Student Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಕೇರಳದಲ್ಲಿ ಆರೋಪಿಯ ಬಂಧನ
ಬೆಂಗಳೂರು,ಮೇ,23,2026 (www.justkannada.in): ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಬೆಂಗಳೂರಿನ ಪೊಲೀಸರು ಕೇರಳದಲ್ಲಿ ಆರೋಪಿಯನ್ನ ಬಂಧಿಸಿ ಕರೆತಂದಿದ್ದಾರೆ ಎನ್ನಲಾಗಿದೆ.

ಹೈನಾಸ್  ಬಂಧಿತ ಆರೋಪಿ. ಬೆಂಗಳೂರಿನಲ್ಲಿ  ಯುವತಿ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಮಡಿವಾಳ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಘಟನೆ  ನಡೆದಿತ್ತು. ಕೇರಳ ಮೂಲದ ವಿದ್ಯಾರ್ಥಿನಿ ಮೇಲೆ ಆರೋಪಿ ಹೈನಾಸ್ ಅತ್ಯಾಚಾರವೆಸಗಿದ್ದಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದರು. ಎಫ್ ಐಆರ್ ದಾಲಾಗಿತ್ತು. ತನ್ನ ಸ್ಮೇಹಿತರ ಜೊತೆ ಪಾರ್ಟಿ ಮಾಡುವಾಗ ಕೃತ್ಯವೆಸಗಲಾಗಿತ್ತು.  ಸ್ನೇಹಿತರು ಊಟ ತರಲು ಹೋಗಿದ್ದಾಗ ಆರೋಪಿ ಅತ್ಯಾಚಾರವೆಸಗಿ ಬಳಿಕ ಕೇರಳಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ.

ನಿನ್ನೆ ಪೊಲೀಸರು ಆರೋಪಿ ಹೈನಾಸ್ ನನ್ನು ಬಂಧಿಸಿ ಕರೆತಂದಿದ್ದಾರೆ. ಮೇ 11 ರಂದು ಆರೋಪಿ ಕೃತ್ಯವೆಸಗಿದ್ದ ಎನ್ನಲಾಗಿದೆ.

Key words: Student, accused, rape, Accused, arrested, Kerala

The post ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಕೇರಳದಲ್ಲಿ ಆರೋಪಿಯ ಬಂಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿದ್ಯಾರ್ಥಿ ಜೀವನದಲ್ಲಿ ಸಮಯದ ಸದ್ಬಳಕೆಯೇ ಯಶಸ್ಸಿನ ಗುಟ್ಟು: ಪ್ರೊ. ಶರಣಪ್ಪ ವಿ. ಹಲಸೆ
ಮೈಸೂರು ಮೇ,12,2026 (www.justkannada.in): ವಿದ್ಯಾರ್ಥಿ ಜೀವನವು ವ್ಯಕ್ತಿಯ ಭವಿಷ್ಯವನ್ನು ರೂಪಿಸುವ ಅತ್ಯಂತ ಮಹತ್ವದ ಹಂತವಾಗಿದೆ. ಈ ಅವಧಿಯಲ್ಲಿ ಶಿಸ್ತು, ಕಠಿಣ ಪರಿಶ್ರಮ ಮತ್ತು ಸಮಯ ಪ್ರಜ್ಞೆಯನ್ನು ಅಳವಡಿಸಿಕೊಂಡರೆ ಮಾತ್ರ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರು ಹೇಳಿದರು.

ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ಕೆ-ಸೆಟ್ ಮತ್ತು ಯುಜಿಸಿ- ನೆಟ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರವನ್ನು ಕಾವೇರಿ ಸಭಾಂಗಣದಲ್ಲಿ ಉದ್ಘಾಟಿಸಿ ಪ್ರೊ. ಶರಣಪ್ಪ ವಿ. ಹಲಸೆ ಮಾತನಾಡಿದರು.

