Tag: submission
ಮೇಕೆದಾಟು ಯೋಜನಾ ವರದಿ ಕೇಂದ್ರಕ್ಕೆ ಸಲ್ಲಿಕೆ- ಸಚಿವ ಗೋವಿಂದ ಕಾರಜೋಳ.
ಬೆಳಗಾವಿ,ಡಿಸೆಂಬರ್,16,2021(www.justkannada.in): ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ. ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ಕಾವೇರಿ ನದಿಗೆ ಅಡ್ಡಲಾಗಿ ಆರ್ಕಾವತಿ ಹಾಗೂ ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ನಿರ್ಮಿಸಿ,...
ವಿಧಾನ ಪರಿಷತ್ ಚುನಾವಣೆ: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ರಿಂದ ನಾಮಪತ್ರ ಸಲ್ಲಿಕೆ.
ಮೈಸೂರು,ನವೆಂಬರ್,23,2021(www.justkannada.in): ಮೈಸೂರು-ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದಿಂದ ಆಯ್ಕೆ ಬಯಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಮೈಸೂರು ಜಿಲ್ಲಾಧಿಕಾರಿ ಡಾ ಬಗಾದಿ ಗೌತಮ್ ಗೆ ವಾಟಾಳ್...
ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ರಥೋತ್ಸವ: ರಾಜವಂಶಸ್ಥರಿಂದ ವಿಶೇಷ ಪೂಜೆ ಸಲ್ಲಿಕೆ.
ಮೈಸೂರು,ಅಕ್ಟೋಬರ್,19,2021(www.justkannada.in): ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ರಥೋತ್ಸವ ನೆರವೇರಿತು.
ತಾಯಿ ಚಾಮುಂಡೇಶ್ವರಿಗೆ ಸಿಂಹವಾಹಿನಿ ಅಲಂಕಾರ, ದೇವಾಲಯದ ತುಂಬೆಲ್ಲಾ ಪುಷ್ಪಾಲಂಕಾರ ಮಾಡಲಾಗಿತ್ತು. ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಪೂಜಾ ಕೈಂಕರ್ಯ ಪ್ರಾರಂಭವಾಗಿದ್ದು,...
ಮೈಸೂರು ವಿವಿ ಘಟಕ ಕಾಲೇಜುಗಳಲ್ಲಿ ಪದವಿ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ: ಅರ್ಜಿ ಸಲ್ಲಿಕೆಗೆ ಅವಕಾಶ.
ಮೈಸೂರು,ಅಕ್ಟೋಬರ್,13,2021(www.justkannada.in): ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಮೈಸೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾಗಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆತ್ತೂರು, ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತಾಲ್ಲೂಕಿನ ತೆರಕಣಾಂಬಿ ಪ್ರಥಮ...
ಮೈಸೂರು ಮೇಯರ್ ಚುನಾವಣೆ: ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.
ಮೈಸೂರು,ಆಗಸ್ಟ್,25,2021(www.justkannada.in): ಇಂದು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನ ಚುನಾವಣೆ ಹಿನ್ನೆಲೆ, ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದರು.
ಮೇಯರ್ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಅಶ್ವಿನಿ ಅನಂತು, ಬಿಜೆಪಿ ಅಭ್ಯರ್ಥಿಯಾಗಿ...
ಸಿಇಟಿ ಅರ್ಜಿ ಸಲ್ಲಿಕೆಗೆ ಜುಲೈ16 ರವರೆಗೆ ದಿನಾಂಕ ವಿಸ್ತರಣೆ.
ಬೆಂಗಳೂರು,ಜುಲೈ,9,2021(www.justjkannada.in): ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಿಇಟಿ ಅರ್ಜಿ ಸಲ್ಲಿಕೆಗೆ ಜುಲೈ 16ರವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ.
ವೃತ್ತಿಪರ ಕೋರ್ಸ್ ಗಳ ಸೀಟುಗಳ ಆಯ್ಕೆಗಾಗಿ ನಡೆಯುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ...
ಮಾಲ್ ಗಳನ್ನ ತೆರೆಯಲು ಅನುಮತಿ ನೀಡುವಂತೆ ಸಿಎಂ ಬಿಎಸ್ ವೈಗೆ ಮನವಿ ಸಲ್ಲಿಕೆ.
ಬೆಂಗಳೂರು,ಜೂನ್,29,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆ ಅನ್ ಲಾಕ್ ಮಾಡಲಾಗಿದ್ದು, ಅಂಗಡಿ-ಮುಂಗಟ್ಟು ತೆರೆಯೋದಕ್ಕೆ ಅವಕಾಶ ನೀಡಲಾಗಿದೆ. ಈ ಮಧ್ಯೆ ಕೊರೋನಾ ನಿಯಮಗಳನ್ನ ಪಾಲಿಸುವ ಮೂಲಕ ಮಾಲ್ ಗಳನ್ನ ತೆರೆಯಲು ಅವಕಾಶ ನೀಡುವಂತೆ...
ಕೋವಿಡ್ 3ನೇ ಅಲೆ ಬಗ್ಗೆ ತಜ್ಞರ ಸಮಿತಿಯಿಂದ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ.
ಬೆಂಗಳೂರು,ಜೂನ್,22,2021(www.justkannada.in): ರಾಜ್ಯದಲ್ಲಿ ಕೊರೊನಾ 2ನೇ ಅಲೆ ಕಡಿಮೆಯಾಗುತ್ತಿದ್ದಂತೆ 3ನೇ ಅಲೆಯ ಭೀತಿ ಎದುರಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ 3ನೇ ಅಲೆ ತಡೆಗಟ್ಟಲು ಪೂರ್ವ ಸಿದ್ಧತೆ ಬಗ್ಗೆ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ...
ಅತ್ಯಾಚಾರ ಆರೋಪಿಯನ್ನು ರಕ್ಷಿಸುವ ಕೀರ್ತಿ ಬಿಜೆಪಿಗೆ ಸಲ್ಲಬೇಕು : ರಾಜ್ಯ ಕಾಂಗ್ರೆಸ್ ಟೀಕೆ
ಬೆಂಗಳೂರು,ಏಪ್ರಿಲ್,05,2021(www.justkannada.in) : ಸಂತ್ರಸ್ತ ಯುವತಿ ಹಾಜರಾದ ದಿನದಿಂದಲೂ ಆರೋಪಿ ತಲೆಮರೆಸಿಕೊಂಡಿದ್ದಾರೆ, ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎನ್ನುವುದು ತಿಳಿದಿಲ್ಲ. ಆರೋಪಿಯೊಬ್ಬನನ್ನು ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ, ಅತ್ಯಾಚಾರ ಆರೋಪಿಯನ್ನು ರಕ್ಷಿಸುವ ಕೀರ್ತಿ ಬಿಜೆಪಿಗೆ ಸಲ್ಲಬೇಕು ಎಂದು...
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆಗೆ ದಿನಾಂಕ...
ಬೆಳಗಾವಿ,ಮಾರ್ಚ್,25,2021(www.justkannada.in): ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 17 ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣಾ ಕಣ ರಂಗೇರಿದೆ.
ಈ ಮಧ್ಯೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್...