26.8 C
Bengaluru
Tuesday, July 5, 2022
Home Tags State

Tag: State

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ.  

0
ಬೆಂಗಳೂರು,ಜುಲೈ,1,2022(www.justkannada.in): ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48ಗಂಟೆಗಳ ಕಾಲ...

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ.

0
ಬೆಂಗಳೂರು,ಜೂನ್,25,2022(www.justkannada.in):  ನೈರುತ್ಯ ಮಾನ್ಸುನ್ ಮಾರುತಗಳು ಚುರುಕು ಹಿನ್ನೆಲೆ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ  ಭಾರಿ ಮಳೆಯಾಗುವ...

ಬಿಜೆಪಿಯವರ ಜಾಹೀರಾತು ರಾಜ್ಯಕ್ಕೆ ಅವಮಾನ –ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ.

0
ಬೆಂಗಳೂರು,ಜೂನ್,2,2022(www.justkannada.in): ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹಿರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ...

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ.

0
ಬೆಂಗಳೂರು, ಮೇ 31,2022(www.justkannada.in): ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಲ್ಲಿ ಇಂದು ಸಂಜೆ ಅಧಿಕಾರ ಸ್ವೀಕರಿಸಿದರು. ರಾಜ್ಯ  ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ...

ವಿಜಯಪುರದಲ್ಲಿ 37ನೇ ಕೆಯುಡಬ್ಲ್ಯೂಜೆ ರಾಜ್ಯ ಪತ್ರಕರ್ತರ ಸಮ್ಮೇಳನ.

0
ಬೆಂಗಳೂರು,ಮೇ,31,2022(www.justkannada.in): ವಿಜಯಪುರದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಬೆಳಗಾವಿಯ ಜೀರಿಗೆ ಭವನದಲ್ಲಿ ಕೆಯುಡಬ್ಲ್ಯೂಜೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ...

ರಾಜ್ಯದ ಅಭಿವೃದ್ಧಿಗಾಗಿಯೇ ಬಿಜೆಪಿ ಹುಟ್ಟಿದೆ: ವಿಪಕ್ಷಗಳಿಂದ ಶಾಂತಿ ಕದಡುವ ಯತ್ನ- ಸಚಿವ ಬಿ.ಸಿ ನಾಗೇಶ್.

0
ಕೊಪ್ಪಳ,ಮೇ,28,2022(www.justkannada.in): ಅಭಿವೃದ್ಧಿಯೇ ಬಿಜೆಪಿ ಮೂಲ ಉದ್ದೇಶ. ರಾಜ್ಯದ ಅಭಿವೃದ್ದಿಗಾಗಿಯೇ ಬಿಜೆಪಿ ಹುಟ್ಟಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. ಕೊಪ್ಪಳದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ...

ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ: ರಾಜ್ಯದಲ್ಲಿ ಹಲವೆಡೆ ಇಂದು ಮಳೆ ಸಾಧ್ಯತೆ…

0
ಬೆಂಗಳೂರು,ಮೇ,24,2022(www.justkannada.in): ಅಸಾನಿ ಚಂಡಮಾರುತ  ಹಿನ್ನೆಲೆ ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದ ಬಿಡುವು ನೀಡಿದ್ಧ ಮಳೆರಾಯ ಮತ್ತೆ ಇಂದು ಅಬ್ಬರಿಸಲಿದ್ದಾನೆ ಎನ್ನಲಾಗಿದೆ. ಹೌದು, ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ:, ರಾಜ್ಯದಲ್ಲಿ ಕರಾವಳಿ...

ರಾಜ್ಯದಲ್ಲಿ ಶೀಘ್ರವೇ ಡಿಸೈನ್ ನೀತಿ, ಬಿಟಿಎಸ್ ಜತೆಯಲ್ಲೇ `ಬೆಂಗಳೂರು ಡಿಸೈನ್ ಫೆಸ್ಟಿವಲ್  ಆಯೋಜನೆ.

0
ಲಂಡನ್,ಮೇ,23,2022(www.justkannada.in):  ಕರ್ನಾಟಕ ಸರಕಾರವು ಸದ್ಯದಲ್ಲೇ `ಡಿಸೈನ್ ನೀತಿ’ಯನ್ನು ಜಾರಿಗೆ ತರಲಿದ್ದು, ಈ ವರ್ಷದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ (ಬಿಟಿಎಸ್) ಜತೆಯಲ್ಲೇ ಬೃಹತ್ `ಬೆಂಗಳೂರು ಡಿಸೈನ್ ಫೆಸ್ಟಿವಲ್’ ಅನ್ನು ಕೂಡ ಆಯೋಜಿಸಲಿದೆ. ಅಲ್ಲದೆ, ಡಿಸೈನ್...

ಕಾಂಗ್ರೆಸ್ ಈಗ ಒಡೆದ ಮನೆ: ಮೂರು ತಿಂಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗುತ್ತೆ- ಸಿಎಂ ಇಬ್ರಾಹಿಂ.

0
ರಾಯಚೂರು,ಮೇ,21,2022(www.justkannada.in): ಮೂರು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದರು. ರಾಯಚೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸಂಸ್ಕೃತಿ ಇಲ್ಲ....

ಹೆಚ್.ಡಿಕೆ ಎರಡು ಬಾರಿ ಸಿಎಂ ಆಗಿದ್ರು: ಅವರು ಸ್ವತಂತ್ರವಾಗಿ ಅಧಿಕಾರ ಹಿಡಿದಿದ್ರಾ..? – ಬಿಜೆಪಿ...

0
ಮೈಸೂರು,ಮೇ,18,2022(www.justkannada.in): ಬಿಜೆಪಿಗೆ ಸ್ವತಂತ್ರವಾಗಿ ಅಧಿಕಾರ ಹಿಡಿಯುವ ವಿಶ್ವಾಸ ಇಲ್ಲ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ  ಬಿಜೆಪಿ ರಾಜ್ಯ ಮಾಧ್ಯಮ ವಕ್ತಾರ ಗಣೀಶ್ ಕಾರ್ಣಿಕ್ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ...
- Advertisement -

HOT NEWS

3,059 Followers
Follow