Tag: staff
ಕೋವಿಡ್ ಹಿನ್ನೆಲೆ : 14 ದಿನಗಳ ಜನತಾ ಕರ್ಫ್ಯೂ ವೇಳೆ ಅಧಿಕಾರಿ ಮತ್ತು ಸಿಬ್ಬಂದಿಗಳ...
ಮೈಸೂರು,ಏಪ್ರಿಲ್,27,2021(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹೆಚ್ಚಳವಾಗಿದ್ದು ಈ ಹಿನ್ನೆಲೆ ಇಂದು ರಾತ್ರಿ 9 ರಿಂದ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು ಹೀಗಾಗಿ ಈ ವೇಳೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು...
ಕೋವಿಡ್ ಪರೀಕ್ಷೆಗೆ ಮುಂದಾಗದ ಮೈಸೂರು ವಿವಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು…
ಮೈಸೂರು,ಏಪ್ರಿಲ್,16,2021(www.justkannada.in): ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮೈಸೂರು ವಿಶ್ವ ವಿದ್ಯಾನಿಲಯ ಆವರಣದಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗಾಗಿ ಉಚಿತ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು, ಆದರೆ ಇದಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹೌದು, ಮೈಸೂರಿನಲ್ಲಿ ದಿನೇ...
ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರ ಸೆಡ್ಡು: ನಿವೃತ್ತ ಸಿಬ್ಬಂದಿ ಕರೆಸಿ ಬಸ್ ಚಾಲನೆಗೆ ನಿರ್ಧಾರ..
ಬೆಂಗಳೂರು,ಏಪ್ರಿಲ್,8,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಹೂಡಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಸರ್ಕಾರ ಸೆಡ್ಡು ಹೊಡೆದಿದ್ದು ನಿವೃತ್ತ ಸಿಬ್ಬಂದಿ ಕರೆಸಿ ಬಸ್ ಚಾಲನೆಗೆ ತೀರ್ಮಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ...
ಮೈಸೂರು ಮಹಾನಗರ ಪಾಲಿಕೆಯ 9 ಸಿಬ್ಬಂದಿಗೆ ಕೊರೋನಾ ಪಾಸಿಟಿವ್…
ಮೈಸೂರು,ಏಪ್ರಿಲ್,7,2021(www.justkannada.in): ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿದ್ದು ಈ ಮಧ್ಯೆ ಮೈಸೂರು ಮಹಾನಗರ ಪಾಲಿಕೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.
ಹೌದು, ನಿನ್ನೆ ನಡೆದ ಪರೀಕ್ಷೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ...
ಕೊರೊನಾ ಎರಡನೇ ಅಲೆ, ಹೊರಗುತ್ತಿಗೆ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ : ಸಚಿವ ಡಾ.ಸುಧಾಕರ್...
ಬೆಂಗಳೂರು,ಮಾರ್ಚ್,21,2021(www.justkannada.in) : ಕೊರೊನಾ ಎರಡನೇ ಅಲೆ ಹಿನ್ನಲೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ ಮಾಡಿ ವೈದ್ಯಕೀಯ ಸಚಿವ ಡಾ.ಸುಧಾಕರ್ ಆದೇಶ ಹೊರಡಿಸಿದ್ದಾರೆ.ಕೊರೊನಾ ನಿಯಂತ್ರಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ...
ಉದ್ಯಮಗಳು, ಹೋಟೆಲ್ ಕಾರ್ಖಾನೆ, ಮಾಲ್ ಸಿಬ್ಬಂದಿಗಳಿಗೆ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ….
ಮೈಸೂರು,ಮಾರ್ಚ್,19,2021(www.justkannada.in): ಇತ್ತೀಚಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ದೊಡ್ದ ಉದ್ಯಮಗಳು, ಹೋಟೆಲ್, ಕಾರ್ಖಾನೆ, ಮಾಲ್ ಸಿಬ್ಬಂದಿಗೆ ಕೋವಿಡ್ 19 ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿ ಮೈಸೂರು ಪಾಲಿಕೆ ಆಯುಕ್ತರ ಮೂಲಕ...
