19.9 C
Bengaluru
Friday, December 9, 2022
Home Tags State government

Tag: state government

ಕೇಂದ್ರ, ರಾಜ್ಯ ಸರ್ಕಾರಿ ಇಲಾಖೆಗಳು, ಪಿಎಸ್‌ ಯುಗಳಲ್ಲಿ 60 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ...

0
ನವದೆಹಲಿ, ನವೆಂಬರ್,8, 2022(www.justkannada.in): ಜಸ್ಟೀಸ್ ಹೆಚ್. ಎನ್. ನಾಗಮೋಹನ್ ದಾಸ್ ಆಯೋಗವು, ಸರ್ಕಾರಗಳಿಂದ ದೇಶದಲ್ಲಿ ನಡೆದಿರುವಂತಹ ಬಂಡವಾಳ ಹಿಂತೆಗೆತ, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕ ಪದ್ಧತಿ ಹಾಗೂ ಬ್ಯಾಕ್‌ ಲಾಗ್ ಹುದ್ದೆಗಳು ತುಂಬದೇ...

ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲ: ಆಡಳಿತ ವ್ಯವಸ್ಥೆ ಸಂಪೂರ್ಣಕುಸಿತ- ಬಿ.ಕೆ ಹರಿ ಪ್ರಸಾದ್...

0
ಮೈಸೂರು,ಆಗಸ್ಟ್,25,2022(www.justkannada.in):  ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ರಾಜ್ಯ...

ರಾಜ್ಯ ಸರ್ಕಾರದಿಂದ 4,475  ಸ್ವಾತಂತ್ರ್ಯ ಹೋರಾಗಾರರಿಗೆ ಪಿಂಚಣಿ : ಈ ಪೈಕಿ ಅನೇಕರು ಜೀವಂತವಿಲ್ಲ.

0
ಬೆಂಗಳೂರು, ಆಗಸ್ಟ್ 15, 2022 (www.justkannada.in): ಕರ್ನಾಟಕ ಸರ್ಕಾರವು ೪,೪೭೫ ಸ್ವಾತಂತ್ರ್ಯ ಹೋರಾಟಗಾರಿಗೆ ಮಾಸಿಕ ರೂ.೧೦,೦೦೦ ಪಿಂಚಣಿ ಪಾವತಿಸಲಾಗುತ್ತಿದೆ. ಆದರೆ ಪ್ರಾಧಿಕಾರಗಳ ಪ್ರಕಾರ ಈ ಪೈಕಿ ಕೇವಲ ಕೆಲವು ನೂರು ಹೋರಾಟಗಾರರು ಮಾತ್ರ...

KSOU : ತಾತ್ಕಾಲಿಕ ನೌಕರರ ಖಾಯಂ ಪ್ರಸ್ತಾವನೆ ತಿರಸ್ಕರಿಸಿದ ರಾಜ್ಯ ಸರಕಾರ. 

0
ಮೈಸೂರು, ಜು.13, 2022 : (www.justkannada.in news) ಸೇವೆಗೆ ತಾತ್ಕಾಲಿಕ ನೇಮಕಗೊಂಡ ಸಿಬ್ಬಂದಿಗಳನ್ನು ಖಾಯಂಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ರಾಜ್ಯ ಸರಕಾರ ತಿರಸ್ಕರಿಸಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ...

ಪಠ್ಯ ಪುಸ್ತಕ ಪರಿಷ್ಕರಣೆ : ರಾಜ್ಯ ಸರ್ಕಾರದ ಕಾರ್ಯ ವೈಖರಿಗೆ ಶಾಸಕ ತನ್ವೀರ್ ಸೇಠ್...

0
ಮೈಸೂರು,ಜೂನ್4,2022(www.justkannada.in): ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರದ ಕಾರ್ಯ ವೈಖರಿಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್  ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಶಾಸಕ ತನ್ವೀರ್ ಸೇಠ್,  ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ...

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ; ನ್ಯಾಯಾಂಗದ ಮೇಲೆ‌ ವಿಶ್ವಾಸವಿದೆ ಎಂದ ಡಿಕೆ...

