Tag: sumalatha ambarish
ಮಂಡ್ಯ ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆ: ಸುಮಲತಾ ಅಂಬರೀಶ್ ನಿರ್ಧಾರಕ್ಕೆ ಹೆಚ್ಚಿನ ಮನ್ನಣೆ ನೀಡಬೇಕಿಲ್ಲ- ಬಿಕೆ...
ಬೆಂಗಳೂರು,ಮಾರ್ಚ್,10,2023(www.justkannada.in): ಮಂಡ್ಯ ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆ. ಹೀಗಾಗಿ ಸಂಸದೆ ಸುಮಲತಾ ಅಂಬರೀಶ್ ನಿರ್ಧಾರಕ್ಕೆ ಹೆಚ್ಚಿನ ಮನ್ನಣೆ ನೀಡಬೇಕಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ನುಡಿದರು.
ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ...
ಮುಂದಿನ ರಾಜಕೀಯ ನಡೆ ಬಗ್ಗೆ ಮಂಡ್ಯದಲ್ಲೇ ಘೋಷಣೆ ಮಾಡುತ್ತೇನೆ- ಸಂಸದೆ ಸುಮಲತಾ ಅಂಬರೀಶ್.
ಬೆಂಗಳೂರು,ಮಾರ್ಚ್,10,2023(www.justkannada.in): ಮಂಡ್ಯ ಲೋಕಸಭಾ ಕ್ಷೇತ್ರ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಇಂದು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಘೋಷಣೆ ಮಾಡಲಿದ್ದಾರೆ.
ಇಂದು ಮಂಡ್ಯದಲ್ಲಿ ಸುದ್ಧಿಗೋಷ್ಠಿ ನಡೆಸುವ ಸಂಸದೆ ಸುಮಲತಾ ಅಂಬರೀಶ್ ತಮ್ಮ ಮುಂದಿನ...
ನಿಖಿಲ್ ಓರ್ವ ಅಪ್ರಬುದ್ಧ ರಾಜಕಾರಣಿ: ಜೆಡಿಎಸ್ ನವರು ಮಾತಿನ ಮೇಲೆ ನಿಲ್ಲುವವರಲ್ಲ-ಸಂಸದೆ ಸುಮಲತಾ ಅಂಬರೀಶ್...
ಮಂಡ್ಯ,ಜನವರಿ,23,2023(www.justkannada.in): ಮಂಡ್ಯದಲ್ಲಿ ಸ್ಪರ್ಧಿಸುತ್ತಾರೋ ಬೆಂಗಳೂರಿನಲ್ಲಿ ಸ್ಪರ್ಧಿಸುತ್ತಾರೂ ಎಂದು ತಮ್ಮನ್ನ ಟೀಕಿಸಿದ್ದ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಂಸದೆ ಸುಮಲತಾ ಅಂಬರೀಶ್,...
ಸಂಸದೆ ಸುಮಲತಾರನ್ನ ವೇದಿಕೆಗೆ ಕರೆತಂದಿದ್ದಕ್ಕೆ ಅಸಮಾಧಾನ: ಜೆಡಿಎಸ್ ಕಾರ್ಯಕರ್ತರ ವಾಗ್ವಾದ, ಜಟಾಪಟಿ.
ಮಂಡ್ಯ,ಜನವರಿ,23,2023(www.justkannada.in): ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರನ್ನ ವೇದಿಕೆ ಏರುವ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅಂಬರೀಶ್ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.
ಮಂಡ್ಯ ಜಿಲ್ಲೆಯ...
ಹೈವೇ ಕಾಮಗಾರಿ ನಿಲ್ಲಿಸುವಂತೆ ಪಟ್ಟು: ಸಂಸದೆ ಸುಮಲತಾ ಅಂಬರೀಶ್ ಗೆ ಗ್ರಾಮಸ್ಥರಿಂದ ಮುತ್ತಿಗೆ, ತರಾಟೆ..
ಮಂಡ್ಯ,ಅಕ್ಟೋಬರ್,18,2022(www.justkannada.in): ಹೈವೇ ಕಾಮಗಾರಿಯಿಂದ ನೂರಾರು ಎಕರೆ ಜಮೀನು ಹಾಳಾಗಿದೆ. ಹೀಗಾಗಿ ಹೈವೇ ಕಾಮಗಾರಿ ನಿಲ್ಲಿಸುವಂತೆ ಚಿಕ್ಕಮಂಡ್ಯ ಗ್ರಾಮಸ್ಥರು ಪಟ್ಟು ಹಿಡಿದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಮುತ್ತಿಗೆ ಹಾಕಿದ ಘಟನೆ ಇಂದು...
