Tag: state government
ಸಮವಸ್ತ್ರದ ವಿಚಾರವಾಗಿ ರಾಜ್ಯ ಸರ್ಕಾರದ ಆದೇಶ ಕಾನೂನು ಬಾಹಿರ- ಶಾಸಕ ತನ್ವೀರ್ ಸೇಠ್ ಟೀಕೆ.
ಮೈಸೂರು,ಫೆಬ್ರವರಿ,7,2022(www.justkannada.in): ರಾಜ್ಯದಲ್ಲಿ ಹಿಜಾಬ್ ವಿವಾದ ಕಾವೇರುತ್ತಿದ್ದಂತೆ ಸಮವಸ್ತ್ರ ಜಾರಿ ಮಾಡಿ ಸರ್ಕಾರ ಹೊರಡಿಸಿದ ಆದೇಶದ ಬಗ್ಗೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಟೀಕೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಶಾಸಕ...
ಮುನ್ಸಿಪಾಲ್ ಕಾರ್ಪೋರೇಷನ್ ಗಳಲ್ಲಿ ಅಂತರ್ಜಾಲ ವಿಸ್ತರಣೆಗೆ ರಾಜ್ಯ ಸರ್ಕಾರದಿಂದ RoW ನೀತಿ ಜಾರಿ: ಸಿಒಎಐ...
ಬೆಂಗಳೂರು,ಜನವರಿ,17,2022(www.justkannada.in): ರಾಜ್ಯದ ಎಲ್ಲಾ ಮುನ್ಸಿಪಾಲ್ ಕಾರ್ಪೊರೇಷನ್ ಗಳಲ್ಲಿ ಟೆಲಿಕಾಂ ಟವರ್ ಹಾಗೂ ಅಂತರ್ಜಾಲವನ್ನು ವಿಸ್ತರಿಸುವ ಸಂಬಂಧ ರಾಜ್ಯ ಸರ್ಕಾರ RoW ನೀತಿಯ ಅಧಿಸೂಚನೆ ಹೊರಡಿಸಿದ್ದು, ಭಾರತೀಯ ದೂರ ಸಂಪರ್ಕ ಉದ್ಯಮದ ಪ್ರಾತಿನಿಧಿಕ ಸಂಸ್ಥೆಯಾದ...
ಮತಾಂತರ ನಿಷೇಧ ಕಾಯ್ದೆಗೆ ತೀವ್ರ ಖಂಡನೆ: ರಾಜ್ಯ ಸರ್ಕಾರದ ವಿರುದ್ಧ ರಾಜ್ಯಸಭಾ ಸದಸ್ಯ ಪ್ರೊ.ಹನುಮಂತಯ್ಯ...
ಮೈಸೂರು,ಜನವರಿ,1,2021(www.justkannada.in): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಲು ಹೊರಟಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯಸಭಾ ಕಾಂಗ್ರೆಸ್ ಸದಸ್ಯ ಪ್ರೊ.ಹನುಮಂತಯ್ಯ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಪ್ರೊ.ಹನುಮಂತಯ್ಯ ಅವರು, ಬಸವಣ್ಣನ ಹಾದಿಯಾಗಿ ಅನೇಕ...
ವ್ಯಾಕ್ಸಿನೇಷನ್ ಆಗಿದ್ರಷ್ಟೆ ಮಾಲ್, ಥಿಯೇಟರ್ ಗೆ ಎಂಟ್ರಿ: ರಾಜ್ಯ ಸರ್ಕಾರದ ನೂತನ ಕೋವಿಡ್ ಮಾರ್ಗಸೂಚಿ...
ಬೆಂಗಳೂರು,ಡಿಸೆಂಬರ್,3,2021(www.justkannada.in): ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಪತ್ತೆಯಾದ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಅಧಿಕಾರಿಗಳು, ತಜ್ಞರು ಮತ್ತು ಸಚಿವರ ಜತೆ ಸಭೆ ನಡೆಸಿ ಚರ್ಚಿಸಿದ್ದು ಹಲವು ನಿರ್ಧಾರಗಳನ್ನ ಕೈಗೊಂಡಿದ್ದಾರೆ.
ಒಮಿಕ್ರಾನ್...
ಕನ್ನಡ ರಾಜ್ಯೋತ್ಸವ ಹಿನ್ನೆಲೆ: ರಾಜ್ಯ ಸರ್ಕಾರಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ನಿಯಮ ಶಿಫಾರಸು.