0
ಬೆಂಗಳೂರು,ಮೇ,18,2022(www.justkannada.in): ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಸಹ ಚುನಾವಣಾ ಆಯೋಗ ಹೈಕೋರ್ಟ್‌ ನಲ್ಲಿ ಮೆಮೋ ಸಲ್ಲಿಸಿ ರಾಜ್ಯ ಸರ್ಕಾರ ಅಧಿಕಾರ...

ರಾಜ್ಯ ಸರ್ಕಾರದ್ದು ತಾಲಿಬಾನ್ ಸಂಸ್ಕೃತಿ- ಮಾಜಿ ಸಚಿವ ಯು.ಟಿ ಖಾದರ್ ವಾಗ್ದಾಳಿ.

0
ಮಂಗಳೂರು,ಮೇ,17,2022(www.justkannada.in): ವಿದ್ಯಾರ್ಥಿಗಳಿಗೆ ಪೆನ್ ಪುಸ್ತಕ ಕೊಡುತ್ತಿಲ್ಲ. ಅದರ ಬದಲು ರೈಫಲ್ ಟ್ರೈನಿಂಗ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ್ದು ತಾಲಿಬಾನ್ ಸಂಸ್ಕೃತಿ ಎಂದು ಮಾಜಿ ಸಚಿವ ಯು.ಟಿ ಖಾದರ್ ವಾಗ್ದಾಳಿ ನಡೆಸಿದರು. ಕೊಡಗಿನ ಶಾಲೆಯಲ್ಲಿ ತ್ರಿಶೂಲ ದಿಕ್ಷೆ...

ರಾಜ್ಯ ಸರ್ಕಾರಕ್ಕೆ ಕೇಂದ್ರ ಸಾವಿರಾರು ಕೋಟಿ ಅನುದಾನ ನೀಡಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

0
ಹುಬ್ಬಳ್ಳಿ,ಫೆಬ್ರವರಿ,28,2022(www.justkannada.in): ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಾವಿರಾರು ಕೋಟಿ ಅನುದಾನ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರಕ್ಕೆ...

ಎಲ್ಲಾ ಇಲಾಖೆಗಳಲ್ಲೂ ‘ನಗದು ಘೋಷಣೆ ವಹಿ’ ನಿರ್ವಹಿಸುವಂತೆ ರಾಜ್ಯ ಸರ್ಕಾರದಿಂದ ಸುತ್ತೋಲೆ.

0
ಬೆಂಗಳೂರು,ಫೇಬ್ರವರಿ,7,2022(www.justkannada.in):  ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು,ಮಂಡಳಿಗಳು, ನಿಗಮ ಇತ್ಯಾದಿ ಕಚೇರಿಗಳಲ್ಲಿ ಪಾರದರ್ಶಕತೆಯನ್ನು ತರಲು ಸರ್ಕಾರ ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಲ್ಲಿ ನಗದು ಘೋಷಣೆ ವಹಿಯನ್ನು ನಿರ್ವಹಿಸುವಂತೆ ಸೂಚನೆ ನೀಡಿದೆ. ಈ ಕುರಿತು ಆದೇಶ...

ಸಮವಸ್ತ್ರದ ವಿಚಾರವಾಗಿ ರಾಜ್ಯ ಸರ್ಕಾರದ ಆದೇಶ  ಕಾನೂನು ಬಾಹಿರ- ಶಾಸಕ ತನ್ವೀರ್ ಸೇಠ್ ಟೀಕೆ.

0
ಮೈಸೂರು,ಫೆಬ್ರವರಿ,7,2022(www.justkannada.in): ರಾಜ್ಯದಲ್ಲಿ ಹಿಜಾಬ್ ವಿವಾದ ಕಾವೇರುತ್ತಿದ್ದಂತೆ ಸಮವಸ್ತ್ರ ಜಾರಿ ಮಾಡಿ ಸರ್ಕಾರ ಹೊರಡಿಸಿದ ಆದೇಶದ ಬಗ್ಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಟೀಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಶಾಸಕ...
- Advertisement -

HOT NEWS

3,059 Followers
Follow