22.8 C
Bengaluru
Saturday, December 2, 2023
Home Tags Students

Tag: students

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ: ಮೈಸೂರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ.

0
ಮೈಸೂರು,ನವೆಂಬರ್,29,2023(www.justkannada.in): ಪರೀಕ್ಷೆಗಳನ್ನು ಮುಂದೂಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ  ಒತ್ತಾಯಿಸಿ ಮೈಸೂರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಇಂದು  ಪ್ರತಿಭಟನೆ ನಡೆಸಿದರು. AIDSO ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಂಫರ್ಡ್ ಹಾಲ್ ಎದುರಗಡೆ ಪ್ರತಿಭಟನಾ...

ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

0
ಬೆಂಗಳೂರು, ಆಗಸ್ಟ್,14,2023(www.justkannada.in):  ಅಧಿಕಾರಕ್ಕಾಗಿ ರಾಜಕೀಯ ಅಲ್ಲ. ಸೇವಾ ಮನೋಭಾವ ಇದ್ದವರು ಮಾತ್ರ ರಾಜಕಾರಣಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ...

ಸಿಎಂ ಪ್ರಮಾಣವಚನ ಹಿನ್ನೆಲೆ: ಸಿಇಟಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪ್ರಾಧಿಕಾರ ಕ್ರಮ, ಊಟದ ವ್ಯವಸ್ಥೆ..

0
ಬೆಂಗಳೂರು,ಮೇ,19,2023(www.justkannada.in):  ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಸುತ್ತಮುತ್ತಲಿನ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹಲವು...

ಹಿಂಬಾಕಿ ಶಿಷ್ಯ ವೇತನ ಬಿಡುಗಡೆಗೆ ಆಗ್ರಹ: ಎಸ್.ಸಿ ಮತ್ತು ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ.

0
ಮೈಸೂರು,ಮಾರ್ಚ್,15,2023(www.justkannada.in): 2021ನೇ ಸಾಲಿನ ಹಿಂಬಾಕಿ ಶಿಷ್ಯ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎಸ್.ಸಿ ಮತ್ತು ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳು ಇಂದು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು. ನಗರದ ಕ್ರಾಫರ್ಡ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದ್ದು, ಮೈಸೂರು...

SSLC ಪರೀಕ್ಷೆಗೆ ಅಂತಿಮ ಸಿದ್ಧತೆ: ಫೆ.27ರಿಂದ ವಿದ್ಯಾರ್ಥಿಗಳಿಗೆ ಆಕಾಶವಾಣಿ ಮೂಲಕ ವಿಷಯ ತಜ್ಞರಿಂದ ಕ್ಲಾಸ್.

0
ಬೆಂಗಳೂರು,ಫೆಬ್ರವರಿ,9,2023(www.justkannada.in): SSLC ಪರೀಕ್ಷೆಗೆ ವಿದ್ಯಾರ್ಥಿಗಳು ಕೊನೆಯಹಂತದಲ್ಲಿ ಸಿದ್ದತೆ ಮಾಡಿಕೊಳ್ಳಲು ಪೆಬ್ರವರಿ 27 ರಿಂದ ಮಾರ್ಚ್23 ರ ವರೆಗೆ ಆಕಾಶವಾಣಿಯ ಮುಖಾಂತರ ವಿಷಯ ತಜ್ಞರಿಂದ ತರಗತಿಗಳು ನಡೆಯಲಿದ್ದು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಪೆಬ್ರವರಿ 27 ರಿಂದ...

ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬಿಡುಗಡೆಗೆ ಒತ್ತಾಯ.

0
ಮೈಸೂರು,ಫೆಬ್ರವರಿ,3,2023(www.justkannada.in): ಮೈಸೂರು ವಿಶ್ವ ವಿದ್ಯಾನಿಲಯ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬಿಡುಗಡೆ ಗೊಳಿಸುವಂತೆ ಕರ್ನಾಟಕ ಪ್ರಜಾ ಪಾರ್ಟಿ ಒತ್ತಾಯಿಸಿದೆ. ಈ ಸಂಬಂಧ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ಪ್ರಜಾ ಪಾರ್ಟಿ ರಾಜ್ಯಾದ್ಯಕ್ಷ  ಡಾ.ಬಿ. ಶಿವಣ್ಣ. ಪ್ರಸ್ತುತ...

