23.9 C
Bengaluru
Tuesday, August 9, 2022
Home Tags Strike

Tag: strike

ತಕ್ಷಣವೇ ಬಸ್ ಸಂಚಾರ ಆರಂಭಿಸಿ- ಮುಷ್ಕರನಿರತ ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್…

0
ಬೆಂಗಳೂರು,ಏಪ್ರಿಲ್,20,2021(www.justkannada.in): ಸಂಕಷ್ಟದ ಸಮಯದಲ್ಲಿ  ಮುಷ್ಕರ ಹೂಡುವುದು ಸರಿಯಲ್ಲ. ನಿಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣವೇ ಬಸ್ ಸಂಚಾರ ಸೇವೆ ಆರಂಭಿಸಿ ಎಂದು ಮುಷ್ಕರ ನಿರತ ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ರಾಜ್ಯದಲ್ಲಿ ವಿವಿಧ...

ಸಾರಿಗೆ ನೌಕರರ ಮುಷ್ಕರ: ಸೋಮವಾರದವರೆಗೆ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್…

0
ಬೆಂಗಳೂರು,ಏಪ್ರಿಲ್,17,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 11ನೇ ದಿನಕ್ಕೆ ಕಾಲಿಟ್ಟಿದ್ದು ಈ ಮಧ್ಯೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಸೋಮವಾರದವರೆಗೆ...

ಸಾರಿಗೆ ಇಲಾಖೆ ಮುಷ್ಕರ ನಿರತ ಸ್ನೇಹಿತರೆ ಚಾಲಕನಿಗೆ ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ :...

0
ಬೆಂಗಳೂರು,ಏಪ್ರಿಲ್,17,2021(www.justkannada.in) :  ಸಾರ್ವಜನಿಕರ ಹಿತಕ್ಕಾಗಿ ಬಸ್ ಓಡಿಸಲು ಸೇವೆಗೆ ಹಾಜರಾದ ಸಾರಿಗೆ ಇಲಾಖೆಯ ಚಾಲಕ ನನ್ನ ಮುಷ್ಕರ ನಿರತ ಸಾರಿಗೆ ನೌಕರರು ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರದ ನಡುವೆ ಬಸ್ ಸಂಚಾರ….  

0
   ಬೆಂಗಳೂರು,ಏಪ್ರಿಲ್,17,2021(www.justkannada.in):  6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 11ನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಮುಷ್ಕರದ ನಡುವೆ ರಾಜ್ಯದಲ್ಲಿ ಕೆಲವು ಕಡೆಗಳಲ್ಲಿ ಸರ್ಕಾರಿ...

ಹೆದರಿಸಿ, ಬೆದರಿಸಿ ಸಾರಿಗೆ ನೌಕರರ ಮುಷ್ಕರ ಹತ್ತಿಕ್ಕಬಾರದು : ಮಾಜಿ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಏಪ್ರಿಲ್,13,2021(www.justkannada.in) : ಕೆ ಎಸ್ ಆರ್ ಟಿ ಸಿ ಸಾರಿಗೆ ನೌಕರರ ಮುಷ್ಕರವನ್ನು ಹೆದರಿಸಿ, ಬೆದರಿಸಿ ಹತ್ತಿಕ್ಕಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸಾರಿಗೆ ನೌಕರರ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಮನವೊಲಿಸಬೇಕು....

ಸಾರಿಗೆ ನೌಕರರ ಮುಷ್ಕರದ ನಡುವೆ ರಾಜ್ಯದಲ್ಲಿ ಸರ್ಕಾರ ಬಸ್ ಸಂಚಾರ…

0
 ಬೆಂಗಳೂರು,ಏಪ್ರಿಲ್,12,2021(www.justkannada.in):  6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಮುಷ್ಕರದ ನಡುವೆಯೂ ರಾಜ್ಯದಲ್ಲಿ ಸರ್ಕಾರ ಬಸ್ ಸಂಚಾರ ಆರಂಭಗೊಂಡಿದ್ದು, ಬೆಳಿಗ್ಗೆ...

5ನೇ ದಿನವೂ ಮುಂದುವರೆದ ಸಾರಿಗೆ ನೌಕರರ ಮುಷ್ಕರ…

0
ಬೆಂಗಳೂರು,ಏಪ್ರಿಲ್ 11,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದೆ.  ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿಧಾನವಾಗಿ ಕೆಎಸ್ ಆರ್ ಟಿಸಿ...

“4ನೇ ದಿನವೂ ಮುಂದುವರೆದ ಸಾರಿಗೆ ನೌಕರರ ಮುಷ್ಕರ : ಸರ್ಕಾರದಿಂದ ಮುಷ್ಕರ ನಿಷೇಧಿಸಿ ಆದೇಶ”

0
ಬೆಂಗಳೂರು,ಏಪ್ರಿಲ್,10,2021(www.justkannada.in) : ಸಾರಿಗೆ ನೌಕರರ ಮುಷ್ಕರವು ನಾಲ್ಕನೇ ದಿನವೂ ಮುಂದುವರಿದಿದೆ. ಸರ್ಕಾರವು ನೌಕರರ ಮೇಲೆ ಕಾನೂನು ಅಸ್ತ್ರ ಪ್ರಯೋಗಿಸಿದ್ದು, ಕೈಗಾರಿಕಾ ವಿವಾದ ಕಾಯ್ದೆ 1947ರ ಕಲಂ10(3)ರ ಅಡಿ  ಮಷ್ಕರ ನಿಷೇಧಿಸಿ ಸರ್ಕಾರ ಆದೇಶ...

“ಸಾರಿಗೆ ನೌಕರರ ಮುಷ್ಕರ  : ನೌಕರರ ಮೇಲೆ ಸರ್ಕಾರದಿಂದ ಹೊಸ ಅಸ್ತ್ರ”

0
ಮೈಸೂರು,ಏಪ್ರಿಲ್,10,2021(www.justkannada.in) :  ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಮೈಸೂರು ನಗರ ಸಾರಿಗೆ ಹಾಗೂ ಗ್ರಾಮಂತರ ಸಾರಿಗೆ ಸೇರಿದಂತೆ  ಹಲವಾರು ನೌಕರಿರಿಗೆ ಏಕಾಏಕಿ ವರ್ಗಾವಣೆ ಮಾಡಲಾಗಿದ್ದು,  ನೌಕರರ ಮೇಲೆ ಸರ್ಕಾರ ಹೊಸ ಅಸ್ತ್ರ ಪ್ರಯೋಗಿಸಿದೆ.ಹೋರಾಟದ...

“ಸಾರಿಗೆ ನೌಕರರಿಗೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ, ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ”...

0
ಬೆಂಗಳೂರು,ಏಪ್ರಿಲ್,09,2021(www.justkannada.in) : ಸವಾಲಿನ ಸಂದರ್ಭಗಳಲ್ಲಿಯೂ ಸಹ ಸಾರಿಗೆ ಸಂಸ್ಥೆಗಳ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಭತ್ಯೆ ನೀಡಲು ಸಾಧ್ಯವಿರುವುದಿಲ್ಲ. ಆದ್ದರಿಂದ,...
- Advertisement -

HOT NEWS

3,059 Followers
Follow