Tag: states
ರಾಜ್ಯದಲ್ಲೂ ಕಾಂಗ್ರೆಸ್ ಮೂಲೆಗುಂಪು ಆಗಲಿದೆ: ಸಚಿವ ಆರ್. ಅಶೋಕ್ ಟಾಂಗ್
ಬೆಂಗಳೂರು,ಮಾರ್ಚ್,10,2022(www.justkannada.in): ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಈ ಮಧ್ಯೆ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿ ಅಧಿಕಾರ ಹಿಡಿಯುವತ್ತ ಸಾಗಿದರೆ ಕಾಂಗ್ರೆಸ್ ನೆಲ ಕಚ್ಚಿದೆ.
ಈ ಹಿನ್ನೆಲೆಯಲ್ಲಿ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಂದಾಯ...
ಜೆಡಿಎಸ್ ಜಲಧಾರೆ ಕಾರ್ಯಕ್ರಮಕ್ಕೆ ಶೀಘ್ರ ಚಾಲನೆ: ನೀರಿನ ವಿಚಾರದಲ್ಲಿ ನೆರೆ ರಾಜ್ಯಗಳಿಗೆ ಕಿವಿಮಾತು ಹೇಳಿದ...
ಬೆಂಗಳೂರು,ನವೆಂಬರ್,9,2021(www.justkannada.in): ನೀರಾವರಿ ವಿಷಯಗಳಲ್ಲಿ ಅಕ್ಕಪಕ್ಕದ ರಾಜ್ಯಗಳು ಕರ್ನಾಟಕದ ಬಗ್ಗೆ ಹೃದಯ ವೈಶಾಲ್ಯತೆ ಮೆರೆಯಬೇಕು ಹಾಗೂ ನೀರಾವರಿ ಬಿಕ್ಕಟ್ಟುಗಳನ್ನು ನ್ಯಾಯಾಲಯದ ಹೊರಗೆ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಲಹೆ ಮಾಡಿದರು.
ನಾಡಿನ...
ನಾನು ಬರೆದುಕೊಡ್ತೀನಿ ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ- ಸಚಿವ ಅಶ್ವಥ್ ನಾರಾಯಣ್
ಮೈಸೂರು,ಅಕ್ಟೋಬರ್,4,2021(www.justkannada.in): ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಯಾವುದೇ ಕಾರಣಕ್ಕೂ ಅಧಿಕಾರ ಮಾಡೋದೆ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ...
ರಾಜ್ಯಗಳಿಗೆ ಒಬಿಸಿ ಪಟ್ಟಿ ಅಧಿಕಾರ ಮರುಸ್ಥಾಪನೆ: ಸಚಿವ ಬಿ.ಶ್ರೀರಾಮುಲು ಧನ್ಯವಾದ.
ಬೆಂಗಳೂರು,ಆಗಸ್ಟ್,11,2021(www.justkannada.in): ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಜಾತಿಗಳನ್ನು ಸೇರಿಸುವ ರಾಜ್ಯಗಳ ಅಧಿಕಾರವನ್ನು ಮರುಸ್ಥಾಪಿಸುವ ಸಂವಿಧಾನದ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಸರಕಾರವು ಅಂಗೀಕರಿಸಿದ್ದು ಸ್ವಾಗತಾರ್ಹ. ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ...
“ರಾಜ್ಯದ ಚಿಲ್ಲರೆ ಮದ್ಯ ಮಾರಾಟಗಾರರ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ”
ಮೈಸೂರು,ಜನವರಿ,02,2021(www.justkannada.in) : ರಾಜ್ಯದ ಚಿಲ್ಲರೆ ಮದ್ಯ ಮಾರಾಟಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಧರಣಿ ಸತ್ಯಾಗ್ರಹ. ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ...
ಸಂವಿಧಾನ ಉಳಿವಿಗೆ ಎಲ್ಲಾ ರಾಜ್ಯಗಳು ಒಟ್ಟುಗೂಡಿ ಪಕ್ಷಾತೀತವಾಗಿ ಹೋರಾಟ ಮಾಡಬೇಕಿದೆ : ಸಾಹಿತಿ ದೇವನೂರು...