ಶ್ರದ್ಧೆ, ಶ್ರಮ, ಏಕಾಗ್ರತೆಯಿಂದ ಓದಿದರೇ ಪರೀಕ್ಷೆ ಎದುರಿಸುವುದು ಸುಲಭ- ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕಿವಿಮಾತು.

0
ನವದೆಹಲಿ,ಜನವರಿ,27,2023(www.justkannada.in): ಶ್ರದ್ಧೆ,ಶ್ರಮ ಏಕಾಗ್ರತೆಯಿಂದ ಓದಿದರೇ ಪರೀಕ್ಷೆ ಎದುರಿಸುವುದು ಸುಲಭ  ಎಂದು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದರು. ನವದೆಹಲಿಯ ತಾಲ್ ಕಟೋರಾ ಸ್ಟೇಡಿಯಂನಲ್ಲಿ ವಿದ್ಯಾರ್ಥಿಗಳ ಜೊತೆ  ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೇ...

ಪ್ರೇರಣಾ ಪರೀಕ್ಷೆ ಉದ್ಘಾಟನೆ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಶಾಸಕ ಎಸ್.ಎ ರಾಮದಾಸ್ ಸಂವಾದ.

0
ಮೈಸೂರು,ಜನವರಿ,4,2022(www.justkannada.in):  100% ಫಲಿತಾಂಶದ ಕುರಿತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು  ಹಾಗೂ ಪೋಷಕರೊಂದಿಗೆ  ಮೈಸೂರು ಕೆ.ಆರ್ ಕ್ಷೇತ್ರದ ಶಾಸಕ ಎಸ್ಎ.ರಾಮದಾಸ್  ಸಂವಾದ ಕಾರ್ಯಕ್ರಮ ನಡೆಸಿದರು. ಸರ್ಕಾರಿ ಪ್ರೌಢ ಶಾಲೆ ಕನಕಗಿರಿಯಲ್ಲಿ  ಶಾಸಕ ಎಸ್.ಎ.ರಾಮದಾಸ್  ಅವರು ದಕ್ಷಿಣ ವಲಯ...

ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸಾವು.

0
ಬಳ್ಳಾರಿ,ಡಿಸೆಂಬರ್,19,2022(www.justkannada.in):  ತಾಲ್ಲೂಕಿನ ಹಲಕುಂದಿ ಗ್ರಾಮದ ಬಳಿಯ ಕಲ್ಯಾಣ ಕೋಳಿ ಫಾರಂ ಬಳಿ ರಾಷ್ಟ್ರೀಯ  ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಹರಿದು ಮೂವರು  ಜನ ಹಾಸ್ಟಲ್  ವಿದ್ಯಾರ್ಥಿಗಳು  ಸಾವನ್ನಪ್ಪಿರುವ ಘಟನೆ ತಡರಾತ್ರಿ ಸಂಭವಿಸಿದೆ. ಬೆಂಗಳೂರಿನಿಂದ  ಜೇವರ್ಗಿಗೆ...

ವಿದ್ಯಾರ್ಥಿಗಳ ಸಾಮಾಜಿಕ ಮಾಧ್ಯಮಗಳ ಬಗ್ಗೆ ಇರುವ ಆಸಕ್ತಿ ಕಡಿಮೆಗೊಳಿಸಲು ಶಾಲೆಗಳಿಂದ ಪೋಷಕರಿಗೆ ಕ್ಲಾಸ್.

0
ಬೆಂಗಳೂರು, ಡಿಸೆಂಬರ್ 12, 2022(www.justkannada.in): ಬೆಂಗಳೂರಿನ ಹಲವು ಶಾಲೆಗಳು, ಮಕ್ಕಳು ಸಾಮಾಜಿಕ ಮಾಧ್ಯಮ ಜಾಲತಾಣಗಳಲ್ಲಿ ಖಾತೆಗಳನ್ನು ತೆರೆಯುವುದು ಅಥವಾ ಅದನ್ನು ಉಪಯೋಗಿಸದಿರುವಂತೆ ಎಚ್ಚರಿಕೆ ವಹಿಸುವಂತೆ ಪೋಷಕರಿಂದ ಸಹಿಯನ್ನು ಪಡೆದುಕೊಳ್ಳುವ ಪರಿಪಾಠ ಆರಂಭಿಸಿವೆ. ಸಾಮಾಜಿಕ ಮಾಧ್ಯಮಗಳಲ್ಲಿ...
- Advertisement -

HOT NEWS

3,059 Followers
Follow