ಸ್ವಾಮಿ ವಿವೇಕಾನಂದರು ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಮೂರು ‘T’ ಸೂತ್ರಗಳನ್ನು ಅಳವಡಿಸಿ ಕೊಳ್ಳುವುದು ಬಹಳ ಮುಖ್ಯ ಎಂದು ಹೇಳಿದರು  (Try for Better Future)ನಿಮ್ಮ ಉಜ್ವಲ ಭವಿಷ್ಯಕ್ಕಾಗಿ ನಿರಂತರವಾಗಿ ಪ್ರಯತ್ನಿಸಿ, (Trust Yourself) ನಿಮ್ಮ ಮೇಲೆ ನಿಮಗೆ ಮೊದಲು ನಂಬಿಕೆ ಇರಲಿ. ಸೋಲುಗಳಿಗೆ ಎದೆಗುಂದದೆ ಗುರಿಯತ್ತ ಸಾಗಿ, (True for Your Work) ನೀವು ಮಾಡುವ ಕೆಲಸದಲ್ಲಿ ಪ್ರಾಮಾಣಿಕತೆ ಇರಲಿ ಎಂದು ಹೇಳಿದರು.

ಪ್ರತಿಯೊಬ್ಬರಿಗೂ ದಿನಕ್ಕೆ 24 ಗಂಟೆಯೇ ಇರುತ್ತದೆ. ಆ ಸಮಯವನ್ನು ಯಾರು ಹೇಗೆ ವಿವೇಚನೆಯಿಂದ ಬಳಸಿಕೊಳ್ಳುತ್ತಾರೆ ಎಂಬುದು ಅವರ ಯಶಸ್ಸನ್ನು ನಿರ್ಧರಿಸುತ್ತದೆ. ಛಲ ಇರಲಿ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಛಲ ಇರಬೇಕು. ಬರೀ ಮನೋರಂಜನೆಗೆ ಅಂಟಿಕೊಳ್ಳದೆ, ಓದು ಮತ್ತು ಜ್ಞಾನಾರ್ಜನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ಕುಲಪತಿ ಪ್ರೋ. ಬಿ.ಕೆ ರವಿ ಅವರು ಮಾತನಾಡಿ, ಹಿಂದಿನ ಕಾಲಕ್ಕೆ ಹೋಲಿಸಿದರೆ ಇಂದು ತಂತ್ರಜ್ಞಾನ ಮತ್ತು ಸಂಪನ್ಮೂಲಗಳು ಹೇರಳವಾಗಿವೆ. ಆದರೆ, ಪರೀಕ್ಷೆಯನ್ನು ಹೇಗೆ ಎದುರಿಸಬೇಕು, ಯಾವ ಅಂಶಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂಬ ಸರಿಯಾದ ಮಾರ್ಗದರ್ಶನ ಯಶಸ್ಸಿಗೆ ಅತಿ ಮುಖ್ಯ  ಎಂದು ಹೇಳಿದರು.

ವಿಷಯದ ಮೇಲೆ ಪಾಂಡಿತ್ಯವಿದ್ದರೂ ಸಹ, ಪರೀಕ್ಷೆಯಲ್ಲಿ ಅದನ್ನು ಹೇಗೆ ಪ್ರಸ್ತುತಪಡಿಸಬೇಕು ಎಂಬ ಕಮ್ಯುನಿಕೇಶನ್ ಸ್ಕಿಲ್ಸ್ (ಸಂವಹನ ಕೌಶಲ) ವಿದ್ಯಾರ್ಥಿಗಳಿಗೆ ಸಿದ್ಧಿಸಿರಬೇಕು. ಕೇವಲ ಓದಿನಿಂದ ಮಾತ್ರವಲ್ಲದೆ, ಪರೀಕ್ಷಾ ತಂತ್ರಗಳನ್ನು ಅರಿಯುವುದರಿಂದ ಯಶಸ್ಸು ಸಾಧ್ಯ ಎಂದರು.