ಭ್ರಷ್ಟಾಚಾರ ಆರೋಪ ಕುರಿತು ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ- ಜೆಡಿಎಸ್ ಶಾಸಕರಿಗೆ ಸಂಸದೆ...
ಮಂಡ್ಯ,ಸೆಪ್ಟಂಬರ್,13,2022(www.justkannada.in): ಭ್ರಷ್ಟಾಚಾರದ ಕುರಿತು ಅವರ ಬಳಿ ದಾಖಲಾತಿ ಇದ್ಧರೆ ಕೊಡಲಿ. ನಾನು ಚರ್ಚೆಗೆ ಸಿದ್ದಳಿದ್ದೇನೆ. ಬಹಿರಂಗ ಚರ್ಚೆಗೆ ಬನ್ನಿ ಎಂದು ಜೆಡಿಎಸ್ ಶಾಸಕರಿಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸವಾಲು ಹಾಕಿದರು.
ತಮ್ಮ ವಿರುದ್ಧ...
ಮೈಸೂರು-ಬೆಂಗಳೂರು ಹೆದ್ದಾರಿ ಕ್ರೆಡಿಟ್ ವಾರ್: ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಅಂಬರೀಶ್ ಪರೋಕ್ಷ ಟಾಂಗ್.
ಮಂಡ್ಯ,ಜೂನ್,28,2022(www.justkannada.in): ಮೈಸೂರು-ಬೆಂಗಳೂರು ಹೆದ್ದಾರಿ ಕ್ರೆಡಿಟ್ ವಾರ್ ಮುಂದುವರೆದಿದ್ದು ಈ ಕುರಿತು ಮೈಸೂರು –ಕೊಡಗು ಸಂಸದ ಪ್ರತಾಪ್ ಸಿಂಹಗೆ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಪರೋಕ್ಷ ಟಾಂಗ್ ನೀಡಿದ್ದಾರೆ.
ಅವರು ಕೆಲಸ ಮಾಡಿಸ್ತಿದ್ದಾರೆ ಬೇಜಾರಿಲ್ಲ....
ಸಂಸದೆ ಸುಮಲತಾ ಅಂಬರೀಶ್ ಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ ಜೆಡಿಎಸ್ ಶಾಸಕ.
ಮಂಡ್ಯ,ಮಾರ್ಚ್,27,2022(www.justkannada.in): ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ಶಾಸಕರ ನಡುವಿನ ವಾಕ್ಸಮರ ಮತ್ತೆ ಮುಂದುವರಿದಿದ್ದು, ಇದೀಗ ಸುಮಲತಾ ಅಂಬರೀಶ್ ಅವರಿಗೆ ಶಾಸಕ ಡಿಸಿ ತಮ್ಮಣ್ಣ ಬಹಿರಂಗ ಚರ್ಚಗೆ ಆಹ್ವಾನಿಸಿದ್ದಾರೆ.
ಶಾಸಕರ ಕೆಲಸವನ್ನ ನಾನೇ...
ಅಧಿಕಾರಿಗಳಿಗೆ ತರಾಟೆ: ಗುದ್ದಲಿ ಪೂಜೆ ನೆರವೇರಿಸದೆ ವಾಪಸ್ ಆದ ಸಂಸದೆ ಸುಮಲತಾ ಅಂಬರೀಶ್.
ಮೈಸೂರು,ಮಾರ್ಚ್,9,2022(www.justkannada.in): ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ನಡುವಿನ ಸಮರ ಮುಂದುವರೆದಿದ್ದು, ಸರಿಯಾದ ವ್ಯವಸ್ಥೆ ಮಾಡದ ಹಿನ್ನೆಲೆ ಸಂಸದೆ ಸುಮಲತಾ ಅಂಬರೀಶ್ ನಿಗದಿಯಾಗಿದ್ದ ಗುದ್ದಲಿ ಪೂಜೆ ನೆರವೇರಿಸದೆ ವಾಪಸ್...
ಡಿ.31ರ ಕರ್ನಾಟಕ ಬಂದ್ ಗೆ ನನ್ನ ಬೆಂಬಲವಿಲ್ಲ- ಸಂಸದೆ ಸುಮಲತಾ ಅಂಬರೀಶ್.
ಮಂಡ್ಯ,ಡಿಸೆಂಬರ್,27,2021(www.justkannada.in): ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ಕ್ಕೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಮಾತನಾಡಿರುವ...