23.4 C
Bengaluru
Thursday, October 6, 2022
Home Tags Student

Tag: Student

ವಿದ್ಯಾರ್ಥಿನಿ ಆತ್ಮಹತ್ಯೆ: ನೀಟ್ ವಿರುದ್ಧ ನಿರ್ಣಯ ಕೈಗೊಳ್ಳುವಂತೆ  ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗ್ರಹ.

0
ಬೆಂಗಳೂರು,ನವೆಂಬರ್,27,2021(www.justkannada.in): ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದೇ ಸರಕಾರಿ ಸೀಟು ಸಿಗಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನ ಆತ್ಮಹತ್ಯೆಗೆ ಶರಣಾಗಿದ್ದು, ಹೀಗಾಗಿ  ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ...

ಪರೀಕ್ಷೆ ಒತ್ತಡದಿಂದ ಬೇಸತ್ತು ಪಿಎಚ್ ಡಿ ವಿದ್ಯಾರ್ಥಿನಿ ಆತ್ಮಹತ್ಯೆ.

0
ಮೈಸೂರು,ನವೆಂಬರ್,6,2021(www.justkannada.in): ಎಕ್ಸಾಂ ಟೆನ್ಷನ್ ನಿಂದಾಗಿ ಬೇಸತ್ತ  ಪಿಹೆಚ್.ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಸರಸ್ವತಿಪುರಂನಲ್ಲಿ ಈ ಘಟನೆ ನಡೆದಿದೆ.  ರಶ್ಮಿ (29) ಮೃತ ವಿದ್ಯಾರ್ಥಿನಿ. ರಶ್ಮಿ ಎಂಎಸ್ಸಿ ಕೆಮಿಸ್ಟ್ರಿ ಮುಗಿಸಿ...

MYSORE GANG RAPE : ಕೋರ್ಟ್ ಗೆ ಖುದ್ದು ಹಾಜರಾಗಿ ಹೇಳಿಕೆ ದಾಖಲಿಸಿದ ಸಂತ್ರಸ್ಥೆ

0
  ಮೈಸೂರು, ಸೆ.22, 2021 : (www.justkannada.in news) : ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ , ಸಂತ್ರಸ್ತೆ ಕೋರ್ಟ್ ಗೆ ಹಾಜರಾಗಿ ಖುದ್ದು ಹೇಳಿಕೆ...

ಸಿಇಟಿ ಐದು ವಿಭಾಗಗಳಲ್ಲೂ ‘ಫಸ್ಟ್ ರ್ಯಾಂಕ್’ ಪಡೆದ ಮೈಸೂರಿನ ಮೇಘನ್‌  ಕನಸು ಏನು ಗೊತ್ತೆ..?

0
ಮೈಸೂರು,ಸೆಪ್ಟಂಬರ್,20,2021(www.justkannada.in): 2020-21ನೇ ಸಾಲಿನ ಸಿಇಟಿ ಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟಗೊಂಡು  ಮೈಸೂರಿನ ಪ್ರಮತಿ ಹಿಲ್ ವ್ಯೆ ಅಕಾಡಮಿಯ ಮೇಘನ್ ಎಚ್.ಕೆ. ಐದು ಕೋರ್ಸ್‌ಗಳಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಫಲಿತಾಂಶ ಪ್ರಕಟಗೊಂಡು ಪ್ರಥಮ ಸ್ಥಾನ...

ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ.

0
ಬೆಂಗಳೂರು,ಸೆಪ್ಟಂಬರ್,17,2021(www.justkannada.in): ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 17 ವರ್ಷದ ರಾಹುಲ್ ಭಂಡಾರಿ  ಮೃತ ವಿದ್ಯಾರ್ಥಿ. ಸಂಜಯನಗರ ಮುಖ್ಯರಸ್ತೆಯ ಬಸ್‌ ಸ್ಟಾಪ್‌ ಬಳಿ  ರಾಹುಲ್ ಭಂಡಾರಿಯ ಶವ ಸಿಕ್ಕಿದೆ.  ರಾಹುಲ್...

