25.4 C
Bengaluru
Tuesday, December 5, 2023
Home Tags Student

Tag: Student

RAW ಅಧಿಕಾರಿ ಎಂದು ಹೇಳಿಕೊಂಡು ವಂಚನೆ: ವಿದ್ಯಾರ್ಥಿಯ ಬಂಧನ.

0
ಮಂಗಳೂರು,ಆಗಸ್ಟ್,21,2023(www.justkannada.in): ಪೊಲೀಸ್ ಹಾಗೂ RAW ಅಧಿಕಾರಿ ಎಂದು ಹೇಳಿಕೊಂಡು ವಂಚನೆ ಮಾಡಿದ ಆರೋಪದ ಮೇಲೆ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು ಬಂಧಿತ ಆರೋಪಿ. ಬೆನೆಡಿಕ್ಟ್ ಕೇರಳದ ಇಡುಕಿ...

ಪದವಿ ಪರೀಕ್ಷೆ ಮುಂದೂಡಿಕೆಗೆ ಆಗ್ರಹ: ಮೈಸೂರಿನಲ್ಲಿ ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ.

0
ಮೈಸೂರು,ಜುಲೈ,20,2023(www.justkannada.in):  ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ  ಇಂದು ಕೂಡ ಮುಂದುವರೆದಿದೆ. ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಬಳಿಯಲ್ಲಿ ಇಂದು  ಮೈಸೂರಿನ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು  ಎಐಡಿಎಸ್ಒ ಸಂಘಟನೆಯ ಸಂಯುಕ್ತಾಶ್ರಯದಲ್ಲಿ...

ಆನ್ ಲೈನ್ ನಲ್ಲಿ ಲೋನ್ ಪಡೆಯುವವರೇ ಎಚ್ಚರ:  ಕಿರುಕುಳ ತಾಳಲಾರದೇ ವಿದ್ಯಾರ್ಥಿ ಆತ್ಮಹತ್ಯೆ.

0
ಬೆಂಗಳೂರು,ಜುಲೈ,12,2023(www.justkannada.in):  ಚೀನಾ ಆ್ಯಪ್ ಮೂಲಕ ಆನ್ ಲೈನ್ ನಲ್ಲಿ ಲೋನ್ ಪಡೆದಿದ್ದ ವಿದ್ಯಾರ್ಥಿಯೊಬ್ಬ ಲೋನ್ ನೀಡಿದವರ ಕಿರುಕುಳ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಹೆಚ್​ಎಂಟಿ ಕ್ವಾರ್ಟರ್ಸ್​ನಲ್ಲಿ ಈ ಘಟನೆ ನಡೆದಿದ್ದು...

ಪಿಯುಸಿ ಮರುಮೌಲ್ಯಮಾಪನದ ಬಳಿಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಶೇಷ ಚೇತನ ವಿದ್ಯಾರ್ಥಿ.

0
ಬೆಂಗಳೂರು,ಮೇ,19,2023(www.justkannada.in):  ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಬಳಿಕ ತನಗೆ  ನಿರೀಕ್ಷಿತ ಫಲಿತಾಂಶ ಬಂದಿಲ್ಲವೆಂದು ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದ ವಿಶೇಷ ಚೇತನ ವಿದ್ಯಾರ್ಥಿ ಇದೀಗ ರಾಜ್ಯಕ್ಕೆ ಪ್ರಥಮ ಸ್ಥಾನ  ಗಳಿಸಿದ್ದಾನೆ. ಹೌದು, ಪಿಯುಸಿ ಮರು ಮೌಲ್ಯಮಾಪನದಲ್ಲಿ...

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್: ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

0
ಚಾಮರಾಜನಗರ,ಏಪ್ರಿಲ್,21,2023(www.justkannada.in): ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ನಗರದ ಜೆಎಸ್ಎಸ್  ಪಿಯು ಕಾಲೇಜಿನ  ವಿಜಯಲಕ್ಷ್ಮಿ (18) ಆತ್ಮಹತ್ಯೆ ಮಾಡಿಕೊಂಡ...

ಮುಂದುವರೆದ ಮಂಗಳೂರು ಪೊಲೀಸರ ಕಾರ್ಯಾಚರಣೆ:  ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿಯ ಬಂಧನ.

0
ಮಂಗಳೂರು,ಜನವರಿ,12,2023(www.justkannada.in): ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಇಂದು ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿಯನ್ನ ಬಂಧಿಸಿದ್ದಾರೆ. ನಿನ್ನೆ ಬೃಹತ್ ಡ್ರಗ್ಸ್ ದಂಧೆ ಭೇದಿಸಿದ್ದ ಮಂಗಳೂರು ಪೊಲೀಸರು ಇಬ್ಬರು ವೈದ್ಯರು, ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳು...

ಬೃಹತ್ ಗಾಂಜಾ ದಂಧೆ ಭೇದಿಸಿದ ಪೊಲೀಸರು: ಇಬ್ಬರು ವೈದ್ಯರು, ವೈದ್ಯ ವಿದ್ಯಾರ್ಥಿನಿಯರು ಸೇರಿ 10...

0
ಮಂಗಳೂರು,ಜನವರಿ,11,2023(www.justkannada.in):  ಮಂಗಳೂರು ಪೊಲೀಸರು ಭಾರೀ ಹೈಪ್ರೊಫೈಲ್ ಗಾಂಜಾ ದಂಧೆಯನ್ನು ಭೇದಿಸಿದ್ದು, ಇಬ್ಬರು ವೈದ್ಯರು, ನಾಲ್ವರು ವೈದ್ಯ ವಿದ್ಯಾರ್ಥಿನಿಯರು  ಸೇರಿ 10 ಮಂದಿಯನ್ನ ಬಂಧಿಸಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯರು‌ ಹಾಗೂ ವೈದ್ಯಕೀಯ ವಿದ್ಯಾರ್ಥಿನಿಯರು...

5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಸರಿಯಲ್ಲ: ನಿರ್ಧಾರದಿಂದ ಹಿಂದೆ ಸರಿಯುವಂತೆ...

0
ಬೆಂಗಳೂರು,ಡಿಸೆಂಬರ್,22,2022(www.justkannada.in):  ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ರಾಷ್ಟ್ರೀಯ ಶಿಕ್ಷಣ ನೀತಿ – ಎನ್.ಇ.ಪಿಗೆ ವಿರುದ್ಧವಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ...

ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ ತನಿಖೆಗೆ ಸೂಚನೆ- ಸಿಎಂ ಬೊಮ್ಮಾಯಿ.

0
ಬೆಂಗಳೂರು,ಡಿಸೆಂಬರ್,2,2022(www.justkannada.in): ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಬಸವರಜ ಬೊಮ್ಮಾಯಿ,  ಯಾರೇ ತಪ್ಪು...

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಕೈ ಸೀಳುವಂತೆ ಥಳಿಸಿದ ಶಿಕ್ಷಕ: ಪೋಷಕರಿಂದ ಆಕ್ರೋಶ.

0
ಮೈಸೂರು,ನವೆಂಬರ್,26,2022(www.justkannada.in): ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಕೈ ಸೀಳುವಂತೆ ಥಳಿಸಿ ಶಿಕ್ಷಕ ಕ್ರೌರ್ಯ ಮೆರೆದಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ. ಎಚ್.ಡಿ.ಕೋಟೆಯ ಟ್ರೂ ಶಫರ್ಡ್ ಪಬ್ಲಿಕ್ ಶಾಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ....
- Advertisement -

HOT NEWS

3,059 Followers
Follow