Tag: State
ಸಿದ್ಧರಾಮಯ್ಯ ಸರ್ಕಾರದ ವೇಳೆ ಬರೀ ಬರಗಾಲವಿತ್ತು: ಈಗ ರಾಜ್ಯ ಸುಭೀಕ್ಷ- ಸಚಿವ ಆರ್.ಅಶೋಕ್.
ತುಮಕೂರು,ಡಿಸೆಂಬರ್,10,2022(www.justkannada.in): ಸಿದ್ಧರಾಮಯ್ಯ ಸರ್ಕಾರ ಇದ್ದಾಗ ಬರೀ ಬರಗಾಲವಿತ್ತು. ಬಿಜೆಪಿ ಸರ್ಕಾರ ಬಂದ ನಂತರ ರಾಜ್ಯ ಸುಭೀಕ್ಷವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ಧಾರೆ.
ತುಮಕೂರಿನಲ್ಲಿ ಇಂದು ಮಾತನಾಡಿದ ಸಚಿವ ಆರ್.ಅಶೋಕ್, ಹಿಂದೆಂದೂ ಸುರಿಯದ ಮಳೆ...
ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಸಾಧ್ಯತೆ.
ಬೆಂಗಳೂರು,ಡಿಸೆಂಬರ್,10,2022(www.justkannada.in): ತಮಿಳುನಾಡಿನಲ್ಲಿ ಮಾಂಡೌಸ್ ಚಂಡಮಾರುತ ಎಫೆಕ್ಟ್ ನಿಂದಾಗಿ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ.ನಿನ್ನೆಯಿಂದಲೇ ತುಂತುರು ಮಳೆ ಶುರುವಾಗಿದ್ದು ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ...
ರಾಜ್ಯದಲ್ಲಿ ನಾಳೆಯಿಂದ ನಾಲ್ಕುದಿನಗಳ ಕಾಲ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ.
ಬೆಂಗಳೂರು,ಡಿಸೆಂಬರ್,6,2022(www.justkannada.in): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಹಿನ್ನೆಲೆ, ರಾಜ್ಯದಲ್ಲಿ ನಾಳೆಯಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಲಿದ್ದಾನೆ. ಬೆಂಗಳೂರಿನಲ್ಲಿ...
ರಾಜ್ಯದಲ್ಲಿ 2023ಕ್ಕೆ ಮತ್ತೊಮ್ಮೆ ಬಿಜೆಪಿ ಬಾವುಟ ಹಾರಿಸಿ- ಕಾರ್ಯಕರ್ತರಿಗೆ ಸಿಎಂ ಬೊಮ್ಮಾಯಿ ಕರೆ.
ದಾವಣಗೆರೆ,ನವೆಂಬರ್,23,2022(www.justkannada.in): 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನ ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಬಾವುಟ ಹಾರಿಸಿ ಎಂದು ಕಾರ್ಯಕರ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
ಇಂದು ದಾವಣಗೆರೆ ಜಿಲ್ಲೆ ಹರಿಹರದಲ್ಲಿ ನಡೆದ...
ವಾಯುಭಾರ ಕುಸಿತ: ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ.
ಬೆಂಗಳೂರು,ನವೆಂಬರ್,21,2022(www.justkannada.in): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ್ದಿದ್ದ ಮಳೆರಾಯ ಇದೀಗ ಮತ್ತೆ ಅರ್ಭಟಿಸಲಿದ್ದಾನೆ. ನಾಳೆಯಿಂದ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ...
Bjp v/s bjp ಕಿಚ್ಚು ಎಷ್ಟಿದೆ ಎನ್ನಲು ಮೈಸೂರಿನಲ್ಲಿ ನಡೆಯುತ್ತಿರುವ ಕಾಳಗವೇ ಸಾಕ್ಷಿ- ರಾಜ್ಯ...