ಆಡಳಿತ ತರಬೇತಿಯ ಸಂಸ್ಥೆಯ ಜಂಟಿ ನಿರ್ದೇಶಕ ಸತ್ಯ ಶ್ರೀ ಆರ್ ಅವರು ಮಾತನಾಡಿ,  ಸಮಯದ ನಿರ್ವಹಣೆಯೇ ಯಶಸ್ಸಿನ ಮೆಟ್ಟಿಲು ಪ್ರತಿಯೊಬ್ಬ ವ್ಯಕ್ತಿಗೂ ದಿನದ 24 ಗಂಟೆಗಳು ಸಮಾನವಾಗಿರುತ್ತವೆ. ಆದರೆ ಯಾರು ಆ ಸಮಯವನ್ನು ಶಿಸ್ತಿನಿಂದ ಬಳಸಿಕೊಳ್ಳುತ್ತಾರೋ ಅವರು ಮಾತ್ರ ಜೀವನದಲ್ಲಿ ಯಶಸ್ವಿಯಾಗುತ್ತಾರೆ. ವಿದ್ಯಾರ್ಥಿಗಳು ಮೊಬೈಲ್ ಮತ್ತು ಅನಗತ್ಯ ವಿಷಯಗಳಿಗೆ ಸಮಯ ವ್ಯಯಿಸದೆ, ತಮ್ಮ ಪಠ್ಯ ಮತ್ತು ಕೌಶಲ್ಯದ ಅಭಿವೃದ್ಧಿಗೆ ಸಮಯ ಮೀಸಲಿಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ. ಪರೀಕ್ಷಾಂಗ ಕುಲಸಚಿವ ಡಾ. ಸಿ.ಎಸ್. ಆನಂದಕುಮಾರ್, ಶೈಕ್ಷಣಿಕ ಡೀನ್ ಪ್ರೊ. ಎಂ. ರಮಾನಾಥಂ ನಾಯ್ಡು, ಅಧ್ಯಯನ ಕೇಂದ್ರದ ಡೀನ್ ಡಾ. ಎನ್. ಆರ್. ಚಂದ್ರೇಗೌಡ, ಸಂಯೋಜನಾಧಿಕಾರಿ ಜೈನಹಳ್ಳಿ ನಾರಾಯಣಗೌಡ  ಮತ್ತಿತರರು ಉಪಸ್ಥಿತರಿದ್ದರು.

Key words:  secret, success, student, KSOU, Prof. Sharanappa V. Halase

The post ವಿದ್ಯಾರ್ಥಿ ಜೀವನದಲ್ಲಿ ಸಮಯದ ಸದ್ಬಳಕೆಯೇ ಯಶಸ್ಸಿನ ಗುಟ್ಟು: ಪ್ರೊ. ಶರಣಪ್ಪ ವಿ. ಹಲಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರಿ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು: 20ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕ
ದಾವಣಗೆರೆ,ಮೇ,8,2026 (www.justkannada.in): ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ 50 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯಿಂದ ಬಸವಪಟ್ಟಣಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಏಕಾ ಏಕಿ ಅಕ್ಸಲ್ ಕಟ್ ಆಗಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದರೇ 50 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಬಸವಪಟ್ಟಣ ಆಸ್ಪತ್ರೆಗೆ ಮತ್ತು ದಾವಣಗೆರೆ ಜಿಲ್ಲಾಸ್ಪತ್ರಗೆ ದಾಖಲು ಮಾಡಲಾಗಿದೆ. ಸ್ಥಳಕ್ಕ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Key words: Government bus, overturns, student, dies

The post ಸರ್ಕಾರಿ ಬಸ್ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು: 20ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಚಿಂತಾಜನಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ
ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿರುವ ಕುಮಾರಿ ಮಾಧುರಿ ಅವರ ಮನೆಗೆ ಮಂಗಳವಾರ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಅವರು ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

ಮಾಧುರಿ ಅವರ ತಾಯಿ ಸರಿತಾ ಅವರು ಗೃಹಲಕ್ಷ್ಮಿ  ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದು, ಮಗಳ ವಿದ್ಯಾಭ್ಯಾಸಕ್ಕೆ ಬೇಕಿರುವ ಪೂರಕ ಸಾಮಗ್ರಿಗಳನ್ನು ಖರೀದಿಸಲು ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ಡಾ.ಪುಷ್ಪಾ ಅಮರನಾಥ್,  ಗ್ಯಾರಂಟಿ ಯೋಜನೆಗಳು  ಜನಸಾಮಾನ್ಯರ ಬದುಕಿನಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಬದಲಾವಣೆಯ ಬೆಳಕಾಗಿದೆ. ಇದಕ್ಕೆ ಅನೇಕ ಫಲಶೃತಿಗಳು ನಮ್ಮ ಕಣ್ಮುಂದೆ ಇವೆ. ಇದಕ್ಕೆ ಹೊಸದಾಗಿ ಸೇರ್ಪಡೆಯಾಗಿರುವುದು ಗೃಹಲಕ್ಷ್ಮಿ ಯೋಜನೆಯ ಹಣದ ಸಹಾಯದಿಂದ ಮಾಧುರಿ ಎಂಬ ವಿದ್ಯಾರ್ಥಿನಿ 10ನೇ ತರಗತಿಯಲ್ಲಿ 2ನೇ ಸ್ಥಾನ ಪಡೆದಿರುವುದು ಎಂದರು

