21.9 C
Bengaluru
Saturday, March 25, 2023
Home Tags Starting

Tag: starting

ಆ.23ರಿಂದ ಶಾಲೆ ಆರಂಭ ಹಿನ್ನೆಲೆ: ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸಿ ಆತ್ಮಸ್ಥೈರ್ಯ ತುಂಬಲು ಸಚಿವ...

0
ಮೈಸೂರು, ಆಗಸ್ಟ್, 17,2021(www.justkannada.in):  ಕೇಂದ್ರ ಸಮಿತಿಯ ಶಿಫಾರಸಿನಂತೆ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಮಕ್ಕಳ ಮೇಲೆ ಹೆಚ್ಚಿನ ನೀಗಾ ವಹಿಸಬೇಕು. ಪೋಷಕರಿಗೆ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಬೇಕು ಎಂದು...

ನಾಳೆಯಿಂದ ಕಾಲೇಜು ಆರಂಭ ; ಮೈಸೂರಿನ ಕಾಲೇಜುಗಳಲ್ಲಿ ಸಿದ್ಧತೆ

0
ಮೈಸೂರು,ನವೆಂಬರ್,16,2020(www.justkannada.in) ; ನಾಳೆಯಿಂದ ಕಾಲೇಜು ಪುನಾರಂಭ ಹಿನ್ನೆಲೆ ಮೈಸೂರಿನ ಕಾಲೇಜುಗಳಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಪಾಲಿಕೆ ಸಿಬ್ಬಂದಿಯಿಂದ ಕಾಲೇಜು ಸ್ಯಾನಟೈಸ್  ಮಹಾರಾಣಿ ಕಾಲೇಜು ಆವರಣ ಮಹಾನಗರ ಪಾಲಿಕೆ ಸಿಬ್ಬಂದಿಯಿಂದ ಕೊಠಡಿ, ಆವರಣ, ಕಚೇರಿ ಸೇರಿದಂತೆ ಇಡೀ...

ನ.17ರಿಂದ ಕಾಲೇಜುಗಳ ಆರಂಭ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ಷೇಪ: ಸರ್ಕಾರದ ವಿರುದ್ಧ ಕಿಡಿ….

0
ತುಮಕೂರು,ಅಕ್ಟೋಬರ್,23,2020(www.justkannada.in):  ನವೆಂಬರ್ 17ರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸಲು ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ತುಮಕೂರಿನ ಶಿರಾದಲ್ಲಿ ಮಾತನಾಡಿರುವ ಮಾಜಿ ಸಿಎಂ...

ಆತುರದಲ್ಲಿ ಶಾಲೆಗಳ ಆರಂಭಿಸುವ ಚಿಂತನೆ ಇಲ್ಲ- ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್…

0
ಬೆಂಗಳೂರು,ಅಕ್ಟೋಬರ್,8,2020(www.justkannada.in):  ಕೊರೋನಾ ಮಹಾಮಾರಿ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ಮಧ್ಯೆ ಶಾಲೆಗಳ ಆರಂಭ ಕುರಿತು ಭಾರಿ ಚರ್ಚೆಯಾಗುತ್ತಿದೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ...

ಶಾಲೆಗಳನ್ನ ಪ್ರಾರಂಭಿಸುವ ಬಗ್ಗೆ ಚಿಂತನೆ: ಪೋಷಕರ ಅಭಿಪ್ರಾಯ ಸಂಗ್ರಹಿಸುವಂತೆ ಮುಖ್ಯ ಶಿಕ್ಷಕರಿಗೆ ಸೂಚನೆ…..

0
ಬೆಂಗಳೂರು,ಜೂ,2,2020(www.justkannada.in):  ಮಹಮಾರಿ ಕೊರೋನಾ ಹರಡದಂತೆ ತಡೆಗಟ್ಟಲು ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಅನ್ನ ಸಡಿಲಿಕೆ ಮಾಡಲಾಗಿದ್ದು ಈ ಹಿನ್ನೆಲೆ ಜನಜೀವನ ಯಥಸ್ಥಿತಿಗೆ ಮರಳುತ್ತಿದೆ. ಈ ಮಧ್ಯೆ ಶಾಲೆಗಳನ್ನ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು...
- Advertisement -

HOT NEWS

3,059 Followers
Follow