ಮೈಸೂರು,ನವೆಂಬರ್,16,2022(www.justkannada.in): ಮೈಸೂರಿನಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ರಾಜ್ಯ ಕಾಂಗ್ರೆಸ್ ಘಟಕ ಟಾಂಗ್ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, Bjp vs bjp ಕಿಚ್ಚು ಎಷ್ಟಿದೆ ಎನ್ನಲು...
ರಾಜ್ಯದ ಶೈಕ್ಷಣಿಕ ಸ್ಥಿತಿಗತಿ: ಮೂಲಸೌಕರ್ಯಗಳಿಲ್ಲದೆ ದುಸ್ಥಿತಿಯಲ್ಲಿ ಶಾಲೆಗಳು..
ಬೆಂಗಳೂರು, ನವೆಂಬರ್ 8, 2022 (www.justkannada.in): ಕರ್ನಾಟಕದಲ್ಲಿರುವ 943 ಸರ್ಕಾರಿ, 10 ಅನುದಾನಿತ ಹಾಗೂ 48 ಖಾಸಗಿ ಶಾಲೆಗಳು ಸೇರಿದಂತೆ ಸುಮಾರು ೧,೦೦೧ ಶಾಲೆಗಳಲ್ಲಿ ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳಿಲ್ಲ. ಒಟ್ಟು ೭೫,೯೧೯ ಬಾಲಕಿಯರ...
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ.
ಬೆಂಗಳೂರು,ನವೆಂಬರ್,3,2022(www.justkannada.in): ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಕರಾವಳಿ ಭಾಗದಲ್ಲಿ ಹೆಚ್ಚಾಗಿ ಮಳೆರಾಯ ಅಬ್ಬರಿಸಲಿದ್ದಾನೆ....
ರಾಜ್ಯದಲ್ಲಿ ಈಗಲೂ ವೈದ್ಯಕೀಯ ಆಮ್ಲಜನಕ ಪೂರೈಕೆಯಲ್ಲಿ ಕೊರತೆ: ವರದಿ
ಬೆಂಗಳೂರು, ಅಕ್ಟೋಬರ್ 29, 2022 (www.justkannada.in): ಕರ್ನಾಟಕದಲ್ಲಿ ಕೋವಿಡ್ ಎರಡನೇ ಅಲೆಯ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಅನೇಕರು ಪ್ರಾಣ ಕಳೆದುಕೊಳ್ಳುವಂತಾಯಿತು. ಆಗ ರಾಜ್ಯ ಸರ್ಕಾರ ಈ ಕೊರತೆಯನ್ನು ನೀಗಿಸಲು ಹಲವು ಕ್ರಮಗಳನ್ನು ಕೈಗೊಂಡಿತು.
ಆದರೆ...
ಗಂಧದಗುಡಿ ರಿಲೀಸ್ ಹಿನ್ನೆಲೆ: ರಾಜ್ಯಾದ್ಯಂತ ಅಪ್ಪು ಅಭಿಮಾನಿಗಳಿಂದ ಸಂಭ್ರಮಾಚರಣೆ.
ಬೆಂಗಳೂರು,ಅಕ್ಟೋಬರ್,28,2022(www.justkannada.in): ಇಂದು ನಟ ದಿ.ಪುನೀತ್ ರಾಜ್ ಕುಮಾರ್ ಅವರ ಕನಸಿನ ಗಂಧದಗುಡಿ ಬಿಡುಗಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಲವು ಜಿಲ್ಲೆಗಳಿಲ್ಲಿ ಅಭಿಮಾನಿಗಳ ಸಂಭ್ರಮಾಚರಣೆ ಮನೆ ಮಾಡಿದೆ.
ಗಂಧದಗುಡಿ ಬಿಡುಗಡೆಯಾಗುತ್ತಿದ್ದಂತೆ ಅಪ್ಪು ಅಭಿಮಾನಿಗಳು ಥಿಯೇಟರ್ ನತ್ತ...