ಈಕೆಯಂತೆ ಅನೇಕ ಮಕ್ಕಳ ಬದುಕಿನಲ್ಲಿ ಗ್ಯಾರಂಟಿ ಯೋಜನೆಗಳು ಬೆಳಕಾಗಿದೆ. ಕೆಲವು ಮಾತ್ರ ಎಲ್ಲರ ಕಣ್ಣಿಗೆ ಕಂಡರೆ, ಅನೇಕ ಫಲಾನುಭವಿಗಳ ಕಥೆ ಎಲೆಮರೆಯಾಗಿಯೇ ಉಳಿಯುತ್ತವೆ. ಇಂತಹ ಫಲಶೃತಿಗಳು ಕಣ್ಣಮುಂದೆ ಬಂದಾಗೆಲ್ಲ, ಸರ್ಕಾರಕ್ಕೆ ಸಾರ್ಥಕತೆಯ ಭಾವ ಮೂಡುತ್ತದೆ ಎಂದರು.

ಇಂತಹ ಯೋಜನೆ ರೂಪಿಸುವಲ್ಲಿ  ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಶ್ರಮ ಅಪಾರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಅರುಣ್ ಕುಮಾರ್, ಲೋಕೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Key words: Dr. Pushpa Amarnath, congratulates, SSLC 2nd Rank,  student, Mysore

The post SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

SSLC ಫಲಿತಾಂಶದಲ್ಲಿ ಯಡವಟ್ಟು: ಯಾವ ವಿದ್ಯಾರ್ಥಿಗೂ ಅನ್ಯಾಯವಾಗಲು ಬಿಡಲ್ಲ- ಸಚಿವ ಮಧು ಬಂಗಾರಪ್ಪ
ಬೆಂಗಳೂರು,ಏಪ್ರಿಲ್,27,2026 (www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶೃಂಗೇರಿ ವಿದ್ಯಾರ್ಥಿಯೊಬ್ಬರಿಗೆ ಹೆಚ್ಚು ಅಂಕ ಬಂದಿದ್ದರೂ ಕಡಿಮೆ ಅಂಕ ನಮೂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರ‍ಪ್ಪ, ಯಾವ ವಿದ್ಯಾರ್ಥಿಗೂ ಅನ್ಯಾಯವಾಗಲು ಬಿಡಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಮಧು ಬಂಗಾರಪ್ಪ, ದೊಡ್ಡ ಇಲಾಖೆಯಲ್ಲಿಈ ರೀತಿ ತಪ್ಪು ಆಗಬಾರದು. ಆದರೂ ಆಗಿರುವ ತಪ್ಪನ್ನ ಸರಿಪಡಿಸಿ ಅಂಕ ನೀಡಲಾಗುವುದು ಯಾವ ವಿದ್ಯಾರ್ಥಿಗೂ ಸಹ ಅನ್ಯಾಯವಾಗಲು ಬಿಡುವುದಿಲ್ಲ ಎಂದರು.

ಶಿರಸಿ ವಿದ್ಯಾರ್ಥಿಗೂ ಪರೀಕ್ಷೆಗೆ ಅಬ್ಸೆಂಟ್ ಎಂದು ಬಂದಿತ್ತು ಇದು ಗೊತ್ತಾಗಿ 2 ಗಂಟೆಯಲ್ಲಿ ಸರಿಪಡಿಸಲಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

Key words:  SSLC result, student, injustice, Minister, Madhu Bangarappa

The post SSLC ಫಲಿತಾಂಶದಲ್ಲಿ ಯಡವಟ್ಟು: ಯಾವ ವಿದ್ಯಾರ್ಥಿಗೂ ಅನ್ಯಾಯವಾಗಲು ಬಿಡಲ್ಲ- ಸಚಿವ ಮಧು ಬಂಗಾರಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು
ಕೋಲಾರ,ಏಪ್ರಿಲ್,23,2026 (www.justkannada.in): ಇಂದು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಪಾಸ್ ಆಗಿದ್ದಕ್ಕೆ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಮುಳುಬಾಗಿಲು ತಾಲ್ಲೂಕಿನ ಸೊಣ್ಣವಾಡ ಗ್ರಾಮದಲ್ಲಿ ನಡೆದಿದೆ.

