stops Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬಿಜೆಪಿಯವರು ಅಪರೇಷನ್ ಕಮಲ ನಿಲ್ಲಿಸಿದ್ರೆ ಚುನಾವಣಾ ವೆಚ್ಚ ಕಡಿಮೆಯಾಗುತ್ತೆ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಸೆಪ್ಟಂಬರ್,18,2024 (www.justkannada.in):  ಒಂದು ದೇಶ ಒಂದು ಚುನಾವಣೆ ಕುರಿತು ವರದಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕ ಬೆನ್ನಲ್ಲೆ ಟೀಕೆಗಳು ವ್ಯಕ್ತವಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರು ಅಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದರೆ ಸ್ವಾಭಾವಿಕವಾಗಿ ಚುನಾವಣಾ ವೆಚ್ಚ ಕಡಿಮೆಯಾಗುತ್ತೆ ಎಂದು ಟಾಂಗ್ ಕೊಟ್ಟಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ದೇಶದಲ್ಲಿ ಹಲವು ರೀತಿಯಲ್ಲಿ ಚುನಾವಣೆ ನಡೆಯುತ್ತಿದೆ ಇದನ್ನು ಹೇಗೆ ಮಾಡಬೇಕೆಂದು ರಾಜ್ಯಗಳ ಜೊತೆ ಚರ್ಚಿಸಬೇಕಿತ್ತು ಪಂಚಾಯಿಯಿಂದ ಪಾರ್ಲಿಮೆಂಟ್ ವರೆಗೆ ಚುನಾವಣೆ ನಡೆಸುತ್ತೀರಾ? ಲೋಕಸಭೆ ಅಸೆಂಬ್ಲಿಗೆ ಚುನಾವಣೆ ನಡೆಸುತ್ತೀರಾ ಎಂಬ ಎಲ್ಲವನ್ನೂ ಚರ್ಚೆ ಮಾಡಬೇಕು ಎಂದರು.

ಒಂದು ಕಡೆ ಒಂದು ದೇಶ ಒಂದು ಚುನಾವಣೆ ಅಂತಾರೆ ಮತ್ತೋಮದೆಡೆ ಬಹುಮತ ಬರದಿದ್ದರೆ ಅಪರೇಷನ್ ಕಮಲ  ಅಂತಾರೆ. ಪ್ರಧಾನಿ ಮೋದಿ ಅವರಿಗೆ ಕನಸು ಬೀಳುತ್ತೆ.   ಮೋದಿ ಆ ಕನಸು ನನಸು ಮಾಡಲು ಬೆಳಿಗ್ಗೆ  ಸಂಪುಟ ಸಭೆ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿಯವರು ಅಪರೇಷನ್ ಕಮಲ ಮಾಡುವುದನ್ನ ನಿಲ್ಲಿಸಿದರೆ ಸ್ವಾಭಾವಿಕವಾಗಿ ಚುನಾವಣಾ ವೆಚ್ಚ ಕಡಿಮೆಯಾಗುತ್ತೆ. ಬಿಜೆಪಿ ಮೊದಲು ಅತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words:  BJP, stops, Operation Kamala, election, Minister, Priyank Kharge

The post ಬಿಜೆಪಿಯವರು ಅಪರೇಷನ್ ಕಮಲ ನಿಲ್ಲಿಸಿದ್ರೆ ಚುನಾವಣಾ ವೆಚ್ಚ ಕಡಿಮೆಯಾಗುತ್ತೆ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾರ್ಮಿಕರ ಮುಷ್ಕರ: ಹಾಸನದಲ್ಲಿ ಮಿಶ್ರ ಪ್ರತಿಕ್ರಿಯೆ: ಕಲ್ಬುರ್ಗಿಯಲ್ಲಿ ಬಸ್ ಸಂಚಾರ ಸ್ಥಗಿತ…
ಕಲ್ಬುರ್ಗಿ,ಜ,8,2020(www.justkannada.in):  ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಇಂದು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ದೊರೆತಿದೆ. ಮೈಸೂರು ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬಸ್ ಸಂಚಾರ ಮೆಡಿಕಲ್ ಆಸ್ಪತ್ರೆ ಅಂಗಡಿ ಮುಂಗಟ್ಟುಗಳು ಓಪನ್ ಆಗಿದೆ.

ಈ ನಡುವೆ ಹಾಸನದಲ್ಲಿ ಬಂದ್ ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್ ಸಂಚಾರವಿದ್ದು ಶಾಲಾಕಾಲೇಜುಗಳು ತೆರೆದಿದೆ. ಆದರೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಕಲ್ಬುರ್ಗಿಯಲ್ಲಿ ಬಸ್ ತಡೆದು ಪ್ರತಿಭಟನೆಗೆ ಮುಂದಾದ ಘಟನೆ ನಡೆದಿದ್ದು ಕಲ್ಬುರ್ಗಿಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಿದೆ.  ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಸಂಚಾರ ಸ್ಥಗಿತಗೊಳಿಸಿದೆ.

ಇನ್ನು ಹುಬ್ಬಳ್ಳಿಯ ಎಪಿಎಂಸಿ ಮಾರುಕಟ್ಟೆಗೆ ಬಂದ್ ಬಿಸಿ ತಟ್ಟಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಕೊಳ್ಳಲು ಜನರು ಆಗಮಿಸುತ್ತಿಲ್ಲ. ಹೀಗಾಗಿ ಎಪಿಎಂಸಿ ಮಾರುಕಟ್ಟೆ ಜನರಿಲ್ಲದೆ  ಬಿಕೋ ಎನ್ನುತ್ತಿದೆ. ಇನ್ನು ರಾಯಚೂರಿನ ದೇವದುರ್ಗದ ಜಾಲಹಳ್ಳಿಪಟ್ಟಣದಲ್ಲಿ ಬಂದ್ ಮಾಡಲಾಗಿದ್ದು ಅಂಗಡಿ ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಮುಚ್ಚಿವೆ.

ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮೆಜೆಸ್ಟಿಕ್ ನಲ್ಲಿ ಬಸ್ ಸಂಚಾರ ಎಂದಿನಂತೆ ಇದ್ದು ಪ್ರಯಾಣಿಕರ ಪ್ರಮಾಣ ಕಡಿಮೆ ಇದೆ. ಮೆಟ್ರೋ ನಿಲ್ದಾಣದಲ್ಲೂ ಸಹ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದೆ.

Key words: labor-strike-Mixed reaction- Hassan-Bus -stops – Kalburgi

The post ಕಾರ್ಮಿಕರ ಮುಷ್ಕರ: ಹಾಸನದಲ್ಲಿ ಮಿಶ್ರ ಪ್ರತಿಕ್ರಿಯೆ: ಕಲ್ಬುರ್ಗಿಯಲ್ಲಿ ಬಸ್ ಸಂಚಾರ ಸ್ಥಗಿತ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.