ಮೈಸೂರು,ಡಿಸೆಂಬರ್,06,2020(www.justkannada.in) : ಭಾರತದ ಸಂವಿಧಾನವನ್ನು ಒಪ್ಪದವರು ಇಂದು ಆಳ್ವಿಕೆ ಮಾಡುತ್ತಿದ್ದಾರೆ. ಸಂವಿಧಾನದ ಶೀಲಹರಣವಾಗುತ್ತಿದೆ. ಎಲ್ಲಾ ರಾಜ್ಯಗಳು ಒಟ್ಟುಗೂಡಿ ಪಕ್ಷಾತೀತವಾಗಿ ಸಂವಿಧಾನ ಉಳಿವಿಗೆ ಹೋರಾಟ ಮಾಡಬೇಕಿದೆ ಎಂದು ಸಾಹಿತಿ ದೇವನೂರು ಮಹಾದೇವ ಕರೆ ನೀಡಿದರು.
ನಗರದ...
ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರದಿಂದ ‘ಕೊಳ್ಳಿ’: ಜಿಎಸ್ ಟಿ ವಿಚಾರ ಕುರಿತು ಕೇಂದ್ರದ ವಿರುದ್ದ...
ಬೆಂಗಳೂರು, ಆಗಸ್ಟ್ 29,2020(www.justkannada.in): ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ...
ಕೊರೋನಾ ತಡೆಗೆ ಎಸ್ ಡಿಆರ್ ಎಫ್ ನಿಧಿ ಬಳಸಿ ಅಗತ್ಯ ಕ್ರಮ ಕೈಗೊಳ್ಳಿ- ರಾಜ್ಯಗಳಿಗೆ...
ನವದೆಹಲಿ,ಮಾ,14,2020(www.justkannada.in): ವಿಶ್ವದೆಲ್ಲಡೆ ಸಂಚಲನ ಸೃಷ್ಠಿಸಿರುವ ಮಹಾಮಾರಿ ಕೊರೋನಾ ತಡೆಗಟ್ಟಲು ಎಸ್ ಡಿಆರ್ ಎಫ್ ನಿಧಿ ಬಳಸಿ ಅಗತ್ಯ ಕ್ರಮ ಕೈಗೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಕೊರೊನಾ ಸೋಂಕು ತಡೆಗೆ ರಾಜ್ಯ...
ಕೊರೋನಾ ತಡೆಗೆ ಪ್ರತ್ಯೇಕ ಬಜೆಟ್ ಮಂಡಿಸಿ: ರಾಜ್ಯಗಳಿಗೆ ಹಣ ಹಂಚಿಕೆ ಮಾಡಿ-ಕೇಂದ್ರಕ್ಕೆ ಮಾಜಿ ಸಿಎಂ...
ಬೆಂಗಳೂರು,ಮಾ,14,2020(www.justkannada.in): ಕೊರೋನಾ ವೈರಸ್ ತಡೆಗೆ ಪ್ರತ್ಯೇಕ ಬಜೆಟ್ ಮಂಡಿಸಿ ರಾಜ್ಯಗಳಿಗೆ ಹಣ ಹಂಚಿಕೆ ಮಾಡಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಇಂದು ಕೊರೋನಾ ವೈರಸ್ ಬಗ್ಗೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,...
ಐದು ರಾಜ್ಯಗಳಿಗೆ ರಾಜ್ಯಪಾಲರ ನೇಮಕ..
ನವದೆಹಲಿ,ಸೆ,1,2019(www.justkannada.in): ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಸೇರಿ ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.
ಕೇರಳಾ ರಾಜ್ಯಪಾಲರಾಗಿ ಆರಿಫ್ ಮೊಹಮ್ಮದ್ ಖಾನ್ ,ತೆಲಂಗಾಣ ರಾಜ್ಯಪಾಲರಾಗಿ ತಮಿಳಿ ಸೈ...