ಇಂದಿನಿಂದ 4 ದಿನಗಳ ಕಾಲ ಬ್ಯಾಂಕ್ ವಹಿವಾಟು ಬಂದ್…
ಬೆಂಗಳೂರು,ಮಾರ್ಚ್,13,2021(www.justkannada.in): ಬ್ಯಾಂಕ್ ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿ ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫಾರಮ್ಸ್ ಆಫ್ ಬ್ಯಾಂಕ್ ಇಂಡಿಯಾ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್...
ಕೊರೋನಾ ವಾರಿಯರ್ಸ್ ಮತ್ತು ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿಗೆ 2 ದಿನಗಳ ಪ್ರವಾಸ: ಸಚಿವ ಸಿ.ಪಿಯೋಗೇಶ್ವರ್...
ಬೆಂಗಳೂರು,ಮಾರ್ಚ್,8,2021(www.justkannada.in): ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕರೋನಾ ವಾರಿಯರ್ಸ್ ಹಾಗೂ ಕೆಎಸ್ ಟಿಡಿಸಿ ಮಹಿಳಾ ಸಿಬ್ಬಂದಿ ಒಟ್ಟು 80 ಮಂದಿ ಎರಡು ದಿನಗಳ ಪ್ರವಾಸಕ್ಕಾಗಿ ಬೆಂಗಳೂರಿನ ಕುಮಾರಕೃಪಾ ದಿಂದ ತೆರಳಿದರು.
ಪ್ರವಾಸೋದ್ಯಮ ಪರಿಸರ ಹಾಗೂ...
ಇಎಸ್ ಐ ಆಸ್ಪತ್ರೆಗೆ ಉಪಕರಣ ಮತ್ತು ಸಿಬ್ಬಂದಿ ಕೊರತೆ ನೀಗಿಸುವಂತೆ ಸಚಿವ ಶಿವರಾಂ ಹೆಬ್ಬಾರ್...
ಮೈಸೂರು,ಫೆಬ್ರವರಿ,26,2021(www.justkannada.in): ಮೈಸೂರಿನ ಕೆ.ಆರ್ ಎಸ್ ರಸ್ತೆಯಲ್ಲಿರುವ ಕಾರ್ಮಿಕರ ರಾಜ್ಯ ವಿಮಾ ಆಸ್ಪತ್ರೆಯಲ್ಲಿ ಅವಶ್ಯವಿರುವ ಉಪಕರಣ ಒದಗಿಸುವಂತೆ ಹಾಗೂ ಸಿಬ್ಬಂದಿ ಕೊರತೆಯನ್ನ ನೀಗಿಸುವಂತೆ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್...
“ನಾಸಾ ಏಜೆನ್ಸಿಯ ಸಿಬ್ಬಂದಿ ವಿಭಾಗದ ಹಂಗಾಮಿ ಮುಖ್ಯಸ್ಥರಾಗಿ ಭಾರತೀಯ ಮೂಲದ ಭವ್ಯಾ ಲಾಲ್ ಆಯ್ಕೆ”
ವಾಷಿಂಗ್ಟನ್,ಫೆಬ್ರವರಿ,02,2021(www.justkannada.in) : ಅಮೆರಿಕದ ನ್ಯಾಷನಲ್ ಏರೋನಾಟಿಕ್ಸ್ ಅ್ಯಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಏಜೆನ್ಸಿಯ ಸಿಬ್ಬಂದಿ ವಿಭಾಗದ ಹಂಗಾಮಿ ಮುಖ್ಯಸ್ಥರಾಗಿ ಭಾರತೀಯ ಮೂಲದ ಭವ್ಯಾ ಲಾಲ್ ಆಯ್ಕೆಯಾಗಿದ್ದಾರೆ.ಅಮೆರಿಕದ ಉನ್ನತ ಅಧಿಕಾರದಲ್ಲಿ ಭಾರತೀಯರಿಗೆ ಹೆಚ್ಚು ಹೆಚ್ಚು...