ಬೆಂಗಳೂರು,ಅಕ್ಟೋಬರ್,26,2021(www.justkannada.in): ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ, ಪಾಲಿಸಬೇಕಾದ ಕೋವಿಡ್ ನಿಯಮಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿದೆ.
ಕನ್ನಡ ರಾಜ್ಯೋತ್ಸವ ಹಿನ್ನೆಲೆ ಹೊರಾಂಗಣ ಕಾರ್ಯಕ್ರಮಕ್ಕೆ ಜನ...
ಬೆಲೆ ಏರಿಕೆ ಸೇರಿ ಹಲವು ವಿಚಾರ ಪ್ರಸ್ತಾಪಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ...
ವಿಜಯಪುರ,ಅಕ್ಟೋಬರ್,20,2021(www.justkannada.in): ದೇಶ ಹಾಗೂ ರಾಜ್ಯಗಳಲ್ಲಿ ಇಂದು ಜನಸಾಮಾನ್ಯರ ಸ್ಥಿತಿ ಶೋಚನೀಯವಾಗಿದೆ. ಬೆಲೆ ಏರಿಕೆ ಪರಿಣಾಮವಾಗಿ ಜನ ದಿನಬೆಳಗಾದರೆ ದೇವರ ಜತೆಗೆ ಅಡುಗೆ ಸಿಲಿಂಡರ್, ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಆರತಿ ಎತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ...
ಉಪಚುನಾವಣೆ ಪ್ರಚಾರ: ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ: ರಾಜ್ಯ ಸರ್ಕಾರಕ್ಕೆ ಸವಾಲೆಸೆದ ಮಾಜಿ ಸಿಎಂ...
ಸಿಂದಗಿ,ಅಕ್ಟೋಬರ್,18,2021(www.justkannada.in): ಬಿಜೆಪಿ ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ, ಅವರು ರಾಜ್ಯದ ಜನರಿಗಾಗಿ ಏನೆಲ್ಲಾ ಕೆಲಸ ಮಾಡಿದ್ದಾರೆ ಎಂದು ಅವರೂ ಪಟ್ಟಿಕೊಡಲಿ, ಐದು ವರ್ಷದ ನನ್ನ ಆಡಳಿತದಲ್ಲಿ ನಾನು ಯಾವೆಲ್ಲಾ ಯೋಜನೆ ಜಾರಿ...
ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.
ಬೆಂಗಳೂರು,ಸೆಪ್ಟಂಬರ್,21,2021(www.justkannada.in): ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು ಮುಷ್ಕರದ ವೇಳೆ ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಆದೇಶ ಹೊರಡಿಸಿದೆ.
ಈ ಕುರಿತು ಇಂದು ಸಾರಿಗೆ ನೌಕರರು ಮತ್ತು ಸಾರಿಗೆ...
ಜಿಲ್ಲೆಗಳಲ್ಲಿ ಇಂಟೆರ್ ನೆಟ್ ಸಂಪರ್ಕ ಸುಧಾರಣೆಗೆ ರಾಜ್ಯ ಸರ್ಕಾರದ ಪ್ರಯತ್ನ.
ಬೆಂಗಳೂರು, ಸೆಪ್ಟೆಂಬರ್ 11, 2021 (www.justkannada.in): ಕರ್ನಾಟಕದ ಗ್ರಾಮೀಣ ಪ್ರದೇಶಗಳು ಹಾಗೂ ಜಿಲ್ಲೆಗಳಿಂದ ಕೆಲಸ ನಿರ್ವಹಿಸುತ್ತಿರುವಂತಹ ಐಟಿ ಕಂಪನಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಗೆ ಇಲ್ಲೊಂದು ಸಂತಸದ ಸುದ್ದಿಯಿದೆ. ಅಸಮರ್ಪಕ ಇಂಟೆರ್ನೆಟ್ ಸಮಸ್ಯೆಯನ್ನು ಸರಿಪಡಿಸಲು...
ಆ.23 ರಿಂದ ಶಾಲೆಗಳು ಆರಂಭ: ರಾಜ್ಯ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ.
ಬೆಂಗಳೂರು,ಆಗಸ್ಟ್,16,2021(www.justkannada.in): ಕೊರೋನಾ 3ನೇ ಅಲೆ ಭೀತಿ ನಡುವೆ ಆಗಸ್ಟ್ 23ರಿಂದ ರಾಜ್ಯದಲ್ಲಿ ಶಾಲೆಗಳನ್ನ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಈ ಸಂಬಂಧ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.
ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಡ...