Tag: statement
ನನ್ನ ಹೇಳಿಕೆಯಿಂದ ಯಾರಿಗಾದ್ರೂ ನೋವುಂಟಾಗಿದ್ದರೇ ಕ್ಷಮೆ ಕೇಳಲು ಸಿದ್ಧ- ಶಾಸಕ ಪ್ರಿಯಾಂಕ್ ಖರ್ಗೆ.
ಕಲ್ಬುರ್ಗಿ,ಆಗಸ್ಟ್,13,2022(www.justkannada.in): ಮಹಿಳೆಯರ ಬಗ್ಗೆ ನೀಡಿದ್ಧ ಹೇಳಿಕೆಗೆ ತೀವ್ರ ಆಕ್ಷೇಪ ಉಂಟಾದ ಹಿನ್ನೆಲೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಕ್ಷಮೆ ಕೋರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಶಾಸಕ ಪ್ರಿಯಾಂಕ್...
ಮಹಿಳೆಯರ ಬಗ್ಗೆ ಅಗೌರವ ಸರಿಯಲ್ಲ- ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಚಿವ ಶ್ರೀರಾಮುಲು ಗರಂ.
ಬಳ್ಳಾರಿ,ಆಗಸ್ಟ್,13,2022(www.justkannada.in): ಮಹಿಳೆಯರ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ಕುರಿತು ಸಾರಿಗೆ ಸಚಿವ ಶ್ರೀರಾಮುಲು ಕಿಡಿಕಾರಿದ್ದು ಕ್ಷಮೆಯಾಚಿವಂತೆ ಆಗ್ರಹಿಸಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಶ್ರೀರಾಮುಲು, ಪ್ರಿಯಾಂಕ್ ಖರ್ಗೆ ನಾಲಿಗೆ ಮೇಳೆ ಹತೋಟಿ...
ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಸಚಿವರು ರಾಜೀನಾಮೆ ನೀಡಿದ್ದೇಕೆ..? – ತಮ್ಮ ಹೇಳಿಕೆ ಸಮರ್ಥಿಸಿಕೊಂಡ...
ಕಲ್ಬುರ್ಗಿ,ಆಗಸ್ಟ್,13,2022(www.justkannada.in): ಸರ್ಕಾರಿ ನೌಕರಿ ಪಡೆಯಬೇಕಾದರೇ ಯುವತಿಯರು ಮಂಚ ಹತ್ತಬೇಕು. ಯುವಕರು ಲಂಚ ಕೊಡಬೇಕು ಎಂದು ಹೇಳಿಕೆ ನೀಡಿದ್ಧ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡು ಟ್ವೀಟ್ ಮಾಡಿದ್ದಾರೆ.
ನಾನು 'ಲಂಚ ಮಂಚದ...
ನೌಕರಿ ಬೇಕು ಅಂದರೇ ಯುವತಿಯರು ಮಂಚ ಹತ್ತಬೇಕು, ಯುವಕರು ಲಂಚಕೊಡಬೇಕು-ಶಾಸಕ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ...
ಕಲಬುರ್ಗಿ,ಆಗಸ್ಟ್,12,2022(www.justkannada.in): ಸರ್ಕಾರಿ ನೌಕರಿ ಬೇಕು ಅಂದರೆ ಯುವತಿಯರು ಮಂಚ ಹತ್ತಬೇಕು. ಯುವಕರು ಲಂಚ ಕೊಡಬೇಕು ಎಂದು ಶಾಸಕ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಅವರು,...
ಪಿಎಸ್ ಐ ಹಗರಣ: ಎಡಿಜಿಪಿ ಹೇಳಿಕೆಯನ್ನ ಸಾರ್ವಜನಿಕರ ಮುಂದೆ ಇಡಬೇಕು – ಜೆಡಿಎಸ್ ರಾಜ್ಯಾಧ್ಯಕ್ಷ...
ಬೆಂಗಳೂರು,ಜುಲೈ,13,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಹೇಳಿಕೆಯನ್ನ ಸಾರ್ವಜನಿಕರ ಮುಂದೆ ಇಡಬೇಕು ಎಂದು ಸರ್ಕಾರಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂ ಇಬ್ರಾಹಿಂ, ಪಿಎಸ್...
