25.8 C
Bengaluru
Thursday, September 21, 2023
Home Tags Sudhakar

Tag: sudhakar

ಅಮುಲ್ ಅಂದ್ರೆ ಬಿಜೆಪಿ ನಂದಿನಿ ಅಂದ್ರೆ ಕಾಂಗ್ರೆಸ್ಸಾ..? ಕಾಮಾಲೆ ಕಣ್ಣಿನಿಂದ ನೋಡೋದನ್ನ ಬಿಡಿ-ಸಚಿವ ಸುಧಾಕರ್...

0
ಬೆಂಗಳೂರು,ಏಪ್ರಿಲ್,8,2023(www.justkannada.in): ರಾಜ್ಯದ ಕನ್ನಡಿಗರ ಜೀವಾಳ ನಂದಿನಿ ಹಾಲಿನ ಬ್ರ್ಯಾಂಡ್ ತುಳಿಯಲು ಅಮುಲ್ ಮೂಲಕ ಸಂಚು ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ...

ಜೆಡಿಎಸ್ ಗೆ 100 ಸೀಟ್ ಬಂದರೆ ರಾಜಕೀಯ ನಿವೃತ್ತಿ- ಹೆಚ್.ಡಿಕೆಗೆ ಸಚಿವ ಸುಧಾಕರ್ ಸವಾಲು.

0
ಚಿಕ್ಕಬಳ್ಳಾಪುರ,ಏಪ್ರಿಲ್,4,2023(www.justkannada.in): ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿಗೆ 120 ಅಲ್ಲ ನೂರು ಸೀಟ್ ಬರಲ್ಲ. ಬಿಜೆಪಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಆರೋಗ್ಯ ಸಚಿವ...

ಸಿಎಂ ಹುದ್ಧೆ ಖಾಲಿ ಇಲ್ಲ: ಡಿಕೆಶಿ, ಸಿದ್ಧರಾಮಯ್ಯ ಆಸೆ ಈಡೇರುವುದಿಲ್ಲ- ಸಚಿವ ಸುಧಾಕರ್ ಟಾಂಗ್.

0
ಚಿಕ್ಕಬಳ್ಳಾಪುರ,ಏಪ್ರಿಲ್,4,2023(www.justkannada.in): ಸಿಎಂ ಹುದ್ದೆಗಾಗಿ ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ  ಸ್ಪರ್ಧೆ ಹಿನ್ನೆಲೆ ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ...

ಮುಂದೆ ಬಲಿಜ ಜನಾಂಗಕ್ಕೆ 2ಎ ಮೀಸಲಾತಿ ಕೊಡುತ್ತೇವೆ- ಸಚಿವ ಸುಧಾಕರ್ ಭರವಸೆ.

0
ಚಿಕ್ಕಬಳ್ಳಾಪುರ,ಮಾರ್ಚ್,7,2023(www.justkannada.in): ಮುಂದೆಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಲಿಜ ಜನಾಂಗಕ್ಕೆ 2ಎ ಮೀಸಲಾತಿ ನೀಡುತ್ತೇವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್  ಭರವಸೆ ನೀಡಿದರು. ಚಿಕ್ಕಬಳ್ಳಾಪುರದಲ್ಲಿ ನಡೆದ ಯೋಗಿ ನಾರೇಯಣ ಯತೀಂದ್ರರ 297ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು...

H3N2 ಸೋಂಕಿನ ಬಗ್ಗೆ ಯಾರಿಗೂ ನಿರ್ಲಕ್ಷ್ಯ ಬೇಡ: ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ-...

0
ಬೆಂಗಳೂರು,ಮಾರ್ಚ್,6,2023(www.justkannada.in): H3N2 ಸೋಂಕಿನ ಬಗ್ಗೆ ಗಾಬರಿ ಪಡಬೇಕಿಲ್ಲ. ಆದರೆ ಸೋಂಕಿನ ಬಗ್ಗೆ ಎಚ್ಚರಿಕೆಯಿಂದಿರಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು. H3N2 ಸೋಂಕಿನ ಭೀತಿ ಹಿನ್ನೆಲೆ...

ತೌಡು ಕುಟ್ಟಿದ ಭಾಷಣ ಎಂಬ ಸಿದ್ಧರಾಮಯ್ಯ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು.