ಸೊಣ್ಣವಾಡ ಗ್ರಾಮದ 15 ವರ್ಷದ ಕಿರಣ್  ಮೃತ ವಿದ್ಯಾರ್ಥಿ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ ಸಂಭ್ರಮಿಸಲು ಕಿರಣ್ ಸ್ನೇಹಿತರ ಜೊತೆ ತೆರಳಿದ್ದ. ಈ ಮಧ್ಯೆ ಬಾವಿಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.

ಆಳವಾದ ಬಾವಿಯಲ್ಲಿ ಈಜುವಾಗ ಕಿರಣ್ ನಾಪತ್ತೆಯಾಗಿದ್ದು, ಕಿರಣ್ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಟುಕಾಟ ನಡೆಸುತ್ತಿದ್ದಾರೆ.

Key words: Student, dies,  celebrating, SSLC, pass

The post SSLC ಪಾಸ್ ಸಂಭ್ರಮಿಸಲು ಹೋಗಿ ವಿದ್ಯಾರ್ಥಿ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತಂದೆಯ ಸಾವಿನ ದುಃಖದಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ
ಶಿವಮೊಗ್ಗ,ಮಾರ್ಚ್,28,2026 (www.justkannada.in):  ನಿನ್ನೆ ತಂದೆ ಸಾವು. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ. ದುಃಖದಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿ. ಈ ಘಟನೆ ನಡೆದಿರುವುದು ಶಿವಮೊಗ್ಗದಲ್ಲಿ.

ಹೌದು, ಇಂದು ಎಸ್ ಎಸ್ ಎಲ್ ಸಿ ಗಣಿತ ಪರೀಕ್ಷೆ ಇತ್ತು. ಈ ನಡುವೆ ಶಿವಮೊಗ್ಗ ತಾಲ್ಲೂಕಿನ ಮಂಡಘಟ್ಟ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಂ ತನ್ನ ತಂದೆಯ ಸಾವಿನ ನೋವಿನಲ್ಲೇ ಇಂದು ಪರೀಕ್ಷೆ ಬರೆದಿದ್ದಾನೆ.

ನಿನ್ನೆ ಪ್ರೀತಂ ತಂದೆ ಮಂಜುನಾಥ್ ಅವರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪ್ರೀತಂ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಗೈರಾಗಿದ್ದನು. ವಿಷಯ ತಿಳಿದ ಬಿಇಒ ರಮೇಶ್ ಅವರು ವಿದ್ಯಾರ್ಥಿ ಪ್ರೀತಂ ಮನೆಗೆ ತೆರಳಿ ಧೈರ್ಯ ತುಂಬಿದ್ದಾರೆ. ನಂತರ ವಿದ್ಯಾರ್ಥಿ ಪ್ರೀತಂನನ್ನ ಜೀಪ್ ನಲ್ಲೇ ಆಯನೂರು ಪರೀಕ್ಷಾ ಕೇಂದ್ರಕ್ಕೆ ಡ್ರಾಪ್ ಮಾಡಿದರು. ಈ ಮೂಲಕ ತಂದೆಯ ಸಾವಿನ ದುಃಖದಲ್ಲೂ ಪ್ರೀತಂ ಪರೀಕ್ಷೆ ಬರೆದಿದ್ದಾನೆ.

Key words: father, death, Student, SSLC, exam

The post ತಂದೆಯ ಸಾವಿನ ದುಃಖದಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ರಾಮನಗರ,ಮಾರ್ಚ್,26,2026 (www.justkannada.in): ಲಾರಿ ಹರಿದು ಶಾಲಾ 13 ವರ್ಷದ ಶಾಲಾ ವಿದ್ಯಾರ್ಥಿ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಬಿಡದಿಯಲ್ಲಿ ನಡೆದಿದೆ.

