.justkannada.in): ಬೈಕ್ ಗೆ ಸ್ಕಾರ್ಪಿಯೋ ಕಾರು ಡಿಕ್ಕಿಯಾಗಿ ಆರ್ ಟಿಓ ಸಿಬ್ಬಂದಿ ದುರ್ಮರಣಕ್ಕೀಡಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ನಗರದ ಆರ್ ಟಿಓ ಸರ್ಕಲ್ ಬಳಿ ನಡೆದಿದೆ. ಆರ್ ಟಿಓ ಕಂಪ್ಯೂಟರ್ ಆಪರೇಟರ್ ಚಂದ್ರಕಾಂತ(34) ಮೃತಪಟ್ಟವರು....
ಸಿಬ್ಬಂದಿಯಿಂದಲೇ ಬೆಂಗಳೂರು ಜಲಮಂಡಳಿ ವಾಟರ್ ಬಿಲ್ ಗೆ ಕನ್ನ: 9 ಮಂದಿ ಬಂಧನ.
ಬೆಂಗಳೂರು,ಡಿಸೆಂಬರ್,28,2022(www.justkannada.in): ಬೆಂಗಳೂರು ಜಲಮಂಡಳಿ(BWSSB) ವಾಟರ್ ಬಿಲ್ ಗೆ ಸಿಬ್ಬಂದಿಯೇ ಕನ್ನ ಹಾಕಿರುವ ಘಟನೆ ನಡೆದಿದೆ.
ಗ್ರಾಹಕರು ಪಾವತಿಸಿದ್ದ ಹಣವನ್ನು ಜಲಮಂಡಳಿಗೆ ನೀಡದೆ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದ್ದು ಗ್ರೂಪ್ ಸಿ ಮತ್ತು ಗ್ರೂಪ್ ಡಿ...
ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮುಡಾ ತಹಶೀಲ್ದಾರ್...
ಮೈಸೂರು,ಡಿಸೆಂಬರ್,23,2022(www.justkannada.in): ನಿವೇಶನ ಖಾತೆ ಮಾಡಿಕೊಡಲು 14 ಸಾವಿರ ಲಂಚ ಪಡೆದ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್, ಎಫ್ ಡಿಎ ಹಾಗೂ ಅಟೆಂಡರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮುಡಾ ತಹಶೀಲ್ದಾರ್,...
ಆಸ್ಪತ್ರೆಯಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾ : ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ-ಸಚಿವ ಸುಧಾಕರ್
ಬೆಂಗಳೂರು, ನವೆಂಬರ್ 4, 2022(www.justkannada.in): ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು....
ಸ್ವಾತಂತ್ರ್ಯ ಅಮೃತ ಮಹೋತ್ಸವ: PUBLIC TV ಸಿಬ್ಬಂದಿಗೆ ಭರ್ಜರಿ ಗಿಫ್ಟ್ ಕೊಟ್ಟ ರಂಗಣ್ಣ!!
ಬೆಂಗಳೂರು,ಆಗಸ್ಟ್,15,2022(www.justkannada.in): ಮತ್ತೊಮ್ಮೆ PUBLIC TVಯ ಖಾಸಗಿ ವಿಚಾರ ಹಂಚಿಕೊಳ್ತಿದ್ದೇನೆ. ಕಾರಣ ಸ್ಪಷ್ಟ ಕನ್ನಡ ಪತ್ರಿಕೋದ್ಯಮದಲ್ಲಿ ಅದರಲ್ಲೂ ವಿದ್ಯುನ್ಮಾನ ಪತ್ರಿಕೋದ್ಯಮದ ಮಟ್ಟಿಗೆ ಬಹಳ ಉತ್ತಮ ಮಾದರಿ ಎಲ್ಲರ ಕಣ್ಮುಂದೆ ಇರಲಿ ಎನ್ನುವ ಕಾರಣಕ್ಕಾಗಿ ಮಾತ್ರ...
ಪಾಲಿಕೆಗಳಲ್ಲಿ ಬಹುವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿರುವವರ ವರ್ಗಾವಣೆಗೆ ಕ್ರಮ- ಸಚಿವ ಭೈರತಿ ಬಸವರಾಜು.
ಮೈಸೂರು,ಜುಲೈ,8,2022(www.justkannada.in): ನಗರ ಪಾಲಿಕೆಗಳಲ್ಲಿ ಬಹುವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿರುವವರ ಪಟ್ಟಿಕೊಡಲು ಹೇಳಿದ್ದೇನೆ. ಪಾಲಿಕೆ ಆಯುಕ್ತರು ಆ ಪಟ್ಟಿ ಕೊಟ್ಟ ಕೂಡಲೇ ಅಂತವರ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ...
ತಡರಾತ್ರಿಯಾದ್ರೂ ಬಾರದ ವಿಮಾನ: ಕಾದುಕುಳಿತ ಪ್ರಯಾಣಿಕರಿಂದ ಮಂಡಕಳ್ಳಿ ಏರ್ ಪೋರ್ಟ್ ಸಿಬ್ಬಂದಿ ವಿರುದ್ಧ ಆಕ್ರೋಶ.
ಮೈಸೂರು,ಮೇ,9,2022(www.justkannada.in): ಮೈಸೂರಿನಿಂದ ಗೋವಾಗೆ ತೆರಳಬೇಕಿದ್ಧ ವಿಮಾನ ತಡರಾತ್ರಿಯಾದರೂ ಬಾರದ ಹಿನ್ನೆಲೆ ಕಾದು ಕುಳಿತಿದ್ಧ ಪ್ರಯಾಣಿಕರು ಏರ್ ಪೋರ್ಟ್ ಸಿಬ್ಬಂದಿಗಳ ವಿರುದ‍್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಿನ್ನೆ ನಡೆದಿದೆ.
ಮೈಸೂರಿನ ಮಂಡಕ್ಕಳ್ಳಿ ಏರ್‌ಪೋರ್ಟ್‌ನಲ್ಲಿ ನಿನ್ನೆ ಘಟನೆ...