Sterilization Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕುಡಿಯುವ ನೀರಿನ ಟ್ಯಾಂಕ್ ಗೆ ಕ್ರಿಮಿನಾಶಕ ಬೆರೆಸಿದ ದುಷ್ಕರ್ಮಿಗಳು…
ಮೈಸೂರು,ಏಪ್ರಿಲ್,20,2021(www.justkannada.in):  ದುಷ್ಕರ್ಮಿಗಳು ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಗೆ ಕ್ರಿಮಿನಾಶಕ ಬೆರೆಸಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.

ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದಲ್ಲಿ ಈ ಘಟನೆ  ನಡೆದಿದ್ದು, ಟ್ಯಾಂಕ್ ನಿಂದ ನಲ್ಲಿಗಳಿಗೆ ನೀರು ಬಿಟ್ಟಾಗ ವಾಸನೆಯಿಂದ ಘಟನೆ ಬೆಳಕಿಗೆ  ಬಂದಿದೆ. ಗ್ರಾಮಸ್ಥರು ಅದೃಷ್ಟವಶಾತ್ ವಾಸನೆಯಿಂದ ನೀರನ್ನ ಬಳಕೆ  ಮಾಡದೇ ಇರುವುದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

ಈ ಮಧ್ಯೆ ನೀರು ಸೇವಿಸಿರುವ ಗ್ರಾಮದ ಸಾಕುಪ್ರಾಣಿಗಳು ಅಸ್ವಸ್ಥವಾಗಿದ್ದು, ಕ್ರಿಮಿನಾಶಕ ಬೆರಸಿದ ಪರಿಣಾಮ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ವಿಚಾರ ತಿಳಿದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್  ಮತ್ತು ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ  ನಡೆಸಿದ್ದಾರೆ.

ಟ್ಯಾಂಕ್ ನೀರಿಗೆ ಭತ್ತದ ಗದ್ದೆಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಟ್ಯಾಂಕರ್ ಮೂಲಕ ಗ್ರಾಮದಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಗ್ರಾಮವನ್ನೇ ಸ್ಮಶಾನ ಮಾಡಲು ಹೊರಟಿದ್ದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

Key words: Sterilization-mix- drinking- water- tank-mysore

The post ಕುಡಿಯುವ ನೀರಿನ ಟ್ಯಾಂಕ್ ಗೆ ಕ್ರಿಮಿನಾಶಕ ಬೆರೆಸಿದ ದುಷ್ಕರ್ಮಿಗಳು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಸಾಲದ ಶೂಲ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ”
ಮೈಸೂರು,ಮಾರ್ಚ್,21,2021(www.justkannada.in) : ಸಾಲಬಾಧೆ ಹಿನ್ನೆಲೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಕಾನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ರೈತ ಚಲುವೇಗೌಡ(69) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಶರಣಾದ ರೈತರಾಗಿದ್ದಾರೆ.

ಪತ್ನಿ ಮತ್ತು  ಚಲುವೇಗೌಡ  ಜಂಟಿ  ಖಾತೆಯಲ್ಲಿ 5 ಎಕರೆ 7 ಗುಂಟೆ ಕೃಷಿ ಜಮೀನಿದ್ದು, ತಂಬಾಕು ಮತ್ತು ಶುಂಠಿ ಬೆಳೆಯುತ್ತಿದ್ದರು. ಇದಕ್ಕಾಗಿ ಪಿರಿಯಾಪಟ್ಟಣದ  ಬ್ಯಾಂಕ್ ಆಫ್ ಬರೋಡದಲ್ಲಿ 8 ಲಕ್ಷ ರೂ. ಸಾಲ ಮತ್ತು ಕೈ ಸಾಲ ಮಾಡಿದ್ದರು.

ಬೆಳೆ ವಿಫಲಗೊಂಡ ಹಿನ್ನೆಲೆ ಸಾಲ ತೀರಿಸಲಾಗದೆ ಚಲುವೇಗೌಡ ಮನನೊಂದಿದ್ದರು. ಪಂಪ್‌ಸೆಟ್ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿದ್ದ ಚಲುವೇಗೌಡ ಅವರನ್ನು ಸ್ಥಳೀಯರು ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

key words : Farmer-suicide-debt-sterilization

The post “ಸಾಲದ ಶೂಲ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಸಾಲಬಾಧೆ: ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ”
ಮೈಸೂರು,ಫೆಬ್ರವರಿ,08,2021(www.justkannada.in) : ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾರೆ.

ಜಿಲ್ಲೆಯ ಹುಣಸೂರು ತಾಲೂಕಿನ ಹರಳಹಳ್ಳಿ ಗ್ರಾಮದ ನಿವಾಸಿ ಕೃಷ್ಣೇಗೌಡ(65) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

3.10 ಎಕರೆ ಜಮೀನು ಹೊಂದಿದ್ದ ಕೃಷ್ಣೇಗೌಡ ಅವರು ತಂಬಾಕು ಜೋಳ ಮತ್ತು ರಾಗಿ ಬೆಳೆ ಬೆಳೆದಿದ್ದರು. ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ ಸಾಲ ಪಡೆದಿದ್ದರು. ಒಡವೆ ಸಾಲ 1.54 ಲಕ್ಷ ಹಾಗೂ 4 ಲಕ್ಷ ಕೈಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

“ಬೆಳೆದ ಬೆಳೆಗೆ ಬೆಲೆ ಇಲ್ಲ, ಸಾಲ ತೀರಿಸಲು ಸಾಧ್ಯವಾಗಿಲ್ಲ”

ಕಳೆದ ವರ್ಷ ಅತಿಯಾದ ಮಳೆ.ಈ ಬಾರಿ ಕೊರೊನಾ ಹಿನ್ನೆಲೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಇಲ್ಲದೆ ಕಂಗಾಲಾಗಿದ್ದರು. ಸಾಲ ತೀರಿಸಲು ಸಾಧ್ಯವಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

key words : Impact-Debt-Sterilization-Eat-Farmer-suicide

The post “ಸಾಲಬಾಧೆ: ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.