ಇಬ್ಬರು ಪರಿಚಯಸ್ಥರೇ ಅಂತಾ ಗೊತ್ತಾಗಿದೆ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ಕೇಸ್ ಕುರಿತು ಪೊಲೀಸ್...

0
ಮೈಸೂರು,ಸೆಪ್ಟಂಬರ್,4,2021(www,justkannada.in):  ಮೈಸೂರಿನಲ್ಲಿ ನಿನ್ನೆ ವಿದ್ಯಾರ್ಥಿನಿ ಮೇಲೆ ಹಲ್ಲೆ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಮತ್ತು ಆರೋಪಿ ಇಬ್ಬರು ಪರಿಚಯಸ್ಥರು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ...

ಅವಾಚ್ಯ ಶಬ್ದ ಬಳಕೆ ಖಂಡಿಸಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ದ ಎನ್.ಎಸ್.ಯು.ಐ ವಿದ್ಯಾರ್ಥಿ ಕಾಂಗ್ರೆಸ್ ನಿಂದ...

0
ಬೆಂಗಳೂರು,ಆಗಸ್ಟ್,11,2021(www.justkannada.in): ಗ್ರಾಮೀಣಭಿವೃದ್ದಿ ಸಚಿವ  ಕೆ.ಎಸ್.ಈಶ್ವರಪ್ಪ ಅವರು ಕಾಂಗ್ರೆಸ್ ಕೀಳುಮಟ್ಟದ ಪದ ಬಳಕೆ ಮಾಡಿರುವುದನ್ನ ಖಂಡಿಸಿ ರಾಜ್ಯ ಎನ್.ಎಸ್.ಯು.ಐ.ಸಂಘಟನೆ ರೇಸ್ ಕೋರ್ಸ್, ಕಾಂಗ್ರೆಸ್ ಭವನ ,ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಹಾಗೂ ಸಚಿವರ ಮನೆ...

ಆಗಸ್ಟ್ ಪರೀಕ್ಷೆಗೆ ಅವಕಾಶ: ಕೊರಟಗೆರೆ ವಿದ್ಯಾರ್ಥಿನಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ.

0
ಬೆಂಗಳೂರು,ಜುಲೈ,17,2021(www.justkannada.in):  ಕೊರಟಗೆರೆ ತಾಲೂಕಿನ ವಿದ್ಯಾರ್ಥಿನಿ ಗ್ರೀಷ್ಮಾ ಎನ್. ನಾಯಕ್‍ಗೆ ಆಗಸ್ಟ್ ನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್...

ಶುಲ್ಕ ಸಮರಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ವಂಚಿತಳಾದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ:...

0
ಬೆಂಗಳೂರು,ಜುಲೈ,17,2021(www.justkannada.in):   ಶುಲ್ಕ ಪಾವತಿಸದ ಹಿನ್ನೆಲೆ ಎಸ್​ಎಸ್​ಎಲ್​ಸಿ ಪರೀಕ್ಷೆಯಿಂದ ವಂಚಿತಳಾದ  ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ (Alva’s College student) ಗ್ರೀಷ್ಮಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ...

ಬರ್ತ್ ಡೇ ಪಾರ್ಟಿಗೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು.

0
ಮೈಸೂರು,ಜುಲೈ,3,2021(www.justkannada.in): ಬರ್ತ್ ಡೇ ಪಾರ್ಟಿಗೆಂದು ತೆರಳಿದ್ದ ಇಬ್ಬರು ಯುವಕರು ಈಜಲು ಹೋಗಿ ನೀರುಪಾಲಾದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಡಿಮಾಲಂಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಭಿಷೇಕ್ (21)...
- Advertisement -

HOT NEWS

3,059 Followers
Follow