ಕೋವಿಡ್ ಸಮಯದಲ್ಲಿ ಭಿಕ್ಷೆ ಎತ್ತಿದ್ದ ಹಣ ಎಲ್ಲಿ ಹೋಯಿತು ಎಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ...
ಬೆಂಗಳೂರು,ಜುಲೈ,9,2022(www.justkannada.in): ಕೋವಿಡ್ ಸಮಯದಲ್ಲಿ ಕಾಂಗ್ರೆಸ್ ಭಿಕ್ಷೆ ಎತ್ತಿದ್ದ ಹಣ ಎಲ್ಲಿ ಹೋಯಿತು ಎಂದು ಹೇಳಿಕೆ ನೀಡಿದ್ಧ ಸಿಎಂ ಬಸವರಾಜ ಬೊಮ್ಮಾಯಿಗೆ ಶಾಸಕ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ...
ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿಚಾರ: ಶಿಕ್ಷಣ ಸಚಿವರ ಹೇಳಿಕೆ ಅಮಾನವೀಯ –...
ಬೆಂಗಳೂರು,ಜುಲೈ,7,2022(www.justkannada.in): ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯ. ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ ಎಂದು ವಿಧಾನಸಭೆ...
ನಾನು ಮನಸ್ಸು ಮಾಡಿದ್ರೆ ಇವತ್ತೆ ಮುಖ್ಯಮಂತ್ರಿ ಆಗ್ತೀನಿ- ಮಾಜಿ ಸಚಿವ ಜನಾರ್ಧನ ರೆಡ್ಡಿ ಅಚ್ಚರಿ...
ಬಳ್ಳಾರಿ,ಜೂನ್,22,2022(www.justkannada.in): ಆಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸೆರೆವಾಸ ಅನುಭವಿಸಿ ಹೊರ ಬಂದು ಬಹಳ ದಿನಗಳಾದರೂ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಮಾಜಿ ಸಚಿವ ಜನಾರ್ಧನ ರೆಡ್ಡಿ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹೌದು, ನಾನು ಮನಸ್ಸು ಮಾಡಿದರೆ...
ಮುಸ್ಲಿಮರ ವಿರುದ್ಧ ಹೇಳಿಕೆ ಕೊಡುವವರ ತಲೆ ಕಡಿಯಬೇಕು- ಪ್ರಚೋದನಾತ್ಮಕ ಹೇಳಿಕೆ ನೀಡಿದ ಮುಸ್ಲೀಂ ಮುಖಂಡ.
ಮೈಸೂರು,ಜೂನ್,10,2022(www.justkannada.in): ಪ್ರವಾದಿ ಮೊಹಮ್ಮದ್ ಪೈಗಂಬರರ ಬಗ್ಗೆ ನೂಪುರ್ ಶರ್ಮಾ ನೀಡಿದ ವಿವಾದಾತ್ಮಕ ಹೇಳಿಕೆ ಖಂಡಿಸಿ ದೇಶಾದ್ಯಂತ ಮುಸ್ಲೀಂರು ಪ್ರತಿಭಟನೆ ನಡೆಸುತ್ತಿದ್ದು ಈ ಮಧ್ಯೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲೀಂ ಮುಖಂಡ ಪ್ರಚೋದನಾತ್ಮಕ ಹೇಳಿಕೆ...
ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು: ವಿಜಯೇಂದ್ರ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಮಾಜಿ ಸಿಎಂ ಬಿಎಸ್...
ವಿಜಯಪುರ,ಜೂನ್,8,2022(www.justkannada.in): ಬಿಜೆಪಿಯಲ್ಲಿ ಬಿಎಸ್ ವೈ ಸೈಡ್ ಲೈನ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ವಿಜಯಪುರದಲ್ಲಿ ಈ ಕುರಿತು ಮಾತನಾಡಿರುವ ಬಿಎಸ್ ಯಡಿಯೂರಪ್ಪ,...