ವಿಜಯ್ (13) ಮೃತಪಟ್ಟ ಶಾಲಾ ವಿದ್ಯಾರ್ಥಿ.  ಶಾಲೆಗೆ ಹೋಗುತ್ತಿದ್ದಾಗ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ.

ಬಿಲ್ಲೆಕೆಂಪನಹಳ್ಳಿ ಬಳಿ ಹಾವೇರಿ ಮೂಲದ ಕುಟುಂಬ ವಾಸವಿತ್ತು. ಇಂದು ವಿಜಯ್ ರಸ್ತೆ ಬದಿ ಹೋಗುತ್ತಿದ್ದಾಗ ಲಾರಿ ಹರಿದು ಸ್ಥಳದಲ್ಲೇ ಸಾವನಪ್ಪಿದ್ದಾನೆ.  ಘಟನಾ ಸ್ಥಳಕ್ಕೆ ಪೊಲೀಸರು  ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಾಗಿದೆ. ಚಾಲಕನನ್ನು ಸ್ಥಳೀಯರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

Key words: 13-year-old school, student, dies, lorry, Collision

The post ಲಾರಿ ಹರಿದು 13 ವರ್ಷದ ಶಾಲಾ ವಿದ್ಯಾರ್ಥಿ ಸ್ಥಳದಲ್ಲೇ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅವೈಜ್ಞಾನಿಕ ಹಂಪ್ ಗೆ ವಿದ್ಯಾರ್ಥಿನಿ ಬಲಿ
ಹಾಸನ,ಫೆಬ್ರವರಿ,23,2026 (www.justkannada.in):  ಅವೈಜ್ಞಾನಿಕ ಹಂಪ್ ನಿಂದಾಗಿ ಬೈಕ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಂತಿಮ ವರ್ಷದ ಎಂಸಿಎ ವಿದ್ಯಾರ್ಥಿನಿ ಪ್ರಿಯಾ ಮೃತಪಟ್ಟವರು.  ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅವೈಜ್ಞಾನಿಕ ಹಂಪ್ ನಿಂದಾಗಿ ಬೈಕ್ ನಿಂದ ಬಿದ್ದು ವಿದ್ಯಾರ್ಥಿನಿ ಪ್ರಿಯಾ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ರಸ್ತೆಯಲ್ಲಿ ಹಂಪ್ ಹಾಕಿದ್ರೂ ಸೂಚನಾ ಫಲಕ ಹಾಕಿಲ್ಲ ಹಂಪ್ ಗಳ ಮೇಲೆ ಬಿಳಿಪಟ್ಟಿಗಳನ್ನೇ ಬರೆದಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿನಿ ಬಲಿಯಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Student, falls, unscientific hump, death

The post  ಅವೈಜ್ಞಾನಿಕ ಹಂಪ್ ಗೆ ವಿದ್ಯಾರ್ಥಿನಿ ಬಲಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ
ಚಿತ್ರದುರ್ಗ,ಫೆಬ್ರವರಿ,16,2026 (www.justkannada.in): ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ  ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸಮೀಪದ ಡಿವಿಎಸ್ (DVS) ವಸತಿ ಶಾಲೆಯಲ್ಲಿ ನಡೆದಿದೆ.

ಕೊಟ್ರೇಶ್ ಆತ್ಮಹತ್ಯೆಗೆ ಶರಣಾದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ. ಮೃತ ವಿದ್ಯಾರ್ಥಿ  ಚಿತ್ರದುರ್ಗ ತಾಲ್ಲೂಕಿನ ಕರಿಯಣ್ಣಹಳ್ಳಿ ನಿವಾಸಿಯಾಗಿದ್ದಾನೆ. ಡಿವಿಎಸ್ ವಸತಿ ಶಾಲೆಯಲ್ಲಿ ತಂಎಸ್‌ಎಸ್‌ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.

ಕೊಟ್ರೇಶ್ ಶಾಲಾ ಕಟ್ಟಡದ 3ನೇ ಮಹಡಿಯಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಆದರೆ ಕೊಟ್ರೇಶ್ ಸಾವನ್ನಪ್ಪಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Key words: SSLC, student, commits suicide,

The post ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.