0
ಬೆಂಗಳೂರು,ಫೆಬ್ರವರಿ,22,2023(www.justkannada.in): ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರಿಂದ ತೌಡು ಕುಟ್ಟಿದ ಭಾಷಣ ಮಾಡಿಸಿದ್ದಾರೆ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಆರೋಗ್ಯ ಸಚಿವ ಡಾಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಡಾ.ಕೆ ಸುಧಾಕರ್,...

ಕಿವಿಗೆ ಹೂವು ಹಾಕಿಕೊಂಡಿದ್ದು ಕಾಂಗ್ರೆಸ್ಸಿಗರ ದಿವಾಳಿತನ ತೋರಿಸುತ್ತದೆ- ಸಚಿವ ಸುಧಾಕರ್ ವಾಗ್ದಾಳಿ

0
ಚಿಕ್ಕಬಳ್ಳಾಪುರ,ಫೆಬ್ರವರಿ,18,2023(www.justkannada.in):  ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ಸಿಗರು ಕಿವಿಗೆ ಹೂವು ಹಾಕಿಕೊಂಡಿದ್ದು  ಅವರ ದಿವಾಳಿತನ ತೋರಿಸುತ್ತದೆ. 75 ವರ್ಷಗಳ ರಾಜಕೀಯದಲ್ಲಿ ಯಾರೂ ಈ ರೀತಿ ಮಾಡಿರಲಿಲ್ಲ. ಬಜೆಟ್​​ಗೆ ಅಪಹಾಸ್ಯ ಮಾಡಿದ ಕುಖ್ಯಾತಿಗೆ ಕಾಂಗ್ರೆಸ್ಸಿಗರು ಗುರಿಯಾಗಿದ್ದಾರೆ...

ನಾನು ಹಗರಣ ಮಾಡಿದ್ದರೇ ಸಾರ್ವಜನಿಕವಾಗಿ ನೇಣಿಗೆ ಹಾಕಿ- ಸಿದ್ಧರಾಮಯ್ಯಗೆ ಸಚಿವ ಸುಧಾಕರ್ ತಿರುಗೇಟು.

0
ಚಿಕ್ಕಬಳ್ಳಾಪುರ,ಜನವರಿ,25,2023(www.justkannada.in):  ಕೊರೋನಾ ವೇಳೆ 3 ಸಾವಿರ ಕೋಟಿ ರೂ. ಲಂಚ ಪಡೆದಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ...

ಭ್ರಷ್ಟಾಚಾರ ಹುಟ್ಟಿಹಾಕಿದ್ದೇ ಕಾಂಗ್ರೆಸ್ : ಡಿನೋಟಿಫಿಕೇಷನ್, ಪಿಎಸ್ ಐ ಸ್ಕ್ಯಾಮ್ ಆಗಿದ್ದೇ ಅವರ ಕಾಲದಲ್ಲಿ-...

0
ಬೆಂಗಳೂರು,ಜನವರಿ,23,2023(www.justkannada.in):  ರಾಜ್ಯದಲ್ಲಿ ಭ್ರಷ್ಟಾಚಾರ ಹುಟ್ಟಿ ಹಾಕಿದ್ದೇ ಕಾಂಗ್ರೆಸ್. ಯಾವುದೇ ಯೋಜನೆ ಮಾಡಿದರೂ ಭ್ರಷ್ಟಾಚಾರ ಮಾಡುತ್ತಿದ್ದರು. : ಡಿನೋಟಿಫಿಕೇಷನ್, ಪಿಎಸ್ ಐ ಸ್ಕ್ಯಾಮ್ ಆಗಿದ್ದೇ ಅವರ ಕಾಲದಲ್ಲಿ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಾಗ್ದಾಳಿ...

ಸಿದ್ದರಾಮಯ್ಯರನ್ನ ಬಲಿಪಶು ಮಾಡಲು ಕೋಲಾರಕ್ಕೆ ಕರೆತರುತ್ತಿದ್ದಾರೆ- ಸಚಿವ ಕೆ.ಸುಧಾಕರ್ .

0
ಬೆಂಗಳೂರು,ಜನವರಿ,10,2023(www.justkannada.in):  ಮಾಜಿ ಸಿಎಂ ಸಿದ್ಧರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಲೇವಡಿ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸುಧಾಕರ್,  ಕೋಲಾರದಿಂದ ಸ್ಪರ್ಧೆ ಸಿದ್ದರಾಮಯ್ಯ ರಾಜಕೀಯಕ್ಕೆ ಮಾರಕ....
- Advertisement -

HOT NEWS

3,059 Followers
Follow